Bible

Daniel 2 - KANNADA (Hindi)

1 ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.अपने राज्य के दूसरे वर्ष में नबूकदनेस्सर ने ऐसा स्वप्न देखा जिस से उसका मन बहुत ही व्याकुल हो गया और उसको नींद न आई।

2 ಆಗ ಅರಸನಿಗೆ ತನ್ನ ಕನಸುಗಳನ್ನು ತಿಳಿಸುವ ಹಾಗೆ ಅರಸನು ಮಂತ್ರಗಾರರನ್ನೂ ಜೋತಿಷ್ಯರನ್ನೂ ಮಾಟ ಗಾರರನ್ನೂ ಕಸ್ದೀಯರನ್ನೂ ಕರೆಯಲು ಆಜ್ಞಾಪಿಸಿ ದನು; ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.तब राजा ने आज्ञा दी, कि ज्योतिषी, तन्त्री, टोनहे और कसदी बुलाए जाएं कि वे राजा को उसका स्वप्न बताएं; सो वे आए और राजा के साम्हने हाजिर हुए।

3 ಆಗ ಅರಸನು ಅವರಿಗೆ--ನಾನು ಒಂದು ಕನಸ್ಸು ಕಂಡಿದ್ದೇನೆ; ಆ ಕನಸಿನ ಅರ್ಥವನ್ನು ತಿಳಿಯುವದಕ್ಕಾಗಿ ನನ್ನ ಆತ್ಮವು ಕಳವಳಗೊಂಡಿದೆ ಅಂದನು.तब राजा ने उन से कहा, मैं ने एक स्वप्न देखा है, और मेरा मन व्याकुल है कि स्वपन को कैसे समझूं।

4 ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು.कसदियों ने, राजा से अरामी भाषा में कहा, हे राजा, तू चिरंजीव रहे! अपने दासों को स्वप्न बता, और हम उसका फल बताएंगे।

5 ಅರಸನು ಕಸ್ದೀ ಯರಿಗೆ ಪ್ರತ್ಯುತ್ತರವಾಗಿ--ಆ ಕನಸಿನ ಸಂಗತಿಯು ನನ್ನನ್ನು ಬಿಟ್ಟು ಹೋಯಿತು; ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ ನೀವು ತುಂಡು ತುಂಡಾಗಿ ಕತ್ತರಿಸಲ್ಪಡುವಿರಿ; ನಿಮ್ಮ ಮನೆಗಳು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.राजा ने कसदियों को उत्तर दिया, मैं यह आज्ञा दे चुका हूं कि यदि तुम फल समेत स्वप्न को न बताओगे तो तुम टुकड़े टुकड़े किए जाओगे, और तुम्हारे घर फुंकवा दिए जाएंगे।

6 ಆದರೆ ನೀವು ಕನ ಸನ್ನೂ ಅದರ ಅರ್ಥಗಳನ್ನೂ ತಿಳಿಸಿದರೆ, ದಾನಗಳನ್ನೂ ಬಹುಮಾನಗಳನ್ನೂ ಬಹಳ ಘನವನ್ನೂ ನನ್ನಿಂದ ಪಡೆಯುವಿರಿ; ಹೀಗಿರಲಾಗಿ ಕನಸನ್ನೂ ಅದರ ಅಭಿ ಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಿದನು.और यदि तुम फल समेत स्वप्न को बता दो तो मुझ से भांति भांति के दान और भारी प्रतिष्ठा पाओगे।

7 ಅವರು ಮತ್ತೆ ಉತ್ತರವಾಗಿ--ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ, ಆಗ ಅದರ ಅರ್ಥವನ್ನು ನಾವು ತಿಳಿಸುವೆವು ಅಂದರು.इसलिये तुम मुझे फल समेत स्वप्न बाताओ। उन्होंने दूसरी बार कहा, हे राजा स्वप्न तेरे दासों को बताया जाए, और हम उसका फल समझा देंगे।

8 ಆಗ ಅರಸನು ಪ್ರತ್ಯುತ್ತರವಾಗಿ--ಅದು ಗತಿಸಿದ ವಿಷಯವೆಂದು ನೀವು ತಿಳಿದಿದ್ದರಿಂದಲೇ ಕಾಲಹರಣ ಮಾಡುತ್ತಿರುವಿರೆಂದು ನಾನು ನಿಶ್ಚಯವಾಗಿ ಬಲ್ಲೆನು.राजा ने उत्तर दिया, मैं निश्चय जानता हूं कि तुम यह देख कर, कि राजा के मुंह से आज्ञा निकल चुकी है, समय बढ़ाना चाहते हो।

9 ಆದರೆ ನೀವು ಕನಸ್ಸನ್ನು ನನಗೆ ತಿಳಿಸದೆ ಹೋದರೆ ನಿಮಗೆ ಒಂದೇ ನಿರ್ಣಯ ಉಂಟು; ಕಾಲ ಬದಲಾಗುವ ವರೆಗೂ ನೀವು ನನ್ನ ಮುಂದೆ ಕೆಟ್ಟ ಸುಳ್ಳು ಮಾತುಗಳನ್ನು ಮಾತನಾಡಲು ಸಿದ್ಧಮಾಡಿಕೊಂಡಿರುವಿರಿ; ಆದದರಿಂದ ಕನಸನ್ನು ನನಗೆ ತಿಳಿಸಿ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲಿ ರೆಂದು ನಾನು ತಿಳಿದುಕೊಂಡಿರುತ್ತೇನೆ ಎಂದು ಹೇಳಿ ದನು.इसलिये यदि तुम मुझे स्वप्न न बताओ तो तुम्हारे लिये एक ही आज्ञा है। क्योंकि तुम ने गोष्ठी की होगी कि जब तक समय न बदले, तब तक हम राजा के साम्हने झूठी और गपशप की बातें कहा करेंगे। इसलिये तुम मुझे स्वप्न को बताओ, तब मैं जानूंगा कि तुम उसका फल भी समझा सकते हो।

10 ಆಗ ಕಸ್ದೀಯರು ಅರಸನಿಗೆ ಉತ್ತರವಾಗಿ--ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕ ದಲ್ಲಿಲ್ಲ; ಆದದರಿಂದ ಯಾವ ಅರಸನಾದರೂ ಯಾವ ಪ್ರಭುವಾದರೂ ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ ಜೋತಿಷ್ಯನಲ್ಲೂ ಕಸ್ದೀಯನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ.कसदियों ने राजा से कहा, पृथ्वी भर में ऐसा कोई मनुष्य नहीं जो राजा के मन की बात बता सके; और न कोई ऐसा राजा, वा प्रधान, वा हाकिम कभी हुआ है जिसने किसी ज्योतिषी वा तन्त्री, वा कसदी से ऐसी बात पूछी हो।

11 ಅರಸನು ಕೇಳುವ ಸಂಗತಿಯು ಅಪರೂಪವಾದದ್ದು ಮತ್ತು ಮಾನವರ ಸಂಗಡ ವಾಸಮಾಡದ ದೇವರುಗಳೇ ಹೊರತು ಇನ್ಯಾರೂ ಅದನ್ನು ಅರಸನ ಮುಂದೆ ತಿಳಿಸಲಾರರು ಅಂದರು.जो बात राजा पूछता है, वह अनोखी है, और देवताओं को छोड़ कर जिनका निवास मनुष्यों के संग नहीं है, और कोई दूसरा नहीं, जो राजा को यह बता सके॥

12 ಇದರಿಂದ ಅರಸನು ಕೋಪವುಳ್ಳವನಾಗಿ ಮಹಾರೌದ್ರದಿಂದ ಬಾಬೆಲಿನಲ್ಲಿ ರುವ ಎಲ್ಲಾ ಜ್ಞಾನಿಗಳನ್ನು ನಾಶಮಾಡಬೇಕೆಂದು ಆಜ್ಞಾ ಪಿಸಿದನು.इस पर राजा ने झुंझलाकर, और बहुत की क्रोधित हो कर, बाबुल के सब पण्डितों के नाश करने की आज्ञा दे दी।

13 ಹಾಗೆಯೇ, ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು; ಆಗ ದಾನಿಯೇಲನನ್ನೂ ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು.सो यह आज्ञा निकली, और पण्डित लोगों का घात होने पर था; और लोग दानिय्येल और उसके संगियों को ढूंढ़ रहे थे कि वे भी घात किए जाएं।

14 ಆ ಮೇಲೆ ಬಾಬೆಲಿನ ಜ್ಞಾನಿಗಳನ್ನು ಕೊಲ್ಲಲ್ಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಆಲೋಚನೆ ಯಿಂದಲೂ ಜ್ಞಾನದಿಂದಲೂ ಉತ್ತರಕೊಟ್ಟನು;तब दानिय्येल ने, जल्लादों के प्रधान अर्योक से, जो बाबुल के पण्डितों को घात करने के लिये निकला था, सोच विचार कर और बुद्धिमानी के साथ कहा;

15 ಆಗ ದಾನಿಯೇಲನು ಅರಸನ ಅಧಿಪತಿಯಾದ ಅರ್ಯೋಕ ನಿಗೆ ಪ್ರತ್ಯುತ್ತರವಾಗಿ--ಅರಸನಿಂದ ಈ ನಿರ್ಣಯವು ಇಷ್ಟು ತೀಕ್ಷ್ಣವಾದದ್ದೇನು ಎಂದು ಕೇಳಲು ಅರ್ಯೋ ಕನು ದಾನಿಯೇಲನಿಗೆ ಆ ಸಂಗತಿಯ ವಿಷಯ ವಿವರಿ ಸಿದನು.और राजा के हाकिम अर्योक से पूछने लगा, यह आज्ञा राजा की ओर से ऐसी उतावली के साथ क्यों निकली? तब अर्योक ने दानिय्येल को इसका भेद बता दिया।

16 ಆಗ ದಾನಿಯೇಲನು ಒಳಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.और दानिय्येल ने भीतर जा कर राजा से बिनती की, कि उसके लिये कोई समय ठहराया जाए, तो वह महाराज को स्वप्न का फल बता देगा।

17 ಆ ಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ವಿಾಶಾಯೇಲ, ಅಜ ರ್ಯರಿಗೆ ಈ ಸಂಗತಿಯನ್ನು ತಿಳಿಸಿದನು.तब दानिय्येल ने अपने घर जा कर, अपने संगी हनन्याह, मीशाएल, और अजर्याह को यह हाल बता कर कहा,

18 ದಾನಿಯೇ ಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬೆಲಿನ ಜ್ಞಾನಿಗಳ ಸಂಗಡ ನಾಶವಾಗದೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.इस भेद के विषय में स्वर्ग के परमेश्वर की दया के लिये यह कह कर प्रार्थना करो, कि बाबुल के और सब पण्डितों के संग दानिय्येल और उसके संगी भी नाश न किए जाएं।

19 ಆಗ ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನ ದಲ್ಲಿ ಪ್ರಕಟವಾಯಿತು; ಆಗ ದಾನಿಯೇಲನು ಪರಲೋಕ ದೇವರನ್ನು ಸ್ತುತಿಸಿದನು.तब वह भेद दानिय्येल को रात के समय दर्शन के द्वारा प्रगट किया गया। सो दानिय्येल ने स्वर्ग के परमेश्वर का यह कह कर धन्यवाद किया,

20 ದಾನಿಯೇ ಲನು--ದೇವರ ಹೆಸರು ಎಂದೆಂದಿಗೂ ಸ್ತುತಿಸಲ್ಪಡಲಿ; ಯಾಕಂದರೆ ಜ್ಞಾನವೂ ಬಲವೂ ಆತನದಾಗಿದೆ;परमेश्वर का नाम युगानुयुग धन्य है; क्योंकि बुद्धि और पराक्रम उसी के हैं।

21 ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.समयों और ऋतुओं को वही पलटता है; राजाओं का अस्त और उदय भी वही करता है; बुद्धिमानों को बुद्धि और समझ वालों को समझ भी वही देता है;

22 ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ.वही गूढ़ और गुप्त बातों को प्रगट करता है; वह जानता है कि अन्धियारे में क्या है, और उसके संग सदा प्रकाश बना रहता है।

23 ಓ ನನ್ನ ಪಿತೃಗಳ ದೇವರೇ, ನಾನು ನಿನ್ನನ್ನು ಕೊಂಡಾಡಿ ನಿನಗೆ ಕೃತಜ್ಞತೆ ಸಲ್ಲಿಸುತ್ತೇನೆ. ಯಾಕಂದರೆ ನೀನು ನನಗೆ ಜ್ಞಾನವನ್ನೂ ಬಲವನ್ನೂ ಕೊಟ್ಟು ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಮಾಡಿದ್ದೀ; ಹೌದು, ನೀನು ಈಗ ನಮಗೆ ಅರಸನ ಸಂಗತಿಯನ್ನು ತಿಳಿಯಪಡಿಸಿದ್ದೀ ಅಂದನು.हे मेरे पूर्वजों के परमेश्वर, मैं तेरा धन्यवाद और स्तुति करता हूं, क्योंकि तू ने मुझे बुद्धि और शक्ति दी है, और जिस भेद का खुलना हम लोगों न तुझ से मांगे था, उसे तू ने मुझ पर प्रगट किया है, तू ने हम को राजा की बात बताई है।

24 ಆದದರಿಂದ ದಾನಿಯೇಲನು ಬಾಬೆಲಿನ ಜ್ಞಾನಿ ಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ ಹೇಳಿದ್ದೇ ನಂದರೆ--ನೀನು ಬಾಬೆಲಿನ ಜ್ಞಾನಿಗಳನ್ನು ನಾಶಮಾಡ ಬೇಡ; ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು ಆಗ ನಾನು ಅರಸನಿಗೆ ಅರ್ಥವನ್ನು ತಿಳಿಸು ತ್ತೇನೆ ಅಂದನು.तब दानिय्येल ने अर्योक के पास, जिसे राजा ने बाबुल के पण्डितों के नाश करने के लिये ठहराया था, भीतर जा कर कहा, बाबुल के पण्डितों का नाश न कर, मुझे राजा के सम्मुख भीतर ले चल, मैं फल बताऊंगा॥

25 ಆಗ ಅರ್ಯೋಕನು ದಾನಿಯೇಲನನ್ನು ತ್ವರೆ ಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ --ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನು ಷ್ಯನು ಸಿಕ್ಕಿದ್ದಾನೆ; ಅವನು ಅರಸನಿಗೆ ಅರ್ಥವನ್ನು ತಿಳಿಸುತ್ತಾನೆ ಅಂದನು.तब अर्योक ने दानिय्येल को राजा के सम्मुख शीघ्र भीतर ले जा कर उस से कहा, यहूदी बंधुओं में से एक पुरूष मुझ को मिला है, जो राजा को स्वप्न का फल बताएगा।

26 ಆಗ ಅರಸನು ಬೇಲ್ತೆಶಚ್ಚರ ನೆಂಬ ದಾನಿಯೇಲನನ್ನು ಕುರಿತು--ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ ಅಂದನು.राजा ने दानिय्येल से, जिसका नाम बेलतशस्सर भी था, पूछा, क्या तुझ में इतनी शक्ति है कि जो स्वप्न मैं ने देखा है, उसे फल समेत मुझे बताए?

27 ಆಗ ದಾನಿ ಯೇಲನು ಅರಸನ ಸನ್ನಿಧಿಯಲ್ಲಿ ಪ್ರತ್ಯುತ್ತರವಾಗಿ--ಅರಸನು ನಿರ್ಭಂಧವಾಗಿ ಕೇಳುವ ರಹಸ್ಯವನ್ನು ಜ್ಞಾನಿಗಳೂ ಜೋತಿಷ್ಯರೂ ಮಂತ್ರಗಾರರೂ ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.दानिय्येल ने राजा का उत्तर दिया, जो भेद राजा पूछता है, वह न तो पण्डित न तन्त्री, न ज्योतिषी, न दूसरे भावी बताने वाले राजा को बता सकते हैं,

28 ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,परन्तु भेदों का प्रगटकर्त्ता परमेश्वर स्वर्ग में है; और उसी ने नबूकदनेस्सर राजा को जताया है कि अन्त के दिनों में क्या क्या होने वाला है। तेरा स्वपन और जो कुछ तू ने पलंग पर पड़े हुए देखा, वह यह है:

29 ಓ ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಇನ್ನು ಮುಂದೆ ಏನು ಸಂಭವಿ ಸುವದೋ ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ! ಆ ರಹಸ್ಯಗಳನ್ನು ವ್ಯಕ್ತಪಡಿಸುವಾತನು ಮುಂದೆ ಸಂಭ ವಿಸುವದು ಏನೆಂಬದನ್ನು ನಿನಗೆ ಗೋಚರಪಡಿಸುತ್ತಾನೆ.हे राजा, जब तुझ को पलंग पर यह विचार हुआ कि भविष्य में क्या क्या होने वाला है, तब भेदों को खोलने वाले ने तुझ को बताया, कि क्या क्या होने वाला है।

30 ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ದಿಯುಳ್ಳ ವನೆಂದಲ್ಲ, ಕನಸಿನ ಅರ್ಥವು ಅರಸನಿಗೆ ಗೋಚರ ವಾಗಿ ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದು ಬರಲೆಂದು ನನಗೆ ಪ್ರಕಟಮಾಡಲ್ಪಟ್ಟಿದೆ.मुझ पर यह भेद इस कारण नहीं खोला गया कि मैं और सब प्राणियों से अधिक बुद्धिमान हूं, परन्तु केवल इसी कारण खोला गया है कि स्वपन का फल राजा को बताया जाए, और तू अपने मन के विचार समझ सके॥

31 ಓ ರಾಜನೇ, ನೀನು ನೋಡಲಾಗಿ, ಇಗೋ, ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನ ವಾದ ಈ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು; ಅದರ ಆಕಾರವು ಭಯಂಕರವಾಗಿತ್ತು.हे राजा, जब तू देख रहा था, तब एक बड़ी मूर्ति देख पड़ी, और वह मूर्ति जो तेरे साम्हने खड़ी थी, सो लम्बी चौड़ी थी; उसकी चमक अनुपम थी, और उसका रूप भयंकर था।

32 ಈ ಪ್ರತಿ ಮೆಯ ತಲೆಯು ಚೊಕ್ಕ ಬಂಗಾರದಿಂದಲೂ ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ ಅದರ ಹೊಟ್ಟೆಯು ಮತ್ತು ತೊಡೆಗಳು ಹಿತ್ತಾಳೆಯಿಂದಲೂउस मूर्ति का सिर तो चोखे सोने का था, उसकी छाती और भुजाएं चान्दी की, उसका पेट और जांघे पीतल की,

33 ಅದರ ಕಾಲುಗಳು ಕಬ್ಬಿಣದಿಂದಲೂ ಅದರ ಪಾದಗಳು ಅರ್ಧ ಕಬ್ಬಿಣವೂ ಮತ್ತು ಅರ್ಧ ಮಣ್ಣು ಆಗಿತ್ತು.उसकी टांगे लोहे की और उसके पांव कुछ तो लोहे के और कुछ मिट्टी के थे।

34 ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.फिर देखते देखते, तू ने क्या देखा, कि एक पत्थर ने, बिना किसी के खोदे, आप ही आप उखड़ कर उस मूर्ति के पांवों पर लगकर जो लोहे और मिट्टी के थे, उन को चूर चूर कर डाला।

35 ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.तब लोहा, मिट्टी, पीतल, चान्दी और सोना भी सब चूर चूर हो गए, और धूपकाल में खलिहानों के भूसे की नाईं हवा से ऐसे उड़ गए कि उनका कहीं पता न रहा; और वह पत्थर जो मूर्ति पर लगा था, वह बड़ा पहाड़ बन कर सारी पृथ्वी में फैल गया॥

36 ಇದೇ ಕನಸು! ಮತ್ತು ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳು ತ್ತೇವೆ.स्वपन तो यों ही हुआ; और अब हम उसका फल राजा को समझा देते हैं।

37 ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.हे राजा, तू तो महाराजाधिराज है, क्योंकि स्वर्ग के परमेश्वर ने तुझ को राज्य, सामर्थ, शक्ति और महिमा दी है,

38 ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.और जहां कहीं मनुष्य पाए जाते हैं, वहां उसने उन सभों को, और मैदान के जीवजन्तु, और आकाश के पक्षी भी तेरे वश में कर दिए हैं; और तुझ को उन सब का अधिकारी ठहराया है। यह सोने का सिर तू ही है।

39 ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಮತ್ತೊಂದು ರಾಜ್ಯ ಏಳುವದು; ಅನಂತರ ಮೂರನೇ ಹಿತ್ತಾಳೆಯ ರಾಜ್ಯ ಬರುವದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವದು.तेरे बाद एक राज्य और उदय होगा जो तुझ से छोटा होगा; फिर एक और तीसरा पीतल का सा राज्य होगा जिस में सारी पृथ्वी आ जाएगी।

40 ನಾಲ್ಕನೇ ರಾಜ್ಯವು ಕಬ್ಬಿ ಣದ ಹಾಗೆ ಬಲವಾಗಿ ಇರುವದು. ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು ಚೂರು ಚೂರು ಮಾಡುತ್ತದೆ; ಕಬ್ಬಿಣವು ಹೇಗೆ ಎಲ್ಲವುಗಳನ್ನು ಚೂರು ಮಾಡುವದೋ ಹಾಗೆಯೇ ಆ ರಾಜ್ಯವು ಚೂರು ಚೂರಾಗಿ ಧ್ವಂಸ ಮಾಡುವದು.और चौथा राज्य लोहे के तुल्य मजबूत होगा; लोहे से तो सब वस्तुएं चूर चूर हो जाती और पिस जाती हैं; इसलिये जिस भांति लोहे से वे सब कुचली जाती हैं, उसी भांति, उस चौथे राज्य से सब कुछ चूर चूर हो कर पिस जाएगा।

41 ನೀನು ಪಾದಗ ಳನ್ನೂ ಕಾಲಿನ ಬೆರಳುಗಳನ್ನೂ ಅರ್ಧ ಕುಂಬಾರನ ಮಣ್ಣಿನಿಂದಲೂ ಅರ್ಧ ಕಬ್ಬಿಣದಿಂದಲೂ ಉಂಟಾದ ವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗಿಸಲ್ಪಡುವದು; ಆದರೆ ನೀನು ಜೇಡಿ ಮಣ್ಣಿನ ಸಂಗಡ ಕಲಸಿದ ಕಬ್ಬಿಣವನ್ನು ನೋಡಿದ ಹಾಗೆ ಕಬ್ಬಿಣದ ಬಲವು ಅದರಲ್ಲಿರುವದು.और तू ने जो मूर्ति के पांवों और उनकी उंगलियों को देखा, जो कुछ कुम्हार की मिट्टी की और कुछ लोहे की थीं, इस से वह चौथा राज्य बटा हुआ होगा; तौभी उस में लोहे का सा कड़ापन रहेगा, जैसे कि तू ने कुम्हार की मिट्टी के संग लोहा भी मिला हुआ देखा था।

42 ಪಾದದ ಬೆರಳುಗಳು ಅರ್ಧ ಕಬ್ಬಿಣದಿಂದಲೂ ಅರ್ಧ ಮಣ್ಣಿ ನಿಂದಲೂ ಮಾಡಿದ ಹಾಗೆ ರಾಜ್ಯವು ಅರ್ಧ ಮುರಿದದ್ದಾಗಿಯೂ ಅರ್ಧ ಬಲವಾಗಿಯೂ ಇರುವದು.और जैसे पांवों की उंगलियां कुछ तो लोहे की और कुछ मिट्टी की थीं, इसका अर्थ यह है, कि वह राज्य कुछ तो दृढ़ और कुछ निर्बल होगा।

43 ನೀನು ಕಬ್ಬಿಣವು ಜೇಡಿಮಣ್ಣಿನ ಸಂಗಡ ಕಲಸಿರು ವದನ್ನು ನೋಡಿದ ಹಾಗೆ ಅವರು ಮನುಷ್ಯನ ವಂಶಾ ವಳಿಯೊಂದಿಗೆ ಬೆರೆತುಕೊಳ್ಳುವರು; ಆದರೆ ಕಬ್ಬಿಣವು ಮಣ್ಣಿನ ಸಂಗಡ ಕೂಡಿಕೊಳ್ಳದ ಪ್ರಕಾರ ಅವರು ಒಬ್ಬರ ಸಂಗಡ ಒಬ್ಬರು ಕೂಡಿಕೊಳ್ಳುವದಿಲ್ಲ.और तू ने जो लोहे को कुम्हार की मिट्टी के संग मिला हुआ देखा, इसका अर्थ यह है, कि उस राज्य के लोग एक दूसरे मनुष्यों से मिले जुले तो रहेंगे, परन्तु जैसे लोहा मिट्टी के साथ मेल नहीं खाता, वैसे ही वे भी एक न बने रहेंगे।

44 ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.और उन राजाओं के दिनों में स्वर्ग का परमेश्वर, एक ऐसा राज्य उदय करेगा जो अनन्तकाल तक न टूटेगा, और न वह किसी दूसरी जाति के हाथ में किया जाएगा। वरन वह उन सब राज्यों को चूर चूर करेगा, और उनका अन्त कर डालेगा; और वह सदा स्थिर रहेगा;

45 ಆ, ಕಲ್ಲು ಕೈಗಳ ಸಹಾಯವಿಲ್ಲದೆ ಬೆಟ್ಟದೊಳಗಿಂದ ಒಡೆಯಲ್ಪಟ್ಟು ಕಬ್ಬಿಣವನ್ನೂ ಹಿತ್ತಾಳೆಯನ್ನೂ ಮಣ್ಣನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಧ್ವಂಸ ಮಾಡಿತೆಂದು ನೀನು ನೋಡಿದ್ದು ಇದೇ. ಮಹಾದೇವರು ಇನ್ನು ಮೇಲೆ ಸಂಭವಿಸುವಂಥದ್ದನ್ನು ಅರಸನಿಗೆ ತಿಳಿಯಪಡಿಸಿ ದ್ದಾನೆ; ಕನಸು ನಿಶ್ಚಯವಾಗಿದೆ; ಅದರ ಅರ್ಥಗಳೂ ಸತ್ಯವಾಗಿವೆ ಅಂದನು.जैसा तू ने देखा कि एक पत्थर किसी के हाथ के बिन खोदे पहाड़ में से उखड़ा, और उसने लोहे, पीतल, मिट्टी, चान्दी, और सोने को चूर चूर किया, इसी रीति महान् परमेश्वर ने राजा को जताया है कि इसके बाद क्या क्या होने वाला है। न स्वप्न में और न उसके फल में कुछ सन्देह है॥

46 ಆಗ ಅರಸನಾದ ನೆಬೂಕದ್ನೆ ಚ್ಚರನು ಅಡ್ಡಬಿದ್ದು ದಾನಿಯೇಲನಿಗೆ ನಮಸ್ಕರಿಸಿರಿ, ಅವನಿಗೆ ಕಾಣಿಕೆಗಳನ್ನೂ ಸುಗಂಧದ್ರವ್ಯ ಅರ್ಪಿಸಬೇ ಕೆಂದೂ ಆಜ್ಞಾಪಿಸಿದನು.इतना सुनकर नबूकदनेस्सर राजा ने मुंह के बल गिर कर दानिय्येल को दण्डवत की, और आज्ञा दी कि उसको भेंट चढ़ाओ, और उसके साम्हने सुगन्ध वस्तु जलाओ।

47 ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.फिर राजा ने दानिय्येल से कहा, सच तो यह है कि तुम लोगों का परमेश्वर, सब ईश्वरों का ईश्वर, राजाओं का राजा और भेदों का खोलने वाला है, इसलिये तू यह भेद प्रगट कर पाया।

48 ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.तब राजा ने दानिय्येल का पद बड़ा किया, और उसको बहुत से बड़े बड़े दान दिए; और यह आज्ञा दी कि वह बाबुल के सारे प्रान्त पर हाकिम और बाबुल के सब पण्डितों पर मुख्य प्रधान बने।

49 ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್‌ ಮೇಷಕ್‌ ಮತ್ತು ಅಬೇದ್‌ನೆಗೋ ಎಂಬವರಿಗೆ ಬಾಬೆಲ್‌ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.तब दानिय्येल के बिनती करने से राजा ने शद्रक, मेशक, और अबेदनगो को बाबुल के प्रान्त के कार्य के ऊपर नियुक्त कर दिया; परन्तु दानिय्येल आप ही राजा के दरबार में रहा करता था॥

Hindi Bible