Bible

Mark 3 - KANNADA (Hindi)

1 ಆತನು ತಿರಿಗಿ ಸಭಾಮಂದಿರದಲ್ಲಿ ಪ್ರವೇಶಿಸಿದಾಗ ಅಲ್ಲಿ ಕೈ ಬತ್ತಿದವನಾದ ಒಬ್ಬ ಮನುಷ್ಯನಿದ್ದನು.और वह आराधनालय में फिर गया; और वहां एक मनुष्य था, जिस का हाथ सूख गया था।

2 ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್‌ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು.और वे उस पर दोष लगाने के लिये उस की घात में लगे हुए थे, कि देखें, वह सब्त के दिन में उसे चंगा करता है कि नहीं।

3 ಆತನು ಕೈಬತ್ತಿದ ಮನುಷ್ಯನಿಗೆ--ಎದ್ದು ನಿಂತುಕೋ ಎಂದು ಹೇಳಿದನು.उस ने सूखे हाथ वाले मनुष्य से कहा; बीच में खड़ा हो।

4 ಆತನು ಅವರಿಗೆ --ಸಬ್ಬತ್‌ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು.और उन से कहा; क्या सब्त के दिन भला करना उचित है या बुरा करना, प्राण को बचाना या मारना? पर वे चुप रहे।

5 ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.और उस ने उन के मन की कठोरता से उदास होकर, उन को क्रोध से चारों ओर देखा, और उस मनुष्य से कहा, अपना हाथ बढ़ा उस ने बढ़ाया, और उसका हाथ अच्छा हो गया।

6 ಫರಿಸಾ ಯರು ಹೊರಟುಹೋಗಿ ಕೂಡಲೆ ತಾವು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧ ವಾಗಿ ಹೆರೋದ್ಯರೊಂದಿಗೆ ಆಲೋಚನೆ ಮಾಡಿಕೊಂಡರು.तब फरीसी बाहर जाकर तुरन्त हेरोदियों के साथ उसके विरोध में सम्मति करने लगे, कि उसे किस प्रकार नाश करें॥

7 ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂऔर यीशु अपने चेलों के साथ झील की ओर चला गया: और गलील से एक बड़ी भीड़ उसके पीछे हो ली।

8 ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್‌ ಸೀದೋನ್‌ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು.और यहूदिया, और यरूशलेम और इदूमिया से, और यरदन के पार, और सूर और सैदा के आसपास से एक बड़ी भीड़ यह सुनकर, कि वह कैसे अचम्भे के काम करता है, उसके पास आई।

9 ಸಮೂಹವು ತನ್ನನ್ನು ನೂಕದಂತೆ ತನಗೋಸ್ಕರ ಒಂದು ಚಿಕ್ಕ ದೋಣಿಯು ಸಿದ್ಧವಿರ ಬೇಕೆಂದು ಆತನು ತನ್ನ ಶಿಷ್ಯರಿಗೆ ಹೇಳಿದನು.और उस ने अपने चेलों से कहा, भीड़ के कारण एक छोटी नाव मेरे लिये तैयार रहे ताकि वे मुझे दबा न सकें।

10 ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು.क्योंकि उस ने बहुतों को चंगा किया था; इसलिये जितने लोग रोग से ग्रसित थे, उसे छूने के लिये उस पर गिरे पड़ते थे।

11 ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು.और अशुद्ध आत्माएं भी, जब उसे देखती थीं, तो उसके आगे गिर पड़ती थीं, और चिल्लाकर कहती थीं कि तू परमेश्वर का पुत्र है।

12 ಆದರೆ ಆತನು ತನ್ನನ್ನು ಯಾರಿಗೂ ತಿಳಿಯಪಡಿಸಬಾರದೆಂದು ಅವರಿಗೆ ನೇರವಾಗಿ ಆಜ್ಞಾಪಿಸಿದನು.और उस ने उन्हें बहुत चिताया, कि मुझे प्रगट न करना॥

13 ತರುವಾಯ ಆತನು ಬೆಟ್ಟದ ಮೇಲೆ ಹೋಗಿ ತನಗೆ ಬೇಕಾದವರನ್ನು ಕರೆಯಲು ಅವರು ಆತನ ಬಳಿಗೆ ಬಂದರು.फिर वह पहाड़ पर चढ़ गया, और जिन्हें वह चाहता था उन्हें अपने पास बुलाया; और वे उसके पास चले आए।

14 ಆತನು ಹನ್ನೆರಡು ಮಂದಿಯನ್ನು ತನ್ನೊಂದಿಗೆ ಇರುವದಕ್ಕೂ (ಸುವಾರ್ತೆ) ಸಾರುವದ ಕ್ಕಾಗಿ ತಾನು ಅವರನ್ನು ಕಳುಹಿಸುವದಕ್ಕೂतब उस ने बारह पुरूषों को नियुक्त किया, कि वे उसके साथ साथ रहें, और वह उन्हें भेजे, कि प्रचार करें।

15 ವ್ಯಾಧಿ ಗಳನ್ನು ಸ್ವಸ್ಥಮಾಡುವದಕ್ಕೂ ದೆವ್ವಗಳನ್ನು ಬಿಡಿಸು ವದಕ್ಕೂ ನೇಮಿಸಿ ಅವರಿಗೆ ಅಧಿಕಾರ ಕೊಟ್ಟನು.और दुष्टात्माओं के निकालने का अधिकार रखें।

16 ಆತನು ಸೀಮೋನನಿಗೆ ಪೇತ್ರನೆಂದು ಹೆಸರಿಟ್ಟನು.और वे ये हैं: शमौन जिस का नाम उस ने पतरस रखा।

17 ಮತ್ತು ಜೆಬೆದಾಯನ ಮಗನಾದ ಯಾಕೋಬ ನಿಗೂ ಯಾಕೋಬನ ಸಹೋದರನಾದ ಯೋಹಾನ ನಿಗೂ ಬೊವನೆರ್ಗೆಸ್‌ ಎಂದು ಹೆಸರಿಟ್ಟನು ಅಂದರೆ ಗುಡುಗಿನ ಪುತ್ರರು ಎಂದರ್ಥ.और जब्दी का पुत्र याकूब, और याकूब का भाई यूहन्ना, जिनका नाम उस ने बूअनरिगस, अर्थात गर्जन के पुत्र रखा।

18 ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ,और अन्द्रियास, और फिलेप्पुस, और बरतुल्मै, और मत्ती, और थोमा, और हलफई का पुत्र याकूब; और तद्दी, और शमौन कनानी।

19 ಆತನನ್ನು ಹಿಡು ಕೊಡಲಿಕ್ಕಿದ್ದ ಯೂದ ಇಸ್ಕರಿ ಯೋತ್‌ ಎಂಬವರೇ. ಮತ್ತು ಅವರು ಒಂದು ಮನೆಯೊಳಕ್ಕೆ ಹೋದರು.और यहूदा इस्करियोती, जिस ने उसे पकड़वा भी दिया॥

20 ಜನಸಮೂಹವು ಅಲ್ಲಿ ತಿರಿಗಿ ಕೂಡಿಬಂದದ್ದ ರಿಂದ ಅವರು ರೊಟ್ಟಿ ತಿನ್ನುವದಕ್ಕೂ ಆಗದೆ ಹೋಯಿತು.और वह घर में आया: और ऐसी भीड़ इकट्ठी हो गई, कि वे रोटी भी न खा सके।

21 ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.जब उसके कुटुम्बियों ने यह सुना, तो उसे पकड़ने के लिये निकले; क्योंकि कहते थे, कि उसका चित्त ठिकाने नहीं है।

22 ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.और शास्त्री जो यरूशलेम से आए थे, यह कहते थे, कि उस में शैतान है, और यह भी, कि वह दुष्टात्माओं के सरदार की सहायता से दुष्टात्माओं को निकालता है।

23 ಆತನು ಅವರನ್ನು ತನ್ನ ಹತ್ತಿರಕ್ಕೆ ಕರೆದು ಸಾಮ್ಯಗಳಲ್ಲಿ ಅವರಿಗೆ--ಸೈತಾನನು ಸೈತಾನನನ್ನು ಹೊರಗೆ ಹಾಕು ವದು ಹೇಗೆ?और वह उन्हें पास बुलाकर, उन से दृष्टान्तों में कहने लगा; शैतान क्योंकर शैतान को निकाल सकता है?

24 ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ನಿಲ್ಲಲಾರದು.और यदि किसी राज्य में फूट पड़े, तो वह राज्य क्योंकर स्थिर रह सकता है?

25 ಇದ ಲ್ಲದೆ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ನಿಲ್ಲಲಾರದು.और यदि किसी घर में फूट पड़े, तो वह घर क्योंकर स्थिर रह सकेगा?

26 ಸೈತಾನನು ತನಗೆ ತಾನೇ ವಿರೋಧವಾಗಿ ಎದ್ದು ವಿಭಾಗಿಸಲ್ಪಟ್ಟರೆ ಅವನು ನಿಲ್ಲಲಾರದೆ ಅಂತ್ಯಗೊಳ್ಳುವನು.और यदि शैतान अपना ही विरोधी होकर अपने में फूट डाले, तो वह क्योंकर बना रह सकता है? उसका तो अन्त ही हो जाता है।

27 ಇದಲ್ಲದೆ ಒಬ್ಬ ಮನುಷ್ಯನು ಮೊದಲು ಬಲಿಷ್ಠನನ್ನು ಕಟ್ಟದ ಹೊರತು ಅವನ ಮನೆಯೊಳಕ್ಕೆ ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳಲಾರನು; ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವನು ಅಂದನು.किन्तु कोई मनुष्य किसी बलवन्त के घर में घुसकर उसका माल लूट नहीं सकता, जब तक कि वह पहिले उस बलवन्त को न बान्ध ले; और तब उसके घर को लूट लेगा।

28 ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಎಲ್ಲಾ ಪಾಪಗಳೂ ದೇವದೂಷಣೆಗಳೂ ಮನುಷ್ಯ ಪುತ್ರರಿಗೆ ಕ್ಷಮಿಸಲ್ಪ ಡುವವು;मैं तुम से सच कहता हूं, कि मनुष्यों की सन्तान के सब पाप और निन्दा जो वे करते हैं, क्षमा की जाएगी।

29 ಆದರೆ ಯಾವನು ಪವಿತ್ರಾತ್ಮನಿಗೆ ವಿರೋಧವಾಗಿ ದೂಷಣೆ ಮಾಡುವನೋ ಅವನಿಗೆ ಎಂದಿಗೂ ಕ್ಷಮಾಪಣೆ ಇಲ್ಲ; ಆದರೆ ಅವನು ನಿತ್ಯವಾದ ದಂಡನೆಯ ಅಪಾಯಕ್ಕೆ ಒಳಗಾಗುವನು ಅಂದನು.परन्तु जो कोई पवित्रात्मा के विरूद्ध निन्दा करे, वह कभी भी क्षमा न किया जाएगा: वरन वह अनन्त पाप का अपराधी ठहरता है।

30 ಯಾಕಂದರೆ ಅವರು--ಇವನಿಗೆ ಅಶುದ್ಧಾತ್ಮವಿದೆ ಎಂದು ಹೇಳಿದರು.क्योंकि वे यह कहते थे, कि उस में अशुद्ध आत्मा है॥

31 ತರುವಾಯ ಆತನ ಸಹೋದರರೂ ತಾಯಿಯೂ ಅಲ್ಲಿಗೆ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇಕಳುಹಿಸಿದರು.और उस की माता और उसके भाई आए, और बाहर खड़े होकर उसे बुलवा भेजा।

32 ಜನಸಮೂಹವು ಆತನ ಸುತ್ತಲೂ ಕೂತುಕೊಂಡು ಆತನಿಗೆ--ಇಗೋ, ಹೊರಗೆ ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ಹುಡುಕುತ್ತಿದ್ದಾರೆ ಎಂದು ಹೇಳಿದರು.और भीड़ उसके आसपास बैठी थी, और उन्होंने उस से कहा; देख, तेरी माता और तेरे भाई बाहर तुझे ढूंढते हैं।

33 ಆತನು ಪ್ರತ್ಯುತ್ತರವಾಗಿ ಅವರಿಗೆ--ನನ್ನ ತಾಯಿ ಇಲ್ಲವೆ ನನ್ನ ಸಹೋದರರು ಯಾರು ಎಂದು ಹೇಳಿउस ने उन्हें उत्तर दिया, कि मेरी माता और मेरे भाई कौन हैं?

34 ತನ್ನ ಸುತ್ತಲೂ ಕೂತಿದ್ದವರನ್ನು ನೋಡಿ--ಇಗೋ, ನನ್ನ ತಾಯಿ ಮತ್ತು ನನ್ನ ಸಹೋದರರು!और उन पर जो उसके आस पास बैठे थे, दृष्टि करके कहा, देखो, मेरी माता और मेरे भाई यह हैं।

35 ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.क्योंकि जो कोई परमेश्वर की इच्छा पर चले, वही मेरा भाई, और बहिन और माता है॥

Hindi Bible