Bible

1 Chronicles 24 - YLT (Kannada)

1 And to the sons of Aaron `are' their courses: sons of Aaron `are' Nadab, and Abihu, Eleazar, and Ithamar,ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;

2 and Nadab dieth, and Abihu, in the presence of their father, and they had no sons, and Eleazar and Ithamar act as priests.ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು.

3 And David distributeth them, and Zadok of the sons of Eleazar, and Ahimelech of the sons of Ithamar, according to their office in their service;ಆದದರಿಂದ ದಾವೀದನು ಎಲ್ಲಾ ಜಾರನ ಮಕ್ಕಳಲ್ಲಿ ಚಾದೋಕನಿಗೂ ಈತಾಮಾರನ ಮಕ್ಕಳಲ್ಲಿ ಅಹೀಮೇಲೆಕನಿಗೂ ಅವರ ಸೇವೆಯಲ್ಲಿರುವ ವಿಚಾರಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು.

4 and there are found of the sons of Eleazar more for heads of the mighty men than of the sons of Ithamar; and they distribute them: Of the sons of Eleazar, heads for a house of fathers, sixteen; and of the sons of Ithamar, for a house of their fathers, eight.ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು.

5 And they distribute them, by lots, one with another, for princes of the sanctuary, and princes of God, have been of the sons of Eleazar, and of the sons of Ithamar.ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು.

6 And Shemaiah son of Nethaneel the scribe, of the Levites, writeth them before the king and the princes, and Zadok the priest, and Ahimelech son of Abiathar, and heads of the fathers, for priests and for Levites: one house of a father being taken possession of for Eleazar, and one being taken possession of for Ithamar.ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು.

7 And the first lot goeth out for Jehoiarib, for Jedaiah the second,ಮೊದಲನೇ ಚೀಟು ಯೆಹೋಯಾರೀಬನಿಗೆ ಬಂತು, ಎರಡನೆಯದು ಯೆದಾಯನಿಗೆ

8 for Harim the third, for Seorim the fourth,ಮೂರನೆ ಯದು ಹಾರೀಮನಿಗೆ, ನಾಲ್ಕನೆಯದು ಸೆಯೋರೀಮ ನಿಗೆ,

9 for Malchijah the fifth, for Mijamin the sixth,ಐದನೆಯದು ಮಲ್ಕೀಯನಿಗೆ, ಆರನೆಯದು ಮಿಯ್ಯಾವಿಾನನಿಗೆ,

10 for Hakkoz the seventh, for Abijah the eighth,ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ,

11 for Jeshuah the ninth, for Shecaniah the tenth,ಒಂಭತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ, ಹನ್ನೊಂದ ನೆಯದು ಎಲ್ಯಾಷೀಬನಿಗೆ,

12 for Eliashib the eleventh, for Jakim the twelfth,ಹನ್ನೆರಡನೆಯದು ಯಾಕೀಮನಿಗೆ, ಹದಿಮೂರನೆಯದು ಹುಪ್ಪನಿಗೆ,

13 for Huppah the thirteenth, for Jeshebeab the fourteenth,ಹದಿನಾಲ್ಕನೆಯದು ಎಫೆಬಾಬನಿಗೆ,

14 for Bilgah the fifteenth, for Immer the sixteenth,ಹದಿನೈದನೆ ಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ,

15 for Hezir the seventeenth, for Aphses the eighteenth,ಹದಿನೇಳನೆಯದು ಹೇಜೀರನಿಗೆ, ಹದಿನೆಂಟನೆ ಯದು ಹಪ್ಪಿಚ್ಚೇಚನಿಗೆ,

16 for Pethahiah the nineteenth, for Jehezekel the twentieth,ಹತ್ತೊಂಭತ್ತನೆಯದು ಪೆತಹ್ಯನಿಗೆ, ಇಪ್ಪತ್ತನೆಯದು ಯೆಹೆಜ್ಕೇಲನಿಗೆ,

17 for Jachin the one and twentieth, for Gamul the two and twentieth,ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆ ರಡನೆಯದು ಗಾಮೂಲನಿಗೆ,

18 for Delaiah the three and twentieth, for Maaziah the four and twentieth.ಇಪ್ಪತ್ತಮೂರನೆ ಯದು ದೆಲಾಯನಿಗೆ, ಇಪ್ಪತ್ತನಾಲ್ಕನೆಯದು ಮಾಜ್ಯ ನಿಗೆ.

19 These `are' their appointments for their service, to come in to the house of Jehovah, according to their ordinance by the hand of Aaron their father, as Jehovah God of Israel, commanded them.ಇವೇ ಇಸ್ರಾಯೇಲ್‌ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು.

20 And for the sons of Levi who are left: for sons of Amram, Shubael; for sons of Shubael: Jehdeiah.ಲೇವಿಯ ಮಿಕ್ಕಾದ ಕುಮಾರರಲ್ಲಿ ಯಾರಂದರೆ, ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾ ಯೇಲನ ಕುಮಾರರಲ್ಲಿ ಯೆಹ್ದೆಯಾಹನು.

21 For Rehabiah: for sons of Rehabiah, the head Ishshiah.ರೆಹಬ್ಯ ನನ್ನು ಕುರಿತು ಏನಂದರೆ, ರೆಹಬ್ಯನ ಕುಮಾರರಲ್ಲಿ ಇಷ್ಷೀಯನು ಮೊದಲನೆಯವನು.

22 For the Izharite: Shelomoth; for sons of Shelomoth: Jahath.ಇಚ್ಹಾರರಲ್ಲಿ ಶೆಲೋಮೊತನು ಮೊದಲನೆಯವನು. ಶೆಲೋಮೊ ತನ ಕುಮಾರರಲ್ಲಿ ಯಹತನು.

23 And sons of Jeriah: Amariah the second, Jahaziel the third, Jekameam the fourth.ಹೆಬ್ರೋನನ ಕುಮಾರರಲ್ಲಿ ಯೆರೀಯನು ಮೊದಲನೆಯವನು, ಎರ ಡನೆಯವನು ಅಮರ್ಯನು, ಮೂರನೆಯವನು ಯಹಜೀಯೇಲನು, ನಾಲ್ಕನೆಯವನು ಯೆಕಮ್ಮಾ ಮನು.

24 Sons of Uzziel: Michah; for sons of Michah: Shamir.ಉಜ್ಜೀಯೇಲನ ಕುಮಾರರಲ್ಲಿ ವಿಾಕನು; ವಿಾಕನ ಕುಮಾರರಲ್ಲಿ ಶಾವಿಾರನು.

25 A brother of Michah `is' Ishshiah; for sons of Ishshiah: Zechariah;ವಿಾಕನ ಸಹೋದರನು ಇಷ್ಷೀಯನು; ಇಷ್ಷೀಯನ ಕುಮಾರರಲ್ಲಿ ಜೆಕರ್ಯನು.

26 sons of Merari: Mahli and Mushi; sons of Jaaziah: Beno;ಮೆರಾರೀಯ ಕುಮಾರರಲ್ಲಿ ಮಹ್ಲೀ ಯನು ಮೂಷೀಯು; ಯಾಜ್ಯನ ಮಗನು ಬೆನೋ ನನು.

27 sons of Merari: of Jaaziah: Beno, and Shoham, and Zaccur, and Ibri.ಮೆರಾರೀಯ ಕುಮಾರರಲ್ಲಿ ಯಾಜ್ಯನಿಗೆ ಬೆನೋನನು ಶೋಹಮನು ಜಕ್ಕೂರನು ಇಬ್ರೀಯನು ಎಂಬ ಕುಮಾರರಿದ್ದರು.

28 For Mahli: Eleazar, who had no sons;ಮಹ್ಲೀಯನಿಗೆ ಎಲ್ಲಾಜಾರನು ಹುಟ್ಟಿದನು; ಅವನಿಗೆ ಕುಮಾರರಿಲ್ಲ.

29 for Kish: sons of Kish: Jerahmeel.ಕೀಷನನ್ನು ಕುರಿತು ಏನಂದರೆ, ಕೀಷನ ಮಗನು ಯೆರಹ್ಮೇಲನು.

30 And sons of Mushi `are' Mahli, and Eder, and Jerimoth; these `are' sons of the Levites, for the house of their fathers,ಮೂಷೀಯ ಕುಮಾರರು--ಮಹ್ಲೀಯು ಏದೆರನು ಯೆರೀಮೋತನು; ಇವರು ತಮ್ಮ ಪಿತೃಗಳ ಮನೆಯ ಪ್ರಕಾರ ಲೇವಿಯರ ಕುಮಾರರಾಗಿದ್ದರು.

31 and they cast, they also, lots over-against their brethren the sons of Aaron, before David the king, and Zadok, and Ahimelech, and heads of the fathers, for priests and for Levites; the chief father over-against his younger brother.ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.

Kannada Bible