2 Chronicles 9 - KANNADA (Bengali)
1 1 ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ ಒಗಟುಗಳಿಂದ ಅವನನ್ನು ಶೋಧಿಸಲು ಅವಳು ಮಹಾಗುಂಪಿನ ಸಂಗಡ ಸುಗಂಧಗಳನ್ನೂ ಬಹು ಬಂಗಾರವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಅವನ ಸಂಗಡ ಮಾತಾ ಡಿದಳು.শিবার রাণী শলোমনের খ্যাতির কথা শুনে তাঁকে পরীক্ষা করতে বয়ং জেরুশালেমে এলেন| শিবার রাণীর সঙ্গে একটা বড় সড় দল উটের পিঠে মশলাপাতি, প্রচুর পরিমাণে সোনা ও মূল্যবান পাথর বয়ে নিয়ে এসেছিল| তিনি শলোমনের সঙ্গে দেখা করে তাঁকে অনেক শক্ত শক্ত রশ্ন করলেন|
2 ಆಗ ಸೊಲೊಮೋನನು ಅವಳ ಪ್ರಶ್ನೆ ಗಳಿಗೆಲ್ಲಾ ಉತ್ತರಕೊಟ್ಟನು. ಸೊಲೊಮೋನನು ಅವ ಳಿಗೆ ಉತ್ತರ ಕೊಡದಂಥ, ಅವನಿಗೆ ಬಚ್ಚಿಡಲ್ಪಟ್ಟಿದ್ದು ಒಂದೂ ಇರಲಿಲ್ಲ.শলোমন তাঁর সমস্ত প্রশ্নেরই উত্তর দিলেন কারণ তাঁর ব্যাখ্যার অতীত বা বোধগম্য় নয় এমন কিছুই ছিল না|
3 ಶೆಬದ ರಾಣಿಯು ಸೊಲೊ ಮೋನನ ಜ್ಞಾನವನ್ನೂ ಅವನು ಕಟ್ಟಿಸಿದ ಮನೆಯನ್ನೂশিবার রাণী তাঁর প্রজ্ঞার পরিচয পেলেন এবং তাঁর বানানো প্রাসাদের চারদিকে তাকিযে,
4 ಅವನ ಮೇಜಿನ ಭೋಜನವನ್ನೂ ಅವನ ಸೇವಕರು ಕೂತಿರುವದನ್ನೂ ನಿಂತಿರುವದನ್ನೂ ಅವನ ವಸ್ತ್ರಗಳನ್ನೂ ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ ಅವನು ಕರ್ತನ ಆಲಯಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಅವಳಿಗೆ ವಿಸ್ಮಯವಾಯಿತು.শলোমনের টেবিলে পরিবেশন করা খাবার দাবার, তাঁর গুরুত্বপূর্ণ রাজকর্মচারী, ভৃত্যদের কাজের ধারা ও তাদের পোশাক-পরিচ্ছদ, শলোমনের দ্রাক্ষারস পরিবেশক, তাদের পরিধেয বস্ত্র, ইত্যাদি ছাড়াও প্রভুর মন্দিরে শলোমনের দেওয়া হোমবলির পরিমাণ দেখে তিনি বিস্মযে অভিভূত হয়ে গেলেন|
5 ಅವಳು ಅರಸನಿಗೆ ನನ್ನ ದೇಶದಲ್ಲಿ ನಿನ್ನ ಕ್ರಿಯೆಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ನಾನು ಕೇಳಿದ ಮಾತು ಸತ್ಯ.তারপর তিনি রাজা শলোমনকে বললেন, “আমি আমার দেশে বসে আপনার অতুল কীর্তি ও জ্ঞানের সম্পর্কে যা শুনেছিলাম দেখছি তার সবই সত্যি|
6 ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಆ ಮಾತುಗಳನ್ನು ನಂಬದೆ ಹೋದೆನು; ಇಗೋ, ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು.এখানে এসে স্বচক্ষে না দেখা পর্য়ন্ত আমি সেসব কথা বিশ্বাস করি নি, কিন্তু এখন দেখছি আমি যেসব গল্প শুনেছিলাম, আপনার প্রকৃত জ্ঞান তার চেয়েও ঢ়েব বেশী|
7 ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯ ವಂತರು.আপনার স্ত্রীদের ও আপনার অধীনস্থ কর্মচারীদের কি সৌভাগ্য যে তাঁরা সর্বক্ষণ আপনার সেবা করতে করতে আপনার বুদ্ধিদীপ্ত কথাবার্তা শুনতে পান|
8 ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು.তোমার প্রভু ঈশ্বরের যথার্থই প্রশংসা করো| তিনি আপনার মতো একজন সেবককে তাঁর সিংহাসনে বসিযে নিশ্চয়ই খুবই সন্তুষ্ট| তিনি প্রকৃতই ইস্রাযেলকে সহানুভূতি ও প্রেমসহ দেখেন এবং তাকে চিরকালের মতো দাঁড় করিযে দিতে চান এবং সেজন্যই তিনি আপনাকে যথায়থ এবং ঠিক কাজ করবার জন্য ইস্রায়েলের রাজা করেছেন|”
9 ಅವಳು ಅರಸನಿಗೆ ನೂರಿಪ್ಪತ್ತು ತಲಾಂತು ತೂಕ ಬಂಗಾರವನ್ನೂ ಬಹು ಹೆಚ್ಚಾದ ಸುಗಂಧಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಂಗಧಗಳು ತರುವಾಯ ಬಂದದ್ದಿಲ್ಲ.এরপর শিবার রাণী শলোমনকে 41,2 টন সোনা সহ বহু মশলাপাতি ও দামী দামী পাথর উপহার দিলেন| তাঁর মতো এতো উত্কৃষ্ট মশলাপাতি রাজা শলোমনকে কেউ কখনো উপহার দেননি|
10 ಇದಲ್ಲದೆ ಓಫೀರಿನಿಂದ ಬಂಗಾರವನ್ನು ತಂದ ಹೂರಾಮನ ಸೇವಕರೂ ಸೊಲೊಮೋನನ ಸೇವ ಕರೂ ಅಲ್ಮಗ್ ಮರಗಳನ್ನೂ ಅಮೂಲ್ಯವಾದ ಕಲ್ಲುಗ ಳನ್ನೂ ತಂದರು.রাজা হূরম ও শলোমনের ভৃত্যরা ওফীর থেকে সোনা ছাড়াও, চন্দন কাঠ ও বহু দামী দামী পাথর এনেছিলেন|
11 ಅರಸನು ಆ ಸುಗಂಧ ಮರಗಳಿಂದ ಕರ್ತನ ಆಲಯಕ್ಕೋಸ್ಕರ ಅರಸನ ಮನೆಗೋಸ್ಕರವೂ ಸೋಪಾನಗಳನ್ನೂ ಹಾಡುವವರಿಗೋಸ್ಕರ ಕಿನ್ನರಿಗ ಳನ್ನೂ ವೀಣೆಗಳನ್ನೂ ಮಾಡಿಸಿದನು; ಯೆಹೂದ ದೇಶದಲ್ಲಿ ಅದಕ್ಕಿಂತ ಮುಂಚೆ ಅಂಥವುಗಳು ಕಾಣಲಿಲ್ಲ.রাজা শলোমন সেই কাঠ দিয়ে প্রভুর মন্দিরের ও রাজপ্রাসাদের সিঁড়িগুলি এবং বীণা ও বাদ্যয়ন্ত্রাদি বানিয়েছিলেন| যিহূদার কেউ এর আগে চন্দন কাঠ দিয়ে বানানো এতো সুন্দর জিনিস দেখে নি|
12 ಶೆಬದ ರಾಣಿಯು ಅರಸನಿಗೆ ತಂದದ್ದಕ್ಕೆ ಬದ ಲಾಗಿ ಅರಸನಾದ ಸೊಲೊಮೋನನು ಕೊಟ್ಟದ್ದು ಹೊರತಾಗಿ ಅವಳು ಇಚ್ಛಿಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಆಗ ಅವಳು ತಿರಿಗಿಕೊಂಡು ತನ್ನ ದೇಶಕ್ಕೆ ಹೋದಳು; ಅವಳೂ ಅವಳ ಸೇವಕರೂ ಕೂಡ ಹೋದರು.রাজা শলোমনও, শিবার রাণীকে তিনি যা যা চেয়েছিলেন সবই দিয়েছিলেন| তিনি শলোমনকে যা উপহার দিয়েছিলেন শলোমন তার থেকেও অনেক বেশী পরিমাণ উপহার শিবার রাণীকে দিয়েছিলেন| তারপর শিবার রাণী ও তাঁর ভৃত্যরা নিজের দেশে ফিরে গেলেন|
13 ಆದರೆ ವರ್ತಕರೂ ವ್ಯಾಪಾರಸ್ಥರೂ ತಂದದ್ದು ಹೊರತಾಗಿ ಒಂದು ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರದ ತೂಕವು ಆರುನೂರ ಅರವತ್ತಾರು ತಲಾಂತು ತೂಕ ಬಂಗಾರವಾಗಿತ್ತು.প্রতি বছর শলোমনের প্রায 25 টন সোনা সংগ্রহ হতো|
14 ಇದಲ್ಲದೆ ಅರಬಸ್ಥಾನದ ಅರಸುಗಳೂ ದೇಶದ ಅಧಿಪತಿಗಳೂ ಸೊಲೊಮೋನನಿಗೆ ಬೆಳ್ಳಿಬಂಗಾರವನ್ನು ತಂದರು.বণিক ও ব্যবসাযীরা ছাড়াও আরবের সমস্ত রাজারা এবং দেশের শাসনকর্তারা শলোমনের জন্য বহু পরিমাণে সোনা ও রূপো নিয়ে আসতেন| সোনা ও রূপো ছাড়াও তাঁরা ঘোড়া ও খচচরের পিঠে চাপিয়ে কাপড়চোপড়, অস্ত্রশস্ত্র, মশলাপাতি নিয়ে আসতেন|
15 ಅರಸನಾದ ಸೊಲೊಮೋನನು ಅಪರಂಜಿಯಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿದನು. ಒಂದೊಂದು ಖೇಡ್ಯಕ್ಕೆ ಆರುನೂರು ಶೆಕೇಲು ತೂಕ ಅಪರಂಜಿ ಇತ್ತು.রাজা শলোমন পেটানো সোনা দিয়ে 200 খানা বড় বড় ঢাল বানিয়েছিলেন| এক একটা ঢাল বানাতে প্রায 71,2 টন করে সোনা ব্যবহার করা হয়েছিল|
16 ಹಾಗೆಯೇ ಅಪರಂಜಿಯಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾ ಣಿಗೆ ಮುನ್ನೂರು ಶೆಕೇಲು ಅಪರಂಜಿ ಇತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.এছাড়াও তিনি পেটানো সোনায ছোট ছোট 300 টি ঢাল বানিয়েছিলেন, যার এক একটা বানাতে প্রায 33,4 টন করে সোনা ব্যবহার করা হয়েছিল| এই সমস্ত ঢালগুলো শলোমন তাঁর প্রাসাদে টাঙিযে রেখেছিলেন|
17 ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಅಪರಂಜಿಯಿಂದ ಹೊದಿ ಸಿದನು.শলোমন হাতির দাঁত দিয়ে একটা বিশাল রাজসিংহাসনও বানিয়েছিলেন এবং সেটি সোনা দিয়ে মুড়ে দিয়েছিলেন|
18 ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳು ಇದ್ದವು. ಸಿಂಹಾಸನಕ್ಕೆ ತಗಲಿಸಲ್ಪಟ್ಟ ಬಂಗಾರದ ಪಾದ ಪೀಠ ಇತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವ ದಲ್ಲಿಯೂ ಕೈಗಳಿದ್ದವು; ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.এই সিংহাসনে ছটা ধাপ দিয়ে উঠতে হতো আর এর পা-দানীটি ছিল খাঁটি সোনায বানানো| সিংহাসনের দুধারের হাতলের পাশে ছিল একটা করে সিংহের প্রতিমূর্ত্তি|
19 ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವದಲ್ಲಿ ನಿಂತಿ ದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಮಾಡಿ ದ್ದಿಲ್ಲ.সিংহাসনে ওঠার ধাপগুলোর প্রত্যেকটার দুধারে একটা করে ছটা ছটা মোট 12 টা সিংহের প্রতিকৃতি ছিল| অন্য কোন রাজ্যে কখনো এধরনের কোন সিংহাসন বসানো হয়নি|
20 ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹೀಗೆಯೇ ಅಪ ರಂಜಿಯವುಗಳು. ಬೆಳ್ಳಿಯದು ಒಂದೂ ಇರಲಿಲ್ಲ. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.শলোমনের প্রত্যেকটা পানপাত্র ছিল সোনায বানানো| প্রাসাদের সমস্ত জিনিস ছিল সোনায তৈরী| শলোমনের রাজত্বের সময় সোনা ও রূপো এতো সুলভ হয়ে পড়েছিল যে সোনা ও রূপোকে কেউ মূল্যবান জিনিস বলে গণ্যই করতো না,
21 ಯಾಕಂದರೆ ಹೂರಾಮನ ಸೇವಕರ ಸಂಗಡ ಅರಸನ ಹಡಗುಗಳು ತಾರ್ಷಿಷಿಗೆ ಹೋಗಿ ಮೂರು ವರುಷಕ್ಕೆ ಒಂದುಸಾರಿ ಬಂಗಾರವನ್ನೂ ಬೆಳ್ಳಿ ಯನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.কারণ রাজার জাহাজ প্রতি তিন বছর অন্তর তর্শীশে পাড়ি দিত এবং হূরমের নাবিকরা জাহাজ ভরে সোনা ও রূপো, হাতির দাঁত, নানান প্রজাতির বাঁদর ও মযূর নিয়ে আসত|
22 ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದ ಲ್ಲಿಯೂ ಭೂಮಿಯ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.সম্পদে ও বুদ্ধিতে পৃথিবীর অন্যান্য সমস্ত রাজাদের তুলনায় শলোমন অনেক বড় ছিলেন|
23 ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು.পৃথিবীর বিভিন্ন দেশের রাজারা শলোমনের কাছে তাঁর ঈশ্বর প্রদত্ত জ্ঞান ও সূক্ষ্ম বিচার বুদ্ধির পরিচয পেতে আসতেন|
24 ಅವರವರು ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಿದ್ದರು.প্রত্যেক বছর এই সমস্ত রাজারা শলোমনের জন্য সোনা ও রূপোয বানানো জিনিসপত্র, জামাকাপড়, মশলাপাতি, ঘোড়া, খচচর ইত্যাদি নিয়ে আসতেন|
25 ಸೊಲೊಮೋನನಿಗೆ ನಾಲ್ಕು ಸಾವಿರ ಜೋಡು ಕುದುರೆಗಳೂ ರಥಗಳೂ ಇದ್ದವು. ಇದ ಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.ঘোড়া ও রথ রাখার জন্য শলোমন 4,000 আস্তাবল বানিয়েছিলেন| তাঁর সারথির মোট সংখ্যা 12,000 ছিল| এদের থাকার জন্য বানানো বিশেষ কযেকটি শহর ও তাঁর কাছে জেরুশালেমে তাদের রাখা হতো|
26 ಅವನು ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ಅರಸುಗಳ ಮೇಲೆ ಆಳುತ್ತಾ ಇದ್ದನು.শলোমন, ফরাত্ নদী থেকে শুরু করে পলেষ্টীয়দের দেশ বরাবর মিশরের সীমানা পর্য়ন্ত সমস্ত রাজাদের শাসক হলেন|
27 ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲು ಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನ ಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿದನು.রাজা শলোমন তাঁর সমযে এত প্রচুর পরিমাণ রূপো সংগ্রহ করেছিলেন যে তিনি জেরুশালেমে রূপোকে পাথরের মত সস্তা করে তুলেছিলেন| ইস্রায়েলের উপকূলবর্তী অরণ্যে অন্য যে কোন গাছের মতো দামী ধরণের এরস গাছপালা ছিল খুব মামুলি|
28 ಇದಲ್ಲದೆ ಐಗುಪ್ತದಿಂದಲೂ ಸಮಸ್ತ ದೇಶಗಳಿಂದಲೂ ಸೊಲೊಮೋನನಿಗೆ ಕುದುರೆಗಳನ್ನು ತಕ್ಕೊಂಡು ಬಂದರು.লোকেরা পৃথিবীর বিভিন্ন দেশ থেকে শলোমনের কাছে ঘোড়া নিয়ে আসতেন|
29 ಸೊಲೊಮೋನನ ಮಿಕ್ಕಾದ ಕ್ರಿಯೆಗಳು, ಮೊದ ಲನೆಯವುಗಳೂ ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮ ನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಅವು ಬರೆಯಲ್ಪಟ್ಟವಲ್ಲವೋ?শলোমন প্রথম থেকে শেষ পর্য়ন্ত যে সমস্ত কাজ করেছিলেন ভাব্বাদী নাথনের ইতিহাস থেকে, শীলোনীয অহীযর ভবিষ্যদ্বাণী থেকে এবং ভাব্বাদী ইদ্দোর নবাটের পুত্র যারবিযাম সম্পর্কিত দর্শন থেকে সে সমস্তই জানা যায়|
30 ಹೀಗೆಯೇ ಸೊಲೊ ಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇ ಲಿನ ಮೇಲೆ ನಾಲ್ವತ್ತು ವರುಷಗಳು ಆಳಿದನು.শলোমন 40 বছর ধরে জেরুশালেম থেকে সমগ্র ইস্রাযেল শাসন করেছিলেন|
31 ಸೊಲೊಮೋನನು ತನ್ನ ಪಿತೃಗಳ ಸಂಗಡ ಮಲಗಿ ದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು. ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.তারপর তাঁর মৃত্যু হলে তাঁকে তাঁর পূর্বপুরুষদের সঙ্গে দায়ূদ নগরে চিরনিদ্রায সমাহিত করা হল| এরপর শলোমনের পুত্র রহবিয়াম শলোমনের জায়গায় নতুন রাজা হলেন|
Bengali Bible