2 Chronicles 23 - KANNADA (Hindi)
1 ಏಳನೇ ವರುಷದಲ್ಲಿ ಯೆಹೋಯಾದನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿ ಗಳಾಗಿರುವ ಯೆರೋಹಾಮನ ಮಗನಾದ ಅಜರ್ಯ ನನ್ನೂ ಯೆಹೋಹಾನಾನನ ಮಗನಾದ ಇಷ್ಮಾಯೇಲ ನನ್ನೂ ಓಬೇದನ ಮಗನಾದ ಅಜರ್ಯನನ್ನೂ ಅದಾ ಯನ ಮಗನಾದ ಮಾಸೆಯನನ್ನೂ ಜಿಕ್ರಿಯ ಮಗನಾದ ಎಲೀಷಾಫಾಟನನ್ನೂ ಕರಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿದನು.सातवें वर्ष में यहोयादा ने हियाव बान्धकर यरोहाम के पुत्र अजर्याह, यहोहानान के पुत्र इश्माएल, ओबेद के पुत्र अजर्याह, अदायाह के पुत्र मासेयाह और जिक्री के पुत्र बलीशपात, इन शतपतियोंसे वाचा बान्धी।
2 ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿ ಯರನ್ನೂ ಇಸ್ರಾಯೇಲಿನ ಮುಖ್ಯಸ್ಥರಾದ ಪಿತೃಗಳನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ಬಂದರು.तब वे यहूदा में घूम कर यहूदा के सब नगरों में से लेवियों को और इस्राएल के पितरों के घरानों के मुख्य मुख्य पुरुषों को इकट्ठा कर के यरूशलेम को ले आए।
3 ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರ ಸನ ಸಂಗಡ ಒಡಂಬಡಿಕೆ ಮಾಡಿದರು. ಅವರಿಗೆಇಗೋ, ದಾವೀದನ ಕುಮಾರರನ್ನು ಕುರಿತು ಕರ್ತನು ಹೇಳಿದ ಹಾಗೆ ಅರಸನ ಕುಮಾರನು ಆಳುವನು.और उस सारी मएडली ने परमेश्वर के भवन में राजा के साथ वाचा बान्धी, और यहोयादा ने उन से कहा, सुनो, यह राजकुमार राज्य करेगा जैसे कि यहोवा ने दाऊद के वंश के विषय कहा है।
4 ನೀವು ಮಾಡಬೇಕಾದ ಕಾರ್ಯವೇನಂದರೆ, ಸಬ್ಬತ್ತಿ ನಲ್ಲಿ ಪ್ರವೇಶಿಸುವ ಯಾಜಕರೂ ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಪಾಲು ದ್ವಾರಪಾಲಕರಾಗಿರ ಬೇಕು.तो तुम एक काम करो, अर्थात तुम याजकों और लेवियों की एक तिहाई लोग जो विश्रामदिन को आने वाले हो, वे द्वारपाली करें,
5 ಮೂರನೇ ಪಾಲು ಅರಸನ ಬಳಿಯಲ್ಲಿಯೂ ಇನ್ನೊಂದು ಮೂರನೇ ಪಾಲು ಅಸ್ತಿವಾರದ ಬಾಗಲ ಬಳಿಯಲ್ಲಿಯೂ ಸಮಸ್ತ ಜನರು ಕರ್ತನ ಆಲಯದ ಅಂಗಳಗಳಲ್ಲಿಯೂ ಇರಬೇಕು.और एक तिहाई लोग राजभवन में रहें और एक तिहाई लोग नेव के फाटक के पास रहें; और सब लोग यहोवा के भवन के आंगनों में रहें।
6 ಆದರೆ ಯಾಜಕರೂ ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಮತ್ತ್ಯಾರೂ ಕರ್ತನ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪರಿಶುದ್ಧರಾದದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಕರ್ತನ ಕಾವಲನ್ನು ಕಾಯಲಿ.परन्तु याजकों और सेवा टहल करने वाले लेवियों को छोड़ और कोई यहोवा के भवन के भीतर न आने पाए; वे तो भीतर आएं, क्योंकि वे पवित्र हैं परन्तु सब लोग यहोवा के भवन की चौकसी करें।
7 ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾ ದರೂ ಆಲಯದಲ್ಲಿ ಬಂದರೆ ಅವನು ಕೊಲ್ಲಲ್ಪಡಲಿ. ಅರಸನು ಒಳಗೆ ಬರುವಾಗಲೂ ಹೊರಗೆ ಹೋಗು ವಾಗಲೂ ನೀವು ಅವನ ಸಂಗಡ ಇರ್ರಿ ಅಂದನು.और लेवीय लोग अपने अपने हाथ में हथियार लिये हुए राजा के चारों ओर रहें और जो कोई भवन के भीतर घुसे, वह मार डाला जाए। और तुम राजा के आते जाते उसके साथ रहना।
8 ಹೀಗೆಯೇ ಲೇವಿಯರೂ ಸಮಸ್ತ ಯೆಹೂದದವರೂ ಯಾಜಕನಾದ ಯೆಹೋಯಾದನು ಆಜ್ಞಾಪಿಸಿದ ಎಲ್ಲಾ ದರ ಪ್ರಕಾರ ಮಾಡಿ ಪ್ರತಿ ಮನುಷ್ಯನು ಸಬ್ಬತ್ತಿನಲ್ಲಿ ಒಳಗೆ ಬರಬೇಕಾದ ತನ್ನ ಮನುಷ್ಯರನ್ನೂ ಸಬ್ಬತ್ತಿ ನಲ್ಲಿ ಹೊರಟು ಹೋಗಬೇಕಾದವರನ್ನೂ ತೆಗೆದು ಕೊಂಡನು. ಯಾಜಕನಾದ ಯೆಹೋಯಾದನು ಅವ ರನ್ನು ಕಳುಹಿಸಿ ಬಿಡಲಿಲ್ಲ.यहोयादा याजक की इन सब आज्ञाओं के अनुसार लेवियों और सब यहूदियों ने किया। उन्होंने विश्रामदिन को आने वाले और विश्रामदिन को जाने वाले दोनों दलों के, अपने अपने जनों को अपने साथ कर लिया, क्योंकि यहोयादा याजक ने किसी दल के लेवियों को विदा न किया था।
9 ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸ ನಾದ ದಾವೀದನ ಈಟಿಗಳನ್ನೂ ಗುರಾಣಿಗಳನ್ನೂ ಡಾಲುಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟುतब यहोयादा याजक ने शतपतियों को राजा दाऊद के बर्छे और भाले और ढालें जो परमेश्वर के भवन में थीं, दे दीं।
10 ಅರಸನ ಸುತ್ತಲೂ ಇರುವದಕ್ಕೆ ಬಲಿಪೀಠಕ್ಕೂ ಆಲಯಕ್ಕೂ ಎದುರಾಗಿ ಆಲಯದ ಬಲಪಾರ್ಶ್ವ ಮೊದಲುಗೊಂಡು ಆಲಯದ ಎಡಪಾರ್ಶ್ವದ ವರೆಗೂ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ತನ್ನ ಆಯುಧ ಹಿಡಿದವರಾಗಿ ಸಮಸ್ತ ಜನರನ್ನೂ ಇರಿಸಿದನು.फिर उसने उन सब लोगों को अपने अपने हाथ में हथियार लिये हुए भवन के दक्खिनी कोने से ले कर, उत्तरी कोने तक वेदी और भवन के पास राजा के चारों ओर उसकी आड़ कर के खड़ा कर दिया।
11 ಆಗ ಅವರು ಅರಸನ ಮಗನನ್ನು ಹೊರಕ್ಕೆ ಕರತಂದು ಅವನ ತಲೆಯ ಮೇಲೆ ಕಿರೀಟ ವನ್ನಿಟ್ಟು ಸಾಕ್ಷಿಯನ್ನು ಕೊಟ್ಟು ಅವನನ್ನು ಅರಸನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಮಕ್ಕಳೂ ಅವನನ್ನು ಅಭಿಷೇಕಿಸಿ--ದೇವರು ಅರಸನನ್ನು ರಕ್ಷಿಸಲಿ ಅಂದರು.तब उन्होंने राजकुमार को बाहर ला, उसके सिर पर मुकुट रखा और साक्षीपत्र देकर उसे राजा बनाया; और यहोयादा और उसके पुत्रों ने उसका अभिषेक किया, और लोग बोल उठे, राजा जीवित रहे।
12 ಆದರೆ ಓಡುತ್ತಾ ಅರಸನನ್ನು ಹರಸುತ್ತಿದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ ಅವಳು ಕರ್ತನ ಆಲಯದಲ್ಲಿ ಜನರ ಬಳಿಗೆ ಬಂದು ನೋಡಿದಳು.जब अतल्याह को उन लोगों का हल्ला, जो दौड़ते और राजा को सराहते थे सुन पड़ा, तब वह लोगों के पास यहोवा के भवन में गई।
13 ಇಗೋ, ಪ್ರವೇಶದ್ವಾರದ ತನ್ನ ಸ್ತಂಭದ ಬಳಿ ಯಲ್ಲಿ ಅರಸನು ನಿಂತಿದ್ದನು. ಪ್ರಧಾನರೂ ತುತೂರಿ ಹಿಡಿಯುವವರೂ ಅರಸನ ಬಳಿಯಲ್ಲಿ ಇದ್ದರು. ಇದಲ್ಲದೆ ದೇಶದ ಜನರೆಲ್ಲರು ಸಂತೋಷಪಟ್ಟು ತುತೂರಿಗಳನ್ನು ಊದಿದರು. ಹಾಗೆಯೇ ಹಾಡು ಗಾರರೂ ಗೀತವಾದ್ಯಗಳನ್ನು ಹಿಡಿದು ಸ್ತುತಿಸುವದಕ್ಕೆ ಬೋಧಿಸುವವರೂ ಇದ್ದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.और उसने क्या देखा, कि राजा द्वार के निकट खम्भे के पास खड़ा है और राजा के पास प्रधान और तुरही बजाने वाले खड़े हैं, और सब लोग आनन्द कर रहे हैं और तुरहियां बजा रहे हैं और गाने बजाने वाले बाजे बजाते और स्तुति करते हैं। तब अतल्याह अपने वस्त्र फाड़ कर पुकारने लगी, राजद्रोह, राजद्रोह!
14 ಆಗ ಯಾಜಕನಾದ ಯೆಹೋ ಯಾದನು ಸೈನ್ಯದ ಮೇಲೆ ಇರುವ ಶತಾಧಿಪತಿಗ ಳನ್ನು ಹೊರಗೆ ಕರತಂದು ಅವರಿಗೆ--ಅವಳನ್ನು ಸಾಲುಗಳ ಹೊರಗೆ ಹೊರಡಿಸಿರಿ, ಅವಳನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಂದುಹಾಕಿರಿ ಅಂದನು. ಯಾಕಂದರೆ ಕರ್ತನ ಆಲಯದಲ್ಲಿ ಅವ ಳನ್ನು ಕೊಲ್ಲಬೇಡಿರಿ ಎಂದು ಯಾಜಕನು ಹೇಳಿದನು.तब यहोयादा याजक ने दल के अधिकारी शतपतियों को बाहर लाकर उन से कहा, कि उसे अपनी पांतियों के बीच से निकाल ले जाओ; और जो कोई उसके पीछे चले, वह तलवार से मार डाला जाए। याजक ने कहा, कि उसे यहोवा के भवन में न मार डालो।
15 ಹಾಗೆಯೇ ಅವರು ಅವಳ ಮೇಲೆ ಕೈ ಹಾಕಿದರು. ಅವಳು ಅರಸನ ಮನೆಯ ಬಳಿಯಲ್ಲಿ ಕುದುರೆ ಬಾಗಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದು ಹಾಕಿದರು.तब उन्होंने दोनों ओर से उसको जगह दी, और वह राजभवन के घोड़ाफाटक के द्वार तक गई, और वहां उन्होंने उसको मार डाला।
16 ಆಗ ಅವರು ಕರ್ತನ ಜನರಾಗಿರುವ ಹಾಗೆ ಯೆಹೋಯಾದನು ತನಗೂ ಸಮಸ್ತ ಜನರಿಗೂ ಅರಸ ನಿಗೂ ಒಡಂಬಡಿಕೆ ಮಾಡಿದನು.तब यहोयादा ने अपने और सारी प्रजा के और राजा के बीच यहोवा की प्रजा होने की वाचा बन्धवाई।
17 ಸಮಸ್ತ ಜನರು ಬಾಳನ ಮನೆಗೆ ಹೋಗಿ ಅದನ್ನು ಕೆಡವಿಹಾಕಿ ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿ ಪೀಠಗಳ ಮುಂದೆ ಕೊಂದುಹಾಕಿದರು.तब सब लोगों ने बाल के भवन को जा कर ढा दिया; और उसकी वेदियों और मूरतों को टुकड़े टुकड़े किया, और मत्तान नाम बाल के याजक को वेदियों के साम्हने ही घात किया।
18 ಇದಲ್ಲದೆ ಯೆಹೋ ಯಾದನು ಕರ್ತನ ಆಲಯದ ಪರಿಚಾರಕರನ್ನು ನೇಮಿ ಸಿದನು. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿ ರುವ ಹಾಗೆ ಸಂತೋಷದಿಂದಲೂ ಸಂಗೀತದಿಂದಲೂ ದಾವೀದನಿಂದ ನೇಮಿಸಲ್ಪಟ್ಟ ಹಾಗೆ ದಾವೀದನು ಕರ್ತನ ದಹನಬಲಿಗಳನ್ನು ಅರ್ಪಿಸುವದಕ್ಕೆ ಕರ್ತನ ಆಲಯ ದಲ್ಲಿ ವಿಭಾಗಿಸಿದ ಲೇವಿಯರಾದ ಯಾಜಕರಿಂದ ಅವರನ್ನು ನೇಮಿಸಿದನು.तब यहोयादा ने यहोवा के भवन की सेवा के लिये उन लेवीय याजकों को ठहरा दिया, जिन्हें दाऊद ने यहोवा के भवन पर दल दल कर के इसलिये ठहराया था, कि जैसे मूसा की व्यवस्था में लिखा है, वैसे ही वे यहोवा को होमबलि चढ़ाया करें, और दाऊद की चलाई हुई विधि के अनुसार आनन्द करें और गाएं।
19 ಕರ್ತನ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿ ದನು.और उसने यहोवा के भवन के फाटकों पर द्वारपालों को इसलिये खड़ा किया, कि जो किसी रीति से अशुद्ध हो, वह भीतर जाने न पाए।
20 ಅವನು ಶತಾಧಿಪತಿಗಳನ್ನೂ ಗೌರವಸ್ಥರನ್ನೂ ಜನರ ಅಧಿಪತಿಗಳನ್ನೂ ದೇಶದ ಜನರೆಲ್ಲರನ್ನೂ ಕರ ಕೊಂಡು ಅರಸನನ್ನು ಕರ್ತನ ಆಲಯದಿಂದ ಕರ ತಂದನು. ಅವರು ಎತ್ತರವಾದ ಬಾಗಲಿನಿಂದ ಅರಸನ ಮನೆಗೆ ಬಂದು ಅರಸನನ್ನು ರಾಜ್ಯದ ಸಿಂಹಾಸನದ ಮೇಲೆ ಕೂಡ್ರಿಸಿದರು.और वह शतपतियों और रईसों और प्रजा पर प्रभुता करने वालों और देश के सब लोगों को साथ कर के राजा को यहोवा के भवन से नीचे ले गया और ऊंचे फाटक से हो कर राजभवन में आया, और राजा को राजगद्दी पर बैठाया।
21 ಅವರು ಅತಲ್ಯಳನ್ನು ಕತ್ತಿ ಯಿಂದ ಕೊಂದ ತರುವಾಯ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.तब सब लोग आनन्दित हुए और नगर में शान्ति हुई। अतल्याह तो तलवार से मार ही डाली गई थी।
Hindi Bible