2 Chronicles 15 - KANNADA (Bengali)
1 ಆಗ ದೇವರ ಆತ್ಮನು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು ಅವನಿಗೆ--এখন ঈশ্বরের আত্মা ওবেদের পুত্র অসরিয়র ওপর এল|
2 ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;তিনি আসার সঙ্গে দেখা করে বললেন, “আসা আর যিহূদা ও বিন্যামীনের সমস্ত লোকরা তোমরা শোনো! তোমরা যদি প্রভুকে অনুসরণ করো তিনি তোমাদের সহায় থাকবেন| তোমরা যদি সত্যিই তাঁকে পেতে চাও, তোমরা তাঁকে পাবে| কিন্তু, তোমরা যদি তাঁকে পরিত্যাগ করো, তিনিও তোমাদের পরিত্যাগ করবেন|
3 ಆತನನ್ನು ಬಿಟ್ಟುಬಿಟ್ಟರೆ ಆತನು ನಿಮ್ಮನ್ನು ಬಿಟ್ಟುಬಿಡುವನು ಅಂದನು. ಬಹುಕಾಲ ಇಸ್ರಾಯೇಲ್ಯರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ ನ್ಯಾಯಪ್ರಮಾಣವಿಲ್ಲದೆ ಇದ್ದರು.দীর্ঘকাল ইস্রায়েলে কোনো প্রকৃত ঈশ্বর, কোনো শিক্ষক, যাজক বা বিধি ছিল না|
4 ಆದರೆ ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರಿಗಿ ಆತನನ್ನು ಹುಡುಕಿ ದಾಗ ಆತನು ಅವರಿಗೆ ಸಿಕ್ಕಿದನು.কিন্তু যখন ইস্রায়েলীয়রা সঙ্কটের সন্মুখীন হল, তারা আবার প্রভু, ইস্রায়েলের ঈশ্বরের দিকে মুখ ফিরিযে তাকালো| তারা তাঁকে খুঁজলো এবং তিনি তাদের তাকে খুঁজতে দিলেন|
5 ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು; ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು.সেই সমযে, সমস্ত জাতিগুলোর মধ্যে একটি বিরাট অশান্তি চলছিল| যে কোন একজন ব্যক্তির পক্ষে নিরাপদে চলাফেরা করা প্রায অসম্ভব ছিল|
6 ಜನಾಂಗವು ಜನಾಂಗದಿಂದಲೂ ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ಯಾಕಂದರೆ ದೇವರು ಸಕಲ ಇಕ್ಕಟ್ಟುಗಳಿಂದ ಅವ ರನ್ನು ತೊಂದರೆಪಡಿಸಿದನು.জাতিগুলি অপর জাতির সঙ্গে যুদ্ধ করেছিল, এবং শহরগুলি অন্য শহরগুলির সঙ্গে লড়াই করছিল, যার ফলে সকলেই এক নিদারুণ তাণ্ডবের মধ্যে ছিল, কারণ ঈশ্বর সমস্ত রকম অশান্তি দিয়ে তাদের ওপর আঘাত হেনেছিলেন|
7 ಆದದರಿಂದ ನೀವು ಬಲವಾಗಿರ್ರಿ; ನಿಮ್ಮ ಕೈಗಳು ಬಲಹೀನವಾಗದೆ ಇರಲಿ;ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವದು ಅಂದನು.কিন্তু শোনো আসা, তুমি আর যিহূদা ও বিন্যামীনের লোকেরা সবরকম পরিস্থিতিতেই দৃঢ় থেকো| কখনও কোনো দুর্বলতা প্রকাশ করো না| তোমাদের এই দৃঢ় থাকার উপযুক্ত প্রতিদান তোমরা নিশ্চয়ই পাবে|”
8 ಆಸನು ಈ ಮಾತುಗಳನ್ನೂ ಪ್ರವಾದಿಯಾದ ಓದೇದನ ಪ್ರವಾದನೆಯನ್ನೂ ಕೇಳಿದಾಗ ಅವನು ಬಲಗೊಂಡು ಯೆಹೂದ ಬೆನ್ಯಾವಿಾನನ ಸಮಸ್ತ ದೇಶದೊಳಗಿಂದಲೂ ಎಫ್ರಾಯಾಮಿನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ ಕರ್ತನ ದ್ವಾರಾಂಗಳದ ಮುಂದೆ ಇದ್ದ ಕರ್ತನ ಬಲಿಪೀಠವನ್ನು ನೂತನ ಪಡಿಸಿದನು.আসা ওবেদের এইসব কথা শুনে খুবই অনুপ্রাণিত বোধ করলেন| তিনি যিহূদার ও বিন্যামীনের সমগ্র অঞ্চল থেকে ও তাঁর দখল করা ইফ্রয়িমের পার্বত্য অঞ্চলের সমস্ত শহরগুলি থেকে যাবতীয় ঘৃণ্য মূর্ত্তিগুলি সরিয়ে দিলেন| প্রভুর মন্দিরের দালানের সামনের প্রভুর বেদীটিও তিনি মেরামত্ করলেন|
9 ಇದಲ್ಲದೆ ಅವನು ಯೆಹೂದದ ಬೆನ್ಯಾ ವಿಾನನ ಸಮಸ್ತರನ್ನೂ ಎಫ್ರಾಯಾಮಿನಿಂದಲೂ ಮನಸ್ಸೆಯಿಂದಲೂ ಸಿಮೆಯೋನಿನಿಂದಲೂ ಅವರ ಕಡೆಗೆ ಬಂದ ಅನ್ಯರನ್ನೂ ಕೂಡಿಸಿದನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆಂದು ಇವರು ಕಂಡು ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಹೋದರು.এরপর, আসা যিহূদা ও বিন্যামীনের সমস্ত লোককে ও ইফ্রয়িম, মনঃশি ও শিমিযোন পরিবারগোষ্ঠী যারা ইস্রাযেল ত্যাগ করে যিহূদায় বাস করতে গিয়েছিলেন তাদের সবাইকে এক জায়গায় জড়ো করলেন| তাদের মধ্যে অনেকেই প্রভুকে আসার পক্ষ নিতে দেখেই ইস্রাযেল ত্যাগ করে গিয়েছিল|
10 ಹೀಗೆಯೇ ಆಸನ ಆಳಿಕೆಯ ಹದಿನೈದನೇ ವರುಷದ ಮೂರನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿ ಕೂಡಿ ಕೊಂಡರು.আসা আর এই সমস্ত লোকরা তাঁর রাজত্বের 15 তম বছরের তৃতীয় মাসে জেরুশালেমে একত্রিত হল|
11 ಅದೇ ಕಾಲದಲ್ಲಿ ತಾವು ತಂದ ಕೊಳ್ಳೆಯಿಂದ ಏಳುನೂರು ಎತ್ತುಗಳನ್ನೂ ಏಳು ಸಾವಿರ ಕುರಿಗಳನ್ನೂ ಕರ್ತನಿಗೆ ಬಲಿಅರ್ಪಿಸಿದರು.সেই সময় তারা তাদের শএুদের কাছ থেকে আনীত লুট দ্রব্য থেকে প্রভুর উদ্দেশ্যে 700 ষাঁড় এবং 7,000 মেষ ও ছাগল উত্সর্গ করলেন|
12 ತಮ್ಮ ಪಿತೃಗಳ ದೇವರಾದ ಕರ್ತನನ್ನು ತಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದ ಲೂ ಹುಡುಕಬೇಕೆಂದೂসেই সমযে তাঁরা সর্বান্তঃকরণে প্রভু তাঁদের পূর্বপুরুষের ঈশ্বরের সেবা করবেন বলে তাঁদের নিজেদের মধ্যে একটি চুক্তি করলেন|
13 ಯಾವನಾದರೂ ಇಸ್ರಾ ಯೇಲಿನ ದೇವರಾದ ಕರ್ತನನ್ನು ಹುಡುಕದೆ ಹೋದರೆ ಹಿರಿಯನಾದರೂ ಕಿರಿಯನಾದರೂ ಪುರುಷನಾದರೂ ಸ್ತ್ರೀಯಾದರೂ ಸಾಯಬೇಕೆಂದೂ ಒಡಂಬಡಿಕೆಯನ್ನು ಮಾಡಿಕೊಂಡರು.ঠিক হল যে ব্যক্তি প্রভু ঈশ্বরের সেবা করতে প্রতিবাদ করবে তা সে য়তো গণ্যমান্য হোক বা সাধারণ কেউ হোক তাকে মৃত্যুদণ্ড দেওয়া হবে| এমনকি মহিলা হলেও তাকে মার্জনা করা হবে না|
14 ಮಹಾಶಬ್ದದಿಂದಲೂ ಆರ್ಭಟ ದಿಂದಲೂ ತುತೂರಿಗಳ ಶಬ್ದದಿಂದಲೂ ಕೊಂಬು ಗಳ ಶಬ್ದದಿಂದಲೂ ಕರ್ತನ ಮುಂದೆ ಆಣೆಯಿಟ್ಟರು.তারপর আসা ও সবাই মিলে সমস্বরে প্রভুর সামনে শপথ করলো এবং শিঙা ও কাড়া-নাকাড়া বাজালো|
15 ಇದಲ್ಲದೆ ಯೆಹೂದದವರೆಲ್ಲರೂ ಪ್ರಮಾಣಕ್ಕೆ ಸಂತೋಷಪಟ್ಟರು. ಅವರು ತಮ್ಮ ಪೂರ್ಣಹೃದಯ ದಿಂದ ಆಣೆ ಇಟ್ಟು ತಮ್ಮ ಪೂರ್ಣ ಇಷ್ಟದಿಂದ ಆತನನ್ನು ಹುಡುಕಲು ಆತನು ಅವರಿಗೆ ಸಿಕ್ಕಿದನು. ಕರ್ತನು ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು.অতএব যিহূদার সমস্ত লোক আনন্দ করল কারণ তারা সর্বান্তঃকরণে একটি শপথ নিল, সম্পূর্ণ বাসনা নিয়ে তাঁর অনুসরণ করেছিল এবং তাঁকে খুঁজে পেয়েছিল| তাই প্রভু তাদের সারা দেশে শান্তি দিয়েছিলেন|
16 ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.রাজা আসা তাঁর মা মাখাকে রাণীর পদ থেকে অপসারণ করেছিলেন যেহেতু তিনি আশেরা মূর্ত্তির জন্য পূজার বস্তু হিসাবে ভয়ঙ্কর খুঁটিগুলোর একটা নিজে পুঁতেছিলেন| তিনি সেই খুঁটিটা উপড়ে ফেলে টুকরো টুকরো করে ভেঙ্গে কিদ্রোণ নদীতে পুড়িয়ে ছাই করে দিয়েছিলেন|
17 ಇಸ್ರಾಯೇಲಿನೊಳಗಿಂದ ಉನ್ನತ ಸ್ಥಳಗಳು ತೆಗೆದುಹಾಕಲ್ಪಡಲಿಲ್ಲ. ಆದರೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ದೋಷ ವಿಲ್ಲದ್ದಾಗಿತ್ತು.যিহূদা থেকে উঁচু বেদীগুলো সরানো না হলেও আসা আজীবন সমস্ত অন্তঃকরণ দিয়ে প্রভুকে অনুসরণ করেছিলেন|
18 ಅವನು ದೇವರ ಆಲಯದಲ್ಲಿ ತನ್ನ ತಂದೆಯೂ ತಾನೂ ಪರಿಶುದ್ಧ ಮಾಡಿದ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಸೇರಿಸಿದನು.এছাড়াও আসা ঈশ্বরের মন্দিরে তাঁর ও তাঁর পিতার পক্ষ থেকে বহু মূল্যবান সোনা ও রূপোর সামগ্রী দান করেছিলেন|
19 ಆಸನ ಆಳ್ವಿಕೆಯಲ್ಲಿ ಮೂವತ್ತೈದನೇ ವರುಷದ ಪರಿಯಂತರ ಯುದ್ಧವಿಲ್ಲದೆ ಇತ್ತು.আসার রাজত্বের 35 বছর পর্য়ন্ত কোনো যুদ্ধ হয় নি|
Bengali Bible