Bible

Daniel 2 - KANNADA (Bengali)

1 ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.নবূখদ্নিত্‌সরের রাজত্বের দ্বিতীয় বছরে তিনি এমন কিছু স্বপ্ন দেখে উদ্বিগ্ন হলেন য়ে তাঁর ঘুমের ব্যাঘাত ঘটল|

2 ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು; ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.সুতরাং রাজা তাঁর স্বপ্ন বুঝিয়ে বলবার জন্য মন্ত্রবেত্তা, মায়াবিদ্যা, যাদুকর এবং কল্দীয়দের আদেশ দিলেন| তাই তারা রাজার সামনে এসেছিল|

3 ಆಗ ಅರಸನು ಅವರಿಗೆ--ನಾನು ಒಂದು ಕನಸ್ಸು ಕಂಡಿದ್ದೇನೆ; ಆ ಕನಸಿನ ಅರ್ಥವನ್ನು ತಿಳಿಯುವದಕ್ಕಾಗಿ ನನ್ನ ಆತ್ಮವು ಕಳವಳಗೊಂಡಿದೆ ಅಂದನು.তারপর রাজা তাদের বললেন, “আমি একটি স্বপ্ন দেখে উদ্বিগ্ন হয়েছি| আমি স্বপ্নটির সম্বন্ধে সব কিছু জানতে চাই|”

4 ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು.তখন কল্দীয়রা অরামীয় ভাষায় রাজাকে বলল, “মহারাজ দীর্ঘজীবি হন! আমরা আপনার অনুগত| আপনি অনুগ্রহ করে আপনার স্বপ্নের কথা বলুন যাতে আমরা তার ব্যাখ্যা করতে পারি|”

5 ಅರಸನು ಕಸ್ದೀ ಯರಿಗೆ ಪ್ರತ್ಯುತ್ತರವಾಗಿ--ಆ ಕನಸಿನ ಸಂಗತಿಯು ನನ್ನನ್ನು ಬಿಟ್ಟು ಹೋಯಿತು; ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ ನೀವು ತುಂಡು ತುಂಡಾಗಿ ಕತ್ತರಿಸಲ್ಪಡುವಿರಿ; ನಿಮ್ಮ ಮನೆಗಳು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.রাজা নবূখদ্নিত্‌সর তাদের বললেন, “না, এই আমার সিদ্ধান্ত| তোমরাই আমাকে স্বপ্নটি সম্বন্ধে বলবে এবং তার ব্যাখ্যা দেবে| তোমরা যদি এটা না করতে পারো তবে আমি তোমাদের কেটে টুকরো করে ফেলার আদেশ জারি করব| আমি আরো একটি আদেশ দেব যাতে তোমাদের ঘর-বাড়ি জঞ্জালের স্তূপে পরিণত হয|

6 ಆದರೆ ನೀವು ಕನ ಸನ್ನೂ ಅದರ ಅರ್ಥಗಳನ್ನೂ ತಿಳಿಸಿದರೆ, ದಾನಗಳನ್ನೂ ಬಹುಮಾನಗಳನ್ನೂ ಬಹಳ ಘನವನ್ನೂ ನನ್ನಿಂದ ಪಡೆಯುವಿರಿ; ಹೀಗಿರಲಾಗಿ ಕನಸನ್ನೂ ಅದರ ಅಭಿ ಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಿದನು.কিন্তু তোমরা যদি আমার স্বপ্ন ও তার অর্থ আমাকে বল, তাহলে আমি তোমাদের প্রচুর পুরস্কার ও সম্মান প্রদান করব|”

7 ಅವರು ಮತ್ತೆ ಉತ್ತರವಾಗಿ--ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ, ಆಗ ಅದರ ಅರ್ಥವನ್ನು ನಾವು ತಿಳಿಸುವೆವು ಅಂದರು.কিন্তু সেই জ্ঞানী ব্যক্তিরা রাজাকে অনুরোধ করল তাঁর স্বপ্নের কথা আর একবার বলতে যাতে তারা সেটা ব্যাখ্যা করতে পারে|

8 ಆಗ ಅರಸನು ಪ್ರತ್ಯುತ್ತರವಾಗಿ--ಅದು ಗತಿಸಿದ ವಿಷಯವೆಂದು ನೀವು ತಿಳಿದಿದ್ದರಿಂದಲೇ ಕಾಲಹರಣ ಮಾಡುತ್ತಿರುವಿರೆಂದು ನಾನು ನಿಶ್ಚಯವಾಗಿ ಬಲ್ಲೆನು.তখন নবূখদ্নিত্‌সর বললেন, “তোমরা জানো য়ে আমার কথাই আদেশ এবং আমি জানি য়ে তোমরা আরো সময় লাভ করতে চাইছ|

9 ಆದರೆ ನೀವು ಕನಸ್ಸನ್ನು ನನಗೆ ತಿಳಿಸದೆ ಹೋದರೆ ನಿಮಗೆ ಒಂದೇ ನಿರ್ಣಯ ಉಂಟು; ಕಾಲ ಬದಲಾಗುವ ವರೆಗೂ ನೀವು ನನ್ನ ಮುಂದೆ ಕೆಟ್ಟ ಸುಳ್ಳು ಮಾತುಗಳನ್ನು ಮಾತನಾಡಲು ಸಿದ್ಧಮಾಡಿಕೊಂಡಿರುವಿರಿ; ಆದದರಿಂದ ಕನಸನ್ನು ನನಗೆ ತಿಳಿಸಿ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲಿ ರೆಂದು ನಾನು ತಿಳಿದುಕೊಂಡಿರುತ್ತೇನೆ ಎಂದು ಹೇಳಿ ದನು.তোমরা জানো য়ে আমার স্বপ্ন কিসের সম্বন্ধে ছিল তা বলতে না পারলে তোমরা শাস্তি পাবে| তোমরা ইতিমধ্যেই আমাকে মিথ্য়া কথা বলবার চএান্ত করেছ| তোমরা ভাবছ বেশী সময় নিলে আমি আমার আদেশের কথা ভুলে যাব| তাই এখন আমাকে বল আমার স্বপ্নটি কি যাতে আমি বুঝতে পারি য়ে তোমরা এর সঠিক অর্থ ব্যাখ্যা করতে পারবে!”

10 ಆಗ ಕಸ್ದೀಯರು ಅರಸನಿಗೆ ಉತ್ತರವಾಗಿ--ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕ ದಲ್ಲಿಲ್ಲ; ಆದದರಿಂದ ಯಾವ ಅರಸನಾದರೂ ಯಾವ ಪ್ರಭುವಾದರೂ ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ ಜೋತಿಷ್ಯನಲ್ಲೂ ಕಸ್ದೀಯನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ.উত্তরে কল্দীয়রা রাজাকে বলল, “পৃথিবীতে এমন কোন লোক নেই য়ে রাজা যা চাইছেন তা করতে পারে| এমনকি সব চেয়ে মহান ও সব চেয়ে শক্তিশালী রাজাও কোন মন্ত্রবেত্তা, যাদুকর অথবা কোন কল্দীয়কে কখনও এরকম কথা জিজ্ঞাসা করেন নি|

11 ಅರಸನು ಕೇಳುವ ಸಂಗತಿಯು ಅಪರೂಪವಾದದ್ದು ಮತ್ತು ಮಾನವರ ಸಂಗಡ ವಾಸಮಾಡದ ದೇವರುಗಳೇ ಹೊರತು ಇನ್ಯಾರೂ ಅದನ್ನು ಅರಸನ ಮುಂದೆ ತಿಳಿಸಲಾರರು ಅಂದರು.রাজা এমন একটি কঠিন কথা বলছেন যা বস্তুতঃ অসম্ভব| কেবলমাত্র দেবগণই, যারা মানুষের মধ্যে থাকেন না, এমন কথা বলতে পারেন|”

12 ಇದರಿಂದ ಅರಸನು ಕೋಪವುಳ್ಳವನಾಗಿ ಮಹಾರೌದ್ರದಿಂದ ಬಾಬೆಲಿನಲ್ಲಿ ರುವ ಎಲ್ಲಾ ಜ್ಞಾನಿಗಳನ್ನು ನಾಶಮಾಡಬೇಕೆಂದು ಆಜ್ಞಾ ಪಿಸಿದನು.যখন রাজা একথা শুনলেন, তিনি প্রচণ্ড রেগে গেলেন| তাই তিনি বাবিলের সমস্ত জ্ঞানী লোকদের হত্যা করার আদেশ দিলেন|

13 ಹಾಗೆಯೇ, ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು; ಆಗ ದಾನಿಯೇಲನನ್ನೂ ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು.নবূখদ্নিত্‌সরের আদেশের কথা ঘোষণা করা হল| রাজার অনুচররা দানিয়েল ও তার সঙ্গীদের হত্যা করার জন্য অনুসন্ধান করতে লাগল|

14 ಆ ಮೇಲೆ ಬಾಬೆಲಿನ ಜ್ಞಾನಿಗಳನ್ನು ಕೊಲ್ಲಲ್ಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಆಲೋಚನೆ ಯಿಂದಲೂ ಜ್ಞಾನದಿಂದಲೂ ಉತ್ತರಕೊಟ್ಟನು;রাজসেনাপতি অরিয়োক যখন বাবিলের জ্ঞানী মানুষদের হত্যার জন্য তৈরি হচ্ছিলেন তখন দানিয়েল তার কাছে এসে বিবেচকের মত নম্রভাবে কথা বললেন|

15 ಆಗ ದಾನಿಯೇಲನು ಅರಸನ ಅಧಿಪತಿಯಾದ ಅರ್ಯೋಕ ನಿಗೆ ಪ್ರತ್ಯುತ್ತರವಾಗಿ--ಅರಸನಿಂದ ಈ ನಿರ್ಣಯವು ಇಷ್ಟು ತೀಕ್ಷ್ಣವಾದದ್ದೇನು ಎಂದು ಕೇಳಲು ಅರ್ಯೋ ಕನು ದಾನಿಯೇಲನಿಗೆ ಆ ಸಂಗತಿಯ ವಿಷಯ ವಿವರಿ ಸಿದನು.দানিয়েল অরিয়োককে জিজ্ঞাসা করলেন, “কেন রাজা এমন নিষ্ঠুর আদেশ জারি করলেন?”তখন অরিয়োক রাজার স্বপ্নের ব্যাপারে সমস্ত বৃত্তান্ত দানিয়েলকে বুঝিয়ে বললেন|

16 ಆಗ ದಾನಿಯೇಲನು ಒಳಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.দানিয়েল রাজা নবূখদ্নিত্‌সরের কাছে গেলেন এবং তাঁর কাছ থেকে সাক্ষাত্কারের সময় দিতে বললেন যাতে তিনি রাজার স্বপ্নের ব্যাখ্যা করে দিতে পারেন|

17 ಆ ಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ವಿಾಶಾಯೇಲ, ಅಜ ರ್ಯರಿಗೆ ಈ ಸಂಗತಿಯನ್ನು ತಿಳಿಸಿದನು.দানিয়েল বাড়ি ফিরে এসে তাঁর সঙ্গী হনানিয়, মীশায়েল ও অসরিয়কে সব খুলে বললেন|

18 ದಾನಿಯೇ ಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬೆಲಿನ ಜ್ಞಾನಿಗಳ ಸಂಗಡ ನಾಶವಾಗದೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.দানিয়েল তাঁর বন্ধুদের স্বর্গের ঈশ্বরের কাছে প্রার্থনা করতে বললেন যাতে ঈশ্বর দয়া করে অন্যদের কাছ থেকে যা লুকিয়ে রাখা হয়েছে তা তাদের বলেন| তাহলে দানিয়েল ও তাঁর সঙ্গীদের বাবিলের অন্যান্য জ্ঞানী মানুষদের সঙ্গে মরতে হবে না|

19 ಆಗ ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನ ದಲ್ಲಿ ಪ್ರಕಟವಾಯಿತು; ಆಗ ದಾನಿಯೇಲನು ಪರಲೋಕ ದೇವರನ್ನು ಸ್ತುತಿಸಿದನು.রাত্রি বেলা এক দর্শনে ঈশ্বর সেই নিগূঢ় বিষয় দানিয়েলের কাছে প্রকাশ করলেন| তখন দানিয়েল ঈশ্বরকে তাঁর দয়ার জন্য ধন্যবাদ দিয়ে তাঁর গুণগান করলেন|

20 ದಾನಿಯೇ ಲನು--ದೇವರ ಹೆಸರು ಎಂದೆಂದಿಗೂ ಸ್ತುತಿಸಲ್ಪಡಲಿ; ಯಾಕಂದರೆ ಜ್ಞಾನವೂ ಬಲವೂ ಆತನದಾಗಿದೆ;দানিয়েল বললেন,“ঈশ্বরের নাম চির কাল ধন্য হোক! ক্ষমতা ও জ্ঞান তাঁর অঙ্গীভূত!

21 ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.তিনি সময় ও ঋতুসমূহ পরিবর্তন করেন| তিনি রাজাদের নিয়োগ করেন এবং তিনিই তাদের সরিয়ে দেন| তিনি রাজাদের ক্ষমতা দেন ও তাদের কাছ থেকে ক্ষমতা কেড়ে নেন! তিনি মানুষকে জ্ঞান দেন যাতে তারা জ্ঞানী হয়ে ওঠে, তিনি তাদের শিক্ষা দেন যাতে তারা জ্ঞান লাভ করে|

22 ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ.তিনি সেই সব গভীর ও গুপ্ত বিষয় প্রকাশ করেন য়েগুলো বোঝা শক্ত| তিনি আলো ধরে থাকেন, তাই তিনি জানেন অন্ধকারে কি আছে|

23 ಓ ನನ್ನ ಪಿತೃಗಳ ದೇವರೇ, ನಾನು ನಿನ್ನನ್ನು ಕೊಂಡಾಡಿ ನಿನಗೆ ಕೃತಜ್ಞತೆ ಸಲ್ಲಿಸುತ್ತೇನೆ. ಯಾಕಂದರೆ ನೀನು ನನಗೆ ಜ್ಞಾನವನ್ನೂ ಬಲವನ್ನೂ ಕೊಟ್ಟು ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಮಾಡಿದ್ದೀ; ಹೌದು, ನೀನು ಈಗ ನಮಗೆ ಅರಸನ ಸಂಗತಿಯನ್ನು ತಿಳಿಯಪಡಿಸಿದ್ದೀ ಅಂದನು.আমার পিতৃপুরুষের ঈশ্বর, আমি তোমাকে ধন্যবাদ জানাই ও তোমার প্রশংসা করি| তুমি আমাকে জ্ঞান ও ক্ষমতা দিয়েছো| আমি তোমার কাছে যা জানতে চেয়েছি তা তুমি আমার কাছে প্রকাশ করেছ| তুমি আমাদের রাজার স্বপ্নের কথা বলেছ|”

24 ಆದದರಿಂದ ದಾನಿಯೇಲನು ಬಾಬೆಲಿನ ಜ್ಞಾನಿ ಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ ಹೇಳಿದ್ದೇ ನಂದರೆ--ನೀನು ಬಾಬೆಲಿನ ಜ್ಞಾನಿಗಳನ್ನು ನಾಶಮಾಡ ಬೇಡ; ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು ಆಗ ನಾನು ಅರಸನಿಗೆ ಅರ್ಥವನ್ನು ತಿಳಿಸು ತ್ತೇನೆ ಅಂದನು.তখন দানিয়েল অরিয়োকের কাছে গিয়ে বললেন, “বাবিলের জ্ঞানী মানুষদের হত্যা করবেন না| আমাকে রাজার কাছে নিয়ে চলুন| আমি রাজাকে তাঁর স্বপ্ন ও এর অর্থ কি ব্যাখ্যা করে বলব|”

25 ಆಗ ಅರ್ಯೋಕನು ದಾನಿಯೇಲನನ್ನು ತ್ವರೆ ಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ --ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನು ಷ್ಯನು ಸಿಕ್ಕಿದ್ದಾನೆ; ಅವನು ಅರಸನಿಗೆ ಅರ್ಥವನ್ನು ತಿಳಿಸುತ್ತಾನೆ ಅಂದನು.অরিয়োক সঙ্গে সঙ্গে দানিয়েলকে রাজার কাছে নিয়ে গেলেন| অরিয়োক রাজাকে বললেন, “আমি যিহূদার নির্বাসিতদের মধ্যে এমন এক জনকে খুঁজে পেয়েছি য়ে রাজার স্বপ্নের অর্থ ব্যাখ্যা করতে সক্ষম হবে|”

26 ಆಗ ಅರಸನು ಬೇಲ್ತೆಶಚ್ಚರ ನೆಂಬ ದಾನಿಯೇಲನನ್ನು ಕುರಿತು--ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ ಅಂದನು.রাজা দানিয়েলকে জিজ্ঞাসা করলেন, “তুমি কি আমাকে বলতে পারবে আমার স্বপ্নটি কি ও তার অর্থ কি?”

27 ಆಗ ದಾನಿ ಯೇಲನು ಅರಸನ ಸನ್ನಿಧಿಯಲ್ಲಿ ಪ್ರತ್ಯುತ್ತರವಾಗಿ--ಅರಸನು ನಿರ್ಭಂಧವಾಗಿ ಕೇಳುವ ರಹಸ್ಯವನ್ನು ಜ್ಞಾನಿಗಳೂ ಜೋತಿಷ್ಯರೂ ಮಂತ್ರಗಾರರೂ ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.দানিয়েল উত্তর দিলেন, “রাজা নবূখদ্নিত্‌সর, আপনি য়ে গুপ্ত জিনিষগুলির কথা জানতে চেয়েছেন তা কোন জ্ঞানী, কোন যাদুবিদ বা কোন জ্যোতিষীর পক্ষে বলা সম্ভব নয়|

28 ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,কিন্তু স্বর্গে এক জন ঈশ্বর আছেন যিনি মানুষের কাছে গুপ্ত বিষয় প্রকাশ করেন| ঈশ্বর রাজাকে তাঁর স্বপ্নের মাধ্যমে দেখিয়েছেন অদূর ভবিষ্যতে কি ঘটবে| এটাই ছিল আপনার স্বপ্ন এবং এইগুলিই আপনি বিছানায় শুয়ে দেখেছিলেন:

29 ಓ ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಇನ್ನು ಮುಂದೆ ಏನು ಸಂಭವಿ ಸುವದೋ ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ! ಆ ರಹಸ್ಯಗಳನ್ನು ವ್ಯಕ್ತಪಡಿಸುವಾತನು ಮುಂದೆ ಸಂಭ ವಿಸುವದು ಏನೆಂಬದನ್ನು ನಿನಗೆ ಗೋಚರಪಡಿಸುತ್ತಾನೆ.মহারাজ আপনি বিছানায় শুয়ে শুয়ে ভাবছিলেন ভবিষ্যতে কি হবে| ঈশ্বর মানুষের কাছে গুপ্তকথা প্রকাশ করেন এবং তিনিই আপনাকে দেখিয়েছেন ভবিষ্যতে কি হবে|

30 ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ದಿಯುಳ್ಳ ವನೆಂದಲ್ಲ, ಕನಸಿನ ಅರ್ಥವು ಅರಸನಿಗೆ ಗೋಚರ ವಾಗಿ ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದು ಬರಲೆಂದು ನನಗೆ ಪ್ರಕಟಮಾಡಲ್ಪಟ್ಟಿದೆ.ঈশ্বর আমাকেও এই গুপ্ত কথা জানিয়েছেন| তার অর্থ এই নয় য়ে আমি অন্যান্যদের তুলনায় বেশী জ্ঞানী| তিনি একথা আমার কাছে প্রকাশ করেছেন যাতে আপনি আপনার স্বপ্নের অর্থ বুঝতে পারেন ও আপনার মনের চিন্তা বুঝতে পারেন|

31 ಓ ರಾಜನೇ, ನೀನು ನೋಡಲಾಗಿ, ಇಗೋ, ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನ ವಾದ ಈ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು; ಅದರ ಆಕಾರವು ಭಯಂಕರವಾಗಿತ್ತು.“মহারাজ, স্বপ্নে আপনি আপনার সামনে এক বিশাল মূর্ত্তিকে দেখেছিলেন| সেই মূর্ত্তিটি ছিল প্রকাণ্ড এবং চকচকে| এই মূর্ত্তি দেখলে য়ে কেউ বিস্মযে তার চোখ বিস্তারিত করে ফেলবে|

32 ಈ ಪ್ರತಿ ಮೆಯ ತಲೆಯು ಚೊಕ್ಕ ಬಂಗಾರದಿಂದಲೂ ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ ಅದರ ಹೊಟ್ಟೆಯು ಮತ್ತು ತೊಡೆಗಳು ಹಿತ್ತಾಳೆಯಿಂದಲೂমূর্ত্তিটির মাথা ছিল খাঁটি সোনার, বুক ও হাতগুলো এবং করযুগল ছিল রূপার| পেট ও ঊরু ছিল পিতলের|

33 ಅದರ ಕಾಲುಗಳು ಕಬ್ಬಿಣದಿಂದಲೂ ಅದರ ಪಾದಗಳು ಅರ್ಧ ಕಬ್ಬಿಣವೂ ಮತ್ತು ಅರ್ಧ ಮಣ್ಣು ಆಗಿತ್ತು.পায়ের নিচের দিক ছিল লোহার| সেই মূর্ত্তিটির পায়ের পাতা ছিল লোহা এবং মাটির মিশ্রনে তৈরী|

34 ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.মূর্ত্তিটির দিকে তাকিয়ে থাকা কালীন আপনি এক টুকরো পাথর দেখেছিলেন য়েটা একটা পর্বত থেকে কেটে বের করা, কোন ব্যক্তির দ্বারা নয়| সেই পাথরের টুকরোটি এসে মূর্ত্তিটির লোহা এবং মাটির পায়ে আঘাত করল এবং তাদের সম্পূর্ণরূপে ভেঙ্গে দিল|

35 ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.এরপর লোহা, মাটি, পিতল, রূপা ও সোনা সব কিছু এক সঙ্গে ভেঙে টুকরো টুকরো হয়ে গেল| তারপর এগুলো গ্রীষ্মকালীন শস্যাদি মাড়াবার জায়গায কিছুই ফেলে না রেখে তুষের মতো বাতাসের সঙ্গে উড়ে গেল| তারপর সেই পাথরের খণ্ডটি এক বিরাট পর্বতের আকার নিল ও সারা পৃথিবী ঢেকে ফেলল|

36 ಇದೇ ಕನಸು! ಮತ್ತು ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳು ತ್ತೇವೆ.“এই ছিল আপনার স্বপ্ন| এখন আমরা আপনাকে বলব এর অর্থ কি|

37 ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.মহারাজ, আপনি হলেন সমস্ত রাজাদের মধ্যে সর্বশ্রেষ্ঠ| ঈশ্বর আপনাকে রাজত্ব, পরাএম, শক্তি ও মহিমা দিয়েছেন|

38 ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.যেখানে মানুষ, বন্য পশু ও পাখীরা বাস করে ঈশ্বর আপনাকে সেই সমস্ত জায়গার ওপর শাসন করবার ক্ষমতা দিয়েছেন| মহারাজ আপনিই হলেন সেই মূর্ত্তির সোনার মাথাটি|

39 ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಮತ್ತೊಂದು ರಾಜ್ಯ ಏಳುವದು; ಅನಂತರ ಮೂರನೇ ಹಿತ್ತಾಳೆಯ ರಾಜ್ಯ ಬರುವದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವದು.“আপনার পরে য়ে রাজ্যের উত্থান হবে তা হল সেই মূর্ত্তির রূপার অংশটি| কিন্তু সেই রাজ্য আপনার মত মহান হবে না| এরপর একটি তৃতীয় রাজ্য আসবে| এটি হল মূর্ত্তির পিতলের অংশটি| এটি পুরো পৃথিবীর ওপর শাসন করবে|

40 ನಾಲ್ಕನೇ ರಾಜ್ಯವು ಕಬ್ಬಿ ಣದ ಹಾಗೆ ಬಲವಾಗಿ ಇರುವದು. ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು ಚೂರು ಚೂರು ಮಾಡುತ್ತದೆ; ಕಬ್ಬಿಣವು ಹೇಗೆ ಎಲ್ಲವುಗಳನ್ನು ಚೂರು ಮಾಡುವದೋ ಹಾಗೆಯೇ ಆ ರಾಜ್ಯವು ಚೂರು ಚೂರಾಗಿ ಧ್ವಂಸ ಮಾಡುವದು.চতুর্থ রাজ্য লৌহবত্‌ দৃঢ় হবে| চতুর্থ রাজ্যটি অন্য আর সমস্ত রাজ্যের ধ্বংসের কারণ হবে য়েমন লোহা সব কিছু টুকরো টুকরো করে ভেঙ্গে দেয|

41 ನೀನು ಪಾದಗ ಳನ್ನೂ ಕಾಲಿನ ಬೆರಳುಗಳನ್ನೂ ಅರ್ಧ ಕುಂಬಾರನ ಮಣ್ಣಿನಿಂದಲೂ ಅರ್ಧ ಕಬ್ಬಿಣದಿಂದಲೂ ಉಂಟಾದ ವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗಿಸಲ್ಪಡುವದು; ಆದರೆ ನೀನು ಜೇಡಿ ಮಣ್ಣಿನ ಸಂಗಡ ಕಲಸಿದ ಕಬ್ಬಿಣವನ್ನು ನೋಡಿದ ಹಾಗೆ ಕಬ್ಬಿಣದ ಬಲವು ಅದರಲ್ಲಿರುವದು.“আপনি দেখেছেন য়ে মূর্ত্তিটির পায়ের পাতার খানিকটা ছিল কুমোরের মাটি দিয়ে তৈরী এবং খানিকটা লোহার তৈরী| এর অর্থ হল এটা হবে একটা বিভক্ত রাজ্য কারণ আপনি মাটির সঙ্গে লোহার মিশ্রন দেখেছেন|

42 ಪಾದದ ಬೆರಳುಗಳು ಅರ್ಧ ಕಬ್ಬಿಣದಿಂದಲೂ ಅರ್ಧ ಮಣ್ಣಿ ನಿಂದಲೂ ಮಾಡಿದ ಹಾಗೆ ರಾಜ್ಯವು ಅರ್ಧ ಮುರಿದದ್ದಾಗಿಯೂ ಅರ್ಧ ಬಲವಾಗಿಯೂ ಇರುವದು.তাই চতুর্থ রাজ্যটির একটা অংশ হবে লোহার মত দৃঢ় ও অপর অংশটি হবে মাটির মত ভঙ্গুর|

43 ನೀನು ಕಬ್ಬಿಣವು ಜೇಡಿಮಣ್ಣಿನ ಸಂಗಡ ಕಲಸಿರು ವದನ್ನು ನೋಡಿದ ಹಾಗೆ ಅವರು ಮನುಷ್ಯನ ವಂಶಾ ವಳಿಯೊಂದಿಗೆ ಬೆರೆತುಕೊಳ್ಳುವರು; ಆದರೆ ಕಬ್ಬಿಣವು ಮಣ್ಣಿನ ಸಂಗಡ ಕೂಡಿಕೊಳ್ಳದ ಪ್ರಕಾರ ಅವರು ಒಬ್ಬರ ಸಂಗಡ ಒಬ್ಬರು ಕೂಡಿಕೊಳ್ಳುವದಿಲ್ಲ.আপনি মাটির সাথে লোহার মিশ্রণ দেখেছেন কিন্তু মাটি ও লোহা সম্পূর্ণ ভাবে মেশে না| তাই চতুর্থ রাজ্যের লোকরা অন্তর্বিবাহ করবে| কিন্তু তারা ঐক্যবদ্ধ লোকের মত হবে না|

44 ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.“চতুর্থ রাজ্যের রাজাদের সময় স্বর্গের ঈশ্বর আর একটি রাজ্য স্থাপন করবেন| এই রাজ্যটি চির কালের জন্য থাকবে| এটি ধ্বংস হবে না এবং এটি সেই জাতীয় রাজ্য হবে না য়েটা একটি জাতি থেকে আর একটিকে দেওয়া হবে| এই রাজ্য অন্য সমস্ত রাজ্যকে ধ্বংস করে ফেলবে কিন্তু নিজে চিরস্থায়ী হবে|

45 ಆ, ಕಲ್ಲು ಕೈಗಳ ಸಹಾಯವಿಲ್ಲದೆ ಬೆಟ್ಟದೊಳಗಿಂದ ಒಡೆಯಲ್ಪಟ್ಟು ಕಬ್ಬಿಣವನ್ನೂ ಹಿತ್ತಾಳೆಯನ್ನೂ ಮಣ್ಣನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಧ್ವಂಸ ಮಾಡಿತೆಂದು ನೀನು ನೋಡಿದ್ದು ಇದೇ. ಮಹಾದೇವರು ಇನ್ನು ಮೇಲೆ ಸಂಭವಿಸುವಂಥದ್ದನ್ನು ಅರಸನಿಗೆ ತಿಳಿಯಪಡಿಸಿ ದ್ದಾನೆ; ಕನಸು ನಿಶ್ಚಯವಾಗಿದೆ; ಅದರ ಅರ್ಥಗಳೂ ಸತ್ಯವಾಗಿವೆ ಅಂದನು.“এটাই হল সেই পাথরের টুকরোটা য়েটা আপনি দেখেছিলেন| আপনা আপনি পর্বত কেটে বেরিয়ে এসেছিল এবং তারপর লোহা, পিতল, মাটি, রূপো ও সোনা সব কিছুকে টুকরো টুকরো করে ভেঙ্গে দিয়েছিল| এই ভাবেই ঈশ্বর আপনাকে দেখিয়েছেন ভবিষ্যতে কি হবে| স্বপ্নটি সত্যি ও আপনি এর ব্যাখ্যাকে সঠিক বলে বিশ্বাস করতে পারেন|”

46 ಆಗ ಅರಸನಾದ ನೆಬೂಕದ್ನೆ ಚ್ಚರನು ಅಡ್ಡಬಿದ್ದು ದಾನಿಯೇಲನಿಗೆ ನಮಸ್ಕರಿಸಿರಿ, ಅವನಿಗೆ ಕಾಣಿಕೆಗಳನ್ನೂ ಸುಗಂಧದ್ರವ್ಯ ಅರ್ಪಿಸಬೇ ಕೆಂದೂ ಆಜ್ಞಾಪಿಸಿದನು.তখন নবূখদ্নিত্‌সর মাথা নীচু করে দানিয়েলের সামনে নতজানু হলেন এবং দানিয়েলকে সম্মান জানাবার জন্য সুগন্ধি নৈবেদ্য উত্সর্গ করতে আদেশ দিলেন|

47 ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.তারপর রাজা দানিয়েলকে বললেন, “আমি নিশ্চিত য়ে তুমি এবং তোমার বন্ধুদের সর্বশ্রেষ্ঠ ঈশ্বর হলেন সব চেয়ে পরাএমী| এবং তিনি সব রাজার প্রভু| মানুষ যা জানতে পারে না ঈশ্বর তা বলে দেন| আমি জানি এটা সত্য কারণ তুমি আমাকে এই গুপ্ত বিষয় প্রকাশ করতে সক্ষম হয়েছো|”

48 ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.তারপর রাজা দানিয়েলকে সম্মানিত করলেন এবং তাঁকে প্রচুর বহুমূল্য উপহার দিলেন| নবূখদ্নিত্‌সর তাঁকে সমগ্র বাবিল প্রদেশের শাসনকর্তা হিসেবে নিয়োগ করলেন| তাঁকে বাবিলের সমস্ত জ্ঞানী মানুষের অধিপতি করা হল|

49 ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್‌ ಮೇಷಕ್‌ ಮತ್ತು ಅಬೇದ್‌ನೆಗೋ ಎಂಬವರಿಗೆ ಬಾಬೆಲ್‌ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.দানিয়েল রাজাকে বললেন শদ্রক, মৈশক ও অবেদ্-নগোকে প্রদেশের শাসনকার্য়ে নিয়োগ করতে এবং দানিয়েল য়েমন চেয়েছিলেন রাজা তাই করলেন| এবং দানিয়েল নিজে রাজার এক জন গুরুত্বপূর্ণ ব্যক্তি হিসেবে রাজদ্বারে থাকলেন|

Bengali Bible