2 Chronicles 29 - KANNADA (Bengali)
1 ಹಿಜ್ಕೀಯನು ಆಳಲಾರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬೀಯಳು; ಇವಳು ಜೆಕರೀಯನ ಮಗಳಾಗಿದ್ದಳು.হিষ্কিয় 25 বছর বয়সে রাজা হয়ে মোট 29 বছর জেরুশালেমে রাজত্ব করেছিলেন| তাঁর মা অবিয়া ছিলেন সখরিয়র কন্যা|
2 ಅವನು ತನ್ನ ಪಿತೃವಾದ ದಾವೀದನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.হিষ্কিয় প্রভুর অভিপ্রায় অনুসারে তাঁর পূর্বপুরুষ দাযূদের মতো সত্ ও ধর্মনিষ্ঠভাবে জীবনযাপন করেন|
3 ಅವನು ತನ್ನ ಆಳ್ವಿಕೆಯ ಮೊದಲನೇ ವರುಷದ ಮೊದಲನೇ ತಿಂಗಳಲ್ಲಿ ಕರ್ತನ ಮನೆಯ ಬಾಗಲು ಗಳನ್ನು ತೆರೆದು ಅವುಗಳನ್ನು ಭದ್ರಮಾಡಿಸಿದನು.তাঁর রাজত্বকালের প্রথম বছরের, প্রথম মাসের মধ্যেই হিষ্কিয় প্রভুর মন্দিরটি আবার খুলে দিয়েছিলেন এবং মন্দিরের দরজাগুলো মেরামত করে দিয়েছিলেন|
4 ಇದಲ್ಲದೆ ಅವನು ಯಾಜಕರನ್ನೂ ಲೇವಿಯರನ್ನೂ ಕರೆಕಳುಹಿಸಿ ಅವರನ್ನು ಮೂಡಣ ಬೀದಿಯಲ್ಲಿ ಕೂಡಿಸಿ ಕೊಂಡು ಅವರಿಗೆ ಹೇಳಿದ್ದೇನಂದರೆ--যাজক ও লেবীয়দের একত্রিত করে মন্দিরের পূর্ব প্রান্তের খোলা চত্বরে হিষ্কিয় তাঁদের সঙ্গে এক বৈঠকে মিলিত হয়ে বললেন, “লেবীয়রা শোনো, মন্দিরের সেবা করবার পবিত্র কাজের জন্য তোমরা নিজেদের প্রস্তত কর|
5 ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.প্রভু, তোমাদের পূর্বপুরুষের ঈশ্বরের মন্দিরটিকে শুদ্ধ ও পবিত্র করে তোলো| মন্দিরকে অশুদ্ধ ও অপবিত্র করেছে এমন প্রতিটি জিনিষ মন্দির থেকে সরিয়ে দাও|
6 ನಮ್ಮ ಪಿತೃಗಳು ಅಪರಾಧಮಾಡಿ ನಮ್ಮ ದೇವರಾದ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ ಆತನನ್ನು ಬಿಟ್ಟು ಕರ್ತನ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ.আমাদের পূর্বপুরুষরা প্রভুর অবাধ্য হয়ে জীবন কাটিযেছে| তারা মন্দিরকে অশ্রদ্ধা করে এবং প্রভুর দিক থেকে মুখ ফিরিযে নিয়ে প্রভুর পথ থেকে সরে গেছে|
7 ಇದಲ್ಲದೆ ಅವರು ದ್ವಾರಾಂಗಳದ ಬಾಗಲುಗಳನ್ನು ಮುಚ್ಚಿ ದೀಪಗಳನ್ನು ಆರಿಸಿ ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿ ಸದೆ ಹೋದರು.তারা মন্দিরের দরজা বন্ধ করে দিয়েছে এবং বাতিদানের প্রজ্জ্বলিত অগ্নিশিখা নিভিযে দিয়েছে| ইস্রায়েলের ঈশ্বরের পবিত্র স্থানের বেদীতে ধুপধূনো দেওয়া আর হোমবলিও তারা বন্ধ করে দিয়েছে|
8 ಆದದರಿಂದ ಯೆಹೂದದ ಮೇಲೆ ಯೂ ಮತ್ತು ಯೆರೂಸಲೇಮಿನವರ ಮೇಲೆಯೂ ಕರ್ತನ ರೌದ್ರವಾಯಿತು; ನೀವು ನಿಮ್ಮ ಕಣ್ಣುಗಳಿಂದ ನೋಡುವ ಹಾಗೆ ಆತನು ಅವರನ್ನು ಕಳವಳಕ್ಕೂ ವಿಸ್ಮಯಕ್ಕೂ ಅಪಹಾಸ್ಯಕ್ಕೂ ಒಪ್ಪಿಸಿಕೊಟ್ಟನು.তাই প্রভু, যিহূদা ও জেরুশালেমের লোকদের ওপর রুদ্ধ হয়ে তাদের শাস্তি দিয়েছেন, যাতে অন্য জাতিরা তাদের ভয়, বিস্ময এবং উপহাসের পাত্র হিসেবে দেখে এবং তোমরা নিজেরা দেখতে পাও যে এ সবই সত্যি| তোমরা জানো এর এক বর্ণও মিথ্য়া নয়, কারণ তোমরা স্বচক্ষে এই ঘটনা দেখেছো|
9 ಅದ ಕ್ಕೋಸ್ಕರ ಇಗೋ, ನಮ್ಮ ಪಿತೃಗಳು ಕತ್ತಿಯಿಂದ ಬಿದ್ದಿ ದ್ದಾರೆ; ನಮ್ಮ ಕುಮಾರರೂ ಕುಮಾರ್ತೆಯರೂ ಹೆಂಡ ತಿಯರೂ ಸೆರೆಯಲ್ಲಿದ್ದಾರೆ.তোমরা দেখেছো যে এ কারণেই আমাদের পূর্বপুরুষদের যুদ্ধে মৃত্যু হয়েছে; এবং আমাদের স্ত্রী, ছেলে-মেয়েদের কারারুদ্ধ করা হয়েছে|
10 ಈಗ ಇಸ್ರಾಯೇಲಿನ ದೇವರಾದ ಕರ್ತನ ಉಗ್ರಕೋಪವು ನಮ್ಮನ್ನು ಬಿಟ್ಟು ಹೋಗುವ ಹಾಗೆ ನಾನು ಆತನ ಸಂಗಡ ಒಡಂಬಡಿ ಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.একারণে আমি হিষ্কিয় প্রভু ঈস্রাযেলের ঈশ্বরকে আবার নতুন করে প্রতিশ্রুতি দিতে চাই, যাতে তিনি আর আমাদের ওপর রুদ্ধ হয়ে না থাকেন|
11 ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು.আমার লোকরা শোন, তোমরা কর্ত্তব্য়ে অবহেলা কোর না| প্রভু তাঁর সেবার জন্য তোমাদের মনোনীত করেছেন| তাঁর মন্দিরে সেবা ও ধুপধূনো দেবার অধিকার তিনি শুধু তোমাদেরই দিয়েছেন|”
12 ಆಗ ಲೇವಿಯರಾದ ಕೆಹಾತ್ಯರ ಮಕ್ಕಳಲ್ಲಿ ಅಮಾಸೈ ಯನ ಮಗನಾದ ಮಹತನೂ ಅಜರ್ಯನ ಮಗನಾದ ಯೋವೇಲೂ ಮೆರಾರೀಯ ಮಕ್ಕಳಲ್ಲಿ ಅಬ್ದೀಯ ಮಗ ನಾದ ಕೀಷನೂ ಯಹಲ್ಲೇಲನ ಮಗನಾದ ಅಜ ರ್ಯನೂ ಗೆರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹನೂ ಯೋವಾಹನ ಮಗನಾದ ಏದೆನೂএকথা শুনে নিথলিখিত লেবীয়রা কাজে লেগে গেল: অমাসযের পুত্র মাহত্ এবং কহাত্ পরিবারের অসরিয়ের পুত্র য়োযেল;
13 ಎಲೀಚಾಫಾನನ ಮಕ್ಕಳಲ್ಲಿ ಶಿಮ್ರಿಯೂ ಯೆಗೀ ಯೇಲನೂ ಆಸಾಫನ ಮಕ್ಕಳಲ್ಲಿঅব্দির পুত্র কীশ এবং মরারি পরিবারভুক্ত য়িহলিলেলের পুত্র অসরিয়; সিম্মের পুত্র য়োযাহ আর গের্শোন পরিবারের য়োযাহের পুত্র এদন;
14 ಜೆಕರ್ಯನೂ ಮತ್ತನ್ಯನೂ ಹೆಮಾನನ ಮಕ್ಕಳಲ್ಲಿ ಯೆಹೀಯೇಲನೂ ಶಿಮ್ಮನೂ ಯೆದುತೂನನ ಮಕ್ಕಳಲ್ಲಿ ಶೆಮಾಯನೂ ಉಜ್ಜೀಯೇಲನೂ ಎದ್ದರು.ইলীষাফণের বংশের শিম্রি ও য়িযূযেল, আসফের পরিবারের সখরিয় ও মত্তনিয, হেমনের উত্তরপুরুষদের মধ্যে য়িহূযেল ও শিমিযি, য়িদূথূনের উত্তরপুরুষদের মধ্যে শময়িয় ও উষীযেল|
15 ಇವರು ತಮ್ಮ ಸಹೋ ದರರನ್ನು ಕೂಡಿಸಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ವಾಕ್ಯದಿಂದ ಅರಸನ ಆಜ್ಞೆಯ ಪ್ರಕಾರ ಕರ್ತನ ಆಲಯವನ್ನು ಶುಚಿಮಾಡಲು ಬಂದರು.তারপর তারা অন্যান্য সমস্ত লেবীয়দের একত্রে জড়ো করে প্রভুর মন্দির আনুষ্ঠানিকভাবে শোধন করার জন্য নিজেদের প্রস্তুত করলেন| রাজার মুখ দিয়ে প্রভুর যে আদেশ এসেছিল তা তাঁরা শ্রদ্ধার সঙ্গে গ্রহণ করলেন|
16 ಯಾಜ ಕರು ಕರ್ತನ ಆಲಯವನ್ನು ಶುಚಿಮಾಡಲು ಅದರ ಒಳಭಾಗದಲ್ಲಿ ಪ್ರವೇಶಿಸಿ ಕರ್ತನ ಮಂದಿರದಲ್ಲಿ ಕಂಡ ಮೈಲಿಗೆಯನ್ನು ಕರ್ತನ ಮನೆಯ ಅಂಗಳದೊಳಗೆ ತಂದರು; ಆಗ ಲೇವಿಯರು ಅದನ್ನು ತೆಗೆದುಕೊಂಡು ಕಿದ್ರೋನು ಹಳ್ಳದಲ್ಲಿ ಹಾಕಲು ಹೊರಗೆ ಒಯ್ದರು.যাজকরা প্রভুর মন্দিরের অভ্য়ন্তরভাগে গেলেন| তাঁরা মন্দিরের মধ্যে যে সমস্ত অশুচি জিনিসপত্র ছিল সে সমস্ত বের করে মন্দিরের উঠোনে আনলেন| তারপর লেবীয়রা সেসব কিদ্রোণ উপত্যকায নিয়ে গেলেন এবং তার মধ্যে ফেলে দিলেন|
17 ಅವರು ಮೊದಲನೇ ತಿಂಗಳಿನ ಮೊದಲನೇ ದಿವಸ ದಲ್ಲಿ ಪರಿಶುದ್ಧ ಮಾಡಲು ಆರಂಭಿಸಿ ಆ ತಿಂಗಳ ಎಂಟನೇ ದಿವಸದಲ್ಲಿ ಕರ್ತನ ದ್ವಾರಾಂಗಳದ ವರೆಗೂ ಬಂದರು. ಹೀಗೆಯೇ ಎಂಟು ದಿವಸಗಳಲ್ಲಿ ಕರ್ತನ ಮನೆಯನ್ನು ಪರಿಶುದ್ಧಮಾಡಿ ಅದನ್ನು ಮೊದಲನೇ ತಿಂಗಳಿನ ಹದಿನಾರನೇ ದಿವಸದಲ್ಲಿ ತೀರಿಸಿದರು.প্রথম মাসের প্রথম দিনে তাঁরা আনুষ্ঠানিকভাবে মন্দিরের শোধনের কাজ শুরু করেছিলেন| ঐ মাসেরই অষ্টম দিনে তাঁরা মন্দিরের প্রবেশ পথে এসে উপস্থিত হলেন এবং তারপর আরো আটদিন ধরে মন্দিরের শুচিকরণের কাজ করে গেলেন| সেই মাসের 16 দিনের মাথায় সমস্ত কাজ শেষ হয়েছিল|
18 ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಕರ್ತನ ಸಮಸ್ತ ಆಲಯವನ್ನೂ ದಹನಬಲಿಯ ಯಜ್ಞವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಸಮ್ಮುಖದ ರೊಟ್ಟಿಯ ಮೇಜನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಶುಚಿಮಾಡಿದೆವು.এরপর তারা রাজা হিষ্কিয়র কাছে গিয়ে তাঁকে বললেন, “আমরা প্রভুর মন্দিরটি আগাগোড়া পরিষ্কার পরিচ্ছন্ন করেছি| হোমবলি নিবেদনের জন্য বেদী ও অন্যান্য যা কিছু, যেমন রুটি রাখার জন্য টেবিল এবং সেখানে ব্যবহৃত বাসনকোসন পরিষ্কার ও পবিত্র করেছি|
19 ಇದಲ್ಲದೆ ಅರಸನಾದ ಆಹಾಜನು ಆಳಿದಾಗ ತನ್ನ ಅಕೃತ್ಯದಿಂದ ಬಿಸಾಡಿದ ಎಲ್ಲಾ ಸಾಮಾನುಗಳನ್ನು ಸಿದ್ಧ ಮಾಡಿ ಪರಿಶುದ್ಧಮಾಡಿದೆವು; ಇಗೋ, ಅವು ಕರ್ತನ ಬಲಿಪೀಠದ ಮುಂದಿರುತ್ತವೆ ಎಂದು ಹೇಳಿದರು.রাজা আহস ঈশ্বরের বিরুদ্ধাচরণ করার পরে তিনি মন্দিরের জিনিসপত্র এবং আসবাবপত্রগুলিকে অবহেলা করেছিলেন| আমরা এসব জিনিষ শুদ্ধ করেছি এবং সেগুলো প্রভুর বেদীর সামনে সাজিযে রেখেছি|”
20 ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು ಪಟ್ಟಣದ ಪ್ರಧಾನರನ್ನು ಕೂಡಿಸಿ ಕರ್ತನ ಆಲಯಕ್ಕೆ ಹೋದನು.পরদিন ভোরবেলা, রাজা হিষ্কিয় শহরের সমস্ত উচ্চপদাধিকারী কর্মচারীদের নিয়ে মন্দিরে গেলেন|
21 ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು.রাজপরিবারের, পবিত্রস্থানের এবং যিহূদার লোকদের পাপমোচনের নৈবেদ্য হিসেবে তাঁরা সাতটা ষাঁড়, সাতটা মেষ, সাতটা মেষশাবক এবং সাতটা পুং ছাগল এনেছিলেন| রাজা হিষ্কিয় হারোণের উত্তরপুরুষ যাজকদের ঐ প্রাণীগুলিকে প্রভুর বেদীতে বলি দিতে আদেশ দিলেন|
22 ಹೀಗೆ ಅವರು ಹೋರಿ ಗಳನ್ನು ವಧಿಸಿದಾಗ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಚಿಮಿಕಿಸಿದರು; ಹಾಗೆಯೇ ಅವರು ಟಗರುಗಳನ್ನು ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು; ಅವರು ಕುರಿಮರಿ ಗಳನ್ನೂ ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು.তাই যাজকরা প্রথমে ষাঁড়গুলি বলি দিয়ে প্রভুর বেদীতে সেই রক্ত ছিটিয়ে দিলেন|
23 ಅರಸನ ಮುಂದೆಯೂ ಸಭೆಯ ಮುಂದೆಯೂ ಪಾಪದ ಬಲಿಯಾದ ಮೇಕೆ ಹೋತ ಗಳನ್ನು ಹತ್ತಿರ ತಕ್ಕೊಂಡು ಬಂದು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟರು.অনুরূপভাবে যাজক সাতটা মেষ, সাতটা মেষশাবক আর সাতটা ছাগল ছানাকে পরপর বলি দিয়ে বেদীতে তাদের রক্ত ছিটিয়ে তা পবিত্র করলেন যাতে প্রভু ইস্রায়েলের লোকদের তাদের পাপ থেকে মুক্তি দেন|
24 ಆಗ ಸಮಸ್ತ ಇಸ್ರಾಯೇ ಲಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ ಪಾಪದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗ ಬೇಕೆಂದು ಅರಸನು ಆಜ್ಞಾಪಿಸಿದನು,রাজা সমস্ত ইস্রাযেলবাসীদের হয়ে এই পাপমোচনের নৈবেদ্য ও হোমবলি নিবেদনের নির্দেশ দিয়েছিলেন|
25 ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.এরপর মহারাজ হিষ্কিয় মহাসমারোহে রাজা দাযূদের ভাব্বাদী গাদ ও নাথনের দেওয়া আদেশ অনুযায়ীখোল-কর্তাল, বীণা, তানপুরা বাজাতে বাজাতে লেবীয়দের আবার প্রভুর মন্দিরে পাঠালেন| এভাবে তাঁদেরকে মন্দিরে পাঠানোর নির্দেশ প্রভু তাঁর ভাব্বাদীদের মুখ দিয়ে পাঠিয়েছিলেন|
26 ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರುವಾಗলেবীয়রা সকলে দাযূদের বাদ্যযন্ত্র নিয়ে এবং যাজকরা শিঙা নিয়ে প্রস্তুত হলেন|
27 ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿ ಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗ ಳಿಂದಲೂ ಕರ್ತನ ಹಾಡು ಆರಂಭವಾಯಿತು.তারপর রাজা হিষ্কিয় বেদীতে হোমবলি উত্সর্গের নির্দেশ দিলেন| হোমবলিগুলির উত্সর্গ যখন শুরু হল, তারা প্রভুর উদ্দেশ্যে গান গাওযা শুরু করলো| রাজা দাযূদের বানানো ভেরী ও বাদ্যযন্ত্রগুলি বাজানো হল|
28 ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ಪರ್ಯಂತರ ಹಾಡುಗಾರರು ಹಾಡಿದರು, ತುತೂರಿ ಊದುವವರು ಊದಿದರು.যখন বাদ্যযন্ত্রগুলি বাজতে লাগল এবং গায়করা গান করতে লাগলেন তখন সমস্ত লোক, য়াঁরা ওখানে জড়ো হয়েছিলেন তাঁরা প্রভুর উপাসনা করলেন| হোমবলি উত্সর্গ শেষ না হওয়া পর্য়ন্ত তাঁরা উপাসনা করে গেলেন|
29 ಅವರು ಅರ್ಪಿಸುವದು ತೀರಿದಾಗ ಅರಸನೂ ಅವನ ಸಂಗಡ ಇದ್ದವರೆಲ್ಲರೂ ಬೊಗ್ಗಿ ಆರಾಧಿಸಿ ದರು.বলিদানের কাজ শেষ হলে হিষ্কিয় সহ অন্যান্য সকলেই আভূমি নত হয়ে উপাসনা করলেন|
30 ಇದಲ್ಲದೆ ಅರಸನಾದ ಹಿಜ್ಕೀಯನೂ ಪ್ರಧಾ ನರೂ ದಾವೀದನ ಮತ್ತು ಪ್ರವಾದಿಯಾದ ಆಸಾಫನ ಮಾತುಗಳಿಂದ ಕರ್ತನನ್ನು ಸ್ತುತಿಸಬೇಕೆಂದು ಲೇವಿ ಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಬೊಗ್ಗಿಕೊಂಡು ಆರಾಧಿಸಿದರು.যখন রাজা হিষ্কিয় ও পদস্থ ব্যক্তিরা তাঁদের প্রভুর প্রশংসা করে গান গাইতে নির্দেশ দিলেন তাঁরা দায়ূদ ও ভাব্বাদী আসফের লেখা গানগুলো গাইলেন| প্রভুর প্রশংসা করে ও তাঁর সামনে মাথা নত করে তাঁরা সকলেই আনন্দিত হয়ে উঠলেন|
31 ಹಿಜ್ಕೀಯನು ಅವರಿಗೆ ಉತ್ತರಕೊಟ್ಟು--ಈಗ ನೀವು ನಿಮ್ಮನ್ನು ಕರ್ತನಿಗೆ ಪ್ರತಿಷ್ಠೆಮಾಡಿದ್ದ ರಿಂದ ಸವಿಾಪಕ್ಕೆ ಬಂದು ಬಲಿಗಳನ್ನೂ ಸ್ತೋತ್ರ ಅರ್ಪಣೆಗಳನ್ನೂ ಕರ್ತನ ಆಲಯಕ್ಕೆ ತಕ್ಕೊಂಡು ಬನ್ನಿರಿ ಅಂದನು. ಆಗ ಕೂಟದವರು ಬಲಿಗಳನ್ನೂ ಸ್ತೋತ್ರದ ಅರ್ಪಣೆಗಳನ್ನೂ ಉಚಿತಾರ್ಥ ವಾಗಿ ಕೊಡಲು ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು.হিষ্কিয় বললেন, “যিহূদাবাসীরা শোনো, তোমরা নিজেদেরকে প্রভুর চরণে নিবেদন করলে| এসো তোমরা প্রভুর উদ্দেশ্যে দেওয়ার জন্য আরো বলির জীব ও ধন্যবাদ নৈবেদ্য নিয়ে এসো|” তখন সকলে যার যেমন ইচ্ছে প্রভুর জন্য নৈবেদ্য ও হোমবলি নিয়ে এলো|
32 ಸಭೆಯು ತಂದ ದಹನ ಬಲಿಗಳ ಲೆಕ್ಕ ವೇನಂದರೆ: ಎಪ್ಪತ್ತು ಹೋರಿಗಳು, ನೂರು ಟಗರು ಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಕರ್ತನಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು.সেদিন, হোমবলি হিসেবে মোট 70 টি ষাঁড়, 100 টি মেষ এবং 200 টি মেষশাবক প্রভুর কাছে নিবেদিত হল|
33 ಪ್ರತಿಷ್ಠೆ ಮಾಡ ಲ್ಪಟ್ಟವುಗಳು ಆರುನೂರು ಹೋರಿಗಳೂ ಮೂರು ಸಾವಿರ ಕುರಿಗಳೂ ಇದ್ದವು.পবিত্র নৈবেদ্য হিসেবে নিবেদিত হল 600 টি ষাঁড় ও 3,000 মেষ|
34 ಯಾಜಕರು ಸ್ವಲ್ಪ ಜನರಾಗಿದ್ದು ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದದ್ದರಿಂದ ಕೆಲಸವು ತೀರುವ ವರೆಗೂ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವ ವರೆಗೂ ಲೇವಿ ಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಯಾಕಂದರೆ ತಮ್ಮನ್ನು ಪರಿಶುದ್ಧಮಾಡಿ ಕೊಳ್ಳಲು ಯಾಜಕರಿಗಿಂತ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.হোমবলির নিমিত্তে সমস্ত জন্তুদের ছাল ছাড়ানো ও কাটবার জন্য যাজকেরা সংখ্যায় খুব কমই ছিলেন| তাই তাঁদের আত্মীযবর্গ, লেবীয়রা সাহায্য করতে এলেন যতক্ষণ না কাজটি শেষ হয় এবং যতক্ষণ না যাজকরা নিজেদের শুদ্ধ করেন, কারণ যাজকদের থেকে লেবীয়রা নিজেদের শুদ্ধ করতে বেশী বিশ্বস্ত ছিলেন|
35 ಇದಲ್ಲದೆ ದಹನಬಲಿ ಗಳೂ ಸಮಾಧಾನದ ಬಲಿಗಳ ಕೊಬ್ಬೂ ದಹನ ಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳ ವಾಗಿದ್ದವು. ಹೀಗೆಯೇ ಕರ್ತನ ಆಲಯದ ಸೇವೆಯು ಸಿದ್ಧವಾಯಿತು.বহু পরিমাণ হোমবলি ছাড়াও, শান্তি নৈবেদ্য এবং পেয নৈবেদ্যর জন্য প্রচুর চর্বি ছিল যেগুলি হোমবলির সঙ্গে দেওয়ার জন্য ছিল| প্রভুর মন্দিরের নিত্যকর্ম আবার শুরু হল|
36 ಆಗ ದೇವರು ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ ಜನರೆಲ್ಲರೂ ಸಂತೋಷಪಟ್ಟರು; ಯಾಕಂದರೆ ಈ ಕಾರ್ಯವು ಅಕಸ್ಮಾತ್ತಾಗಿ ಆಯಿತು.হিষ্কিয় ও তাঁর প্রজারা সকলে ঈশ্বর যে ভাবে অতি দ্রুত তাদেরকে তাঁর সেবার জন্য প্রস্তুত করেছেন তা ভেবে খুবই আনন্দিত হলেন|
Bengali Bible