Bible

1 Chronicles 23 - DBY (Kannada)

1 And David was old and full of days; and he made Solomon his son king over Israel.ಹೀಗೆ ದಾವೀದನು ಮುದುಕನಾಗಿಯೂ ದಿವಸಗಳು ತುಂಬಿದವನಾಗಿಯೂ ಇರು ವಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾ ಯೇಲಿನ ಮೇಲೆ ಅರಸನನ್ನಾಗಿ ಮಾಡಿದನು.

2 And he gathered together all the princes of Israel, with the priests and the Levites.ಇದ ಲ್ಲದೆ ತಾನು ಇಸ್ರಾಯೇಲಿನ ಸಮಸ್ತ ಪ್ರಧಾನರನ್ನೂ ಯಾಜಕರನ್ನೂ ಲೇವಿಯರನ್ನೂ ಒಟ್ಟುಗೂಡಿಸಿ ಬರ ಮಾಡಿದನು.

3 And the Levites were numbered from thirty years old and upward; and their number, by their polls, man by man, was thirty-eight thousand.ಲೇವಿಯರು ಮೂವತ್ತು ವರುಷ ಪ್ರಾಯದವರು ಮೊದಲುಗೊಂಡು ಲೆಕ್ಕಿಸಲ್ಪಟ್ಟಿದ್ದರು. ಅವರ ಪುರುಷರ ಲೆಕ್ಕವು ತಲೆ ತಲೆಯ ಪ್ರಕಾರ ಮೂವತ್ತೆಂಟು ಸಾವಿರ ವಾಗಿತ್ತು.

4 Of these, twenty-four thousand were to preside over the work of the house of Jehovah; and six thousand were officers and judges;ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಕರ್ತನ ಮನೆಯ ಕೆಲಸವನ್ನು ನಡಿಸುವವರಾಗಿದ್ದರು; ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿ ಪತಿಗಳೂ ಆಗಿದ್ದರು.

5 and four thousand were doorkeepers; and four thousand praised Jehovah with the instruments which I made, [said David,] to praise [therewith].ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು.

6 And David divided them into courses according to the sons of Levi: Gershon, Kohath, and Merari.ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು.

7 Of the Gershonites: Laadan and Shimei.ಗೇರ್ಷೋನ್ಯರಲ್ಲಿ ಲದ್ದಾನನು ಶಿವ್ಮೆಾ: ಲದ್ದಾನನ ಕುಮಾರರು --

8 The sons of Laadan: the head was Jehiel, and Zetham, and Joel, three.ಮುಖ್ಯಸ್ಥರಾದ ಯೆಹೀಯೇಲನು ಜೇತಾಮನು ಯೋವೇಲನು ಎಂಬ ಮೂರು ಮಂದಿಯು.

9 The sons of Shimei: Shelomith, and Haziel, and Haran, three. These were the chief fathers of Laadan.ಶಿಮ್ಮಿಯ ಕುಮಾರರು ಶೆಲೋಮೊ ತನು ಹಜೀಯೇಲನು ಹಾರಾನನು ಎಂಬ ಮೂರು ಮಂದಿಯು.

10 And the sons of Shimei: Jahath, Ziza, and Jeush, and Beriah. These were the four sons of Shimei.ಇವರು ಲದ್ದಾನನ ಪಿತೃಗಳಲ್ಲಿ ಮುಖ್ಯಸ್ಥ ರಾಗಿದ್ದರು. ಶಿಮ್ಮನ ಕುಮಾರರು--ಯಹತನು ಜೀನನು ಯೆಯೂಷನು ಬೆರೀಯನು.

11 And Jahath was the head, and Ziza the second; and Jeush and Beriah had not many sons: as father's house, therefore, they were reckoned as one.ಶಿಮ್ಮನ ಈ ನಾಲ್ಕು ಮಂದಿ ಕುಮಾರರಲ್ಲಿ ಯಹತನು ಮುಖ್ಯಸ್ಥನು. ಜೀಜನು ಎರಡನೆಯವನಾಗಿದ್ದನು; ಆದರೆ ಯೆಯೂಷ ನಿಗೂ ಬೆರೀಯನಿಗೂ ಬಹಳ ಮಂದಿ ಮಕ್ಕಳು ಇಲ್ಲ ದ್ದರಿಂದ ಇವರು ತಮ್ಮ ತಂದೆಯ ಮನೆಯಲ್ಲಿ ಒಂದೇ ಲೆಕ್ಕವಾಗಿ ಎಣಿಸಲ್ಪಟ್ಟಿದ್ದರು.

12 The sons of Kohath: Amram, Jizhar, Hebron, and Uzziel, four.ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು.

13 The sons of Amram: Aaron and Moses. And Aaron was separated, that he should be hallowed as most holy, he and his sons for ever, to offer before Jehovah, to do service to him, and to bless in his name for ever.ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು.

14 -- And as to Moses the man of God, his sons were named of the tribe of Levi.ದೇವರ ಮನುಷ್ಯನಾದ ಮೋಶೆಯ ಕುಮಾರರು ಲೇವಿಯ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟಿದ್ದರು.

15 The sons of Moses: Gershom and Eliezer.ಮೋಶೆಯ ಕುಮಾರರು--ಗೇರ್ಷೋಮನು ಎಲೀ ಯೆಜೆರನು.

16 The sons of Gershom: Shebuel the head.ಗೇರ್ಷೋಮನ ಕುಮಾರರಲ್ಲಿ ಶೆಬೂ ವೇಲನು ಮುಖ್ಯಸ್ಥನಾಗಿದ್ದನು.

17 And the sons of Eliezer: Rehabiah the head; and Eliezer had no other sons, but the sons of Rehabiah were very many.ಎಲೀಯೆಜೆರನ ಕುಮಾರರು -- ಮುಖ್ಯಸ್ಥನಾದ ರೆಹಬ್ಯನು. ಇವನ ಹೊರತಾಗಿ ಎಲೀಯೆಜೆರನಿಗೆ ಬೇರೆ ಕುಮಾರರಿಲ್ಲ; ಆದರೆ ರೆಹಬ್ಯನ ಕುಮಾರರು ಬಹಳ ಮಂದಿ ಇದ್ದರು.

18 -- The sons of Jizhar: Shelomith the head.ಇಚ್ಹಾರನ ಕುಮಾರರಲ್ಲಿ ಶೆಲೋಮೊತನು ಮುಖ್ಯಸ್ಥನಾಗಿದ್ದನು.

19 The sons of Hebron: Jeriah the head, Amariah the second, Jahaziel the third, and Jekameam the fourth.ಹೆಬ್ರೋನನ ಕುಮಾರರಲ್ಲಿ ಯೆರೀಯ ಮೊದಲನೆಯವನು, ಅಮರ್ಯನು ಎರ ಡನೆಯವನು, ಯಹಜೀಯೇಲನು ಮೂರನೆಯ ವನು, ಯೆಕಮ್ಮಾಮನು ನಾಲ್ಕನೆಯವನು.

20 The sons of Uzziel: Micah the head, and Jishijah the second.ಉಜ್ಜೀ ಯೇಲನ ಕುಮಾರರಲ್ಲಿ ವಿಾಕನು ಮೊದಲನೆಯವನು, ಇಷ್ಷೀಯನು ಎರಡನೆಯವನು.

21 The sons of Merari: Mahli and Mushi. The sons of Mahli: Eleazar and Kish.ಮೆರಾರೀಯ ಕುಮಾರರು--ಮಹ್ಲೀಯು, ಮೂಷೀಯು. ಮಹ್ಲೀಯ ಕುಮಾರರು--ಎಲ್ಲಾಜಾರ್‌, ಕೀಷನು;

22 And Eleazar died, and had no sons, but daughters; and their brethren the sons of Kish took them.ಎಲ್ಲಾಜಾರ್‌ ಸತ್ತನು. ಅವನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಮಾತ್ರ ಇದ್ದರು; ಅವರ ಸಹೋದರರಾದ ಕೀಷನ ಕುಮಾರರು ಅವರನ್ನು ತೆಗೆದುಕೊಂಡರು.

23 The sons of Mushi: Mahli, and Eder, and Jeremoth, three.ಮೂಷೀಯ ಕುಮಾರರು-- ಮಹ್ಲೀಯು ಏದೆರ್‌ ಯೆರೇಮೋತ್‌ ಈ ಮೂರು ಮಂದಿ.

24 These were the sons of Levi according to their fathers' houses, the chief fathers, as they were reckoned, by number of names by their polls, who did the work of the service of the house of Jehovah, from twenty years old and upward.ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು.

25 For David said, Jehovah the God of Israel has given rest to his people, and he will dwell in Jerusalem for ever;ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿ

26 and the Levites also have no more to carry the tabernacle, nor any of its vessels for its service.ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.

27 For by the last words of David was this [done], -- the numbering of the sons of Levi from twenty years old and upward.ದಾವೀದನ ಕಡೇಮಾತುಗಳ ಪ್ರಕಾರ ಲೇವಿಯರು ಇಪ್ಪತ್ತುವರುಷ ಮೊದಲುಗೊಂಡು ಅದಕ್ಕೆ ಮೇಲ್ಪಟ್ಟ ಪ್ರಾಯದವರು ಲೆಕ್ಕಿಸಲ್ಪಟ್ಟಿದ್ದರು.

28 For their place was by the side of the sons of Aaron for the service of the house of Jehovah, over the courts, and over the chambers, and over the purifying of all holy things, and [for] the work of the service of the house of God;ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ

29 and for the loaves to be set in rows, and for the fine flour for the oblation, and for the unleavened cakes, and for [what is baked in] the pan, and for that which is saturated [with oil], and for all measure of capacity and size;ಕರ್ತನ ಮಂದಿರದ ಸೇವೆಯ ಕಾರ್ಯದಲ್ಲಿ ಸಮ್ಮುಖದ ರೊಟ್ಟಿ ಅರ್ಪಣೆ ಬಲಿಯ ನಯವಾದ ಹಿಟ್ಟು ಹುಳಿ ಇಲ್ಲದ ರೊಟ್ಟಿ ಬಾಂಡ್ಲಿಯಲ್ಲಿ ಮಾಡಿದ್ದ ಎಣ್ಣೆಯಲ್ಲಿ ಕರಿದಿದ್ದಕ್ಕೋಸ್ಕರವೂ ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳಿಗೆ ನೇಮಕವಾಗಿತ್ತು.

30 and to stand every morning to thank and praise Jehovah, and likewise at even;ಇದಲ್ಲದೆ ಉದಯಕಾಲದ ಲ್ಲಿಯೂ ಸಾಯಂಕಾಲದಲ್ಲಿಯೂ ನಿಂತು ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಕರ್ತನ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ

31 and for all burnt-offerings offered up to Jehovah on the sabbaths, on the new moons, and on the set feasts, by number, according to the ordinance concerning them, continually, before Jehovah;ಕಟ್ಟಳೆಯ ಪ್ರಕಾರವಾಗಿ ಸಬ್ಬತ್‌ ದಿವಸಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವದಕ್ಕೂ

32 and they kept the charge of the tent of meeting, and the charge of the sanctuary, and the charge of the sons of Aaron their brethren, in the service of the house of Jehovah.ಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.

Kannada Bible