Bible

1 Chronicles 2 - DBY (Kannada)

1 These are the sons of Israel: Reuben, Simeon, Levi and Judah, Issachar and Zebulun,ಇಸ್ರಾಯೇಲನ ಮಕ್ಕಳು -- ರೂಬೇನನು, ಸಿಮೆಯೋನನು, ಲೇವಿಯು,

2 Dan, Joseph and Benjamin, Naphtali, Gad and Asher.ಯೆಹೂ ದನು, ಇಸ್ಸಾಕಾರನು, ಜೆಬುಲೂನನು, ದಾನನು, ಯೋಸೇಫನು, ಬೆನ್ಯಾವಿಾನನು, ನಫ್ತಾಲಿಯು, ಗಾದನು, ಆಶೇರನು.

3 The sons of Judah: Er, and Onan, and Shelah: [which] three were born to him of the daughter of Shua the Canaanitess. And Er, Judah's firstborn, was wicked in the sight of Jehovah; and he slew him.ಯೆಹೂದನ ಮಕ್ಕಳು -- ಏರನು, ಓನಾನನು, ಶೇಲಾಹನು ಈ ಮೂವರು ಅವನಿಗೆ ಶೂನನ ಮಗ ಳಾದ ಕಾನಾನ್‌ ದೇಶದವಳಿಂದ ಹುಟ್ಟಿದರು. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ಸಮ್ಮುಖದಲ್ಲಿ ಕೆಟ್ಟವನಾದದರಿಂದ ಆತನು ಅವನನ್ನು ಕೊಂದುಹಾಕಿದನು.

4 And Tamar his daughter-in-law bore him Pherez and Zerah. All the sons of Judah were five.ಅವನ ಸೊಸೆಯಾದ ತಾಮಾ ರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಕುಮಾರರೆಲ್ಲರೂ ಐದು ಮಂದಿ.

5 The sons of Pherez: Hezron and Hamul.ಪೆರೆಚನ ಮಕ್ಕಳು--ಹೆಚ್ರೋನನು, ಹಾಮುಲನು;

6 And the sons of Zerah: Zimri, and Ethan, and Heman, and Calcol, and Dara: five of them in all.ಜೆರಹನ ಮಕ್ಕಳು ಜಿಮ್ರಿಯು, ಏತಾನನು, ಹೇಮಾನನು, ಕಲ್ಕೋಲನು, ದಾರನನು ಇವರೆಲ್ಲರು ಐದು ಮಂದಿ.

7 And the sons of Carmi: Achar, the troubler of Israel, who transgressed in the accursed thing.ಕರ್ವಿಾಯ ಮಕ್ಕಳು--ಶಪಿಸಲ್ಪಟ್ಟಿ ದ್ದರಲ್ಲಿ ಅಕೃತ್ಯಮಾಡಿ ಇಸ್ರಾಯೇಲನ್ನು ತೊಂದರೆ ಪಡಿಸುವವನಾದ ಆಕಾರನು.

8 And the sons of Ethan: Azariah.ಏತಾನನ ಮಗನುಅಜರ್ಯನು.

9 And the sons of Hezron, who were born to him: Jerahmeel, and Ram, and Chelubai.ಹೆಚ್ರೋನನಿಗೆ ಹುಟ್ಟಿದ ಮಕ್ಕಳುಯೇರಹ್ಮೇಲನು, ರಾಮನು, ಕೆಲೂಬಾಯ್‌.

10 And Ram begot Amminadab; and Amminadab begot Nahshon, prince of the children of Judah;ರಾಮನು ಅವ್ಮೆಾನಾದಾಬನನ್ನು ಪಡೆದನು. ಅವ್ಮೆಾನಾದಾಬನು ಯೆಹೂದನ ಮಕ್ಕಳಿಗೆ ಪ್ರಭು ವಾದ ನಹಶೋನನನ್ನು ಪಡೆದನು,

11 and Nahshon begot Salma, and Salma begot Boaz,ನಹಶೋನನು ಸಲ್ಮನನ್ನು ಪಡೆದನು. ಸಲ್ಮನು ಬೋವಜನನ್ನು ಪಡೆದನು.

12 and Boaz begot Obed, and Obed begot Jesse;ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು.

13 and Jesse begot his firstborn Eliab, and Abinadab the second, and Shimea the third,ಇಷಯನು ತನ್ನ ಚೊಚ್ಚಲ ಮಗನಾದ ಎಲೀಯಾಬನನ್ನೂ ಎರಡನೆಯವನಾದ ಅಬೀನಾದಾಬನನ್ನೂ

14 Nethaneel the fourth, Raddai the fifth,ಮೂರ ನೆಯವನಾದ ಶಿಮ್ಮನನ್ನೂ ನಾಲ್ಕನೆಯವನಾದ ನೆತ್‌ ನೇಲನನ್ನೂ

15 Ozem the sixth, David the seventh;ಐದನೆಯವನಾದ ರದ್ದೈಯನನ್ನೂ ಆರನೆಯವನಾದ ಓಚೇಮನನ್ನೂ ಏಳನೆಯವನಾದ ದಾವೀದನನ್ನೂ ಪಡೆದನು.

16 and their sisters were Zeruiah and Abigail. And the sons of Zeruiah: Abishai, and Joab, and Asahel, three.ಅವರ ಸಹೋದರಿಗಳು ಚೆರೂಯಳು ಅಬೀಗೈಲಳು. ಚೆರೂಯಳ ಮಕ್ಕಳುಅಬ್ಷೈನು ಯೋವಾಬನು ಅಸಾಹೇಲನು ಎಂಬ ಈ ಮೂವರು.

17 And Abigail bore Amasa; and the father of Amasa was Jether the Ishmaelite.ಅಬೀಗೈಲಳು ಅಮಾಸನನ್ನು ಹೆತ್ತಳು. ಅಮಾಸನ ತಂದೆಯು ಇಷ್ಮಾಯೇಲ್ಯನಾದ ಯೇತೆರನು.

18 And Caleb the son of Hezron had children by Azubah [his] wife, and by Jerioth: her sons are these: Jesher, and Shobab, and Ardon.ಹೆಚ್ರೋನನ ಮಗನಾದ ಕಾಲೇಬನು ತನ್ನ ಹೆಂಡ ತಿಯಾದ ಅಜೂಬಳಿಂದ ಯೆರ್ಯೋತಳನ್ನು ಪಡೆದನು. ಇವಳ ಮಕ್ಕಳು -- ಯೇಷೆರನು, ಶೋಬಾಬನು, ಅರ್ದೋನನು.

19 And Azubah died, and Caleb took him Ephrath, and she bore him Hur.ಅಜೂಬಳು ಸತ್ತ ತರುವಾಯ ಕಾಲೇಬನು ಎಫ್ರಾತಳನ್ನು ಮದುವೆಯಾದನು.

20 And Hur begot Uri, and Uri begot Bezaleel.ಅವಳು ಅವನಿಗೆ ಹೂರನನ್ನು ಹೆತ್ತಳು. ಹೂರನು ಊರಿಯನನ್ನು ಪಡೆದನು; ಊರಿಯನು ಬೆಚಲೇಲ ನನ್ನು ಪಡೆದನು.

21 And afterwards Hezron went to the daughter of Machir, the father of Gilead, and he took her when he was sixty years old; and she bore him Segub.ತರುವಾಯ ಹೆಚ್ರೋನನು ಗಿಲ್ಯಾದನ ತಂದೆಯಾದ ಮಾಕೀರನ ಮಗಳ ಬಳಿಗೆ ಹೋದನು; ಅವನು ಅರವತ್ತು ವರುಷದವನಾಗಿರು ವಾಗ ಅವಳನ್ನು ಮದುವೆಯಾದನು. ಅವಳು ಅವನಿಗೆ ಸೆಗೂಬನನ್ನು ಹೆತ್ತಳು.

22 And Segub begot Jair, who had twenty-three cities in the land of Gilead;ಸೆಗೂಬನು ಯಾಯಾರನನ್ನು ಪಡೆದನು.

23 and Geshur and Aram took the villages of Jair from them, with Kenath and its dependent towns, sixty cities. All these were sons of Machir the father of Gilead.ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತ ಮೂರು ಪಟ್ಟಣಗಳು ಉಂಟಾಗಿದ್ದವು. ಇದಲ್ಲದೆ ಅವನು ಗೆಷೂರ್ಯನ್ನೂ ಅರಾಮ್ಯನ್ನೂ ಯಾಯಾರನ ಪಟ್ಟಣಗಳನ್ನೂ ಕೆನತನ್ನೂ ಅದರ ಪಟ್ಟಣಗಳನ್ನೂಅಂದರೆ ಅರುವತ್ತು ಪಟ್ಟಣಗಳನ್ನು ತೆಗೆದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ಮಕ್ಕಳಿಗೆ ಇದ್ದವು.

24 And after the death of Hezron in Caleb-Ephratah, Abijah, Hezron's wife, bore him Ashhur, the father of Tekoa.ಹೆಚ್ರೋನನು ಕಾಲೇಬನ ಎಫ್ರಾ ತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವಿನ ತಂದೆಯು.

25 And the sons of Jerahmeel the firstborn of Hezron were: Ram the firstborn, and Bunah, and Oren, and Ozem, of Ahijah.ಹೆಚ್ರೋನನ ಚೊಚ್ಚಲ ಮಗನಾದ ಯೆರಹ್ಮೇ ಲನ ಮಕ್ಕಳು--ಚೊಚ್ಚಲ ಮಗನಾದ ರಾಮನು, ಬೂನನು, ಓರೆನನು, ಓಚೆಮನು, ಅಹೀಯನು.

26 And Jerahmeel had another wife, whose name was Atarah; she was the mother of Onam.ಈ ಯೆರಹ್ಮೇಲನಿಗೆ ಮತ್ತೊಬ್ಬ ಹೆಂಡತಿ ಇದ್ದಳು; ಅವಳ ಹೆಸರು ಅಟಾರಳು; ಅವಳು ಓನಾಮನ ತಾಯಿ. ಯೆರಹ್ಮೇಲನ ಚೊಚ್ಚಲ ಮಗನಾದ ರಾಮನ ಮಕ್ಕಳು

27 And the sons of Ram, the firstborn of Jerahmeel, were Maaz, and Jamin, and Eker.ಮಾಚನು, ಯಾವಿಾನನು, ಏಕೆರೆನು.

28 And the sons of Onam were Shammai and Jada. And the sons of Shammai: Nadab and Abishur.ಓನಾಮನ ಮಕ್ಕಳು--ಶಮ್ಮೈಯನು, ಯಾದಾವನು. ಶಮ್ಮೈಯನ ಮಕ್ಕಳು--ನಾದಾಬನು, ಅಬೀಷೂರನು.

29 And the name of the wife of Abishur was Abihail, and she bore him Ahban and Molid.ಅಬೀ ಷೂರನ ಹೆಂಡತಿಯ ಹೆಸರು ಅಬೀಹೈಲು; ಅವಳು ಅವನಿಗೆ ಅಹ್ಬಾನನನ್ನೂ, ಮೋಲೀದನನ್ನೂ ಹೆತ್ತಳು.

30 And the sons of Nadab: Seled and Appaim; and Seled died without sons.ನಾದಾಬನ ಮಕ್ಕಳು--ಸೆಲೆದನು, ಅಪ್ಪಯಿಮನು. ಸೆಲೆದನು ಮಕ್ಕಳಿಲ್ಲದೆ ಸತ್ತನು.

31 And the sons of Appaim: Jishi; and the sons of Jishi: Sheshan; and the sons of Sheshan: Ahlai.ಅಪ್ಪಯಿಮನ ಮಗನು ಇಷ್ಷೀಯು; ಇಷ್ಷೀಯ ಮಗನು ಶೇಷಾನನು;

32 And the sons of Jada, the brother of Shammai: Jether and Jonathan; and Jether died without sons.ಶೇಷಾನನ ಮಗನು ಅಹ್ಲೈಯನು. ಶಮ್ಮೈಯನ ಸಹೋದರನಾದ ಯಾದನ ಮಕ್ಕಳು--ಯೆತೆರ್‌, ಯೋನಾತಾನನು.

33 And the sons of Jonathan: Peleth and Zaza. These were the sons of Jerahmeel.ಯೆತೆರನು ಮಕ್ಕಳಿಲ್ಲದೆ ಸತ್ತನು. ಯೋನಾತಾನನ ಮಕ್ಕಳು--ಪೆಲೆತನು, ಜಾಜನು. ಇವರೇ ಯೆರಹ್ಮೇಲನ ಮಕ್ಕಳಾಗಿದ್ದರು.

34 And Sheshan had no sons, but daughters; and Sheshan had an Egyptian servant, whose name was Jarha;ಆದರೆ ಶೇಷಾನನಿಗೆ ಕುಮಾರರಿಲ್ಲದೆ ಕುಮಾರ್ತೆಗಳಿದ್ದರು. ಮತ್ತು ಶೇಷಾನನಿಗೆ ಯರ್ಹನೆಂಬ ಹೆಸರುಳ್ಳ ಐಗುಪ್ತನಾದ ಸೇವಕನಿದ್ದನು.

35 and Sheshan gave his daughter to Jarha his servant as wife, and she bore him Attai.ಶೇಷಾನನು ತನ್ನ ಕುಮಾರ್ತೆಯನ್ನು ತನ್ನ ಸೇವಕನಾದ ಯರ್ಹನಿಗೆ ಹೆಂಡತಿಯಾಗಕೊಟ್ಟನು. ಅವಳು ಅವನಿಗೆ ಅತ್ತೈಯನ್ನು ಹೆತ್ತಳು.

36 And Attai begot Nathan, and Nathan begot Zabad,ಅತ್ತೈಯು ನಾತಾನನನ್ನು ಪಡೆದನು; ನಾತಾನನು ಜಾಬಾದನನ್ನು ಪಡೆದನು.

37 and Zabad begot Ephlal, and Ephlal begot Obed,ಜಾಬಾದನು ಎಫ್ಲಾಲನನ್ನು ಪಡೆದನು; ಎಫ್ಲಾಲನು ಓಬೇದನನ್ನು ಪಡೆದನು.

38 and Obed begot Jehu, and Jehu begot Azariah,ಓಬೇದನು ಯೇಹೂವನ್ನು ಪಡೆದನು; ಯೇಹೂವು ಅಜರ್ಯನನ್ನು ಪಡೆದನು.

39 and Azariah begot Helez, and Helez begot Elasah,ಅಜ ರ್ಯನು ಹೆಲೆಚನನ್ನು ಪಡೆದನು; ಹೆಲೆಚನು ಎಲ್ಲಾಸ ನನ್ನು ಪಡೆದನು.

40 and Elasah begot Sismai, and Sismai begot Shallum,ಎಲ್ಲಾಸನು ಸಿಸ್ಮೈಯನ್ನು ಪಡೆದನು; ಸಿಸ್ಮೈಯು ಶಲ್ಲೂಮನನ್ನು ಪಡೆದನು.

41 and Shallum begot Jekamiah, and Jekamiah begot Elishama.ಶಲ್ಲೂಮನು ಯೆಕಮ್ಯಾಹನನ್ನು ಪಡೆದನು; ಯೆಕಮ್ಯಾಹನು ಎಲೀಷಾಮನನ್ನು ಪಡೆದನು.

42 And the sons of Caleb the brother of Jerahmeel were Mesha his firstborn, who was the father of Ziph; and the sons of Mareshah the father of Hebron.ಯೆರಹೇಲ್ಮನ ಸಹೋದರನಾದ ಕಾಲೇಬನ ಮಕ್ಕಳು -- ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಮತ್ತು ಹೆಬ್ರೋ ನ್ಯನ ತಂದೆಯಾದ ಮಾರೇಷನಿಗೆ ಮಕ್ಕಳು ಉಂಟಾ ಗಿದ್ದರು.

43 And the sons of Hebron: Korah, and Tappuah, and Rekem, and Shema.ಹೆಬ್ರೋನನ ಮಕ್ಕಳು--ಕೋರಹನು, ತಪ್ಪೊಹನು, ರೆಕಮನು, ಶೆಮವನು.

44 And Shema begot Raham, the father of Jorkeam. And Rekem begot Shammai;ಶೆಮವನು ಯೊರ್ಕೆಯಾಮ್ಯನ ತಂದೆಯಾದ ರಹಮ್ಯನನ್ನು ಪಡೆ ದನು; ರೆಕಮನು ಶಮ್ಮೈಯನನ್ನು ಪಡೆದನು.

45 and the son of Shammai was Maon; and Maon was the father of Beth-zur.ಶಮ್ಮೈ ಯಿಯ ಮಗನು ಮಾವೋನನು; ಈ ಮಾವೋನನು ಬೆತ್ಸೂರಿಗೆ ತಂದೆಯಾಗಿದ್ದನು.

46 And Ephah, Caleb's concubine, bore Haran, and Moza, and Gazez; and Haran begot Gazez.ಕಾಲೇಬನ ಉಪ ಪತ್ನಿಯಾದ ಏಫಳು ಹಾರಾನನನ್ನೂ, ಮೋಚನನ್ನೂ, ಗಾಜೇಜನನ್ನೂ ಹೆತ್ತಳು. ಹಾರಾನನು ಗಾಜೇಜನನ್ನು ಪಡೆದನು.

47 And the sons of Jehdai: Regem, and Jotham, and Geshan, and Pelet, and Ephah, and Shaaph.ಯಾದೈಯಳ ಮಕ್ಕಳು--ರೆಗೆಮನು, ಯೋತಾಮನು, ಗೇಷಾನನು, ಪೆಲಟನು, ಏಫನು, ಶಾಫನು.

48 Maachah, Caleb's concubine, bore Sheber and Tirhanah;ಕಾಲೇಬನ ಉಪಪತ್ನಿಯಾದ ಮಾಕಳು ಶೆಬೆರನನ್ನೂ ತಿರ್ಹನನ್ನೂ ಹೆತ್ತಳು.

49 and she bore Shaaph the father of Madmannah, Sheva the father of Machbena and the father of Gibea. And the daughter of Caleb was Achsah.ಇದಲ್ಲದೆ ಅವಳು ಮದ್ಮನ್ನನ ತಂದೆಯಾದ ಶಾಫನನ್ನೂ ಮಕ್‌ ಬೇನನಿಗೂ ಗಿಬ್ಯನಿಗೂ ತಂದೆಯಾದ ಶೆವನನ್ನೂ ಹೆತ್ತಳು. ಕಾಲೇಬನ ಮಗಳು ಅಕ್ಸಾಹಳು.

50 These are the sons of Caleb. The sons of Hur, the firstborn of Ephratah: Shobal the father of Kirjath-jearim,ಎಫ್ರಾತಳ ಚೊಚ್ಚಲ ಮಗನಾದ ಹೂರನ ಮಗನಾದ ಕಾಲೇ ಬನ ಮಗನು -- ಕಿರ್ಯತ್ಯಾರೀಮನ ತಂದೆಯಾದ ಶೋಬಾಲನು.

51 Salma the father of Bethlehem, Hareph the father of Beth-gader.ಬೇತ್ಲೆಹೇಮ್ಯರಿಗೆ ತಂದೆಯಾದ ಸಲ್ಮನು, ಬೇತ್ಗಾ ದೇರಿಗೆ ತಂದೆಯಾದ ಹಾರೇಫನು.

52 And Shobal the father of Kirjath-jearim had sons: Haroeh, Hazi-Hammenuhoth.ಇದಲ್ಲದೆ ಕಿರ್ಯತ್ಯಾರೀಮನ ತಂದೆಯಾದ ಶೋಬಾಲನಿಗೆ ಮಕ್ಕ ಳಿದ್ದರು; ಅವರು ಯಾರಂದರೆ ಹಾರೋಯೆನು, ಮಾನ ಹತಿಯರ ಅರ್ಧಜನರು.

53 And the families of Kirjath-jearim were the Jithrites, and the Puthites, and the Shumathites, and the Mishraites; of them came the Zoreathites and the Eshtaolites.ಕಿರ್ಯತ್ಯಾರೀಮಿನವರ ಸಂತತಿಗಳು ಯಾರಂದರೆ, ಯೆತೆರಿನವರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು ಇವರಿಂದ ಚೊರ್ರಾ ತ್ಯರೂ ಎಷ್ಟಾವೋಲ್ಯರೂ ಹುಟ್ಟಿದರು;

54 The sons of Salma: Bethlehem, and the Netophathites. Atroth-Beth-Joab, and the Hazi-Hammana-hethites, the Zorites;ಸಲ್ಮನ ಮಕ್ಕಳು -- ಬೇತ್ಲೆಹೇಮ್ಯರು, ನೆಟೋಫಾದವರು, ಅಟರೋತರು, ಬೇತ್ಯೋವಾಬ್‌ ಮನೆಯವರುಮಾನಹತಿಯರಲ್ಲಿ ಅರ್ಧಜನರೂ ಚೊರಾತ್ಯರೂ.

55 and the families of the scribes who dwelt at Jabez: the Tireathites, the Shimeathites, the Suchathites. These are the Kenites that came of Hammath, the father of the house of Rechab.ಯಾಬೇಚಿನಲ್ಲಿ ವಾಸವಾಗಿದ್ದ ಸಂತತಿಗಳು ಯಾರಂದರೆ, ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು; ಇವರೇ ರೇಕಾಬನ ಮನೆಗೆ ತಂದೆಯಾದ ಹಮತನಿಂದ ಹುಟ್ಟಿದ ಕೇನ್ಯರು.

Kannada Bible