2 Peter 1 - KANNADA (Hindi)
1 ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--शमौन पतरस की और से जो यीशु मसीह का दास और प्रेरित है, उन लोगों के नाम जिन्होंने हमारे परमेश्वर और उद्धारकर्ता यीशु मसीह की धामिर्कता से हमारा सा बहुमूल्य विश्वास प्राप्त किया है।
2 ದೇವರ ವಿಷಯವಾಗಿಯೂ ನಮ್ಮ ಕರ್ತನಾದ ಯೇಸುವಿನ ವಿಷಯವಾಗಿಯೂ ಪರಿಜ್ಞಾನವು ನಿಮಗೆ ಉಂಟಾಗುವದರಲ್ಲಿ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.परमेश्वर के और हमारे प्रभु यीशु की पहचान के द्वारा अनुग्रह और शान्ति तुम में बहुतायत से बढ़ती जाए।
3 ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು.क्योंकि उसके ईश्वरीय सामर्थ ने सब कुछ जो जीवन और भक्ति से सम्बन्ध रखता है, हमें उसी की पहचान के द्वारा दिया है, जिस ने हमें अपनी ही महिमा और सद्गुण के अनुसार बुलाया है।
4 ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.जिन के द्वारा उस ने हमें बहुमूल्य और बहुत ही बड़ी प्रतिज्ञाएं दी हैं: ताकि इन के द्वारा तुम उस सड़ाहट से छूट कर जो संसार में बुरी अभिलाषाओं से होती है, ईश्वरीय स्वभाव के समभागी हो जाओ।
5 ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂऔर इसी कारण तुम सब प्रकार का यत्न करके, अपने विश्वास पर सद्गुण, और सद्गुण पर समझ।
6 ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂऔर समझ पर संयम, और संयम पर धीरज, और धीरज पर भक्ति।
7 ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ.और भक्ति पर भाईचारे की प्रीति, और भाईचारे की प्रीति पर प्रेम बढ़ाते जाओ।
8 ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.क्योंकि यदि ये बातें तुम में वर्तमान रहें, और बढ़ती जाएं, तो तुम्हें हमारे प्रभु यीशु मसीह के पहचानने में निकम्मे और निष्फल न होने देंगी।
9 ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳಿಂದ ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.और जिस में ये बातें नहीं, वह अन्धा है, और धुन्धला देखता है, और अपने पूर्वकाली पापों से धुल कर शुद्ध होने को भूल बैठा है।
10 ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲइस कारण हे भाइयों, अपने बुलाए जाने, और चुन लिये जाने को सिद्ध करने का भली भांति यत्न करते जाओ, क्योंकि यदि ऐसा करोगे, तो कभी भी ठोकर न खाओगे।
11 ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.वरन इस रीति से तुम हमारे प्रभु और उद्धारकर्ता यीशु मसीह के अनन्त राज्य में बड़े आदर के साथ प्रवेश करने पाओगे।
12 ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ.इसलिये यद्यपि तुम ये बातें जानते हो, और जो सत्य वचन तुम्हें मिला है, उस में बने रहते हो, तौभी मैं तुम्हें इन बातों की सुधि दिलाने को सर्वदा तैयार रहूंगा।
13 ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ.और मैं यह अपने लिये उचित समझता हूं, कि जब तक मैं इस डेरे में हूं, तब तक तुम्हें सुधि दिला दिलाकर उभारता रहूं।
14 ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.क्योंकि यह जानता हूं, कि मसीह के वचन के अनुसार मेरे डेरे के गिराए जाने का समय शीघ्र आने वाला है।
15 ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.इसलिये मैं ऐसा यत्न करूंगा, कि मेरे कूच करने के बाद तुम इन सब बातों को सर्वदा स्मरण कर सको।
16 ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಆತನ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿ ಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವ ರಾಗಿಯೇ ತಿಳಿಯಪಡಿಸಿದೆವು.क्योंकि जब हम ने तुम्हें अपने प्रभु यीशु मसीह की सामर्थ का, और आगमन का समाचार दिया था तो वह चतुराई से गढ़ी हुई कहानियों का अनुकरण नहीं किया था वरन हम ने आप ही उसके प्रताप को देखा था।
17 ಈತನು ಪ್ರಿಯನಾಗಿ ರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂಬ ಧ್ವನಿಯು ಘನವಾದ ಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ ಮಹಿಮೆಯನ್ನು ಹೊಂದಿದನಲ್ಲವೇ.कि उस ने परमेश्वर पिता से आदर, और महिमा पाई जब उस प्रतापमय महिमा में से यह वाणी आई कि यह मेरा प्रिय पुत्र है जिस से मैं प्रसन्न हूं।
18 ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಆಕಾಶದಿಂದ ಬಂದ ಆ ಧ್ವನಿಯನ್ನು ನಾವೇ ಕೇಳಿದೆವು.और जब हम उसके साथ पवित्र पहाड़ पर थे, तो स्वर्ग से यही वाणी आते सुनी।
19 ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.और हमारे पास जो भविष्यद्वक्ताओं का वचन है, वह इस घटना से दृढ़ ठहरा है और तुम यह अच्छा करते हो, कि जो यह समझ कर उस पर ध्यान करते हो, कि वह एक दीया है, जो अन्धियारे स्थान में उस समय तक प्रकाश देता रहता है जब तक कि पौ न फटे, और भोर का तारा तुम्हारे हृदयों में न चमक उठे।
20 ಬರಹದ ಯಾವ ಪ್ರವಾದನೆಯೂ ಕೇವಲ ಸ್ವಂತ ವಾಗಿ ವಿವರಿಸತಕ್ಕಂಥದ್ದಲ್ಲವೆಂಬದನ್ನು ಮೊದಲು ತಿಳಿದುಕೊಳ್ಳಿರಿ.पर पहिले यह जान लो कि पवित्र शास्त्र की कोई भी भविष्यद्वाणी किसी के अपने ही विचारधारा के आधार पर पूर्ण नहीं होती।
21 ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.क्योंकि कोई भी भविष्यद्वाणी मनुष्य की इच्छा से कभी नहीं हुई पर भक्त जन पवित्र आत्मा के द्वारा उभारे जाकर परमेश्वर की ओर से बोलते थे॥
Hindi Bible