Bible

Acts 25 - KANNADA (Bengali)

1 ಫೆಸ್ತನು ಆ ಪ್ರಾಂತ್ಯಕ್ಕೆ ಬಂದು ಮೂರು ದಿವಸಗಳಾದ ಮೇಲೆ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.ফীষ্ট সেই প্রদেশে এলেন, এর তিনদিন পর তিনি কৈসরিয়া থেকে জেরুশালেমে গেলেন৷

2 ಆಗ ಮಹಾ ಯಾಜಕನೂ ಯೆಹೂದ್ಯರಲ್ಲಿ ಮುಖ್ಯಸ್ಥರೂ ಪೌಲನಿಗೆ ವಿರೋಧವಾಗಿ ಅವನಿಗೆ ಫಿರಿಯಾದಿ ಹೇಳಿದರು.সেখানে প্রধান যাজকরা ও ইহুদী সমাজপতিরা তাঁর কাছে এসে পৌলের বিরুদ্ধে তাদের অভিযোগ জানাল৷

3 ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.ফীষ্টের কাছে তারা এই আবেদন জানাল য়েন তিনি পৌলকে জেরুশালেমে পাঠাবার ব্যবস্থা করেন৷ তারা এই অনুগ্রহ দেখানোর অনুরোধ করেছিল কারণ তারা পথেই পৌলকে হত্যা করার পরিকল্পনা করেছিল৷

4 ಆದರೆ ಫೆಸ್ತನು ಪ್ರತ್ಯುತ್ತರವಾಗಿ--ಪೌಲನು ಕೈಸರೈ ಯದಲ್ಲೇ ಕಾವಲಿನಲ್ಲಿಡಲ್ಪಡತಕ್ಕದ್ದೆಂದೂ ಅಲ್ಲಿಗೆ ತಾನೇ ಶೀಘ್ರವಾಗಿ ಹೋಗುವೆನೆಂದೂ ಹೇಳಿದನು.কিন্তু ফীষ্ট বললেন, ‘না, পৌল কৈসরিয়ায় বন্দী হয়ে আছে এবং আমি শিগ্গির কৈসরিয়ায় যাব৷

5 ಆದಕಾರಣ ನಿಮ್ಮಲ್ಲಿ ಸಾಮರ್ಥ್ಯವುಳ್ಳವರು ನನ್ನೊಂ ದಿಗೆ ಬಂದು ಅವನಲ್ಲಿ ದುಷ್ಟತನವೇನಾದರೂ ಇದ್ದರೆ ಅವನ ಮೇಲೆ ತಪ್ಪು ಹೊರಿಸಲಿ ಎಂದು ಅವನು ಹೇಳಿದನು.তাই তোমাদের মধ্যে যাঁরা ক্ষমতায় আছে, তারা আমার সঙ্গে সেখানে চলুন৷ এই লোকটি যদি কিছু ভুল করে থাকে তবে তা সেখানেই পেশ করুক৷’

6 ಅವನು ಅವರ ಮಧ್ಯದಲ್ಲಿ ಹತ್ತು ದಿವಸಗಳಿಗಿಂತ ಹೆಚ್ಚು ಸಮಯವಿದ್ದ ತರುವಾಯ ಕೈಸರೈಯಕ್ಕೆ ಹೊರಟುಹೋಗಿ ಮರುದಿನ ನ್ಯಾಯಾಸನದ ಮೇಲೆ ಕೂತುಕೊಂಡು ಪೌಲನನ್ನು ಕರೆದುಕೊಂಡು ಬರ ಬೇಕೆಂದು ಅಪ್ಪಣೆಕೊಟ್ಟನು.ফীষ্ট জেরুশালেমে প্রায় আট দশদিন থাকার পর কৈসরিয়ায় চলে গেলেন৷ পরের দিন তিনি বিচারালয়ে নিজের আসনে বসে পৌলকে সেখানে হাজির করতে হুকুম করলেন৷

7 ಅವನು ಬಂದಾಗ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು ಸುತ್ತಲೂ ನಿಂತುಕೊಂಡು ತಾವು ಸ್ಥಾಪಿಸಲಿಕ್ಕಾಗದ ಅನೇಕ ಕಠಿಣ ದೂರುಗಳನ್ನು ಪೌಲನಿಗೆ ವಿರೋಧ ವಾಗಿ ಹೇಳಿದರು.পৌল সেখানে এলে জেরুশালেম থেকে য়েসব ইহুদীরা এসেছিল তারা চারপাশে ঘিরে দাঁড়িয়ে তাঁর বিরুদ্ধে এমন সব জঘন্য অপরাধের কথা বলতে লাগল, যার কোন প্রমাণ তারা নিজেরাই দিতে পারল না৷

8 ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು.পৌল আত্মপক্ষ সমর্থন করে বললেন, ‘আমি ইহুদীদের বিধি-ব্যবস্থা বা মন্দির কিংবা কৈসরের বিরুদ্ধে কোন অপরাধ করি নি৷’

9 ಆದರೆ ಯೆಹೂದ್ಯರನ್ನು ಸಂತೋಷ ಪಡಿಸುವದಕ್ಕಾಗಿ ಫೆಸ್ತನು ಪೌಲನಿಗೆ--ನೀನು ಯೆರೂಸಲೇಮಿಗೆ ಬಂದು ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟ ವಿದೆಯೋ ಎಂದು ಕೇಳಿದನು.কিন্তু ইহুদীদের কাছে সুনাম পাবার আশায় খ্রীষ্ট পৌলকে বললেন, ‘তুমি কি জেরুশালেমে গিয়ে সেখানে আমার সামনে এসব বিষয়ে তোমার বিচার হয় তা চাও?’

10 ಆಗ ಪೌಲನು--ನ್ಯಾಯವಿಚಾರಣೆ ಮಾಡತಕ್ಕ ಕೈಸರನ ನ್ಯಾಯಾಸನದ ಮುಂದೆ ನಾನು ನಿಂತಿದ್ದೇನೆ; ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ ಎಂಬದು ನಿನಗೆ ಚೆನ್ನಾಗಿ ತಿಳಿದದೆ.পৌল বললেন, ‘আমি কৈসরের বিচারালয়ে দাঁড়িয়ে আছি, এখানেই আমার বিচার হওয়া উচিত৷ আমি ইহুদীদের বিরুদ্ধে কিছুই করি নি, একথা আপনি ভালোভাবেই জানেন৷

11 ನಾನು ಅನ್ಯಾಯಮಾಡಿದವ ನಾಗಿದ್ದರೆ ಇಲ್ಲವೆ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದರೆ ಸಾಯುವದಕ್ಕೆ ನಾನು ಬೇಡವೆನ್ನುವದಿಲ್ಲ; ನನ್ನ ಮೇಲೆ ಅವರು ತಪ್ಪು ಹೊರಿಸುವವುಗಳಲ್ಲಿ ಯಾವದೂ ಇಲ್ಲದೆ ಹೋದರೆ ನನ್ನನ್ನು ಅವರಿಗೆ ಯಾವ ಮನುಷ್ಯನೂ ಒಪ್ಪಿಸಲಾರನು; ನಾನು ಕೈಸರআমি যদি কোন অভিযোগে দোষী সাব্যস্ত হই ও মৃত্যুদণ্ড পাবার য়োগ্য হই, তবে আমি মৃত্যু থেকে রক্ষা পাবার জন্য বলব না৷ কিন্তু এরা আমার বিরুদ্ধে য়েসব অভিযোগ করছে, এসব যদি সত্য না হয় তবে এদের হাতে কেউ আমাকে তুলে দিতে পারবে না, কারণ আমি কৈসরের কাছে আপীল করছি!’

12 ಆಗ ಫೆಸ್ತನು ಆಲೋಚನಾ ಸಭೆಯವ ರೊಂದಿಗೆ ಮಾತನಾಡಿ--ಕೈಸರನ ಮುಂದೆ ಹೇಳಿ ಕೊಳ್ಳುತ್ತೇನೆ ಎಂದು ನೀನು ಹೇಳಿದಿಯಲ್ಲಾ, ನೀನು ಕೈಸರನ ಬಳಿಗೇ ಹೋಗಬೇಕು ಎಂದು ಉತ್ತರ ಕೊಟ್ಟನು.তখন খ্রীষ্ট তাঁর পরামর্শদাতাদের সঙ্গে কথা বললেন, পরে ফীষ্ট পৌলকে বললেন, ‘তুমি কৈসরের কাছে আপীল করেছ, তোমাকে কৈসরের কাছে পাঠানো হবে৷’

13 ಕೆಲವು ದಿವಸಗಳಾದ ಮೇಲೆ ಅರಸನಾದ ಅಗ್ರಿಪ್ಪನೂ ಬೆರ್ನಿಕೆಯೂ ಫೆಸ್ತನನ್ನು ವಂದಿಸುವದಕ್ಕಾಗಿ ಕೈಸರೈಯಕ್ಕೆ ಬಂದರು.এর কিছু দিন পর রাজা আগ্রিপ্প ও বর্ণীকী কৈসরিয়ায় এসে খ্রীষ্টের সঙ্গে দেখা করলেন৷

14 ಅಲ್ಲಿ ಅವರು ಅನೇಕ ದಿವಸಗಳು ಇದ್ದ ತರುವಾಯ ಪೌಲನ ವಿಷಯವಾಗಿ ಫೆಸ್ತನು ಅರಸನಿಗೆ--ಫೇಲಿಕ್ಸನು ಬಂಧನಗಳಲ್ಲಿ ಬಿಟ್ಟು ಹೋದ ಒಬ್ಬ ಮನುಷ್ಯನು ಇದ್ದಾನೆ.তাঁরা সেখানে বেশ কিছু দিন থাকলেন৷ রাজার কাছে ফীষ্ট পৌলের বিষয় এইভাবে বললেন, ‘ফীলিক্স কোন একজন লোককে এখানে বন্দী করে রেখেছেন৷

15 ನಾನು ಯೆರೂಸಲೇಮಿನಲ್ಲಿದ್ದಾಗ ಪ್ರಧಾನಯಾಜಕರೂ ಯೆಹೂದ್ಯರ ಹಿರಿಯರೂ ಅವನ ವಿಷಯವಾಗಿ ನನಗೆ ತಿಳಿಸಿ ಅವನಿಗೆ ವಿರೋಧವಾಗಿ ತೀರ್ಪುಮಾಡ ಬೇಕೆಂದು ನನ್ನನ್ನು ಬೇಡಿಕೊಂಡರು.আমি যখন জেরুশালেমে ছিলাম, সেই সময় ইহুদীদের প্রধান যাজকরা ও সমাজপতিরা তার বিরুদ্ধে আবেদন করে বিচার ও শাস্তি চেয়েছিল৷

16 ನಾನು ಅವರಿಗೆ ಪ್ರತ್ಯುತ್ತರವಾಗಿ--ಆ ಆಪಾದಿತನು ತನ್ನ ಮೇಲೆ ಆಪಾದನೆ ಮಾಡುವವರಿಗೆ ಮುಖಾಮುಖಿ ಯಾಗಿ ತನ್ನ ಮೇಲೆ ಹೊರಿಸಲ್ಪಟ್ಟ ಆಪಾದನೆಯ ವಿಷಯದಲ್ಲಿ ತನಗಾಗಿ ಪ್ರತಿವಾದ ಮಾಡುವಂತೆ ಅನುಮತಿ ಪಡೆಯುವ ಮುಂಚೆ ಯಾವ ಮನುಷ್ಯ ನನ್ನೂ ಮರಣಕ್ಕೆ ಒಪ್ಪಿಸುವದು ರೋಮ್‌ನವರআমি তাদের বলেছিলাম য়ে, ‘যার নামে অভিযোগ দায়ের করা হচ্ছে, সে যতক্ষণ পর্যন্ত না অভিযোগকারীদের সামনে আত্মপক্ষ সমর্থন করতে পাচ্ছে, ততক্ষণ কোন লোককে তাদের হাতে তুলে দেওয়া রোমাণদের নিয়ম নয়৷

17 ಆದಕಾರಣ ಅವರು ಇಲ್ಲಿಗೆ ಬಂದಾಗ ಯಾವದಕ್ಕೂ ತಡಮಾಡದೆ ಮರುದಿನ ನಾನು ನ್ಯಾಯಾಸನದ ಮೇಲೆ ಕೂತು ಕೊಂಡು ಆ ಮನುಷ್ಯನನ್ನು ತರಬೇಕೆಂದು ಅಪ್ಪಣೆ ಕೊಟ್ಟೆನು.আর তারা আমার সঙ্গে এখানে এলে, আমি আর দেরী না করে, পরদিনই সেই বন্দীকে বিচারের জন্য আমার বিচারালয়ে আনাই৷

18 ತಪ್ಪುಹೊರಿಸುವವರು ಅವನಿಗೆ ವಿರೋಧ ವಾಗಿ ನಿಂತು ನಾನು ಭಾವಿಸಿದವುಗಳಲ್ಲಿ ಯಾವ ತಪ್ಪನ್ನೂ ಅವನ ಮೇಲೆ ಹೊರಿಸಲಿಲ್ಲ.যখন তারা দাঁড়িয়ে তাকে দোষী সাব্যস্ত করতে গেল তখন তাঁর বিরুদ্ধে য়ে রকম দোষের কথা আমি অনুমান করেছিলাম, তার অভিযোগকারীরা সেই রকম কোন দোষই দেখাতে পারল না৷

19 ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು.তার সাথে তাদের ধর্ম সম্বন্ধে এবং যীশু নামে এক ব্যক্তিযিনি মারা গিয়েছিলেন কিন্তু যাকে পৌল জীবিত বলে প্রচার করত সে সম্বন্ধে কিছু মতপার্থক্য ছিল৷

20 ನಾನು ಅಂಥಾ ವಿಧವಾದ ಪ್ರಶ್ನೆಗಳ ವಿಷಯವಾಗಿ ಸಂದೇಹ ಪಟ್ಟದ್ದರಿಂದ ಅವನು ಯೆರೂಸಲೇಮಿಗೆ ಬಂದು ಇವುಗಳ ವಿಷಯವಾಗಿ ವಿಚಾರಿಸಲ್ಪಡುವದು ತನಗೆ ಇಷ್ಟವಿದೆಯೋ ಎಂದು ನಾನು ಕೇಳಿದೆನು.আমি বুঝে উঠতে পারলাম না য়ে এই ধরণের প্রশ্নগুলির উত্তর কিভাবে অনুসন্ধান করা হবে, তাই তাকে জিজ্ঞেস করলাম, ‘তুমি কি জেরুশালেমে গিয়ে সেখানে এই বিষয়ের বিচার হোক তাই চাও?’

21 ಆದರೆ ಔಗುಸ್ತನ ವಿಚಾರಣೆಗಾಗಿ ತನ್ನನ್ನು ಕಾಯಬೇಕೆಂದು ಪೌಲನು ಬೇಡಿಕೊಂಡ ಪ್ರಕಾರ ಕೈಸರನ ಬಳಿಗೆ ಅವನನ್ನು ನಾನು ಕಳುಹಿಸುವ ವರೆಗೆ ಕಾಯಬೇಕೆಂದು ನಾನು ಅಪ್ಪಣೆಕೊಟ್ಟೆನು.কিন্তু পৌল কৈসরের কাছে বিচার চেয়ে কারাগারে থাকার জন্য আপীল করায়, যতদিন না আমি তাকে কৈসরের কাছে পাঠাতে পারছি ততদিন কারাগারে রাখার নির্দেশ দিয়েছি৷’

22 ಆಗ ಅಗ್ರಿಪ್ಪನು ಫೆಸ್ತನಿಗೆ--ಆ ಮನುಷ್ಯನು ಹೇಳುವದನ್ನು ಕೇಳುವದಕ್ಕೆ ನಾನು ಸಹ ಇಷ್ಟಪಡುತ್ತೇನೆ ಎಂದು ಹೇಳಿದನು. ಅದಕ್ಕೆ ಅವನು--ಅವನು ಹೇಳುವದನ್ನು ನಾಳೆ ನೀನು ಕೇಳುವಿ ಅಂದನು.আগ্রিপ্প বললেন, ‘হ্যাঁ, আমিও নিজে তার কথা শুনতে চেয়েছিলাম৷’ফীষ্ট বললেন, ‘বেশ, কালই শুনবেন৷’

23 ಮಾರನೆಯ ದಿನ ಅಗ್ರಿಪ್ಪನೂ ಬೆರ್ನಿಕೆಯೂ ಬಹು ಆಡಂಬರದೊಂದಿಗೆ ಬಂದು ಮುಖ್ಯನಾಯಕ ರೊಂದಿಗೂ ಪಟ್ಟಣದ ಪ್ರಮುಖರೊಂದಿಗೂ ವಿಚಾ ರಣೆಯ ಸ್ಥಳಕ್ಕೆ ಪ್ರವೇಶಿಸಿದಾಗ ಫೆಸ್ತನ ಅಪ್ಪಣೆಯ ಪ್ರಕಾರ ಪೌಲನನ್ನು ಕರತಂದರು.পরদিন রাজা আগ্রিপ্প ও বর্নীকী খুব জাঁকজমকের সাথে এসে সভা ঘরে ঢুকলেন, তাঁদের সঙ্গে সেনাপতিরা ও শহরের গন্যমান্য লোকেরাও ছিলেন৷ ফীষ্টের হুকুমে পৌলকে সেখানে নিয়ে আসা হল৷

24 ಆಗ ಫೆಸ್ತನು--ಅರಸನಾದ ಅಗ್ರಿಪ್ಪನೇ, ಇಲ್ಲಿ ನಮ್ಮೊಂದಿಗೆ ಸೇರಿ ಬಂದಿರುವ ಎಲ್ಲಾ ಜನರೇ, ಇವನು ಇನ್ನು ಮೇಲೆ ಜೀವಿಸಬಾರದೆಂದು ಯೆರೂಸಲೇಮಿನಲ್ಲಿಯೂ ಇಲ್ಲಿಯೂ ಯಾವ ಮನುಷ್ಯನ ವಿಷಯವಾಗಿ ಯೆಹೂದ್ಯರ ಜನಸಮೂಹವೆಲ್ಲಾ ನನ್ನನ್ನು ಬೇಡಿ ಕೊಂಡಿತೋ ಇವನನ್ನು ನೀವು ನೋಡುতখন ফীষ্ট বললেন, ‘হে রাজা আগ্রিপ্প ও আমাদের সঙ্গে যাঁরা উপস্থিত আছেন তারা এই লোককে দেখছেন, যার বিরুদ্ধে এখানকার ও জেরুশালেমের সমস্ত ইহুদী সমাজ আমার কাছে চিত্‌কার করছে য়ে এই লোকের আর বেঁচে থাকা উচিত্ নয়৷

25 ಆದರೆ ಮರಣದಂಡನೆಗೆ ಕಾರಣವಾದ ಯಾವ ದನ್ನೂ ಇವನು ಮಾಡಲಿಲ್ಲವೆಂದು ನಾನು ಕಂಡು ಕೊಂಡೆನು. ತಾನೇ ಔಗುಸ್ತನ ಮುಂದೆ ಹೇಳಿಕೊಳ್ಳು ತ್ತೇನೆಂದು ಬೇಡಿಕೊಂಡದ್ದರಿಂದ ಇವನನ್ನು ಕಳುಹಿಸು ವದಕ್ಕೆ ನಾನು ತೀರ್ಮಾನಿಸಿದ್ದೇನೆ.কিন্তু এর মৃত্যুদণ্ডের য়োগ্য কোন অপরাধই আমি পাই নি৷ এ যখন নিজে সম্রাটের কাছে আপীল করেছে, তখন আমি সেখানে একে পাঠাব বলে স্থির করেছি৷

26 ಈ ಮನುಷ್ಯನ ವಿಷಯವಾಗಿ ನನ್ನ ದೊರೆಗೆ ಬರೆಯುವದಕ್ಕಾಗಿ ನಿರ್ದಿಷ್ಟವಾದದ್ದೇನೂ ಇಲ್ಲ; ಆದಕಾರಣ ವಿಚಾರಣೆ ಯಾದನಂತರ ಬರೆಯುವದಕ್ಕೆ ನನಗೆ ಏನಾದರೂ ಸಿಕ್ಕುವದೆಂದು ನಿಮ್ಮ ಮುಂದೆ ವಿಶೇಷವಾಗಿ ಅರಸನಾದ ಓ ಅಗ್ರಿಪ್ಪನೇ, ನಿನ್ನ ಮುಂದೆ ಇವನನ್ನು ನಾನು ತಂದಿದ್ದೇನೆ.কিন্তু সম্রাটের কাছে এর বিষয়ে নির্দিষ্ট করে কি বলব তা জানি না৷ সেইজন্য আমি আপনাদের সামনে, বিশেষ করে রাজা আগ্রিপ্পর সামনে একে হাজির করেছি৷ য়েন একে জিজ্ঞাসাবাদ করার পর আমি কিছু পাই য়ে সম্বন্ধে লিখতে পারি৷

27 ಸೆರೆಯವನಿಗೆ ವಿರೋಧವಾಗಿ ಹೊರಿಸಲ್ಪಟ್ಟ ಅಪರಾಧಗಳನ್ನು ಸೂಚಿಸುವದಕ್ಕೆ ಏನೂ ಇಲ್ಲದೆ ಅವನನ್ನು ಕಳುಹಿಸುವದು ಯುಕ್ತವಲ್ಲ ಎಂಬದಾಗಿ ನನಗೆ ಕಾಣುತ್ತದೆ ಎಂದು ಹೇಳಿದನು.কারণ বন্দীকে পাঠাবার সময় তার বিরুদ্ধে অভিযোগের বিবরণ না দেওয়া আমি যুক্তিযুক্ত বলে মনে করি না৷’

Bengali Bible