Bible

1 Chronicles 23 - WBT (Kannada)

1 So when David was old and full of days, he made Solomon his son king over Israel.ಹೀಗೆ ದಾವೀದನು ಮುದುಕನಾಗಿಯೂ ದಿವಸಗಳು ತುಂಬಿದವನಾಗಿಯೂ ಇರು ವಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾ ಯೇಲಿನ ಮೇಲೆ ಅರಸನನ್ನಾಗಿ ಮಾಡಿದನು.

2 And he assembled all the princes of Israel, with the priests and the Levites.ಇದ ಲ್ಲದೆ ತಾನು ಇಸ್ರಾಯೇಲಿನ ಸಮಸ್ತ ಪ್ರಧಾನರನ್ನೂ ಯಾಜಕರನ್ನೂ ಲೇವಿಯರನ್ನೂ ಒಟ್ಟುಗೂಡಿಸಿ ಬರ ಮಾಡಿದನು.

3 Now the Levites were numbered from the age of thirty years and upward: and their number by their polls, man by man, was thirty and eight thousand.ಲೇವಿಯರು ಮೂವತ್ತು ವರುಷ ಪ್ರಾಯದವರು ಮೊದಲುಗೊಂಡು ಲೆಕ್ಕಿಸಲ್ಪಟ್ಟಿದ್ದರು. ಅವರ ಪುರುಷರ ಲೆಕ್ಕವು ತಲೆ ತಲೆಯ ಪ್ರಕಾರ ಮೂವತ್ತೆಂಟು ಸಾವಿರ ವಾಗಿತ್ತು.

4 Of which, twenty and four thousand were to oversee the work of the house of the LORD; and six thousand were officers and judges:ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಕರ್ತನ ಮನೆಯ ಕೆಲಸವನ್ನು ನಡಿಸುವವರಾಗಿದ್ದರು; ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿ ಪತಿಗಳೂ ಆಗಿದ್ದರು.

5 Moreover, four thousand were porters; and four thousand praised the LORD with the instruments which I made, said David, to praise with them.ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು.

6 And David divided them into courses among the sons of Levi, namely, Gershon, Kohath, and Merari.ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು.

7 Of the Gershonites, were, Laadan and Shimei.ಗೇರ್ಷೋನ್ಯರಲ್ಲಿ ಲದ್ದಾನನು ಶಿವ್ಮೆಾ: ಲದ್ದಾನನ ಕುಮಾರರು --

8 The sons of Laadan: the chief was Jehiel, and Zetham, and Joel, three.ಮುಖ್ಯಸ್ಥರಾದ ಯೆಹೀಯೇಲನು ಜೇತಾಮನು ಯೋವೇಲನು ಎಂಬ ಮೂರು ಮಂದಿಯು.

9 The sons of Shimei; Shelomith, and Haziel, and Haran, three. These were the chief of the fathers of Laadan.ಶಿಮ್ಮಿಯ ಕುಮಾರರು ಶೆಲೋಮೊ ತನು ಹಜೀಯೇಲನು ಹಾರಾನನು ಎಂಬ ಮೂರು ಮಂದಿಯು.

10 And the sons of Shimei were, Jahath, Zina, and Jeush and Beriah. These four were the sons of Shimei.ಇವರು ಲದ್ದಾನನ ಪಿತೃಗಳಲ್ಲಿ ಮುಖ್ಯಸ್ಥ ರಾಗಿದ್ದರು. ಶಿಮ್ಮನ ಕುಮಾರರು--ಯಹತನು ಜೀನನು ಯೆಯೂಷನು ಬೆರೀಯನು.

11 And Jahath was the chief, and Zizah the second: but Jeush and Beriah had not many sons; therefore they were in one reckoning, according to their father's house.ಶಿಮ್ಮನ ಈ ನಾಲ್ಕು ಮಂದಿ ಕುಮಾರರಲ್ಲಿ ಯಹತನು ಮುಖ್ಯಸ್ಥನು. ಜೀಜನು ಎರಡನೆಯವನಾಗಿದ್ದನು; ಆದರೆ ಯೆಯೂಷ ನಿಗೂ ಬೆರೀಯನಿಗೂ ಬಹಳ ಮಂದಿ ಮಕ್ಕಳು ಇಲ್ಲ ದ್ದರಿಂದ ಇವರು ತಮ್ಮ ತಂದೆಯ ಮನೆಯಲ್ಲಿ ಒಂದೇ ಲೆಕ್ಕವಾಗಿ ಎಣಿಸಲ್ಪಟ್ಟಿದ್ದರು.

12 The sons of Kohath; Amram, Izhar, Hebron, and Uzziel, four.ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು.

13 The sons of Amram; Aaron and Moses: and Aaron was separated, that he should sanctify the most holy things, he and his sons for ever, to burn incense before the LORD, to minister to him, and to bless in his name for ever.ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು.

14 Now concerning Moses the man of God, his sons were named of the tribe of Levi.ದೇವರ ಮನುಷ್ಯನಾದ ಮೋಶೆಯ ಕುಮಾರರು ಲೇವಿಯ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟಿದ್ದರು.

15 The sons of Moses were, Gershom, and Eliezer.ಮೋಶೆಯ ಕುಮಾರರು--ಗೇರ್ಷೋಮನು ಎಲೀ ಯೆಜೆರನು.

16 Of the sons of Gershom; Shebuel was the chief.ಗೇರ್ಷೋಮನ ಕುಮಾರರಲ್ಲಿ ಶೆಬೂ ವೇಲನು ಮುಖ್ಯಸ್ಥನಾಗಿದ್ದನು.

17 And the sons of Eliezer were, Rehabiah the chief. And Eliezer had no other sons; but the sons of Rehabiah were very many.ಎಲೀಯೆಜೆರನ ಕುಮಾರರು -- ಮುಖ್ಯಸ್ಥನಾದ ರೆಹಬ್ಯನು. ಇವನ ಹೊರತಾಗಿ ಎಲೀಯೆಜೆರನಿಗೆ ಬೇರೆ ಕುಮಾರರಿಲ್ಲ; ಆದರೆ ರೆಹಬ್ಯನ ಕುಮಾರರು ಬಹಳ ಮಂದಿ ಇದ್ದರು.

18 Of the sons of Izhar; Shelomith the chief.ಇಚ್ಹಾರನ ಕುಮಾರರಲ್ಲಿ ಶೆಲೋಮೊತನು ಮುಖ್ಯಸ್ಥನಾಗಿದ್ದನು.

19 Of the sons of Hebron; Jeriah the first, Amariah the second, Jehaziel the third, and Jekameam the fourth.ಹೆಬ್ರೋನನ ಕುಮಾರರಲ್ಲಿ ಯೆರೀಯ ಮೊದಲನೆಯವನು, ಅಮರ್ಯನು ಎರ ಡನೆಯವನು, ಯಹಜೀಯೇಲನು ಮೂರನೆಯ ವನು, ಯೆಕಮ್ಮಾಮನು ನಾಲ್ಕನೆಯವನು.

20 Of the sons of Uzziel; Micah the first, and Jesiah the second.ಉಜ್ಜೀ ಯೇಲನ ಕುಮಾರರಲ್ಲಿ ವಿಾಕನು ಮೊದಲನೆಯವನು, ಇಷ್ಷೀಯನು ಎರಡನೆಯವನು.

21 The sons of Merari; Mahli, and Mushi. The sons of Mahli; Eleazar, and Kish.ಮೆರಾರೀಯ ಕುಮಾರರು--ಮಹ್ಲೀಯು, ಮೂಷೀಯು. ಮಹ್ಲೀಯ ಕುಮಾರರು--ಎಲ್ಲಾಜಾರ್‌, ಕೀಷನು;

22 And Eleazar died, and had no sons, but daughters: and their brethren the sons of Kish took them.ಎಲ್ಲಾಜಾರ್‌ ಸತ್ತನು. ಅವನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಮಾತ್ರ ಇದ್ದರು; ಅವರ ಸಹೋದರರಾದ ಕೀಷನ ಕುಮಾರರು ಅವರನ್ನು ತೆಗೆದುಕೊಂಡರು.

23 The sons of Mushi; Mahli, and Eder, and Jeremoth, three.ಮೂಷೀಯ ಕುಮಾರರು-- ಮಹ್ಲೀಯು ಏದೆರ್‌ ಯೆರೇಮೋತ್‌ ಈ ಮೂರು ಮಂದಿ.

24 These were the sons of Levi after the house of their fathers; even the chief of the fathers, as they were counted by number of names by their polls, that did the work for the service of the house of the LORD, from the age of twenty years and upward.ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು.

25 For David said, The LORD God of Israel hath given rest to his people, that they may dwell in Jerusalem for ever;ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿ

26 And also to the Levites: they shall no more carry the tabernacle, nor any vessels of it for its service.ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.

27 For by the last words of David the Levites were numbered from twenty years old and above:ದಾವೀದನ ಕಡೇಮಾತುಗಳ ಪ್ರಕಾರ ಲೇವಿಯರು ಇಪ್ಪತ್ತುವರುಷ ಮೊದಲುಗೊಂಡು ಅದಕ್ಕೆ ಮೇಲ್ಪಟ್ಟ ಪ್ರಾಯದವರು ಲೆಕ್ಕಿಸಲ್ಪಟ್ಟಿದ್ದರು.

28 Because their office was to wait on the sons of Aaron for the service of the house of the LORD, in the courts, and in the chambers, and in the purifying of all holy things, and the work of the service of the house of God;ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ

29 Both for the show-bread, and for the fine flour for meat-offering, and for the unleavened cakes, and for that which is baked in the pan, and for that which is fried, and for all manner of measure and size;ಕರ್ತನ ಮಂದಿರದ ಸೇವೆಯ ಕಾರ್ಯದಲ್ಲಿ ಸಮ್ಮುಖದ ರೊಟ್ಟಿ ಅರ್ಪಣೆ ಬಲಿಯ ನಯವಾದ ಹಿಟ್ಟು ಹುಳಿ ಇಲ್ಲದ ರೊಟ್ಟಿ ಬಾಂಡ್ಲಿಯಲ್ಲಿ ಮಾಡಿದ್ದ ಎಣ್ಣೆಯಲ್ಲಿ ಕರಿದಿದ್ದಕ್ಕೋಸ್ಕರವೂ ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳಿಗೆ ನೇಮಕವಾಗಿತ್ತು.

30 And to stand every morning to thank and praise the LORD, and likewise at evening;ಇದಲ್ಲದೆ ಉದಯಕಾಲದ ಲ್ಲಿಯೂ ಸಾಯಂಕಾಲದಲ್ಲಿಯೂ ನಿಂತು ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಕರ್ತನ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ

31 And to offer all burnt-sacrifices to the LORD on the sabbaths, in the new moons, and on the set feasts, by number, according to the order commanded to them, continually before the LORD:ಕಟ್ಟಳೆಯ ಪ್ರಕಾರವಾಗಿ ಸಬ್ಬತ್‌ ದಿವಸಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವದಕ್ಕೂ

32 And that they should keep the charge of the tabernacle of the congregation, and the charge of the holy place, and the charge of the sons of Aaron their brethren, in the service of the house of the LORD.ಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.

Kannada Bible