1 Chronicles 12
23 ಕರ್ತನ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವದಕ್ಕೆ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿ ಕೊಂಡು ಬಂದ ದಂಡುಗಳ ಲೆಕ್ಕವೇನಂದರೆ --
24 ಖೇಡ್ಯವನ್ನೂ ಭಲ್ಲೆಯನ್ನೂ ಹಿಡುಕೊಂಡು ಯುದ್ಧಕ್ಕೆ ಸಿದ್ಧರಾದ ಯೆಹೂದನ ಮಕ್ಕಳು ಆರು ಸಾವಿರದ ಎಂಟುನೂರು ಮಂದಿ.
25 ಯುದ್ಧಕ್ಕೆ ಪರಾ ಕ್ರಮಶಾಲಿಗಳಾದ ಸಿಮೆಯೋನನ ಮಕ್ಕಳಲ್ಲಿ ಏಳು ಸಾವಿರದ ನೂರು ಮಂದಿ.
26 ಲೇವಿಯ ಮಕ್ಕ ಳಲ್ಲಿ ನಾಲ್ಕು ಸಾವಿರದ ಆರುನೂರು ಮಂದಿ.
27 ಆರೋನಿಯರಲ್ಲಿ ಯೆಹೋಯಾದಾವನು ನಾಯ ಕನಾಗಿದ್ದನು; ಅವನ ಸಂಗಡ ಮೂರು ಸಾವಿರದ ಏಳು ನೂರು ಮಂದಿ;
28 ಇದಲ್ಲದೆ ಬಲವುಳ್ಳ ಪರಾ ಕ್ರಮಶಾಲಿಯಾದ ಪ್ರಾಯಸ್ಥನಾಗಿದ್ದ ಚಾದೋಕನೂ ಅವನ ತಂದೆಯ ಮನೆಯಿಂದ ಇಪ್ಪತ್ತೆರಡು ಮಂದಿ ಪ್ರಧಾನರೂ.
29 ಸೌಲನ ಸಹೋದರರಾಗಿರುವ ಬೆನ್ಯಾವಿಾನನ ಮಕ್ಕಳಲ್ಲಿ ಮೂರು ಸಾವಿರಮಂದಿ; ಇಂದಿನ ವರೆಗೂ ಅವರಲ್ಲಿ ಅನೇಕರು ಸೌಲನ ಮನೆಯ ವಿಚಾರಣೆಯನ್ನು ಮಾಡುತ್ತಿದ್ದರು.
30 ಎಫ್ರಾಯಾಮನ ಮಕ್ಕಳಲ್ಲಿ ಇಪ್ಪತ್ತು ಸಾವಿರದ ಎಂಟುನೂರು ಮಂದಿ; ಬಲವುಳ್ಳ ಪರಾಕ್ರಮಶಾಲಿ ಗಳೂ ತಮ್ಮ ಪಿತೃಗಳ ಮನೆಯಲ್ಲಿ ಹೆಸರುಗೊಂಡ ವರಾಗಿದ್ದರು.
31 ಮನಸ್ಸೆಯ ಅರ್ಧಗೋತ್ರದಲ್ಲಿ ಹದಿ ನೆಂಟು ಸಾವಿರ ಮಂದಿ. ಅವರು ದಾವೀದನನ್ನು ಅರಸನಾಗ ಮಾಡಲು ಬಂದ ಹೆಸರು ಹೆಸರಾಗಿ ಹೇಳಲು ನೇಮಿಸಲ್ಪಟ್ಟವರು.
32 ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲು ಮಾಡತಕ್ಕದ್ದು ಯಾವದೆಂದು ತಿಳಿಯ ತಕ್ಕಂಥ ಕಾಲಗಳ ಪರೀಕ್ಷೆ ತಿಳಿದವರು ಬಂದರು; ಅವರ ಯಜಮಾನರು ಇನ್ನೂರು ಮಂದಿಯಾಗಿದ್ದರು; ಅವರ ಸಹೋದರರೆಲ್ಲರೂ ಇವರ ಆಜ್ಞಾಧೀನರಾ ಗಿದ್ದರು.
33 ಜೆಬುಲೋನನವರಲ್ಲಿ ದೃಢ ಹೃದಯವಿದ್ದು ಸಾಲಾಗಿ ನಡೆಯುವವರೂ ಸಕಲ ಆಯುಧಗಳನ್ನು ಧರಿಸಿಕೊಂಡ ಯುದ್ಧ ನಿಪುಣರೂ ಸೈನ್ಯವಾಗಿ ಹೊರ ಡುವವರೂ ಐವತ್ತು ಸಾವಿರ ಮಂದಿ.
34 ನಫ್ತಾಲಿ ಯವರಲ್ಲಿ ಸಾವಿರ ಮಂದಿ ಪ್ರಧಾನರು; ಅವರ ಸಂಗಡ ಖೇಡ್ಯವನ್ನೂ ಈಟಿಯನ್ನೂ ಧರಿಸಿಕೊಂಡ ಮೂವ ತ್ತೇಳು ಸಾವಿರ ಮಂದಿ.
35 ದಾನನವರಲ್ಲಿ ಯುದ್ಧ ನಿಪುಣರು ಇಪ್ಪತೆಂಟು ಸಾವಿರದ ಆರುನೂರು ಮಂದಿ.
36 ಆಶೇರನವರಲ್ಲಿ ಯುದ್ಧಕ್ಕೆ ಹೋಗಬಲ್ಲ ನಿಪುಣರು, ಸೈನ್ಯವಾಗಿ ಹೋಗುವವರು ನಾಲ್ವತ್ತು ಸಾವಿರ ಮಂದಿ.
37 ಯೊರ್ದನಿನ ಆಚೆಯಲ್ಲಿರುವ ರೂಬೇನ್ಯರಲ್ಲಿಯೂ ಗಾದನವರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದ ಲ್ಲಿಯೂ ಯುದ್ಧಕ್ಕೆ ತಕ್ಕಂಥ ಸಕಲ ಆಯುಧಗಳನ್ನು ಧರಿಸಿಕೊಂಡವರು ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿಯು.
38 ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲ್ಯರ ಮೇಲೆ ಅರಸನಾಗ ಮಾಡಲು ಪೂರ್ಣಹೃದಯದಿಂದ ಹೆಬ್ರೋನಿಗೆ ಬಂದರು. ಇದಲ್ಲದೆ ಇಸ್ರಾಯೇಲಿ ನಲ್ಲಿದ್ದ ಮಿಕ್ಕಾದವರೆಲ್ಲರೂ ದಾವೀದನನ್ನು ಅರಸ ನಾಗ ಮಾಡಲು ಒಂದೇ ಹೃದಯವುಳ್ಳವರಾಗಿದ್ದರು.
39 ಅವರು ಅಲ್ಲಿ ದಾವೀದನ ಸಂಗಡ ಮೂರು ದಿವಸ ಇದ್ದು ತಿನ್ನುತ್ತಾ ಕುಡಿಯುತ್ತಾ ಇದ್ದರು.ಅವರ ಸಹೋದರರು ಅವರಿಗೋಸ್ಕರ ಸಿದ್ಧಮಾಡಿ ದರು.
23 And these are the numbers of the bands that were ready armed to the war, and came to David to Hebron, to turn the kingdom of Saul to him, according to the word of the Lord.
24 The children of Judah that bare shield and spear were six thousand and eight hundred, ready armed to the war.
25 Of the children of Simeon, mighty men of valour for the war, seven thousand and one hundred.
26 Of the children of Levi four thousand and six hundred.
27 And Jehoiada was the leader of the Aaronites, and with him were three thousand and seven hundred;
28 And Zadok, a young man mighty of valour, and of his father’s house twenty and two captains.
29 And of the children of Benjamin, the kindred of Saul, three thousand: for hitherto the greatest part of them had kept the ward of the house of Saul.
30 And of the children of Ephraim twenty thousand and eight hundred, mighty men of valour, famous throughout the house of their fathers.
31 And of the half tribe of Manasseh eighteen thousand, which were expressed by name, to come and make David king.
32 And of the children of Issachar, which were men that had understanding of the times, to know what Israel ought to do; the heads of them were two hundred; and all their brethren were at their commandment.
33 Of Zebulun, such as went forth to battle, expert in war, with all instruments of war, fifty thousand, which could keep rank: they were not of double heart.
34 And of Naphtali a thousand captains, and with them with shield and spear thirty and seven thousand.
35 And of the Danites expert in war twenty and eight thousand and six hundred.
36 And of Asher, such as went forth to battle, expert in war, forty thousand.
37 And on the other side of Jordan, of the Reubenites, and the Gadites, and of the half tribe of Manasseh, with all manner of instruments of war for the battle, an hundred and twenty thousand.
38 All these men of war, that could keep rank, came with a perfect heart to Hebron, to make David king over all Israel: and all the rest also of Israel were of one heart to make David king.
39 And there they were with David three days, eating and drinking: for their brethren had prepared for them.
1 Chronicles 12 in Tamil and English
23 ಕರ್ತನ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವದಕ್ಕೆ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿ ಕೊಂಡು ಬಂದ ದಂಡುಗಳ ಲೆಕ್ಕವೇನಂದರೆ --
And these are the numbers of the bands that were ready armed to the war, and came to David to Hebron, to turn the kingdom of Saul to him, according to the word of the Lord.
24 ಖೇಡ್ಯವನ್ನೂ ಭಲ್ಲೆಯನ್ನೂ ಹಿಡುಕೊಂಡು ಯುದ್ಧಕ್ಕೆ ಸಿದ್ಧರಾದ ಯೆಹೂದನ ಮಕ್ಕಳು ಆರು ಸಾವಿರದ ಎಂಟುನೂರು ಮಂದಿ.
The children of Judah that bare shield and spear were six thousand and eight hundred, ready armed to the war.
25 ಯುದ್ಧಕ್ಕೆ ಪರಾ ಕ್ರಮಶಾಲಿಗಳಾದ ಸಿಮೆಯೋನನ ಮಕ್ಕಳಲ್ಲಿ ಏಳು ಸಾವಿರದ ನೂರು ಮಂದಿ.
Of the children of Simeon, mighty men of valour for the war, seven thousand and one hundred.
26 ಲೇವಿಯ ಮಕ್ಕ ಳಲ್ಲಿ ನಾಲ್ಕು ಸಾವಿರದ ಆರುನೂರು ಮಂದಿ.
Of the children of Levi four thousand and six hundred.
27 ಆರೋನಿಯರಲ್ಲಿ ಯೆಹೋಯಾದಾವನು ನಾಯ ಕನಾಗಿದ್ದನು; ಅವನ ಸಂಗಡ ಮೂರು ಸಾವಿರದ ಏಳು ನೂರು ಮಂದಿ;
And Jehoiada was the leader of the Aaronites, and with him were three thousand and seven hundred;
28 ಇದಲ್ಲದೆ ಬಲವುಳ್ಳ ಪರಾ ಕ್ರಮಶಾಲಿಯಾದ ಪ್ರಾಯಸ್ಥನಾಗಿದ್ದ ಚಾದೋಕನೂ ಅವನ ತಂದೆಯ ಮನೆಯಿಂದ ಇಪ್ಪತ್ತೆರಡು ಮಂದಿ ಪ್ರಧಾನರೂ.
And Zadok, a young man mighty of valour, and of his father’s house twenty and two captains.
29 ಸೌಲನ ಸಹೋದರರಾಗಿರುವ ಬೆನ್ಯಾವಿಾನನ ಮಕ್ಕಳಲ್ಲಿ ಮೂರು ಸಾವಿರಮಂದಿ; ಇಂದಿನ ವರೆಗೂ ಅವರಲ್ಲಿ ಅನೇಕರು ಸೌಲನ ಮನೆಯ ವಿಚಾರಣೆಯನ್ನು ಮಾಡುತ್ತಿದ್ದರು.
And of the children of Benjamin, the kindred of Saul, three thousand: for hitherto the greatest part of them had kept the ward of the house of Saul.
30 ಎಫ್ರಾಯಾಮನ ಮಕ್ಕಳಲ್ಲಿ ಇಪ್ಪತ್ತು ಸಾವಿರದ ಎಂಟುನೂರು ಮಂದಿ; ಬಲವುಳ್ಳ ಪರಾಕ್ರಮಶಾಲಿ ಗಳೂ ತಮ್ಮ ಪಿತೃಗಳ ಮನೆಯಲ್ಲಿ ಹೆಸರುಗೊಂಡ ವರಾಗಿದ್ದರು.
And of the children of Ephraim twenty thousand and eight hundred, mighty men of valour, famous throughout the house of their fathers.
31 ಮನಸ್ಸೆಯ ಅರ್ಧಗೋತ್ರದಲ್ಲಿ ಹದಿ ನೆಂಟು ಸಾವಿರ ಮಂದಿ. ಅವರು ದಾವೀದನನ್ನು ಅರಸನಾಗ ಮಾಡಲು ಬಂದ ಹೆಸರು ಹೆಸರಾಗಿ ಹೇಳಲು ನೇಮಿಸಲ್ಪಟ್ಟವರು.
And of the half tribe of Manasseh eighteen thousand, which were expressed by name, to come and make David king.
32 ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲು ಮಾಡತಕ್ಕದ್ದು ಯಾವದೆಂದು ತಿಳಿಯ ತಕ್ಕಂಥ ಕಾಲಗಳ ಪರೀಕ್ಷೆ ತಿಳಿದವರು ಬಂದರು; ಅವರ ಯಜಮಾನರು ಇನ್ನೂರು ಮಂದಿಯಾಗಿದ್ದರು; ಅವರ ಸಹೋದರರೆಲ್ಲರೂ ಇವರ ಆಜ್ಞಾಧೀನರಾ ಗಿದ್ದರು.
And of the children of Issachar, which were men that had understanding of the times, to know what Israel ought to do; the heads of them were two hundred; and all their brethren were at their commandment.
33 ಜೆಬುಲೋನನವರಲ್ಲಿ ದೃಢ ಹೃದಯವಿದ್ದು ಸಾಲಾಗಿ ನಡೆಯುವವರೂ ಸಕಲ ಆಯುಧಗಳನ್ನು ಧರಿಸಿಕೊಂಡ ಯುದ್ಧ ನಿಪುಣರೂ ಸೈನ್ಯವಾಗಿ ಹೊರ ಡುವವರೂ ಐವತ್ತು ಸಾವಿರ ಮಂದಿ.
Of Zebulun, such as went forth to battle, expert in war, with all instruments of war, fifty thousand, which could keep rank: they were not of double heart.
34 ನಫ್ತಾಲಿ ಯವರಲ್ಲಿ ಸಾವಿರ ಮಂದಿ ಪ್ರಧಾನರು; ಅವರ ಸಂಗಡ ಖೇಡ್ಯವನ್ನೂ ಈಟಿಯನ್ನೂ ಧರಿಸಿಕೊಂಡ ಮೂವ ತ್ತೇಳು ಸಾವಿರ ಮಂದಿ.
And of Naphtali a thousand captains, and with them with shield and spear thirty and seven thousand.
35 ದಾನನವರಲ್ಲಿ ಯುದ್ಧ ನಿಪುಣರು ಇಪ್ಪತೆಂಟು ಸಾವಿರದ ಆರುನೂರು ಮಂದಿ.
And of the Danites expert in war twenty and eight thousand and six hundred.
36 ಆಶೇರನವರಲ್ಲಿ ಯುದ್ಧಕ್ಕೆ ಹೋಗಬಲ್ಲ ನಿಪುಣರು, ಸೈನ್ಯವಾಗಿ ಹೋಗುವವರು ನಾಲ್ವತ್ತು ಸಾವಿರ ಮಂದಿ.
And of Asher, such as went forth to battle, expert in war, forty thousand.
37 ಯೊರ್ದನಿನ ಆಚೆಯಲ್ಲಿರುವ ರೂಬೇನ್ಯರಲ್ಲಿಯೂ ಗಾದನವರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದ ಲ್ಲಿಯೂ ಯುದ್ಧಕ್ಕೆ ತಕ್ಕಂಥ ಸಕಲ ಆಯುಧಗಳನ್ನು ಧರಿಸಿಕೊಂಡವರು ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿಯು.
And on the other side of Jordan, of the Reubenites, and the Gadites, and of the half tribe of Manasseh, with all manner of instruments of war for the battle, an hundred and twenty thousand.
38 ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲ್ಯರ ಮೇಲೆ ಅರಸನಾಗ ಮಾಡಲು ಪೂರ್ಣಹೃದಯದಿಂದ ಹೆಬ್ರೋನಿಗೆ ಬಂದರು. ಇದಲ್ಲದೆ ಇಸ್ರಾಯೇಲಿ ನಲ್ಲಿದ್ದ ಮಿಕ್ಕಾದವರೆಲ್ಲರೂ ದಾವೀದನನ್ನು ಅರಸ ನಾಗ ಮಾಡಲು ಒಂದೇ ಹೃದಯವುಳ್ಳವರಾಗಿದ್ದರು.
All these men of war, that could keep rank, came with a perfect heart to Hebron, to make David king over all Israel: and all the rest also of Israel were of one heart to make David king.
39 ಅವರು ಅಲ್ಲಿ ದಾವೀದನ ಸಂಗಡ ಮೂರು ದಿವಸ ಇದ್ದು ತಿನ್ನುತ್ತಾ ಕುಡಿಯುತ್ತಾ ಇದ್ದರು.ಅವರ ಸಹೋದರರು ಅವರಿಗೋಸ್ಕರ ಸಿದ್ಧಮಾಡಿ ದರು.
And there they were with David three days, eating and drinking: for their brethren had prepared for them.