Bible

2 Chronicles 9 - KANNADA (Hindi)

1 1 ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ ಒಗಟುಗಳಿಂದ ಅವನನ್ನು ಶೋಧಿಸಲು ಅವಳು ಮಹಾಗುಂಪಿನ ಸಂಗಡ ಸುಗಂಧಗಳನ್ನೂ ಬಹು ಬಂಗಾರವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಅವನ ಸಂಗಡ ಮಾತಾ ಡಿದಳು.जब शीबा की रानी ने सुलैमान की कीर्ति सुनी, तब वह कठिन कठिन प्रश्नों से उसकी परीक्षा करने के लिये यरूशलेम को चली। वह बहुत भारी दल और मसालों और बहुत सोने और मणि से लदे ऊंट साथ लिये हुए आई, और सुलैमान के पास पहुंच कर उस से अपने मन की सब बातों के विषय बातें कीं।

2 ಆಗ ಸೊಲೊಮೋನನು ಅವಳ ಪ್ರಶ್ನೆ ಗಳಿಗೆಲ್ಲಾ ಉತ್ತರಕೊಟ್ಟನು. ಸೊಲೊಮೋನನು ಅವ ಳಿಗೆ ಉತ್ತರ ಕೊಡದಂಥ, ಅವನಿಗೆ ಬಚ್ಚಿಡಲ್ಪಟ್ಟಿದ್ದು ಒಂದೂ ಇರಲಿಲ್ಲ.सुलैमान ने उसके सब प्रश्नों का उत्तर दिया, कोई बात सुलैमान की बुद्धि से ऐसी बाहर न रही कि वह उसे न बता सके।

3 ಶೆಬದ ರಾಣಿಯು ಸೊಲೊ ಮೋನನ ಜ್ಞಾನವನ್ನೂ ಅವನು ಕಟ್ಟಿಸಿದ ಮನೆಯನ್ನೂजब शीबा की रानी ने सुलैमान की बुद्धिमानी और उसका बनाया हुआ भवन

4 ಅವನ ಮೇಜಿನ ಭೋಜನವನ್ನೂ ಅವನ ಸೇವಕರು ಕೂತಿರುವದನ್ನೂ ನಿಂತಿರುವದನ್ನೂ ಅವನ ವಸ್ತ್ರಗಳನ್ನೂ ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ ಅವನು ಕರ್ತನ ಆಲಯಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಅವಳಿಗೆ ವಿಸ್ಮಯವಾಯಿತು.और उसकी मेज पर का भोजन देखा, और उसके कर्मचारी किस रीति बैठते और उसके ठहलुए किस रीति खड़े रहते और कैसे कैसे कपड़े पहिने रहते हैं, और उसके पिलाने वाले कैसे हैं, और वे कैसे कपड़े पहिने हैं, और वह कैसी चढ़ाई है जिस से वह यहोवा के भवन को जाया करता है, जब उसने यह सब देखा, तब वह चकित हो गई।

5 ಅವಳು ಅರಸನಿಗೆ ನನ್ನ ದೇಶದಲ್ಲಿ ನಿನ್ನ ಕ್ರಿಯೆಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ನಾನು ಕೇಳಿದ ಮಾತು ಸತ್ಯ.तब उसने राजा से कहा, मैं ने तेरे कामों और बुद्धिमानी की जो कीर्ति अपने देश में सुनी वह सच ही है।

6 ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಆ ಮಾತುಗಳನ್ನು ನಂಬದೆ ಹೋದೆನು; ಇಗೋ, ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು.परन्तु जब तक मैं ने आप ही आ कर अपनी आंखों से यह न देखा, तब तक मैं ने उनकी प्रतीति न की; परन्तु तेरी बुद्धि की आधी बड़ाई भी मुझे न बताई गई थी; तू उस कीर्ति से बढ़ कर है जो मैं ने सुनी थी।

7 ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯ ವಂತರು.धन्य हैं तेरे जन, धन्य हैं तेरे ये सेवक, जो नित्य तेरे सम्मुख उपस्थित रहकर तेरी बुद्धि की बातें सुनते हैं।

8 ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು.धन्य है तेरा परमेश्वर यहोवा, जो तुझ से ऐसा प्रसन्न हुआ, कि तुझे अपनी राजगद्दी पर इसलिये विराजमान किया कि तू अपने परमेश्वर यहोवा की ओर से राज्य करे; तेरा परमेश्वर जो इस्राएल से प्रेम कर के उन्हें सदा के लिये स्थिर करना चाहता था, उसी कारण उसने तुझे न्याय और धर्म करने को उनका राजा बना दिया।

9 ಅವಳು ಅರಸನಿಗೆ ನೂರಿಪ್ಪತ್ತು ತಲಾಂತು ತೂಕ ಬಂಗಾರವನ್ನೂ ಬಹು ಹೆಚ್ಚಾದ ಸುಗಂಧಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಂಗಧಗಳು ತರುವಾಯ ಬಂದದ್ದಿಲ್ಲ.और उसने राजा को एक सौ बीस किक्कार सोना, बहुत सा सुगन्ध द्रय्य, और मणि दिए; जैसे सुगन्धद्रव्य शीबा की रानी ने राजा सुलैमान को दिए, वैसे देखने में नहीं आए।

10 ಇದಲ್ಲದೆ ಓಫೀರಿನಿಂದ ಬಂಗಾರವನ್ನು ತಂದ ಹೂರಾಮನ ಸೇವಕರೂ ಸೊಲೊಮೋನನ ಸೇವ ಕರೂ ಅಲ್ಮಗ್‌ ಮರಗಳನ್ನೂ ಅಮೂಲ್ಯವಾದ ಕಲ್ಲುಗ ಳನ್ನೂ ತಂದರು.फिर हूराम और सुलैमान दोनों के जहाजी जो ओपीर से सोना लाते थे, वे चन्दन की लकड़ी और मणि भी लाते थे।

11 ಅರಸನು ಆ ಸುಗಂಧ ಮರಗಳಿಂದ ಕರ್ತನ ಆಲಯಕ್ಕೋಸ್ಕರ ಅರಸನ ಮನೆಗೋಸ್ಕರವೂ ಸೋಪಾನಗಳನ್ನೂ ಹಾಡುವವರಿಗೋಸ್ಕರ ಕಿನ್ನರಿಗ ಳನ್ನೂ ವೀಣೆಗಳನ್ನೂ ಮಾಡಿಸಿದನು; ಯೆಹೂದ ದೇಶದಲ್ಲಿ ಅದಕ್ಕಿಂತ ಮುಂಚೆ ಅಂಥವುಗಳು ಕಾಣಲಿಲ್ಲ.और राजा ने चन्दन की लकड़ी से यहोवा के भवन और राजभवन के लिये चबूतरे और गवैयों के लिये वीणाएं और सारंगियां बनवाई; ऐसी वस्तुएं उस से पहिले यहूदा देश में न देख पड़ी थीं

12 ಶೆಬದ ರಾಣಿಯು ಅರಸನಿಗೆ ತಂದದ್ದಕ್ಕೆ ಬದ ಲಾಗಿ ಅರಸನಾದ ಸೊಲೊಮೋನನು ಕೊಟ್ಟದ್ದು ಹೊರತಾಗಿ ಅವಳು ಇಚ್ಛಿಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಆಗ ಅವಳು ತಿರಿಗಿಕೊಂಡು ತನ್ನ ದೇಶಕ್ಕೆ ಹೋದಳು; ಅವಳೂ ಅವಳ ಸೇವಕರೂ ಕೂಡ ಹೋದರು.और शीबा की रानी ने जो कुछ चाहा वही राजा सुलैमान ने उसको उसकी इच्छा के अनुसार दिया; यह उस से अधिक था, जो वह राजा के पास ले आई थी। तब वह अपने जनों समेत अपने देश को लौट गई।

13 ಆದರೆ ವರ್ತಕರೂ ವ್ಯಾಪಾರಸ್ಥರೂ ತಂದದ್ದು ಹೊರತಾಗಿ ಒಂದು ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರದ ತೂಕವು ಆರುನೂರ ಅರವತ್ತಾರು ತಲಾಂತು ತೂಕ ಬಂಗಾರವಾಗಿತ್ತು.जो सोना प्रति वर्ष सुलैमान के पास पहुंचा करता था, उसका तौल छ: सौ छियासठ किक्कार था।

14 ಇದಲ್ಲದೆ ಅರಬಸ್ಥಾನದ ಅರಸುಗಳೂ ದೇಶದ ಅಧಿಪತಿಗಳೂ ಸೊಲೊಮೋನನಿಗೆ ಬೆಳ್ಳಿಬಂಗಾರವನ್ನು ತಂದರು.यह उस से अधिक था जो सौदागर और व्यापारी लाते थे; और अरब देश के सब राजा और देश के अधिपति भी सुलैमान के पास सोना चान्दी लाते थे।

15 ಅರಸನಾದ ಸೊಲೊಮೋನನು ಅಪರಂಜಿಯಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿದನು. ಒಂದೊಂದು ಖೇಡ್ಯಕ್ಕೆ ಆರುನೂರು ಶೆಕೇಲು ತೂಕ ಅಪರಂಜಿ ಇತ್ತು.और राजा सुलैमान ने सोना गढ़ाकर दो सौ बड़ी बड़ी ढालें बनवाई; एक एक ढाल में छ:छ:सौ शेकेल गढ़ा हुआ सोना लगा।

16 ಹಾಗೆಯೇ ಅಪರಂಜಿಯಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾ ಣಿಗೆ ಮುನ್ನೂರು ಶೆಕೇಲು ಅಪರಂಜಿ ಇತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.फिर उसने सोना गढ़ाकर तीन सौ छोटी ढालें और भी बनवाई; एक एक छोटी ढाल मे तीन सौ शेकेल सोना लगा, और राजा ने उन को लबानोनी बन नामक भवन में रखा दिया।

17 ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಅಪರಂಜಿಯಿಂದ ಹೊದಿ ಸಿದನು.और राजा ने हाथीदांत का एक बड़ा सिंहासन बनाया और चोखे सोने से मढ़ाया।

18 ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳು ಇದ್ದವು. ಸಿಂಹಾಸನಕ್ಕೆ ತಗಲಿಸಲ್ಪಟ್ಟ ಬಂಗಾರದ ಪಾದ ಪೀಠ ಇತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವ ದಲ್ಲಿಯೂ ಕೈಗಳಿದ್ದವು; ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.उस सिंहासन में छ: सीढियां और सोने का एक पावदान था; ये सब सिंहासन से जुड़े थे, और बैठने के स्थान की दोनों अलंग टेक लगी थी और दोनों टेकों के पास एक एक सिंह खड़ा हुआ बना था।

19 ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವದಲ್ಲಿ ನಿಂತಿ ದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಮಾಡಿ ದ್ದಿಲ್ಲ.और छहों सीढिय़ों की दोनों अलंग में एक एक सिंह खड़ा हुआ बना था, वे सब बारह हुए। किसी राज्य में ऐसा कभी न बना।

20 ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹೀಗೆಯೇ ಅಪ ರಂಜಿಯವುಗಳು. ಬೆಳ್ಳಿಯದು ಒಂದೂ ಇರಲಿಲ್ಲ. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.और रजा सुलैमान के पीने के सब पात्र सोने के थे, और लबानोनी बन नामक भवन के सब पात्र भी चोखे सोने के थे; सुलैमान के दिनों में चान्दी का कुछ हिसाब न था।

21 ಯಾಕಂದರೆ ಹೂರಾಮನ ಸೇವಕರ ಸಂಗಡ ಅರಸನ ಹಡಗುಗಳು ತಾರ್ಷಿಷಿಗೆ ಹೋಗಿ ಮೂರು ವರುಷಕ್ಕೆ ಒಂದುಸಾರಿ ಬಂಗಾರವನ್ನೂ ಬೆಳ್ಳಿ ಯನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.क्योंकि हूराम के जहाजियों के संग राजा के तशींश को जाने वाले जहाज थे, और तीन तीन वर्ष के बाद वे तशींश के जहाज सोना, चान्दी, हाथीदांत, बन्दर और मोर ले आते थे।

22 ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದ ಲ್ಲಿಯೂ ಭೂಮಿಯ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.यों राजा सुलैमान धन और बुद्धि में पृथ्वी के सब राजाओं से बढ़ कर हो गया।

23 ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು.और पृथ्वी के सब राजा सुलैमान की उस बुद्धि की बातें सुनने को जो परमेश्वर ने उसके मन में उपजाई थीं उसका दर्शन करना चाहते थे।

24 ಅವರವರು ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಿದ್ದರು.और वे प्रति वर्ष अपनी अपनी भेंट अर्थात चान्दी और सोने के पात्र, वस्त्र-शस्त्र, सुगन्धद्रव्य, घोड़े और खच्चर ले आते थे।

25 ಸೊಲೊಮೋನನಿಗೆ ನಾಲ್ಕು ಸಾವಿರ ಜೋಡು ಕುದುರೆಗಳೂ ರಥಗಳೂ ಇದ್ದವು. ಇದ ಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.और अपने घोड़ों और रथों के लिये सुलैमान के चार हजार थान और बारह हजार सवार भी थे, जिन को उसने रथों के नगरों में और यरूशलेम में राजा के पास ठहरा रखा।

26 ಅವನು ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ಅರಸುಗಳ ಮೇಲೆ ಆಳುತ್ತಾ ಇದ್ದನು.और वह महानद से ले पलिश्तियों के देश और मिस्र के सिवाने तक के सब राजाओं पर प्रभुता करता था।

27 ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲು ಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನ ಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿದನು.और राजा ने ऐसा किया, कि बहुतायत के कारण यरूशलेम में चान्दी का मूल्य पत्थरों का और देवदार का मूल्य नीचे के देश के गूलरों का सा हो गया।

28 ಇದಲ್ಲದೆ ಐಗುಪ್ತದಿಂದಲೂ ಸಮಸ್ತ ದೇಶಗಳಿಂದಲೂ ಸೊಲೊಮೋನನಿಗೆ ಕುದುರೆಗಳನ್ನು ತಕ್ಕೊಂಡು ಬಂದರು.और लोग मिस्र से और और सब देशों से सुलैमान के लिये घोड़े लाते थे।

29 ಸೊಲೊಮೋನನ ಮಿಕ್ಕಾದ ಕ್ರಿಯೆಗಳು, ಮೊದ ಲನೆಯವುಗಳೂ ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮ ನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಅವು ಬರೆಯಲ್ಪಟ್ಟವಲ್ಲವೋ?आदि से अन्त तक सुलैमान के और सब काम क्या नातान नबी की पुस्तक में, और शीलोवासी अहिय्याह की नबूवत की पुस्तक में, और नबात के पुत्र यारोबाम के विषय इद्दो दशीं के दर्शन की पुस्तक में नहीं लिखे हैं?

30 ಹೀಗೆಯೇ ಸೊಲೊ ಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇ ಲಿನ ಮೇಲೆ ನಾಲ್ವತ್ತು ವರುಷಗಳು ಆಳಿದನು.सुलैमान ने यरूशलेम में सारे इस्राएल पर चालीस वर्ष तक राज्य किया।

31 ಸೊಲೊಮೋನನು ತನ್ನ ಪಿತೃಗಳ ಸಂಗಡ ಮಲಗಿ ದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು. ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.और सुलैमान अपने पुरखाओं के संग सो गया और उसको उसके पिता दाऊद के नगर में मिट्टी दी गई; और उसका पुत्र रहूबियाम उसके स्थान पर राजा हुआ।

Hindi Bible