Daniel 4 - KANNADA (Bengali)
1 ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ.পৃথিবীর বিভিন্ন প্রান্তে বসবাসকারী অনেক দেশ ও নানা ভাষার মানুষের কাছে নবূখদ্নিত্সর এই চিঠি পাঠালেন|অভিবাদন:
2 ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕ ಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿ ಬಂದಿದೆ.পরাত্পর ঈশ্বর আমার জন্য য়ে চমত্কার ও আশ্চর্য়্য় সব কাজ করেছেন তা আমি তোমাদের কাছে বলতে পেরে খুশী|
3 ಆತನ ಸೂಚಕ ಕಾರ್ಯಗಳು ಎಷ್ಟೋ ದೊಡ್ಡವುಗಳು! ಆತನ ಅದ್ಭುತ ಗಳು ಪರಾಕ್ರಮವಾದವುಗಳು, ಆತನ ರಾಜ್ಯವು ನಿತ್ಯವಾದ ರಾಜ್ಯವು, ಆತನ ಆಡಳಿತವು ತಲತಲಾಂತರ ವಾಗಿರುವಂತದ್ದು.ঈশ্বর বহু আশ্চর্য়্য় সব কাজ করেছেন| ঈশ্বরের শক্তি প্রকাশ পেয়েছে বিস্ময়কর জিনিষে| ঈশ্বরের রাজ্য চিরন্তন, ঈশ্বরের শাসন পুরুষানু-এমে বজায় থাকবে|
4 ನೆಬೂಕದ್ನೆಚ್ಚರನೆಂಬ ನಾನು ನನ್ನ ಮನೆಯಲ್ಲಿ ಕ್ಷೇಮವಾಗಿಯೂ ನನ್ನ ಅರಮನೆಯಲ್ಲಿ ಸುಖವಾ ಗಿಯೂ ಇರುವಾಗ;আমি নবূখদ্নিত্সর, আমার প্রাসাদে সাফল্য নিয়ে শান্তিতে ছিলাম|
5 ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.আমি একটি স্বপ্ন দেখে ভীত হলাম| আমি যখন বিছানায় শুয়েছিলাম তখন আমার মনে চিন্তা এসেছিল এবং আমি আমার মনে এমন দর্শন পেয়েছিলাম যা আমাকে ভীত করে তুলল|
6 ಆದದರಿಂದ ನನ್ನ ಕನಸಿನ ಅರ್ಥವನ್ನು ನನಗೆ ತಿಳಿಸುವದಕ್ಕೋಸ್ಕರ ಬಾಬೆಲಿನ ಸಕಲ ಜ್ಞಾನಿಗಳನ್ನು ನನ್ನ ಮುಂದೆ ತರಬೇಕೆಂದು ಆಜ್ಞಾಪಿಸಿದೆನು.তাই আমি বাবিলের সমস্ত জ্ঞানী মানুষদের আমার কাছে নিয়ে আসার আদেশ দিলাম| কেন? যাতে তারা আমার স্বপ্নটির তাত্পর্য় বলতে পারে|
7 ಆಗ ಮಂತ್ರಗಾರರು, ಜೋತಿಷ್ಯರು, ಕಸ್ದೀಯರು, ಶಕುನಗಾರರು ಒಳಗೆ ಬಂದರು; ನಾನು ಕನಸನ್ನು ಅವರಿಗೆ ತಿಳಿಸಿದೆನು; ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.যখন যাদুবিদরা, মায়াবীরা, কল্দীয়রা এবং ভবিষ্যতবক্তারা এলো, তখন আমি তাদের স্বপ্নের কথা বললাম| কিন্তু তারা এর অর্থ বলতে পারল না|
8 ಕಡೆಯಲ್ಲಿ ನನ್ನ ದೇವರ ಹೆಸರಿನ ಹಾಗೆಯೂ ಬೇಲ್ತೆಶಚ್ಚರನೆಂಬ ಹೆಸರುಳ್ಳವನಾಗಿಯೂ ಪರಿಶುದ್ಧ ದೇವರ ಆತ್ಮವನ್ನು ಹೊಂದಿದವನಾಗಿಯೂ ಇರುವ ದಾನಿಯೇಲನು ನನ್ನ ಮುಂದೆ ಬಂದನು; ಅವನಿಗೆ ನಾನು ಕನಸನ್ನು ತಿಳಿಸಿ ಹೇಳಿದ್ದೇನಂದರೆ--অবশেষে দানিয়েল এল| (আমি আমার দেবতার নামানুসারে দানিয়েলকে বেলটশত্সর নাম দিয়েছি| পবিত্র ঈশ্বরদের আত্মা তার মধ্যে বর্তমান রযেছে|) আমি দানিয়েলকে আমার স্বপ্নের কথা বললাম|
9 ಓ ಮಂತ್ರ ಗಾರರ ಯಜಮಾನನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರ ಆತ್ಮವಿರುವದೆಂದೂ ಯಾವ ರಹ ಸ್ಯವೂ ನಿನ್ನನ್ನು ಕಳವಳಪಡಿಸದೆಂದೂ ನಾನು ಬಲ್ಲೆನು; ನಾನು ಕಂಡ ಕನಸಿನ ದರ್ಶನವನ್ನೂ ಅದರ ಅರ್ಥ ವನ್ನೂ ನೀನು ನನಗೆ ಹೇಳು.আমি বললাম,তুমি হচ্ছ বেলটশত্সর, মন্ত্রবেত্তাদের রাজা| আমি জানি য়ে পবিত্র দেবতাদের আত্মা তোমার মধ্যে বর্তমান| আমি জানি এমন কোন গুপ্ত বিষয নেই যা তুমি বুঝতে পারবে না| এই ছিল আমার স্বপ্ন| বল এর অর্থ কি|
10 ನನ್ನ ಹಾಸಿಗೆಯಲ್ಲಿ ಉಂಟಾದ ನನ್ನ ಮನಸ್ಸಿನ ದರ್ಶನಗಳು--ನಾನು ನೋಡಲಾಗಿ ಇಗೋ, ಭೂಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು.যখন আমি বিছানায় শুয়েছিলাম তখন আমি এই স্বপ্ন দর্শন করেছিলাম: পৃথিবীর কেন্দরে আমি একটি গাছকে দাঁড়িয়ে থাকতে দেখেছিলাম য়েটি খুব উঁচু ছিল|
11 ಆ ಮರವು ಬೆಳೆದು ಬಲವಾಯಿತು; ಅದರ ಎತ್ತರವು ಆಕಾಶಕ್ಕೂ ಅದು ಭೂಲೋಕದ ಕಟ್ಟಕಡೆಯವರೆಗೂ ಕಾಣಿಸುತ್ತಿತ್ತು.গাছটি দীর্ঘ ও মজবুত হয়ে বেড়ে উঠেছিল ও তার উপরিভাগ আকাশকে স্পর্শ করেছিল| পৃথিবীর য়ে কোন স্থান থেকে গাছটিকে দেখা য়েতে পারত|
12 ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು.গাছের পাতাগুলি ছিল সুন্দর ও গাছটি সুস্বাদু ফলে ভরে ছিল যা সকলকে পর্য়াপ্ত পরিমাণে আহার জোগান দিত| বন্য প্রাণীরা সেই গাছের তলায় আশ্রয় নিয়েছিল এবং পাখীরা তার ডালে বাসা বেঁধে ছিল| প্রতিটি প্রাণী এই গাছ থেকে তার খাদ্য পেত|
13 ನನ್ನ ಹಾಸಿಗೆಯ ಮೇಲೆ ನನ್ನ ಮನಸ್ಸಿನ ದರ್ಶನ ಗಳನ್ನು ನಾನು ನೋಡಲಾಗಿ; ಇಗೋ, ಒಬ್ಬ ಪಾಲಕನು ಮತ್ತು ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.আমি যখন বিছানায় শুয়ে এই সব জিনিস দেখছিলাম তখন দেখলাম স্বর্গ থেকে এক পবিত্র দূত নেমে আসছেন|
14 ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ.তিনি চিত্কার করে বললেন, ‘গাছটি কেটে ফেল এবং এর ডালগুলিও কেটে ফেল| এর সমস্ত পাতা খসিযে দাও ও ফলগুলিকে ছড়িয়ে ফেলে দাও| য়ে সমস্ত পশুরা গাছের তলায় রয়েছে তারা পালিয়ে যাবে আর গাছের ডালে য়ে পাখীরা রযেছে তারা উড়ে যাবে|
15 ಆದಾಗ್ಯೂ ಅದರ ಬೇರಿನ ಮೋಟನ್ನು ಕಬ್ಬಿಣ, ಹಿತ್ತಾಳೆಗಳ ಕಟ್ಟುಳ್ಳದ್ದ ನ್ನಾಗಿ ಮಾಡಿ ಭೂಮಿಯಲ್ಲಿಯೂ ಬಯಲಿನ ಎಳೆಯ ಹುಲ್ಲಿನಲ್ಲಿಯೂ ಬಿಡಿರಿ; ಅದು ಆಕಾಶದ ಮಂಜಿನಿಂದ ತೇವವಾಗಲಿ; ಅದರ ಪಾಲು ಮೃಗಗಳ ಸಂಗಡ ಭೂಮಿಯ ಹುಲ್ಲಿನಲ್ಲಿರಲಿ.কিন্তু এর কাণ্ড ও শিকড়গুলিকে মাটিতে থাকতে দাও| এটা লোহা ও পিতলের শিকল দিয়ে ঘিরে দাও| কাণ্ড ও শিকড়গুলি মাঠে ঘাসের মধ্যে থেকে যাক| সে মাঠের মধ্যে বন্য প্রাণী ও গাছদের সঙ্গে থাকুক আর শিশিরে ভিজে যাক|
16 ಅವನ ಹೃದಯವು ಮನುಷ್ಯನ ಹೃದಯದಂತೆ ಇರದೆ ಬದಲಾಗಲಿ; ಮೃಗದ ಹೃದಯವು ಅವನಿಗೆ ಕೊಡಲ್ಪಡಲಿ; ಏಳು ಕಾಲಗಳು ಅವನನ್ನು ದಾಟಿಹೋಗಲಿ ಎಂದು ಹೇಳಿದನು.সে আর মানুষের মত চিন্তা করতে সক্ষম হবে না| তার মন হবে একটি পশুর মতো| এই রকম অবস্থায় থাকতে থাকতে, সাতটি ঋতু শেষ হয়ে যাবে|’
17 ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.পবিত্র দূত এই শাস্তিটি ঘোষণা করলেন| কেন? যাতে পৃথিবীর সমস্ত লোক জানতে পারে য়ে, পরাত্পর, মানবজাতির রাজত্বগুলির ওপর শাসন করেন| ঈশ্বর য়ে ব্যক্তিকে চান তাকে সেই রাজত্ব দেন| এবং ঈশ্বর বিনয়ী লোকদের এই রাজ্যগুলির শাসনের জন্য মনোনীত করেন|
18 ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೆಲ್ತೆಶಚ್ಚರ ನೆಂಬ ನೀನು ಅದರ ಅರ್ಥವನ್ನು ಹೇಳು. ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿ ಶುದ್ಧ ದೇವರುಗಳ ಆತ್ಮವು ಇರುವದರಿಂದ ನೀನು ಹೇಳಲು ಸಾಧ್ಯವಾಯಿತು.এইগুলোই আমি, নবূখদ্নিত্সর আমার স্বপ্নে দেখেছিলাম| এখন বেলটশত্সর আমাকে বল এর অর্থ কি| আমার রাজ্যে কোন জ্ঞানী মানুষই এই স্বপ্নের ব্যাখ্যা দিতে পারেন নি| কিন্তু বেলটশত্সর, তুমি এর ব্যাখ্যা দিতে পারবে কারণ তোমার মধ্যে পবিত্র দেবতাদের আত্মা রযেছে|
19 ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.তখন দানিয়েল অল্প ক্ষণের জন্য চুপ করে রইলেন| তিনি যা ভাবছিলেন তাতে তিনি উদ্বিগ্ন হলেন| তাই রাজা বললেন, “বেলটশত্সর, স্বপ্নটি এবং তার অর্থ বলতে ভয় পেয়ো না|”তখন বেলটশত্সর রাজাকে উত্তর করল, “স্বপ্নটি য়েন আপনার শএুদের বিষয়ে হয়| আর এর অর্থও য়েন হয় তাদের জন্য যারা আপনার বিপক্ষে রযেছে|
20 ನೀನು ಕಂಡ ಮರವು ಬೆಳೆದು ಬಲವಾ ದದ್ದೂ ಅದರ ಎತ್ತರವು ಆಕಾಶಕ್ಕೂ ಅದರ ದೃಷ್ಟಿಯು ಭೂಮಿಯ ಎಲ್ಲಾ ಕಡೆಯವರೆಗೂ ಇವೆ;আপনি স্বপ্নে একটি গাছ দেখেছিলেন| সেই গাছ মজবুত ও বিশাল হয়ে বেড়ে উঠেছিল এবং তার মাথা ছুঁযে গিয়েছিল আকাশকে| একে পৃথিবীর য়ে কোন স্থান থেকে দেখা যাচ্ছিল| এতে ছিল সুন্দর পাতা ও প্রচুর ফলের সম্ভার|
21 ಅದರ ಎಲೆಗಳು ಅಂದವಾಗಿದ್ದವು, ಫಲವು ಬಹಳವಾಗಿತ್ತು, ಅದರಲ್ಲಿ ಎಲ್ಲರಿಗೂ ಆಹಾರ ಇತ್ತು; ಅದರ ಕೆಳಗೆ ಬಯಲಿನ ಮೃಗಗಳು ವಾಸಮಾಡಿದ್ದವು; ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸಮಾಡಿದ್ದವು.এর ফল থেকে সবাই প্রচুর খাদ্যও পাচ্ছিল| এটা ছিল বন্য জন্তুদের বাসা ও এর ডালে ছিল পাখীর বাসা| এটাই ছিল সেই গাছ যা আপনি দেখেছিলেন|
22 ಓ ಅರಸನೇ, ಆ ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು.মহারাজ আপনি হলেন সেই গাছ| আপনি মহান ও শক্তিশালী হয়ে উঠেছেন| আপনিই সেই দীর্ঘকায় গাছ যার মাথা আকাশ ছোঁযা আর আপনার ক্ষমতা পৃথিবীর দূর-দূরান্তে পৌঁছেছে|
23 ಆಗ ಪಾಲಕನು ಮತ್ತು ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದು ಬಂದು--ಮರವನ್ನು ಕಡಿದು ನಾಶಮಾಡಿರಿ; ಆದರೆ ಅದರ ಬೇರಿನ ಮೋಟನ್ನು ಕಬ್ಬಿಣ ಮತ್ತು ಕಂಚುಗಳ ಕಟ್ಟುಳ್ಳದ್ದಾಗಿ ಭೂಮಿಯಲ್ಲಿಯೂ ಬಯಲಿನ ಎಳೇ ಹುಲ್ಲಿನಲ್ಲಿಯೂ ಬಿಡಿರಿ. ಅದು ಆಕಾಶದ ಮಂಜಿನಿಂದ ತೇವವಾಗಲಿ; ಏಳು ಕಾಲಗಳು ಕಳೆಯುವ ತನಕ ಅದರ ಪಾಲು ಕಾಡು ಮೃಗಗಳ ಸಹವಾಸದ ಗತಿಯಂತೆ ಬರಲಿ ಎಂದು ಸಾರುವದನ್ನು ಅರಸನಾದ ನೀನು ನೋಡಿದೆಯಲ್ಲಾ.“মহারাজ আপনি একজন পবিত্র দূতকে স্বর্গ থেকে নেমে আসতে দেখেছেন| তিনি বললেন, ‘গাছটিকে কেটে ফেলো এবং তাকে ধ্বংস কর, কিন্তু তার কাণ্ডের চারপাশে লোহা এবং পেতলের একটি শেকল দাও এবং কাণ্ডটিকে এবং এর শিকড়গুলিকে মাটিতে থাকতে দাও| মাঠে ঘাসের ওপর এটাকে থাকতে দাও যাতে শিশির পড়ে ওটা ভিজে যায়| বন্য জন্তুদের মধ্যে সে বেঁচে থাকুক এবং এই ভাবে সাতটি ঋতু শেষ হয়ে যাবে|”
24 ಓ ಅರಸನೇ, ಇದರ ಅರ್ಥವು ಏನಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ.“মহারাজ এই হল আপনার স্বপ্নের অর্থ| পরাত্পরের আজ্ঞা অনুসারে আপনার সঙ্গে এগুলি ঘটবে:
25 ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.রাজা নবূখদ্নিত্সর, আপনাকে মানুষের কাছ থেকে দূরে য়েতে বাধ্য করা হবে| আপনাকে বন্য পশুদের মধ্যে থাকতে হবে ও গো-পালের মত ঘাস খেতে হবে| এবং আপনি শিশিরে ভিজে যাবেন| সাতটি ঋতু পেরিয়ে গেলে আপনার এই শিক্ষা হবে| আপনি শিখবেন য়ে পরাত্পর মানুষের ওপর কর্তৃত্ব করেন এবং তিনি যাকে চান তাকেই রাজত্ব দেন|
26 ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂದು ಅವರು ಆಜ್ಞೆ ಮಾಡಿದ್ದರಲ್ಲಿ ಅಂದರೆ ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವದು.“কাণ্ড এবং শিকড়গুলিকে মাটিতে রেখে দেওয়ার আজ্ঞার অর্থ হল: আপনার রাজ্য আপনারই থাকবে| এটা হবে তখন যখন আপনি জানবেন য়ে পরাত্পর লোকদের চেয়ে অনেক বেশী ক্ষমতাশালী|
27 ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.তাই, হে মহারাজ, অনুগ্রহ করে আমার উপদেশ শুনুন| অথবা আপনার ভালোর জন্য পাপ কাজ বন্ধ করুন এবং ভালো লোক হোন| মন্দ কাজ বন্ধ করুন এবং দরিদ্রদের প্রতি দয়া দেখান| তাহলেই আপনি শান্তিতে থাকতে পারবেন|”
28 ಅರಸನಾದ ನೆಬೂಕದ್ನೆಚ್ಚರನಿಗೆ ಇದೆಲ್ಲವೂ ಸಂಭ ವಿಸಿತು.এগুলো সবই নবূখদ্নিত্সরের বিষয়ে ফলে গেল|
29 ಹನ್ನೆರಡು ತಿಂಗಳಾದ ಮೇಲೆ ಅವನು ಬಾಬೆಲಿನ ರಾಜ್ಯದ ಅರಮನೆಯಲ್ಲಿ ತಿರುಗಾಡಿದನು.এই স্বপ্ন দেখার বারো মাস পর রাজা নবূখদ্নিত্সর যখন বাবিলে তাঁর প্রাসাদের ছাদের ওপর হাঁটছিলেন তখন তিনি বললেন,
30 ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.“বাবিলের দিকে তাকিযে দেখ! আমি এই বিশাল শহর তৈরী করেছি| এটা হল আমার প্রাসাদ! আমি এই বিশাল প্রাসাদ আমার ক্ষমতায় গড়ে তুলেছি যাতে বোঝা যায় আমি কত মহান!”
31 ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಶಬ್ದವು ಉಂಟಾಯಿತು; ಏನಂದರೆ--ಓ ಅರಸನಾದ ನೆಬೂಕದ್ನೆ ಚ್ಚರನೇ, ನಿನಗೆ ಹೇಳುವದೇನಂದರೆ, ನಿನ್ನ ರಾಜ್ಯವು ನಿನ್ನನ್ನು ಬಿಟ್ಟು ಹೋಯಿತು.তাঁর কথাগুলো যখন মুখের মধ্যেই ছিল তখন একটি কণ্ঠস্বর স্বর্গ থেকে বলল, “রাজা নবূখদ্নিত্সর, ঈশ্বর তোমাকে এটি বলেছেন: রাজা হিসেবে তোমার ক্ষমতা তোমার কাছ থেকে নিয়ে নেওয়া হল|
32 ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.তোমাকে মানুষের কাছ থেকে দূরে চলে য়েতে বাধ্য করা হবে| তুমি বন্য পশুদের সাথে বাস করবে| তুমি একটি গরুর মতো ঘাস খেয়ে জীবন ধারণ করবে| এই শিক্ষা পেতে সাতটি ঋতু পেরিয়ে যাবে| তখন তুমি জানবে য়ে পরাত্পর মানুষের রাজত্বের ওপর কর্তৃত্ব করেন এবং তিনি যাকে চান তাকেই রাজত্ব দেন|”
33 ಅದೇ ಗಳಿಗೆಯಲ್ಲಿ ಈ ಸಂಗತಿಯು ನೆಬೂಕದ್ನೆಚ್ಚರನಲ್ಲಿ ನೆರವೇರಿತು. ಅವನು ಮನುಷ್ಯ ರಿಂದ ತಳ್ಳಲ್ಪಟ್ಟು ಎತ್ತುಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೂ ಬೆಳೆಯುವ ವರೆಗೆ ಅವನ ಶರೀರವು ಆಕಾಶದ ಮಂಜಿ ನಿಂದ ತೇವವಾಯಿತು.ঐ সব কিছু তক্ষুনি ঘটে গিয়েছিল| নবূখদ্নিত্সর মানবসমাজ থেকে দূরে চলে য়েতে বাধ্য হয়েছিলেন| তিনি গরুর মত ঘাস খেতে শুরু করেছিলেন| তাঁর শরীর শিশিরে ভিজে গিয়েছিল| তাঁর চুল লম্বা হয়ে ঈগল পাখীর পালকের মতো হয়ে গিয়েছিল এবং তাঁর নখ পাখীর নখের মতো বেড়ে গিয়েছিল|
34 ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.তারপর সেই সময়ের শেষে আমি, নবূখদ্নিত্সর, স্বর্গের দিকে বিনীতভাবে তাকিয়েছিলাম এবং আমি আর একবার প্রকৃতিস্থ হলাম| তখন আমি পরাত্পরের গুণগান করেছিলাম| ঈশ্বর যিনি অনন্তজীবি, তাঁকে প্রশংসা ও সম্মানিত করলাম|কারণ ঈশ্বরের শাসন চিরন্তন| তাঁর রাজত্ব পুরুষানুক্রমে স্থায়ী|
35 ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.পৃথিবীর মানুষ বস্তুত গুরুত্বপূর্ণ নয়| স্বর্গীয ক্ষমতাসমূহ ও পৃথিবীর মানুষদের প্রতি ঈশ্বর যা চান তা সবই তিনি করেন| এমন কেউ নেই য়ে তার শক্তিশালী হাতকে থামাতে পারে এবং তার কাজ নিয়ে প্রশ্ন তুলতে পারে|
36 ಇದೇ ಸಮಯದಲ್ಲಿ ನನ್ನ ಬುದ್ದಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ ನನ್ನ ತೇಜಸ್ಸೂ ತಿರಿಗಿ ಬಂದವು; ನನ್ನ ಆಲೋಚನೆ ಗಾರರೂ ನನ್ನ ಪ್ರಭುಗಳೂ ನನ್ನನ್ನು ಹುಡುಕಿದರು. ನಾನು ನನ್ನ ರಾಜ್ಯದಲ್ಲಿ ಸ್ಥಾಪಿಸಲ್ಪಟ್ಟು ನನಗೆ ವಿಶೇಷವಾದ ಮಹತ್ತು ಕೂಡಿಸಲ್ಪಟ್ಟಿತು.তাই সেই সময় ঈশ্বর আমাকে শুভ বুদ্ধি ফিরিযে দিলেন| তিনি আমাকে রাজার সম্মান ও ক্ষমতাও ফিরিয়ে দিলেন| আমার উপদেষ্টাগণ ও রাজবংশীয লোকরা আবার আমার কাছে উপদেশের জন্য এসেছিল| আমি আগের চেয়েও আরো মহান ও বেশী পরাএমী হয়ে উঠেছিলাম|
37 ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.এখন আমি, নবূখদ্নিত্সর স্বর্গের রাজার প্রশংসা ও সমাদর করি| তিনি যা করেন তাই সঠিক ও ন্যায্য| এবং তিনিই অহঙ্কারী মানুষদের বিনযীতে পরিণত করেন|
Bengali Bible