1 Chronicles 29

fullscreen1 1 ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ.

fullscreen2 ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ.

fullscreen3 ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.

fullscreen4 ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್‌ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ

fullscreen5 ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು.

fullscreen6 ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್‌ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು

fullscreen7 ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು.

fullscreen8 ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು.

fullscreen9 ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.

1 Furthermore David the king said unto all the congregation, Solomon my son, whom alone God hath chosen, is yet young and tender, and the work is great: for the palace is not for man, but for the Lord God.

2 Now I have prepared with all my might for the house of my God the gold for things to be made of gold, and the silver for things of silver, and the brass for things of brass, the iron for things of iron, and wood for things of wood; onyx stones, and stones to be set, glistering stones, and of divers colours, and all manner of precious stones, and marble stones in abundance.

3 Moreover, because I have set my affection to the house of my God, I have of mine own proper good, of gold and silver, which I have given to the house of my God, over and above all that I have prepared for the holy house,

4 Even three thousand talents of gold, of the gold of Ophir, and seven thousand talents of refined silver, to overlay the walls of the houses withal:

5 The gold for things of gold, and the silver for things of silver, and for all manner of work to be made by the hands of artificers. And who then is willing to consecrate his service this day unto the Lord?

6 Then the chief of the fathers and princes of the tribes of Israel, and the captains of thousands and of hundreds, with the rulers of the king’s work, offered willingly,

7 And gave for the service of the house of God of gold five thousand talents and ten thousand drams, and of silver ten thousand talents, and of brass eighteen thousand talents, and one hundred thousand talents of iron.

8 And they with whom precious stones were found gave them to the treasure of the house of the Lord, by the hand of Jehiel the Gershonite.

9 Then the people rejoiced, for that they offered willingly, because with perfect heart they offered willingly to the Lord: and David the king also rejoiced with great joy.

1 Chronicles 29 in Tamil and English

1 1 ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ.
Furthermore David the king said unto all the congregation, Solomon my son, whom alone God hath chosen, is yet young and tender, and the work is great: for the palace is not for man, but for the Lord God.

2 ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ.
Now I have prepared with all my might for the house of my God the gold for things to be made of gold, and the silver for things of silver, and the brass for things of brass, the iron for things of iron, and wood for things of wood; onyx stones, and stones to be set, glistering stones, and of divers colours, and all manner of precious stones, and marble stones in abundance.

3 ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.
Moreover, because I have set my affection to the house of my God, I have of mine own proper good, of gold and silver, which I have given to the house of my God, over and above all that I have prepared for the holy house,

4 ಮನೆಗಳ ಗೋಡೆಗಳನ್ನು ಹೊದಗಿಸು ವದಕ್ಕೆ ಒಫೀರ್‌ ಬಂಗಾರದಲ್ಲಿ ಮೂರು ಸಾವಿರ ಬಂಗಾರದ ತಲಾಂತುಗಳನ್ನೂ ಏಳು ಸಾವಿರ ಚೊಕ್ಕ ಬೆಳ್ಳಿಯ ತಲಾಂತುಗಳನ್ನೂ
Even three thousand talents of gold, of the gold of Ophir, and seven thousand talents of refined silver, to overlay the walls of the houses withal:

5 ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು.
The gold for things of gold, and the silver for things of silver, and for all manner of work to be made by the hands of artificers. And who then is willing to consecrate his service this day unto the Lord?

6 ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್‌ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು
Then the chief of the fathers and princes of the tribes of Israel, and the captains of thousands and of hundreds, with the rulers of the king’s work, offered willingly,

7 ಕರ್ತನ ಮನೆಯ ಸೇವೆಗೋಸ್ಕರ ಬಂಗಾರ ದಲ್ಲಿ ಐದು ಸಾವಿರ ತಲಾಂತುಗಳನ್ನೂ ಬೆಳ್ಳಿಯಲ್ಲಿ ಹತ್ತು ಸಾವಿರ ತಲಾಂತುಗಳನ್ನೂ ತಾಮ್ರದಲ್ಲಿ ಹದಿ ನೆಂಟು ಸಾವಿರ ತಲಾಂತುಗಳನ್ನೂ ಕಬ್ಬಿಣದಲ್ಲಿ ಲಕ್ಷ ತಲಾಂತುಗಳನ್ನೂ ಕೊಟ್ಟರು.
And gave for the service of the house of God of gold five thousand talents and ten thousand drams, and of silver ten thousand talents, and of brass eighteen thousand talents, and one hundred thousand talents of iron.

8 ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು.
And they with whom precious stones were found gave them to the treasure of the house of the Lord, by the hand of Jehiel the Gershonite.

9 ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.
Then the people rejoiced, for that they offered willingly, because with perfect heart they offered willingly to the Lord: and David the king also rejoiced with great joy.