Bible

Genesis 29 - KANNADA (Bengali)

1 ತರುವಾಯ ಯಾಕೋಬನು ಪ್ರಯಾಣ ಮಾಡಿ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು.তারপর যাকোব আবার তার যাত্রা পথে চলল| সে পূর্বদিকের দেশে গেল|

2 ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಒಂದು ಬಾವಿ ಇತ್ತು. ಇಗೋ, ಅದರ ಸವಿಾಪದಲ್ಲಿ ಮೂರು ಕುರಿಗಳ ಮಂದೆಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಅವರು ಕುಡಿಸು ತ್ತಿದ್ದರು. ಆ ಬಾವಿಯ ಮೇಲೆ ಒಂದುದೊಡ್ಡ ಕಲ್ಲು ಇತ್ತು.যাকোব তাকিযে দেখল মাঠে একটা কূপ রয়েছে| কূপের ধারে ছিল তিন পাল মেষ| মেষরা এই কূপের জলই পান করত| একটা বড় পাথর দিয়ে কূপের মুখটা ঢাকা ছিল|

3 ಅಲ್ಲಿ ಮಂದೆಗಳನ್ನೆಲ್ಲಾ ಕೂಡಿಸಿದಾಗ ಬಾವಿಯ ಮೇಲಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರನ್ನು ಕುಡಿಸಿ ಕಲ್ಲನ್ನು ಮತ್ತೆ ಅದರ ಸ್ಥಳದಲ್ಲಿ ಇಡುತ್ತಿದ್ದರು.পালের সব মেষ জড়ো হলে মেষপালকরা কূপের মুখ থেকে পাথরটা গড়িয়ে দিতো| তখন সব মেষরা জল পান করত| মেষদের জল পান শেষ হলে মেষপালকরা সেই পাথরটা আবার যথাস্থানে গড়িয়ে দিত|

4 ಯಾಕೋಬನು ಅವರಿಗೆ--ನನ್ನ ಸಹೋದರರೇ, ನೀವು ಎಲ್ಲಿಯವರು ಅಂದಾಗ ಅವರು--ನಾವು ಖಾರಾನಿನವರು ಅಂದರು.সেখানকার মেষপালকদের যাকোব বলল, “ভাইরা, তোমরা কোথা থেকে এসেছ?”তারা উত্তরে বলল, “আমরা হারোণ থেকে এসেছি|”

5 ಅದಕ್ಕ ವನು ಅವರಿಗೆ--ನಾಹೋರನ ಮಗನಾದ ಲಾಬಾನ ನನ್ನು ನೀವು ಬಲ್ಲಿರೋ ಅಂದಾಗ ಅವರು-- ನಾವು ಅವನನ್ನು ಬಲ್ಲೆವು ಅಂದರು.তখন যাকোব বলল, “তোমরা কি নাহোরের পুত্র লাবনকে চেন?”মেষপালকরা উত্তরে বলল, “আমরা তাঁকে চিনি|”

6 ಅವನು ಅವರಿಗೆ--ಅವನು ಕ್ಷೇಮವಾಗಿದ್ದಾನೋ ಎಂದು ಕೇಳಿ ದಾಗ ಅವರು--ಕ್ಷೇಮವಾಗಿದ್ದಾನೆ. ಇಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಾಳೆ ಅಂದರು.তখন যাকোব বলল, “তিনি কেমন আছেন?”তারা বলল, “তিনি ভাল আছেন| সব কিছু ঠিকঠাক রয়েছে| দেখুন, তাঁর কন্যা রাহেল এখন মেষপাল নিয়ে আসছেন|”

7 ಅವನು ಅವರಿಗೆ--ಇಗೋ, ಇನ್ನೂ ಹೊತ್ತು ಬಹಳವಿದೆ; ಮಂದೆಗಳನ್ನು ಕೂಡಿಸುವ ಸಮಯವು ಇದಲ್ಲ; ಕುರಿಗಳಿಗೆ ನೀರು ಕುಡಿಸಿ ಹೋಗಿ ಮೇಯಿಸಿರಿ ಅಂದನು.যাকোব বলল, “দেখ, এখনও দিনের আলো রয়েছে এবং সূর্য় ডুবতে এখনও দেরী| মেষ জড়ো করার সময় তো এখন নয়| তাই তাদের জল পান করিযে মাঠে আবার চরতে দাও|”

8 ಅದಕ್ಕೆ ಅವರು--ಮಂದೆಗಳನ್ನೆಲ್ಲಾ ಒಟ್ಟುಗೂಡಿಸಿದ ಮೇಲೆ ಬಾವಿಯ ಮೇಲಿರುವ ಕಲ್ಲನ್ನು ಮುಚ್ಚುತ್ತಾರೆ; ಆಗ ನಾವು ಕುರಿಗಳಿಗೆ ನೀರನ್ನು ಕುಡಿಸುತ್ತೇವೆ ಅಂದರು.কিন্তু মেষপালকরা বলল, “সব মেষপাল এক জায়গায় জড়ো না হওয়া পর্য্ন্ত আমরা তা করতে পারি না| তারপর আমরা কূপের মুখ থেকে পাথর সরিয়ে দেব আর সব মেষ জল পান করতে পারবে|”

9 ಯಾಕೋಬನು ಇನ್ನೂ ಅವರ ಸಂಗಡ ಮಾತನಾಡು ತ್ತಿದ್ದಾಗ ಕುರಿಗಳನ್ನು ಮೇಯಿಸುವವಳಾಗಿದ್ದ ರಾಹೇ ಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು.য়ে সময় যাকোব মেষপালকদের সঙ্গে কথা বলছিল, রাহেল তার পিতার মেষপাল নিয়ে এল| (রাহেলের কাজ ছিল মেষদের যত্ন নেওয়া|)

10 ಯಾಕೋಬನು ತನ್ನ ತಾಯಿಯ ಸಹೋದರನಾದ ಲಾಬಾನನ ಮಗಳಾದ ರಾಹೇಲಳನ್ನೂ ಅವನ ಕುರಿಗಳನ್ನೂ ನೋಡಿದಾಗ ಯಾಕೋಬನು ಹತ್ತಿರ ಬಂದು ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು.রাহেল ছিল লাবনের কন্যা| লাবন ছিলেন যাকোবের মাতার অর্থাত্‌ রিবিকার ভাই| যাকোব রাহেলকে দেখে এগিয়ে গিয়ে পাথর সরিয়ে তার মামার মেষদের জল দিল|

11 ಆಗ ಯಾಕೋ ಬನು ರಾಹೇಲಳಿಗೆ ಮುದ್ದಿಟ್ಟು ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.পরে যাকোব রাহেলকে চুমু খেয়ে উঁচু গলায কাঁদতে লাগল|

12 ಯಾಕೋಬನು ರಾಹೇಲಳಿಗೆ ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು.যাকোব রাহেলকে বলল য়ে সে তার পিতার পরিবারের দিক দিয়ে আত্মীয়| রিবিকার পুত্র| তাই রাহেল দৌড়ে বাড়ী গিয়ে তার পিতাকে তা জানাল|

13 ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನ ಸುದ್ದಿಯನ್ನು ಕೇಳಿದಾಗ ಅವನನ್ನು ಸಂಧಿಸುವದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.লাবন তাঁর বোনের পুত্র যাকোবের কথা শুনলেন| এবার তাই লাবন দৌড়ে তার সঙ্গে দেখা করতে গেলেন| লাবন তাকে জড়িয়ে ধরে চুমু খেলেন এবং নিজের বাড়ীতে নিয়ে এলেন| যা ঘটেছিল তার সব কিছু যাকোব লাবনকে বলল|

14 ಆಗ ಲಾಬಾನನು ಅವನಿಗೆ--ನಿಶ್ಚಯವಾಗಿ ನೀನು ನನ್ನ ಎಲುಬೂ ಮಾಂಸವೂ ಆಗಿದ್ದೀ ಅಂದನು. ಇದಲ್ಲದೆ ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.তখন লাবন বললেন, “তুমি য়ে আমার পরিবারের একজন এ বড়ই আনন্দের!” তাই লাবন যাকোবের সঙ্গে এক মাস কাটালেন.

15 ತರುವಾಯ ಲಾಬಾನನು ಯಾಕೋಬನಿಗೆ--ನೀನು ನನ್ನ ಸಹೋದರ ಸಂಬಂಧಿಯಾಗಿರುವದರಿಂದ ಸುಮ್ಮನೆ ನನ್ನನ್ನು ಸೇವಿಸತಕ್ಕದ್ದೋ? ನಿನ್ನ ಸಂಬಳ ಎಷ್ಟೆಂಬದನ್ನು ನನಗೆ ಹೇಳು ಅಂದನು.একদিন লাবন যাকোবকে বললেন, “পারিশ্রমিক বিনা আমার জন্যে তোমার এই পরিশ্রম করাটা ঠিক হচ্ছে না| তুমি আমার আত্মীয়, দাস নও| আমি তোমায় কি পারিশ্রমিক দেব?”

16 ಲಾಬಾನನಿಗೆ ಇಬ್ಬರು ಕುಮಾರ್ತೆಯರಿದ್ದರು. ಹಿರಿಯಳ ಹೆಸರು ಲೇಯಳು, ಕಿರಿಯಳ ಹೆಸರು ರಾಹೇಲಳು.লাবনের দুটি কন্যা ছিল| বড়টির নাম লেয়া এবং ছোটটির নাম রাহেল|

17 ಲೇಯಳ ಕಣ್ಣುಗಳು ಮೃದುವಾಗಿದ್ದವು; ಆದರೆ ರಾಹೇಲಳು ಬಹು ಸುಂದರಿಯೂ ರೂಪವತಿಯೂ ಆಗಿದ್ದಳು.রাহেল সুন্দরী ছিল| লেয়ার চোখ দুটি শান্ত ছিল|

18 ಹೀಗಿರುವದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಮಾಡಿ--ನಾನು ನಿನ್ನ ಕಿರಿಮಗಳಾಗಿರುವ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುತ್ತೇನೆ ಅಂದನು.যাকোব রাহেলকে ভালোবাসল| যাকোব লাবনকে বলল, “আমি সাত বছর কাজ করব যদি আপনি আমাকে আপনার কনিষ্ঠা কন্যা রাহেলকে বিয়ে করতে দেন|”

19 ಅದಕ್ಕೆ ಲಾಬಾನನು--ಅವಳನ್ನು ಬೇರೊಬ್ಬನಿಗೆ ಕೊಡುವದಕ್ಕಿಂತ ನಿನಗೆ ಕೊಡುವದು ಒಳ್ಳೆಯದು. ಆದದರಿಂದ ನನ್ನ ಸಂಗಡ ವಾಸವಾಗಿರು ಅಂದನು.লাবন বললেন, “অন্য কারও সঙ্গে হওয়ার থেকে তোমার সাথে বিয়ে হওয়াটা ওর পক্ষে মঙ্গল হবে| তাই আমাদের সঙ্গে থেকে যাও|”

20 ಈ ಪ್ರಕಾರ ಯಾಕೋ ಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರುಷಗಳು ಅವನಿಗೆ ಸ್ವಲ್ಪ ದಿನಗಳಾಗಿ ತೋರಿದವು.তাই যাকোব থেকে গেল এবং লাবনের জন্য সাত বছর কাজ করল| কিন্তু রাহেলকে সে ভালবাসত বলে এই সাত বছর সময় তার কাছে অল্প বলে মনে হল|

21 ತರುವಾಯ ಯಾಕೋಬನು ಲಾಬಾನನಿಗೆ--ನನ್ನ ದಿನಗಳು ಪೂರ್ತಿಯಾದವು; ನಾನು ನನ್ನ ಹೆಂಡತಿಯ ಬಳಿಗೆ ಹೋಗುವ ಹಾಗೆ ಆಕೆಯನ್ನು ನನಗೆ ಕೊಡು ಅಂದನು.সাত বছর পর যাকোব লাবনকে বলল, “রাহেলকে আমায় দিন, আমি তাকে বিয়ে করব| আপনার কাছে পরিশ্রম করার মেযাদ শেষ হয়েছে|”

22 ಆಗ ಲಾಬಾನನು ಆ ಸ್ಥಳದ ಮನುಷ್ಯರನ್ನೆಲ್ಲಾ ಕೂಡಿಸಿ ಔತಣವನ್ನು ಮಾಡಿಸಿದನು.তাই লাবন সেখানকার সমস্ত লোককে ভোজে নিমন্ত্রিত করলেন|

23 ಸಾಯಂಕಾಲದಲ್ಲಿ ಅವನು ತನ್ನ ಮಗಳಾದ ಲೇಯಳನ್ನು ಅವನ ಬಳಿಗೆ ಕರೆತಂದನು. ಆಗ ಅವನು ಆಕೆಯ ಬಳಿಗೆ ಬಂದನು.সেই রাত্রে লাবন তাঁর কন্যা লেয়াকে যাকোবের কাছে নিয়ে এলেন| যাকোব ও লেয়া য়ৌন সহবাস করলেন|

24 ಇದಲ್ಲದೆ ಲಾಬಾನನು ತನ್ನ ದಾಸಿಯಾದ ಜಿಲ್ಪಾಳನ್ನು ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟನು.(লাবন তার দাসী সিল্পাকে তার কন্যার দাসী হবার জন্যও দিলেন|)

25 ಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಅವನು ಲಾಬಾನನಿಗೆ--ಇದೇನು ನೀನು ನನಗೆ ಮಾಡಿದ್ದಿ? ರಾಹೇಲಳಿಗೋಸ್ಕರ ನಾನು ನಿನ್ನಲ್ಲಿ ಸೇವೆಮಾಡಿದೆನಲ್ಲಾ? ಯಾಕೆ ನನಗೆ ಮೋಸಮಾಡಿದಿ ಅಂದನು.সকাল বেলা যাকোব দেখলেন তিনি লেয়ার সাথে রাত কাটিযেছেন| যাকোব লাবনকে বলল, “আপনি আমার সঙ্গে চালাকি করেছেন| রাহেলকে বিয়ে করার জন্য আপনার জন্য কত কঠোর পরিশ্রম করেছি, তবে কেন আপনি আমার সঙ্গে এই চালাকি করলেন?”

26 ಅದಕ್ಕೆ ಲಾಬಾನನು--ಹಿರಿಯಳಿಗಿಂತ ಮುಂಚೆ ಕಿರಿಯಳನ್ನು ಕೊಡುವದು ನಮ್ಮ ದೇಶದಲ್ಲಿ ಇಲ್ಲ.লাবন বললেন, “আমাদের দেশের প্রথা অনুযায়ীবড় কন্যার আগে ছোট কন্যার বিয়ে আমরা দিই না|”

27 ಈಕೆಯ ವಾರವನ್ನು ಪೂರೈಸು. ತರುವಾಯ ನೀನು ನನ್ನಲ್ಲಿ ಬೇರೆ ಏಳು ವರುಷಗಳ ವರೆಗೆ ಸೇವೆಮಾಡಿದರೆ ನಾವು ಆಕೆಯನ್ನೂ ನಿನಗೆ ಕೊಡು ತ್ತೇವೆ ಅಂದನು.কিন্তু বিবাহ উত্সবের পুরো সপ্তাহটা কাটাও আর আমি রাহেলের সঙ্গে তোমার বিয়ে দেব| কিন্তু তুমি আরও সাতবছর আমার সেবা করবে|”

28 ಯಾಕೋಬನು ಅದರಂತೆ ಮಾಡಿ ಅವಳ ವಾರವನ್ನು ಪೂರೈಸಿದನು. ಆಗ ಅವನು ತನ್ನ ಮಗಳಾದ ರಾಹೇಳಲನ್ನು ಅವನಿಗೆ ಹೆಂಡತಿ ಯಾಗಿ ಕೊಟ್ಟನು.সুতরাং যাকোব তাই করলেন এবং বিবাহ অনুষ্ঠানের সপ্তাহটি শেষ করলেন| তখন লাবন তার কন্যা রাহেলকে যাকোবের স্ত্রী হতে দিলেন|

29 ಲಾಬಾನನು ತನ್ನ ಮಗಳಾದ ರಾಹೇಲಳಿಗೆ ತನ್ನ ದಾಸಿಯಾದ ಬಿಲ್ಹಳನ್ನು ದಾಸಿ ಯಾಗಿ ಕೊಟ್ಟನು.(লাবন তার দাসী বিল্হাকে রাহেলের দাসী হিসেবে দিলেন|)

30 ಇದಲ್ಲದೆ ಅವನು ರಾಹೇಲಳ ಬಳಿಗೂ ಬಂದು ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಮಾಡಿ ಇನ್ನೂ ಏಳು ವರುಷ ಅವನ ಬಳಿಯಲ್ಲಿ ಸೇವೆಮಾಡಿದನು.সুতরাং যাকোব রাহেলের সঙ্গেও য়ৌন সহবাস করলেন| আর যাকোব রাহেলকে লেয়ার থেকেও বেশী ভালবাসত| যাকোব লাবনের জন্য আরও সাত বত্সর পরিশ্রম করল|

31 ಲೇಯಳು ತಾತ್ಸಾರವಾದಳೆಂದು ಕರ್ತನು ನೋಡಿ ಅವಳ ಗರ್ಭವನ್ನು ತೆರೆದನು. ಆದರೆ ರಾಹೇಲಳು ಬಂಜೆಯಾಗಿದ್ದಳು.প্রভু দেখলেন য়ে যাকোব লেয়ার থেকে রাহেলকে বেশী ভালবাসে| তাই প্রভু লেয়াকে সন্তান প্রসবের জন্য সক্ষম করলেন| কিন্তু রাহেলের সন্তান হল না|

32 ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್‌ ಎಂದು ಹೆಸರಿಟ್ಟಳು.লেয়া এক পুত্রের জন্ম দিলেন| তিনি তার নাম রাখলেন রূবেণ| লেয়া তার এই নাম দিলেন কারণ তিনি বললেন, “প্রভু আমার কষ্ট সকল দেখেছেন| আমার স্বামী আমায় ভালবাসেন না| তাই এবার আমার স্বামী আমায় ভালবাসতেও পারেন|”

33 ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.লেয়া আবার গর্ভবতী হলেন এবং তাঁর আর একটি পুত্র হল| তিনি তার নাম রাখলেন শিমিয়োন| লেয়া বললেন, “আমি য়ে ভালবাসা থেকে বঞ্চিত তা প্রভু শুনেছেন তাই তিনি আমাকে এই পুত্র দিয়েছেন|”

34 ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು.লেয়া আবার গর্ভবতী হলেন এবং তাঁর আর একটি পুত্র হল| তিনি এই পুত্রের নাম লেবি রাখলেন| লেয়া বললেন, “এবার অবশ্যই আমার স্বামী আমায় ভালবাসবেন| আমি তাকে তিনটি পুত্র দিয়েছি|”

35 ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.এরপর লেয়া আর একটি পুত্রের জন্ম দিলেন| তিনি এই পুত্রের নাম রাখলেন যিহূদা| লেয়া তার এই নাম রাখলেন কারণ তিনি বললেন, “এখন আমি প্রভুর প্রশংসা করব|” এবার লেয়ার আর সন্তান হল না|

Bengali Bible