Bible

Daniel 8 - KANNADA (Hindi)

1 ಮೊದಲು ನನಗೆ ಕಾಣಿಸಿದ ದರ್ಶನವಲ್ಲದೆ ಅರಸನಾದ ಬೇಲ್ಯಚ್ಚರನ ಆಳಿಕೆಯ ಮೂರನೆಯ ವರುಷದಲ್ಲಿಯೂ ಇನ್ನೊಂದು ದರ್ಶನವು ದಾನಿಯೇಲನಾದ ನನಗೆ ಕಾಣಿಸಿತು.बेलशस्सर राजा के राज्य के तीसरे वर्ष में उस पहिले दर्शन के बाद एक और बात मुझ दानिय्येल को दर्शन के द्वारा दिखाई गई।

2 ಈ ದರ್ಶನದಲ್ಲಿ ನಾನು ನೋಡಿದ್ದೇನಂದರೆ--ನಾನು ಏಲಾಮ್‌ ಸೀಮೆ ಯಲ್ಲಿರುವ ಶೂಷನ್‌ನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ಊಲಾ ನದಿಯ ದಡದ ಮೇಲೆ ನಿಂತಿ ರುವ ಹಾಗೆ ನನಗೆ ತೋರಿತು.जब मैं एलाम नाम प्रान्त में, शूशन नाम राजगढ़ में रहता था, तब मैं ने दर्शन में देखा कि मैं ऊलै नदी के किनारे पर हूं।

3 ಆಗ ನಾನು ಕಣ್ಣೆತ್ತಿ ನೋಡಿದಾಗ ಇಗೋ, ಆ ನದಿಯ ಮುಂದೆ ಎರಡು ಕೊಂಬುಗಳುಳ್ಳ ಒಂದು ಟಗರು ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ಉದ್ದವಾಗಿತ್ತು. ಆ ದೊಡ್ಡ ಕೊಂಬು, ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು.फिर मैं ने आंख उठा कर देखा, कि उस नदी के साम्हने दो सींग वाला एक मेढ़ा खड़ा है, उसके दोनों सींग बड़े हैं, परन्तु उन में से एक अधिक बड़ा है, और जो बड़ा है, वह दूसरे के बाद निकला।

4 ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿರು ವದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವದಕ್ಕೂ ಸಾಧ್ಯವಾಗು ವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ ತನ್ನನ್ನು ಹೆಚ್ಚಿಸಿಕೊಂಡಿತು.मैं ने उस मेढ़े को देखा कि वह पश्चिम, उत्तर और दक्खिन की ओर सींग मारता है, और कोई जन्तु उसके साम्हने खड़ा नहीं रह सकता, और न उसके हाथ से कोई किसी को बचा सकता है; और वह अपनी ही इच्छा के अनुसार काम कर के बढ़ता जाता था॥

5 ನಾನು ಆಲೋಚಿ ಸಲಾಗಿ ಇಗೋ, ಪಶ್ಚಿಮದಿಂದ ಒಂದು ಹೋತವು ನೆಲವನ್ನು ಸೋಕದಂತೆ ಭೂಮಂಡಲವನ್ನೆಲ್ಲಾ ದಾಟಿ ಕೊಂಡು ಬಂತು. ಆ ಹೋತದ ಕಣ್ಣುಗಳ ಮಧ್ಯೆ ಗಮನಿಸತಕ್ಕ ಒಂದು ಕೊಂಬು ಇತ್ತು.मैं सोच ही रहा था, तो फिर क्या देखा कि एक बकरा पश्चिम दिशा से निकल कर सारी पृथ्वी के ऊपर ऐसा फिरा कि चलते समय भूमि पर पांव न छुआया और उस बकरे की आंखों के बीच एक देखने योग्य सींग था।

6 ನಾನು ನೋಡಿದ ನದಿಯ ಹತ್ತಿರವಿದ್ದ ಎರಡು ಕೊಂಬಿನ ಟಗರಿನ ಬಳಿಗೆ ಅದು ಬಂದು ಪರಾಕ್ರಮದಿಂದ ರೋಷಗೊಂಡು ಅದರ ಬಳಿಗೆ ಓಡಿತು.वह उस दो सींग वाले मेढ़े के पास जा कर, जिस को मैं ने नदी के साम्हने खड़ा देखा था, उस पर जलकर अपने पूरे बल से लपका।

7 ಅದು ಟಗರಿನ ಹತ್ತಿರ ಬರುವದನ್ನು ನಾನು ನೋಡಿದೆನು. ಅದರ ಮೇಲಿನ ಕ್ರೋಧದಿಂದ ಅದನ್ನು ಹಾದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದರ ಮುಂದೆ ನಿಲ್ಲುವದಕ್ಕೆ ಟಗರಿಗೆ ಏನೂ ಶಕ್ತಿಯಿ ರಲಿಲ್ಲ, ಆದರೆ ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿಯಿತು. ಟಗರನ್ನು ಅದರ ಕೈಯಿಂದ ಬಿಡಿಸುವವನು ಯಾರೂ ಇರಲಿಲ್ಲ.मैं ने देखा कि वह मेढ़े के निकट आकर उस पर झुंझलाया; और मेढ़े को मार कर उसके दोनों सींगों को तोड़ दिया; और उसका साम्हना करने को मेढ़े का कुछ भी वश न चला; तब बकरे ने उसको भूमि पर गिरा कर रौंद डाला; और मेढ़े को उसके हाथ से छुड़ाने वाला कोई न मिला।

8 ಆದದರಿಂದ ಆ ಹೋತವು ಬಹಳವಾಗಿ ಹೆಚ್ಚಿಕೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು.तब बकरा अत्यन्त बड़ाई मारने लगा, और जब बलवन्त हुआ, तक उसका बड़ा सींग टूट गया, और उसकी सन्ती देखने योग्य चार सींग निकलकर चारों दिशाओं की ओर बढ़ने लगे॥

9 ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು.फिर इन में से एक छोटा सा सींग और निकला, जो दक्खिन, पूरब और शिरोमणि देश की ओर बहुत ही बढ़ गया।

10 ಅದು ಆಕಾಶ ಸೈನ್ಯದ ಎತ್ತರಕ್ಕೆ ಬೆಳೆದು ಆ ಸೈನ್ಯದಲ್ಲಿಯೂ ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ ಅವುಗಳನ್ನು ತುಳಿದುಹಾಕಿತು.वह स्वर्ग की सेना तक बढ़ गया; और उस में से और तारों में से भी कितनों को भूमि पर गिरा कर रौंद डाला।

11 ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು;वरन वह उस सेना के प्रधान तक भी बढ़ गया, और उसका नित्य होमबलि बन्द कर दिया गया; और उसका पवित्र वास स्थान गिरा दिया गया।

12 ಪ್ರತಿದಿನ ಯಜ್ಞದ ಸಂಗಡ ಸೈನ್ಯವೂ ಸಹ ಅಪ ರಾಧದ ನಿಮಿತ್ತವಾಗಿ ಅದಕ್ಕೆ ಕೊಡಲ್ಪಟ್ಟಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ ತನ್ನ ಇಷ್ಟಾರ್ಥವನ್ನು ಪೂರೈಸಿ ಕೊಂಡು ಅನುಕೂಲ ಪಡೆದು ವೃದ್ಧಿಗೆ ಬಂದಿತು.और लोगों के अपराध के कारण नित्य होमबलि के साथ सेना भी उसके हाथ में कर दी गई, और उस सींग ने सच्चाई को मिट्टी में मिला दिया, और वह काम करते करते सफल हो गया।

13 ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗतब मैं ने एक पवित्र जन को बोलते सुना; फिर एक और पवित्र जन ने उस पहिले बोलने वाले अपराध के विषय में जो कुछ दर्शन देखा गया, वह कब तक फलता रहेगा; अर्थात पवित्र स्थान और सेना दोनों को रौंदा जाना कब तक होता रहेगा?

14 ಅವನು ನನಗೆ--ಎರಡು ಸಾವಿರದ ಮುನ್ನೂರು ದಿನಗಳ ವರೆಗೂ ನಡೆಯುವವು; ಅನಂತರ ಪರಿಶುದ್ಧ ಸ್ಥಳವು ಶುದ್ಧೀಕರಿಸಲ್ಪಡುವದು ಎಂದು ಹೇಳಿದನು.और उसने मुझ से कहा, जब तक सांझ और सवेरा दो हजार तीन सौ बार न हों, तब तक वह होता रहेगा; तब पवित्रस्थान शुद्ध किया जाएगा॥

15 ನಾನು, ಹೌದು, ದಾನಿಯೇಲನೆಂಬ ನಾನು ಆ ದರ್ಶನವನ್ನು ನೋಡಿ ಅದರ ಅರ್ಥವನ್ನು ಶೋಧಿಸಿ ದಾಗ, ಇಗೋ, ಮನುಷ್ಯನ ರೂಪದಂತೆ ಇದ್ದದ್ದು ನನ್ನ ಮುಂದೆ ನಿಂತಿತು;यह बात दर्शन मे देख कर, मैं, दानिय्येल, इसके समझने का यत्न करने लगा; इतने में पुरूष के रूप धरे हुए कोई मेरे सम्मुख खड़ा हुआ देख पड़ा।

16 ನಾನು ಊಲಾ ನದಿಯ ಮಧ್ಯದಲ್ಲಿದ್ದಾಗ--ಗಬ್ರಿಯೇಲನೇ, ಈ ಮನುಷ್ಯನು ದರ್ಶನವನ್ನು ಅರ್ಥಮಾಡಿಕೊಳ್ಳುವಂತೆ ಮಾಡು ಎಂದು ಹೇಳುವ ಮನುಷ್ಯನ ಧ್ವನಿಯನ್ನು ಕೇಳಿದೆನು.तब मुझे ऊलै नदी के बीच से एक मनुष्य का शब्द सुन पड़ा, जो पुकार कर कहता था, हे जिब्राएल, उस जन को उसकी देखी हुई बातें समझा दे।

17 ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿಬಿದ್ದೆನು; ಆದರೆ ಅವನು ನನಗೆ--ಓ ಮನುಷ್ಯ ಪುತ್ರನೇ, ಇದು ಮಂದಟ್ಟಾಗಿರಲಿ; ಅಂತ್ಯಕಾಲದಲ್ಲಿ ಈ ದರ್ಶನವು ನೆರವೇರುವದು ಅಂದನು.तब जहां मैं खड़ा था, वहां वह मेरे निकट आया; और उसके आते ही मैं घबरा गया, और मुंह के बल गिर पड़ा। तब उसने मुझ से कहा, हे मनुष्य के सन्तान, उन देखी हुई बातों को समझ ले, क्योंकि उसका अर्थ अन्त ही के समय में फलेगा॥

18 ಈಗ ಅವನು ನನ್ನ ಸಂಗಡ ಮಾತನಾಡುತ್ತಿರುವಾಗ ನಾನು ಮುಖ ಕೆಳಗಾಗಿ ನೆಲದ ಮೇಲೆ ಗಾಢ ನಿದ್ರೆಯಲ್ಲಿ ಬಿದ್ದಿದ್ದೆನು; ಆದರೆ ಅವನು ನನ್ನನ್ನು ಮುಟ್ಟಿ ನಾನು ನಿಂತುಕೊಳ್ಳುವಂತೆ ಮಾಡಿದನು.जब वह मुझ से बातें कर रहा था, तब मैं अपना मुंह भुमि की ओर किए हुए भारी नींद में पड़ा था, परन्तु उसने मुझे छूकर सीधा खड़ा कर दिया।

19 ಅವನು ಹೇಳಿದ್ದೇನಂದರೆ--ಇಗೋ, ಕ್ರೋಧದ ಕಟ್ಟಕಡೆಯಲ್ಲಿ ಆಗುವದನ್ನು ನಿನಗೆ ತಿಳಿಸು ತ್ತೇನೆ. ನಿಯಮಿತ ಕಾಲದಲ್ಲಿ ಅದು ಅಂತ್ಯವಾಗುವದು.तब उसने कहा, क्रोध भड़काने के अन्त के दिनों में जो कुछ होगा, वह मैं तुझे जताता हूं; क्योंकि अन्त के ठहराए हुए समय में वह सब पूरा हो जाएगा।

20 ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು ಏನಂದರೆ ಮೇದ್ಯಯದ ಮತ್ತು ಪಾರಸಿಯರ ಅರಸರು ಗಳು.जो दो सींग वाला मेढ़ा तू ने देखा है, उसका अर्थ मादियों और फारसियों के राज्य से है।

21 ಆ ಒರಟು ಹೋತವು ಗ್ರೀಕ್‌ನ ಅರಸನು ಮತ್ತು ಕಣ್ಣುಗಳ ಮಧ್ಯೆ ಇದ್ದ ಆ ದೊಡ್ಡ ಕೊಂಬು ಮೊದಲನೆಯ ಅರಸನು.और वह रोंआर बकरा यूनान का राज्य है; और उसकी आंखों के बीच जो बड़ा सींग निकला, वह पहिला राजा ठहरा।

22 ಈಗ ಅದು ಮುರಿಯ ಲ್ಪಟ್ಟು, ಅದಕ್ಕೆ ಬದಲಾಗಿ ನಾಲ್ಕು ಕೊಂಬುಗಳು ಎದ್ದ ವಿಷಯವೇನಂದರೆ--ಆ ಜನಾಂಗದಿಂದ ನಾಲ್ಕು ರಾಜ್ಯ ಗಳು ಉದಯಿಸುವವು; ಆದರೆ ಅವನ (ಮೊದಲ ನೆಯ ಅರಸನ) ಅಧಿಕಾರದಲ್ಲಿ ಇರುವದಿಲ್ಲ;और वह सींग जो टूट गया और उसकी सन्ती जो चार सींग निकले, इसका अर्थ यह है कि उस जाति से चार राज्य उदय होंगे, परन्तु उनका बल उस पहिले का सा न होगा।

23 ಅವರ ರಾಜ್ಯದ ಕಡೆಯ ಕಾಲದಲ್ಲಿ, ಯಾವಾಗ ಅಪರಾಧಿಗಳು ತುಂಬಿ ಬರುವರೋ, ಆಗ ಕ್ರೂರ ಮುಖವುಳ್ಳವನೂ ತಂತ್ರವುಳ್ಳವನೂ ಆದ ಒಬ್ಬ ಅರಸನು ಏಳುವನು.और उन राज्यों के अन्त समय में जब अपराधी पूरा बल पकड़ेंगे, तब क्रूर दृष्टिवाला और पहेली बूझने वाला एक राजा उठेगा।

24 ಅವನ ಶಕ್ತಿಯು ಬಲವಾಗಿರುವದು, ಆದರೆ ಅದು ಸ್ವಂತ ಶಕ್ತಿಯಿಂದಲ್ಲ; ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ವೃದ್ಧಿಗೊಂಡು ಅಭ್ಯಾಸಮಾಡಿ, ಬಲವಾದ ಮತ್ತು ಪರಿಶುದ್ಧ ಜನರನ್ನು ನಾಶಮಾಡುವನು.उसका सामर्थ्य बड़ा होगा, परन्तु उस पहिले राजा का सा नहीं; और वह अदभुत् रीति से लोगों को नाश करेगा, और सफल हो कर काम करता जाएगा, और सामर्थियों और पवित्र लोगों के समुदाय को नाश करेगा।

25 ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.उसकी चतुराई के कारण उसका छल सफल होगा, और वह मन में फूल कर निडर रहते हुए बहुत लोगों को नाश करेगा। वह सब हाकिमों के हाकिम के विरुद्ध भी खड़ा होगा; परन्तु अन्त को वह किसी के हाथ से बिना मार खाए टूट जाएगा।

26 ದರ್ಶನದಲ್ಲಿ ಹೇಳಿದ ಆ ಉದಯಾಸ್ತಮಾನ ಗಳ ವಿಷಯವು ಸತ್ಯವೇ; ಆದಕಾರಣ ಆ ದರ್ಶನವನ್ನು ನೀನು ಮುಚ್ಚಿಡು, ಅದು ಬಹಳ ದಿವಸಗಳ ವರೆಗೆ ಇರುವದು.सांझ और सवेरे के विषय में जो कुछ तू ने देखा और सुना है वह सच है; परन्तु जो कुछ तू ने दर्शन में देखा है उसे बन्द रख, क्योंकि वह बहुत दिनों के बाद फलेगा॥

27 ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.तब मुझ दानिय्येल का बल जाता रहा, और मैं कुछ दिन तक बीमार पड़ा रहा; तब मैं उठ कर राजा का कामकाज फिर करने लगा; परन्तु जो कुछ मैं ने देखा था उस से मैं चकित रहा, क्योंकि उसका कोई समझाने वाला न था॥

Hindi Bible