1ಇಸ್ರಾಯೇಲನ ಮಕ್ಕಳು -- ರೂಬೇನನು, ಸಿಮೆಯೋನನು, ಲೇವಿಯು,These are the sons of Israel; Reuben, Simeon, Levi, and Judah, Issachar, and Zebulun,
2ಯೆಹೂ ದನು, ಇಸ್ಸಾಕಾರನು, ಜೆಬುಲೂನನು, ದಾನನು, ಯೋಸೇಫನು, ಬೆನ್ಯಾವಿಾನನು, ನಫ್ತಾಲಿಯು, ಗಾದನು, ಆಶೇರನು.Dan, Joseph, and Benjamin, Naphtali, Gad, and Asher.
3ಯೆಹೂದನ ಮಕ್ಕಳು -- ಏರನು, ಓನಾನನು, ಶೇಲಾಹನು ಈ ಮೂವರು ಅವನಿಗೆ ಶೂನನ ಮಗ ಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ಸಮ್ಮುಖದಲ್ಲಿ ಕೆಟ್ಟವನಾದದರಿಂದ ಆತನು ಅವನನ್ನು ಕೊಂದುಹಾಕಿದನು.The sons of Judah; Er, and Onan, and Shelah: which three were born unto him of the daughter of Shua the Canaanitess. And Er, the firstborn of Judah, was evil in the sight of the LORD; and he slew him.
4ಅವನ ಸೊಸೆಯಾದ ತಾಮಾ ರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಕುಮಾರರೆಲ್ಲರೂ ಐದು ಮಂದಿ.And Tamar his daughter in law bore him Pharez and Zerah. All the sons of Judah were five.
5ಪೆರೆಚನ ಮಕ್ಕಳು--ಹೆಚ್ರೋನನು, ಹಾಮುಲನು;The sons of Pharez; Hezron, and Hamul.
6ಜೆರಹನ ಮಕ್ಕಳು ಜಿಮ್ರಿಯು, ಏತಾನನು, ಹೇಮಾನನು, ಕಲ್ಕೋಲನು, ದಾರನನು ಇವರೆಲ್ಲರು ಐದು ಮಂದಿ.And the sons of Zerah; Zimri, and Ethan, and Heman, and Calcol, and Dara: five of them in all.
7ಕರ್ವಿಾಯ ಮಕ್ಕಳು--ಶಪಿಸಲ್ಪಟ್ಟಿ ದ್ದರಲ್ಲಿ ಅಕೃತ್ಯಮಾಡಿ ಇಸ್ರಾಯೇಲನ್ನು ತೊಂದರೆ ಪಡಿಸುವವನಾದ ಆಕಾರನು.And the sons of Carmi; Achar, the troubler of Israel, who transgressed in the thing accursed.
8ಏತಾನನ ಮಗನುಅಜರ್ಯನು.And the sons of Ethan; Azariah.
9ಹೆಚ್ರೋನನಿಗೆ ಹುಟ್ಟಿದ ಮಕ್ಕಳುಯೇರಹ್ಮೇಲನು, ರಾಮನು, ಕೆಲೂಬಾಯ್.The sons also of Hezron, that were born unto him; Jerahmeel, and Ram, and Chelubai.
10ರಾಮನು ಅವ್ಮೆಾನಾದಾಬನನ್ನು ಪಡೆದನು. ಅವ್ಮೆಾನಾದಾಬನು ಯೆಹೂದನ ಮಕ್ಕಳಿಗೆ ಪ್ರಭು ವಾದ ನಹಶೋನನನ್ನು ಪಡೆದನು,And Ram begat Amminadab; and Amminadab begat Nahshon, prince of the children of Judah;
11ನಹಶೋನನು ಸಲ್ಮನನ್ನು ಪಡೆದನು. ಸಲ್ಮನು ಬೋವಜನನ್ನು ಪಡೆದನು.And Nahshon begat Salma, and Salma begat Boaz,
13ಇಷಯನು ತನ್ನ ಚೊಚ್ಚಲ ಮಗನಾದ ಎಲೀಯಾಬನನ್ನೂ ಎರಡನೆಯವನಾದ ಅಬೀನಾದಾಬನನ್ನೂAnd Jesse begat his firstborn Eliab, and Abinadab the second, and Shimma the third,
14ಮೂರ ನೆಯವನಾದ ಶಿಮ್ಮನನ್ನೂ ನಾಲ್ಕನೆಯವನಾದ ನೆತ್ ನೇಲನನ್ನೂNethaneel the fourth, Raddai the fifth,
15ಐದನೆಯವನಾದ ರದ್ದೈಯನನ್ನೂ ಆರನೆಯವನಾದ ಓಚೇಮನನ್ನೂ ಏಳನೆಯವನಾದ ದಾವೀದನನ್ನೂ ಪಡೆದನು.Ozem the sixth, David the seventh:
16ಅವರ ಸಹೋದರಿಗಳು ಚೆರೂಯಳು ಅಬೀಗೈಲಳು. ಚೆರೂಯಳ ಮಕ್ಕಳುಅಬ್ಷೈನು ಯೋವಾಬನು ಅಸಾಹೇಲನು ಎಂಬ ಈ ಮೂವರು.Whose sisters were Zeruiah, and Abigail. And the sons of Zeruiah; Abishai, and Joab, and Asahel, three.
17ಅಬೀಗೈಲಳು ಅಮಾಸನನ್ನು ಹೆತ್ತಳು. ಅಮಾಸನ ತಂದೆಯು ಇಷ್ಮಾಯೇಲ್ಯನಾದ ಯೇತೆರನು.And Abigail bare Amasa: and the father of Amasa was Jether the Ishmeelite.
18ಹೆಚ್ರೋನನ ಮಗನಾದ ಕಾಲೇಬನು ತನ್ನ ಹೆಂಡ ತಿಯಾದ ಅಜೂಬಳಿಂದ ಯೆರ್ಯೋತಳನ್ನು ಪಡೆದನು. ಇವಳ ಮಕ್ಕಳು -- ಯೇಷೆರನು, ಶೋಬಾಬನು, ಅರ್ದೋನನು.And Caleb the son of Hezron begat children of Azubah his wife, and of Jerioth: her sons are these; Jesher, and Shobab, and Ardon.
19ಅಜೂಬಳು ಸತ್ತ ತರುವಾಯ ಕಾಲೇಬನು ಎಫ್ರಾತಳನ್ನು ಮದುವೆಯಾದನು.And when Azubah was dead, Caleb took unto him Ephrath, which bare him Hur.
20ಅವಳು ಅವನಿಗೆ ಹೂರನನ್ನು ಹೆತ್ತಳು. ಹೂರನು ಊರಿಯನನ್ನು ಪಡೆದನು; ಊರಿಯನು ಬೆಚಲೇಲ ನನ್ನು ಪಡೆದನು.And Hur begat Uri, and Uri begat Bezaleel.
21ತರುವಾಯ ಹೆಚ್ರೋನನು ಗಿಲ್ಯಾದನ ತಂದೆಯಾದ ಮಾಕೀರನ ಮಗಳ ಬಳಿಗೆ ಹೋದನು; ಅವನು ಅರವತ್ತು ವರುಷದವನಾಗಿರು ವಾಗ ಅವಳನ್ನು ಮದುವೆಯಾದನು. ಅವಳು ಅವನಿಗೆ ಸೆಗೂಬನನ್ನು ಹೆತ್ತಳು.And afterward Hezron went in to the daughter of Machir the father of Gilead, whom he married when he was threescore years old; and she bare him Segub.
22ಸೆಗೂಬನು ಯಾಯಾರನನ್ನು ಪಡೆದನು.And Segub begat Jair, who had three and twenty cities in the land of Gilead.
23ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತ ಮೂರು ಪಟ್ಟಣಗಳು ಉಂಟಾಗಿದ್ದವು. ಇದಲ್ಲದೆ ಅವನು ಗೆಷೂರ್ಯನ್ನೂ ಅರಾಮ್ಯನ್ನೂ ಯಾಯಾರನ ಪಟ್ಟಣಗಳನ್ನೂ ಕೆನತನ್ನೂ ಅದರ ಪಟ್ಟಣಗಳನ್ನೂಅಂದರೆ ಅರುವತ್ತು ಪಟ್ಟಣಗಳನ್ನು ತೆಗೆದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ಮಕ್ಕಳಿಗೆ ಇದ್ದವು.And he took Geshur, and Aram, with the towns of Jair, from them, with Kenath, and the towns thereof, even threescore cities. All these belonged to the sons of Machir the father of Gilead.
24ಹೆಚ್ರೋನನು ಕಾಲೇಬನ ಎಫ್ರಾ ತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವಿನ ತಂದೆಯು.And after that Hezron was dead in Calebephratah, then Abiah Hezron's wife bare him Ashur the father of Tekoa.
25ಹೆಚ್ರೋನನ ಚೊಚ್ಚಲ ಮಗನಾದ ಯೆರಹ್ಮೇ ಲನ ಮಕ್ಕಳು--ಚೊಚ್ಚಲ ಮಗನಾದ ರಾಮನು, ಬೂನನು, ಓರೆನನು, ಓಚೆಮನು, ಅಹೀಯನು.And the sons of Jerahmeel the firstborn of Hezron were, Ram the firstborn, and Bunah, and Oren, and Ozem, and Ahijah.
26ಈ ಯೆರಹ್ಮೇಲನಿಗೆ ಮತ್ತೊಬ್ಬ ಹೆಂಡತಿ ಇದ್ದಳು; ಅವಳ ಹೆಸರು ಅಟಾರಳು; ಅವಳು ಓನಾಮನ ತಾಯಿ. ಯೆರಹ್ಮೇಲನ ಚೊಚ್ಚಲ ಮಗನಾದ ರಾಮನ ಮಕ್ಕಳುJerahmeel had also another wife, whose name was Atarah; she was the mother of Onam.
27ಮಾಚನು, ಯಾವಿಾನನು, ಏಕೆರೆನು.And the sons of Ram the firstborn of Jerahmeel were, Maaz, and Jamin, and Eker.
28ಓನಾಮನ ಮಕ್ಕಳು--ಶಮ್ಮೈಯನು, ಯಾದಾವನು. ಶಮ್ಮೈಯನ ಮಕ್ಕಳು--ನಾದಾಬನು, ಅಬೀಷೂರನು.And the sons of Onam were, Shammai, and Jada. And the sons of Shammai; Nadab and Abishur.
29ಅಬೀ ಷೂರನ ಹೆಂಡತಿಯ ಹೆಸರು ಅಬೀಹೈಲು; ಅವಳು ಅವನಿಗೆ ಅಹ್ಬಾನನನ್ನೂ, ಮೋಲೀದನನ್ನೂ ಹೆತ್ತಳು.And the name of the wife of Abishur was Abihail, and she bare him Ahban, and Molid.
30ನಾದಾಬನ ಮಕ್ಕಳು--ಸೆಲೆದನು, ಅಪ್ಪಯಿಮನು. ಸೆಲೆದನು ಮಕ್ಕಳಿಲ್ಲದೆ ಸತ್ತನು.And the sons of Nadab; Seled, and Appaim: but Seled died without children.
31ಅಪ್ಪಯಿಮನ ಮಗನು ಇಷ್ಷೀಯು; ಇಷ್ಷೀಯ ಮಗನು ಶೇಷಾನನು;And the sons of Appaim; Ishi. And the sons of Ishi; Sheshan. And the children of Sheshan; Ahlai.
32ಶೇಷಾನನ ಮಗನು ಅಹ್ಲೈಯನು. ಶಮ್ಮೈಯನ ಸಹೋದರನಾದ ಯಾದನ ಮಕ್ಕಳು--ಯೆತೆರ್, ಯೋನಾತಾನನು.And the sons of Jada the brother of Shammai; Jether, and Jonathan: and Jether died without children.
33ಯೆತೆರನು ಮಕ್ಕಳಿಲ್ಲದೆ ಸತ್ತನು. ಯೋನಾತಾನನ ಮಕ್ಕಳು--ಪೆಲೆತನು, ಜಾಜನು. ಇವರೇ ಯೆರಹ್ಮೇಲನ ಮಕ್ಕಳಾಗಿದ್ದರು.And the sons of Jonathan; Peleth, and Zaza. These were the sons of Jerahmeel.
34ಆದರೆ ಶೇಷಾನನಿಗೆ ಕುಮಾರರಿಲ್ಲದೆ ಕುಮಾರ್ತೆಗಳಿದ್ದರು. ಮತ್ತು ಶೇಷಾನನಿಗೆ ಯರ್ಹನೆಂಬ ಹೆಸರುಳ್ಳ ಐಗುಪ್ತನಾದ ಸೇವಕನಿದ್ದನು.Now Sheshan had no sons, but daughters. And Sheshan had a servant, an Egyptian, whose name was Jarha.
35ಶೇಷಾನನು ತನ್ನ ಕುಮಾರ್ತೆಯನ್ನು ತನ್ನ ಸೇವಕನಾದ ಯರ್ಹನಿಗೆ ಹೆಂಡತಿಯಾಗಕೊಟ್ಟನು. ಅವಳು ಅವನಿಗೆ ಅತ್ತೈಯನ್ನು ಹೆತ್ತಳು.And Sheshan gave his daughter to Jarha his servant to wife; and she bare him Attai.
42ಯೆರಹೇಲ್ಮನ ಸಹೋದರನಾದ ಕಾಲೇಬನ ಮಕ್ಕಳು -- ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಮತ್ತು ಹೆಬ್ರೋ ನ್ಯನ ತಂದೆಯಾದ ಮಾರೇಷನಿಗೆ ಮಕ್ಕಳು ಉಂಟಾ ಗಿದ್ದರು.Now the sons of Caleb the brother of Jerahmeel were, Mesha his firstborn, which was the father of Ziph; and the sons of Mareshah the father of Hebron.
43ಹೆಬ್ರೋನನ ಮಕ್ಕಳು--ಕೋರಹನು, ತಪ್ಪೊಹನು, ರೆಕಮನು, ಶೆಮವನು.And the sons of Hebron; Korah, and Tappuah, and Rekem, and Shema.
44ಶೆಮವನು ಯೊರ್ಕೆಯಾಮ್ಯನ ತಂದೆಯಾದ ರಹಮ್ಯನನ್ನು ಪಡೆ ದನು; ರೆಕಮನು ಶಮ್ಮೈಯನನ್ನು ಪಡೆದನು.And Shema begat Raham, the father of Jorkoam: and Rekem begat Shammai.
45ಶಮ್ಮೈ ಯಿಯ ಮಗನು ಮಾವೋನನು; ಈ ಮಾವೋನನು ಬೆತ್ಸೂರಿಗೆ ತಂದೆಯಾಗಿದ್ದನು.And the son of Shammai was Maon: and Maon was the father of Bethzur.
46ಕಾಲೇಬನ ಉಪ ಪತ್ನಿಯಾದ ಏಫಳು ಹಾರಾನನನ್ನೂ, ಮೋಚನನ್ನೂ, ಗಾಜೇಜನನ್ನೂ ಹೆತ್ತಳು. ಹಾರಾನನು ಗಾಜೇಜನನ್ನು ಪಡೆದನು.And Ephah, Caleb's concubine, bare Haran, and Moza, and Gazez: and Haran begat Gazez.
47ಯಾದೈಯಳ ಮಕ್ಕಳು--ರೆಗೆಮನು, ಯೋತಾಮನು, ಗೇಷಾನನು, ಪೆಲಟನು, ಏಫನು, ಶಾಫನು.And the sons of Jahdai; Regem, and Jotham, and Gesham, and Pelet, and Ephah, and Shaaph.
48ಕಾಲೇಬನ ಉಪಪತ್ನಿಯಾದ ಮಾಕಳು ಶೆಬೆರನನ್ನೂ ತಿರ್ಹನನ್ನೂ ಹೆತ್ತಳು.Maachah, Caleb's concubine, bare Sheber, and Tirhanah.
49ಇದಲ್ಲದೆ ಅವಳು ಮದ್ಮನ್ನನ ತಂದೆಯಾದ ಶಾಫನನ್ನೂ ಮಕ್ ಬೇನನಿಗೂ ಗಿಬ್ಯನಿಗೂ ತಂದೆಯಾದ ಶೆವನನ್ನೂ ಹೆತ್ತಳು. ಕಾಲೇಬನ ಮಗಳು ಅಕ್ಸಾಹಳು.She bare also Shaaph the father of Madmannah, Sheva the father of Machbenah, and the father of Gibea: and the daughter of Caleb was Achsa.
50ಎಫ್ರಾತಳ ಚೊಚ್ಚಲ ಮಗನಾದ ಹೂರನ ಮಗನಾದ ಕಾಲೇ ಬನ ಮಗನು -- ಕಿರ್ಯತ್ಯಾರೀಮನ ತಂದೆಯಾದ ಶೋಬಾಲನು.These were the sons of Caleb the son of Hur, the firstborn of Ephratah; Shobal the father of Kirjathjearim.
51ಬೇತ್ಲೆಹೇಮ್ಯರಿಗೆ ತಂದೆಯಾದ ಸಲ್ಮನು, ಬೇತ್ಗಾ ದೇರಿಗೆ ತಂದೆಯಾದ ಹಾರೇಫನು.Salma the father of Bethlehem, Hareph the father of Bethgader.
52ಇದಲ್ಲದೆ ಕಿರ್ಯತ್ಯಾರೀಮನ ತಂದೆಯಾದ ಶೋಬಾಲನಿಗೆ ಮಕ್ಕ ಳಿದ್ದರು; ಅವರು ಯಾರಂದರೆ ಹಾರೋಯೆನು, ಮಾನ ಹತಿಯರ ಅರ್ಧಜನರು.And Shobal the father of Kirjathjearim had sons; Haroeh, and half of the Manahethites.
53ಕಿರ್ಯತ್ಯಾರೀಮಿನವರ ಸಂತತಿಗಳು ಯಾರಂದರೆ, ಯೆತೆರಿನವರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು ಇವರಿಂದ ಚೊರ್ರಾ ತ್ಯರೂ ಎಷ್ಟಾವೋಲ್ಯರೂ ಹುಟ್ಟಿದರು;And the families of Kirjathjearim; the Ithrites, and the Puhites, and the Shumathites, and the Mishraites; of them came the Zareathites, and the Eshtaulites,
54ಸಲ್ಮನ ಮಕ್ಕಳು -- ಬೇತ್ಲೆಹೇಮ್ಯರು, ನೆಟೋಫಾದವರು, ಅಟರೋತರು, ಬೇತ್ಯೋವಾಬ್ ಮನೆಯವರುಮಾನಹತಿಯರಲ್ಲಿ ಅರ್ಧಜನರೂ ಚೊರಾತ್ಯರೂ.The sons of Salma; Bethlehem, and the Netophathites, Ataroth, the house of Joab, and half of the Manahethites, the Zorites.
55ಯಾಬೇಚಿನಲ್ಲಿ ವಾಸವಾಗಿದ್ದ ಸಂತತಿಗಳು ಯಾರಂದರೆ, ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು; ಇವರೇ ರೇಕಾಬನ ಮನೆಗೆ ತಂದೆಯಾದ ಹಮತನಿಂದ ಹುಟ್ಟಿದ ಕೇನ್ಯರು.And the families of the scribes which dwelt at Jabez; the Tirathites, the Shimeathites, and Suchathites. These are the Kenites that came of Hemath, the father of the house of Rechab.