Bible

2 Chronicles 24 - KANNADA (Bengali)

1 ಯೆಹೋವಾಷನು ಆಳಲು ಆರಂಭಿಸಿದಾಗ ಏಳು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ನಾಲ್ವತ್ತು ವರುಷ ಆಳಿದನು. ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು.য়োযাশ মাত্র 740 বছর জেরুশালেমে রাজত্ব করেছিলেন| তাঁর মা সিবিযা ছিলেন বের্-শেবা শহরের বাসিন্দা|

2 ಯೆಹೋವಾಷನು ಯಾಜಕನಾದ ಯೆಹೋಯಾ ದನ ಸಮಸ್ತ ದಿವಸಗಳಲ್ಲಿ ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.যতদিন পর্য়ন্ত যাজক যিহোয়াদা জীবিত ছিলেন ততদিন পর্য়ন্ত য়োযাশ প্রভুর নির্দেশিত পথে জীবনযাপন করেছিলেন|

3 ಯೆಹೋಯಾ ದನು ಅವನಿಗೋಸ್ಕರ ಇಬ್ಬರು ಹೆಂಡತಿಯರನ್ನು ತಕ್ಕೊಂಡನು. ಅವನು ಕುಮಾರರನ್ನೂ ಕುಮಾರ್ತೆ ಯರನ್ನೂ ಪಡೆದನು.যিহোয়াদা যোয়াশের দুটো বিয়ে দিয়েছিলেন| বিয়ের পর, রাজা যোয়াশের অনেকগুলি সন্তান হয়েছিল|

4 ಇದರ ತರುವಾಯ ಏನಾಯಿತಂದರೆ, ಯೆಹೋ ವಾಷನು ಕರ್ತನ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾಗಿದ್ದನು.পরবর্তীকালে, রাজা য়োযাশ প্রভুর মন্দিরকে নবরূপ দেবার পরিকল্পনা করেছিলেন|

5 ಆದದರಿಂದ ಅವನು ಯಾಜ ಕರನ್ನೂ ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆನೀವು ಯೆಹೂದ ಪಟ್ಟಣಗಳಿಗೆ ಹೊರಟು ಹೋಗಿ ವರುಷ ವರುಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರಿಂದ ಹಣವನ್ನು ಕೂಡಿಸಿರಿ. ಕೆಲಸವನ್ನು ಶೀಘ್ರವಾಗಿ ನಡಿಸಿರಿ ಅಂದನು. ಆದಾಗ್ಯೂ ಲೇವಿಯರು ಅವಸರ ಮಾಡದೆ ಇದ್ದರು.তিনি সমস্ত লেবীয় ও যাজকদের একসঙ্গে ডেকে বললেন, “যাও, ইস্রায়েলের প্রত্যেকে প্রতি বছর যে কর দেয তা সংগ্রহ কর এবং তোমাদের প্রভুর মন্দিরকে নতুন রূপ দাও| যাও, আর দেরী করো না|” কিন্তু লেবীয়রা এতে বিশেষ উত্সাহ দেখালেন না|

6 ಆಗ ಅರಸನು ಮುಖ್ಯಸ್ಥನಾದ ಯೆಹೋ ಯಾದನನ್ನು ಕರೇಕಳುಹಿಸಿ ಅವನಿಗೆ--ಕರ್ತನ ಸೇವಕ ನಾದ ಮೋಶೆಯೂ ಇಸ್ರಾಯೇಲಿನ ಸಭೆಯೂ ಸಾಕ್ಷಿಯ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆ ಯನ್ನು ಯೆಹೂದದಿಂದಲೂ ಯೆರೂಸಲೇಮಿ ನಿಂದಲೂ ಬರುವಂತೆ ಮಾಡಲು ನೀನು ಲೇವಿಯ ರನ್ನು ಯಾಕೆ ವಿಚಾರಿಸಲಿಲ್ಲ?তখন রাজা য়োযাশ প্রধান যাজক যিহোয়াদাকে ডেকে বললেন, “আপনি কেন লেবীয়দের যিহূদা ও জেরুশালেমের লোকদের কাছ থেকে কর সংগ্রহ করতে আদেশ দেন নি যা প্রভুর দাস মোশি ও ইস্রায়েলের লোকরা পবিত্র তাঁবুর জন্যই ব্যবহার করতেন|”

7 ಯಾಕಂದರೆ ಆ ದುಷ್ಟ ಸ್ತ್ರೀಯಾದ ಅತಲ್ಯಳ ಕುಮಾರರು ಕರ್ತನ ಆಲಯವನ್ನು ಒಡೆದು ಬಿಟ್ಟು ಕರ್ತನ ಆಲಯಕ್ಕೆ ಪ್ರತಿಷ್ಠೆಮಾಡಿ ದವುಗಳನ್ನೆಲ್ಲಾ ಬಾಳನಿಗೆ ಕೊಟ್ಟರು ಅಂದನು.অতীতে, দুষ্ট রাণী অথলিয়ার পুত্ররা প্রভুর মন্দির থেকে পবিত্র জিনিসপত্র নিয়ে গিয়েছিলেন এবং সেগুলো বালদেবতার আরাধনার জন্য ব্যবহার করেছিলেন|

8 ಅರ ಸನ ಆಜ್ಞೆಯ ಮೇರೆಗೆ ಅವರು ಒಂದು ಪೆಟ್ಟಿಗೆಯನ್ನು ಮಾಡಿ ಕರ್ತನ ಆಲಯದ ಬಾಗಲಿನ ಹೊರಗೆ ಇಟ್ಟರು.রাজা য়োযাশ প্রভুর মন্দিরের দরজার বাইরে একটা প্রণামীর সিন্দুক বানিয়ে বসানোর নির্দেশ দিয়েছিলেন|

9 ದೇವರ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಕಾಣಿಕೆಯನ್ನು ಕರ್ತನಿಗೆ ತರಬೇಕೆಂದು ಯೆಹೂದದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಪ್ರಕಟಮಾಡಿದರು.এরপর লেবীয়রা যিহূদা ও জেরুশালেমের লোকদের প্রভুর জন্য কর দেবার কথা ঘোষণা করেন| ঈশ্বরের জন্য ইস্রায়েলীয়রা যখন মরুভূমিতে দিন কাটাচ্ছিল তখন এইভাবে মোশি এই কর সংগ্রহ করেছিলেন|

10 ಆಗ ಎಲ್ಲಾ ಪ್ರಧಾನರೂ ಜನರೂ ಸಂತೋಷಪಟ್ಟು ತಕ್ಕೊಂಡು ಒಂದು ಪೆಟ್ಟಿಗೆಯೊಳಗೆ ತುಂಬುವಷ್ಟು ಹಾಕಿದರು.সমস্ত নেতা ও লোকরা খুশি মনে করে নিয়ে এসে প্রণামীর সিন্দুকে জমা দিল| সিন্দুকটা যতক্ষণ পর্য়ন্ত না ভরে গেল ততক্ষণ পর্য়ন্ত সবাই সিন্দুকে অর্থ জমা করতে লাগলো|

11 ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಆಸ್ಥಾನಕ್ಕೆ ತರಲ್ಪಟ್ಟಾಗ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ ಅರಸನ ಶಾಸ್ತ್ರಿಯೂ ಪ್ರಧಾನ ಯಾಜಕನ ಪರಿಚಾರ ಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ ತಕ್ಕೊಂಡು ತಿರಿಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು.সিন্দুকটা ভরে গেলে লেবীয়রা সেটা রাজকর্মচারীদের কাছে নিয়ে গেল| যখন রাজার সচিব ও প্রধান যাজকের সহকারী সিন্দুক খালি করে তার থেকে যাবতীয় অর্থ বের করে নিলেন, ওটা আবার ভরে যাওয়া পর্য়ন্ত একই জায়গায় ফেরত্‌ দেওয়া হয়েছিল| এইভাবে বেশ কিছু পরিমাণ অর্থ সংগ্রহ হয়েছিল|

12 ಆಗ ಅರಸನೂ ಯೆಹೋಯಾದನೂ ಅದನ್ನು ಕರ್ತನ ಆಲಯದ ಸೇವೆಯ ಕಾರ್ಯವನ್ನು ಮಾಡುವ ವರಿಗೆ ಕೊಟ್ಟು ಅವರಿಂದ ಮಾಡಿಸಿದನು. ಕರ್ತನ ಆಲಯವನ್ನು ದುರಸ್ತು ಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ ಬಡಿಗಿಯವರನ್ನೂ ಕೂಲಿಗೆ ಕರ ಕೊಂಡರು. ಕರ್ತನ ಆಲಯವನ್ನು ಭದ್ರಮಾಡುವ ನಿಮಿತ್ತ ಕಬ್ಬಿಣ ಹಿತ್ತಾಳೆ ಕೆಲಸ ಮಾಡುವವರನ್ನು ಕೂಲಿಗೆ ಕರಕೊಂಡರು.রাজা য়োযাশ ও যিহোয়াদা দুজনে এই অর্থ প্রভুর মন্দিরের তদারকির কাজ য়াঁরা করতেন তাদের দিলেন| তারা প্রভুর মন্দির সারানোর জন্য সুদক্ষ পাথরকাটিযে ও ছুতোর মিস্ত্রি ভাড়া করলেন| এছাড়াও লোহা ও পিতলের কাজ জানা কারিগরদেরও ভাড়া করা হয়েছিল|

13 ಹೀಗೆಯೇ ಕೆಲಸದವರು ಕೆಲಸವನ್ನು ನಡಿಸಿದ್ದರಿಂದ ಕೆಲಸವು ಅವರ ಕೈಯಿಂದ ಪೂರ್ಣ ವಾಯಿತು, ಅವರು ಕರ್ತನ ಆಲಯವನ್ನು ಇದ್ದ ಸ್ಥಿತಿಯಲ್ಲಿ ನಿಲ್ಲಿಸಿ ಅದನ್ನು ಬಲಪಡಿಸಿದರು.যারা প্রভুর মন্দির তদারকির কাজ করতো তারা সকলেই নিষ্ঠাবান ও সত্‌ হওয়ায ঈশ্বরের মন্দির পুননির্মাণের কাজ সুচারুভাবে সম্পন্ন হয়েছিল এবং প্রভুর মন্দিরকে ঠিক আগের মতো ও আরো দৃঢ় করে বানানো হয়|

14 ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.কাজটি শেষ হলে কর্মচারীরা অবশিষ্ট অর্থ রাজা য়োযাশ ও যাজক যিহোয়াদার কাছে ফিরিযে আনলো| এই অর্থ দিয়ে প্রভুর মন্দিরের জন্য বিভিন্ন জিনিসপত্র বানানো ছাড়াও, এই অর্থ প্রভুর মন্দিরের নিত্যসেবা ও হোমবলি নিবেদনের কাজে ব্যবহার করা হয়েছিল| এছাড়াও এই অবশিষ্ট অর্থ দিয়ে সোনা ও রূপোর পাত্র ও টুকিটাকি জিনিসপত্র বানানো হয়েছিল| যিহোয়াদার জীবদ্দশায় যাজকরা নিয়মিত প্রভুর মন্দিরে হোমবলি উত্সর্গ করতেন|

15 ಯೆಹೋಯಾದನು ಮುದುಕನಾಗಿ ದಿವಸಗಳು ತುಂಬಿ ಸತ್ತುಹೋದನು. ಅವನು ಸಾಯುವಾಗ ನೂರ ಮೂವತ್ತು ವರುಷಗಳುಳ್ಳವನಾಗಿದ್ದನು.অবশেষে, যিহোয়াদা বৃদ্ধ হলেন এবং 130 বছর বয়সে তাঁর মৃত্যু হল|

16 ಅವನು ದೇವರಿಗೋಸ್ಕರವಾಗಿಯೂ ಆತನ ಆಲಯಕ್ಕೋಸ್ಕರ ವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೇದನ್ನು ಮಾಡಿ ದ್ದದ್ದರಿಂದ ಅವರು ಅವನನ್ನು ದಾವೀದನ ಪಟ್ಟಣ ದಲ್ಲಿ ಅರಸುಗಳ ಬಳಿಯಲ್ಲಿ ಹೂಣಿಟ್ಟರು.লোকরা দায়ূদ নগরীতে রাজাদের সমাধি ক্ষেত্রে যিহোয়াদাকে সমাধিস্থ করেছিলেন কারণ তিনি ইস্রায়েলের ঈশ্বর ও তাঁর মন্দিরের জন্য বহু ভাল ভাল কাজ করেছিলেন|

17 ಆದರೆ ಯೆಹೋಯಾದನು ಸತ್ತತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡ ಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.যিহোয়াদার মৃত্যুর পর, ইস্রায়েলের নেতৃবর্গ রাজা য়োযাশকে অভ্য়র্থনা করলেন এবং ধীরে ধীরে তাঁর স্তুতি করতে শুরু করলেন| য়োযাশ তাদের পরামর্শগুলি গ্রহণ করেছিলেন|

18 ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು.রাজা ও নেতারা, প্রভু তাঁদের পূর্বপুরুষদের ঈশ্বরের মন্দিরের দিক থেকে মুখ ফিরিযে নিলেন| পরিবর্তে, তারা আশেরার খুঁটি ও অন্যান্য ভ্রান্ত মূর্ত্তি পূজো শুরু করলেন| রাজা ও নেতাদের অপরাধের জন্য ঈশ্বর যিহূদা ও জেরুশালেমের লোকদের ওপর রুদ্ধ হলেন|

19 ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು.ঈশ্বর লোকদের মন তাঁর প্রতি ফিরিযে আনার জন্য ভাব্বাদীদের পাঠালেন| কিন্তু লোকরা সদুপদেশে কর্ণপাত পর্য়ন্ত করলো না|

20 ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.তারপর ঈশ্বরের আত্মা যাজক যিহোয়াদার পুত্র সখরিয়র ওপর ভর করলো| তিনি লোকদের সামনে দাঁড়িয়ে বললেন, “ঈশ্বর এই কথা বলেছেন: ‘তোমরা কেন প্রভুর বিধিসমূহ ও আজ্ঞা অমান্য করছো? এভাবে তোমরা কখনোই কোনো কাজে কৃতকার্য় হতে পারবে না| তোমরা প্রভুকে ত্যাগ করেছো, তাই তিনিও তোমাদের ত্যাগ করেছেন|”

21 ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.কিন্তু বিচারবুদ্ধিহীন লোকরা তখন একসঙ্গে চএান্ত করলো এবং রাজা যখন তাদের সখরিয়কে হত্যা করতে আদেশ দিলেন, তারা পাথর ছুঁড়ে মন্দির চত্বরেই তাঁকে হত্যা করলো|

22 ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.একবারও রাজা য়োযাশ তাঁর প্রতি সখরিয়র পিতা যাজক যিহোয়াদার করুণার কথা মনে করলেন না| মারা যাবার আগের মূহুর্তে সখরিয় বললেন, “প্রভু যেন তোমার এই অপরাধ দেখতে পান এবং তোমাকে এর য়োগ্য শাস্তি দেন|”

23 ವರುಷಾಂತ್ಯದಲ್ಲಿ ಏನಾಯಿತಂದರೆ, ಅರಾಮಿನ ಸೈನ್ಯದವರು ಅವನಿಗೆ ವಿರೋಧವಾಗಿ ಹೊರಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದು ಜನರ ಪ್ರಧಾನರನ್ನು ಅವರೊಳಗಿಂದ ನಾಶಮಾಡಿ ಅವರಿಂದ ತೆಗೆದುಕೊಂಡ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.এক বছরের মধ্যে অরামীয় সেনাবাহিনী এসে রাজা যোয়াশের রাজ্য আক্রমণ করলো| তারা যিহূদা ও জেরুশালেম আক্রমণ করল এবং সমস্ত নেতাদের হত্যা করবার পর সেনাবাহিনী যাবতীয় দুর্মূল্য জিনিসপত্র লুঠ করে দম্মেশকে রাজার কাছে সেগুলি পাঠিয়ে দিল|

24 ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟದ್ದರಿಂದ ಅರಾಮ್ಯರು ಅಲ್ಪಜನವಾದ ಸೈನ್ಯದ ಸಂಗಡ ಬಂದಾಗ ಕರ್ತನು ಬಹು ಅಧಿಕ ವಾದ ಸೈನ್ಯವನ್ನು ಅವರ ಕೈಯಲ್ಲಿ ಒಪ್ಪಿಸಿದನು. ಹೀಗೆ ಅವರು ಯೆಹೋವಾಷನಿಗೆ ವಿರೋಧವಾಗಿ ನ್ಯಾಯ ತೀರ್ವಿಕೆ ಮಾಡಿದರು. ಅವನು ಕಠಿಣ ರೋಗದಲ್ಲಿ ಬಿದ್ದಿರುವಾಗ ಅವನನ್ನು ಬಿಟ್ಟುಹೋದರು.অরামীয়রা ছোট সেনাবাহিনী নিয়ে এলেও প্রভু তাদের যিহূদার সেনাবাহিনী, যেটা তাদের সেনাবাহিনীর চেয়ে বড় ছিল, তাকে পরাজিত করতে দিলেন| কারণ যিহূদার লোকরা তাদের পূর্বপুরুষের ঈশ্বরকে পরিত্যাগ করেছিল| এইভাবে রাজা যোয়াশের শাস্তি বিধান হল|

25 ಅವರು ಅವನನ್ನು ಬಿಟ್ಟತರುವಾಯ ಯಾಜಕನಾದ ಯೆಹೋ ಯಾದನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಅವನ ಸ್ವಂತ ಸೇವಕರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನು ಸಾಯುವ ಹಾಗೆ ಅವನ ಮಂಚದ ಮೇಲೆ ಅವನನ್ನು ಕೊಂದುಹಾಕಿದರು. ಅವರು ಅವ ನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿಗಳ ಬಳಿಯಲ್ಲಿ ಅವನನ್ನು ಹೂಣಿ ಡಲಿಲ್ಲ.অরামীয়রা যখন চলে গেল তখন তিনি ভীষণভাবে আহত| তাঁর নিজের ভৃত্যরাই তাঁর বিরুদ্ধে চএান্ত করে তাঁকে তাঁর বিছানায হত্যা করলো| এরপর লোকরা তাঁকে দায়ূদ নগরীতে সমাধিস্থ করলো, তবে তা রাজাদের জন্য নির্দিষ্ট সমাধি ক্ষেত্রে নয়| যাজক যিহোয়াদার পুত্র সখরিয়কে হত্যা করার জন্যই যোয়াশের ভৃত্যরা তাঁর বিরুদ্ধে চএান্ত করেছিল|

26 ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ದವರಾರಂದರೆ, ಅಮ್ಮೋನ್ಯಳಾಗಿರುವ ಶಿಮ್ಗಾಳ ಮಗ ನಾದ ಜಾಬಾದನು, ಮೋವಾಬ್ಯಳಾಗಿರುವ ಶಿವ್ರೆಾ ತಳ ಮಗನಾದ ಯೆಹೋಜಾಬಾದನು.যোয়াশের বিরুদ্ধে যারা চএান্ত করেছিল তাঁরা হল অম্মোনের শিমিযতের পুত্র সাবদ ও মোয়াবের শিম্রীতের পুত্র য়িহোষাবদ|

27 ಆದರೆ ಅವನ ಕುಮಾರರನ್ನು ಕುರಿತೂ ಅವನ ಮೇಲೆ ಹಾಕಿದ ಭಾರಗಳನ್ನು ಕುರಿತೂ ದೇವರ ಆಲಯ ದುರಸ್ತು ಮಾಡುವದನ್ನು ಕುರಿತೂ ಇಗೋ, ಅವು ಅರಸುಗಳ ಚರಿತ್ರೆಯ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನ ಮಗ ನಾದ ಅಮಚ್ಯನು ಅವನಿಗೆ ಬದಲಾಗಿ ಆಳಿದನು.যোয়াশের পুত্রদের গল্প, তাঁর বিরুদ্ধে ভবিষ্যদ্বাণী ও তিনি কিভাবে আবার প্রভুর মন্দির নবরূপে নির্মাণ করেছিলেন সেসব কথা ‘রাজাদের সম্বন্ধে ব্বিরণী গ্রন্থে’ লিপিবদ্ধ আছে| যোয়াশের পর তাঁর পুত্র অমত্‌সিয নতুন রাজা হলেন|

Bengali Bible