Bible

1 Chronicles 4 - KJV (Kannada)

1 The sons of Judah; Pharez, Hezron, and Carmi, and Hur, and Shobal.ಯೆಹೂದನ ಕುಮಾರರು--ಪೇರಚನು, ಹೆಚ್ರೋನನು, ಕರ್ವಿಾಯು, ಹೂರನು, ಶೋಬಾಲನು.

2 And Reaiah the son of Shobal begat Jahath; and Jahath begat Ahumai, and Lahad. These are the families of the Zorathites.ಶೋಬಾಲನ ಮಗನಾದ ರೆವಾ ಯನು ಯಹತನನ್ನು ಪಡೆದನು; ಯಹತನು ಅಹೂಮೈನನ್ನೂ ಲಹದನನ್ನೂ ಪಡೆದನು. ಇವರೇ ಚೊರ್ರದ ಸಂತತಿಗಳು.

3 And these were of the father of Etam; Jezreel, and Ishma, and Idbash: and the name of their sister was Hazelelponi:ಎಟಾಮನ ತಂದೆಯಿಂದ ಹುಟ್ಟಿದವರು ಯಾರಂದರೆ--ಇಜ್ರೇಯೇಲನು, ಇಷ್ಮನು, ಇಬ್ಬಾಷನು ಅವರ ಸಹೋದರಿಯಾದ ಹಚೆಲೆಲ್‌ಪೋನಿ ಎಂಬ ವಳು.

4 And Penuel the father of Gedor, and Ezer the father of Hushah. These are the sons of Hur, the firstborn of Ephratah, the father of Bethlehem.ಪೆನೂವೇಲನು ಗೆದೋರಿನವರಿಗೆ ತಂದೆ ಯಾಗಿದ್ದನು. ಏಜೆರನು ಹೂಷಾಹ್ಯರನಿಗೆ ತಂದೆ ಯಾಗಿದ್ದನು. ಇವರು ಬೇತ್ಲೆಹೇಮಿಗೆ ತಂದೆಯಾ ಗಿದ್ದ ಎಫ್ರಾತಾನ ಚೊಚ್ಚಲ ಮಗನಾದ ಹೂರನ ಕುಮಾರರು.

5 And Ashur the father of Tekoa had two wives, Helah and Naarah.ತೆಕೋವದ ತಂದೆಯಾದ ಅಷ್ಹೂರನಿಗೆ ಹೆಲಾ ಹಳು, ನಾರಳು ಎಂಬ ಇಬ್ಬರು ಪತ್ನಿಯರಿದ್ದರು.

6 And Naarah bare him Ahuzam, and Hepher, and Temeni, and Haahashtari. These were the sons of Naarah.ನಾರಳು ಅವನಿಗೆ ಅಹುಜ್ಜಾಮನನ್ನೂ ಹೇಫೆರನನ್ನೂ ತೇಮಾನ್ಯನನ್ನೂ ಅಹಷ್ಟಾರ್ಯನನ್ನೂ ಹೆತ್ತಳು.

7 And the sons of Helah were, Zereth, and Jezoar, and Ethnan.ಇವರೇ ನಾರಳ ಮಕ್ಕಳು. ಹೆಲಾಹಳ ಮಕ್ಕಳು ಚೆರೆತೆನು, ಇಚ್ಹಾರನು, ಎತ್ನಾನನು.

8 And Coz begat Anub, and Zobebah, and the families of Aharhel the son of Harum.ಕೋಚನು ಆನೂ ಬನನ್ನೂ ಚೊಬೇಬನನ್ನೂ ಹಾರುಮನ ಮಗನಾದ ಅಹರ್ಹೇಲನ ಸಂತತಿಗಳನ್ನೂ ಪಡೆದನು.

9 And Jabez was more honorable than his brethren: and his mother called his name Jabez, saying, Because I bare him with sorrow.ಯಾಬೇ ಚನು ತನ್ನ ಸಹೋದರರಿಗಿಂತ ಘನವುಳ್ಳವನಾಗಿದ್ದನು. ಅವನ ತಾಯಿ -- ನಾನು ಇವನನ್ನು ವ್ಯಥೆಯಿಂದ ಹೆತ್ತೆನೆಂದು ಅವನಿಗೆ ಯಾಬೇಚನೆಂಬ ಹೆಸರಿಟ್ಟಳು.

10 And Jabez called on the God of Israel, saying, Oh that thou wouldest bless me indeed, and enlarge my coast, and that thine hand might be with me, and that thou wouldest keep me from evil, that it may not grieve me! And God granted him that which he requested.ಆದರೆ ಯಾಬೇಚನು ಇಸ್ರಾಯೇಲಿನ ದೇವರನ್ನು ಕೂಗಿ ಹೇಳಿದ್ದು--ನೀನು ನನ್ನನು ನಿಜವಾಗಿ ಆಶೀರ್ವ ದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿನ್ನ ಕೈ ನನ್ನ ಸಂಗಡ ಇರಲಿ; ಅದು ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನು ಕೇಡಿನಿಂದ ತಪ್ಪಿಸು. ಮತ್ತು ಅವನು ಬೇಡಿಕೊಂಡದ್ದನ್ನು ದೇವರು ದೊರಕಿಸಿದನು.

11 And Chelub the brother of Shuah begat Mehir, which was the father of Eshton.ಇದಲ್ಲದೆ ಶೂಹನ ಸಹೋದರನಾದ ಕೆಲೂಬನು

12 And Eshton begat Bethrapha, and Paseah, and Tehinnah the father of Irnahash. These are the men of Rechah.ಎಷ್ಟೋನನು ಮೆಹೀರನನ್ನು ಪಡೆದನು. ಎಷ್ಟೋನನ ತಂದೆಯಾದ ಬೆತ್ರಾಫನನ್ನೂ ಪಾಸೇಹನನ್ನೂ ಇರ್ನಾ ಹಷಿನವರ ತಂದೆಯಾದ ತೆಹಿನ್ನನನ್ನೂ ಪಡೆದನು.

13 And the sons of Kenaz; Othniel, and Seraiah: and the sons of Othniel; Hathath.ಇವರೇ ರೇಕಾಹ್ಯರು. ಕೆನಾಜನ ಕುಮಾರರು--ಒತ್ನೀಯೇಲನು ಸೆರಾಯನು. ಒತ್ನೀಯೇಲನ ಕುಮಾ ರರು--ಹತತನು.

14 And Meonothai begat Ophrah: and Seraiah begat Joab, the father of the valley of Charashim; for they were craftsmen.ಮೆಯೋನೋತೈಯು ಒಫ್ರಾಹ ನನ್ನು ಪಡೆದನು; ಸೆರಾಯನು ಶಿಲ್ಪಿಗರಾಗಿರುವ ಗೇಹರಾಷೀಮ್ಯರ ತಂದೆಯಾದ ಯೋವಾಬನನ್ನು ಪಡೆದನು.

15 And the sons of Caleb the son of Jephunneh; Iru, Elah, and Naam: and the sons of Elah, even Kenaz.ಯೆಫುನ್ನೆಯ ಮಗನಾದ ಕಾಲೇಬನ ಕುಮಾರರು--ಈರುವು, ಏಲನು, ನಾಮನು, ಏಲನ ವರು, ಕೆನಜನು.

16 And the sons of Jehaleleel; Ziph, and Ziphah, Tiria, and Asareel.ಯೆಹಲ್ಲೆಲೇಲನ ಕುಮಾರರು -- ಜೀಫನು, ಜೀಫಾನು, ತೀರ್ಯನು, ಅಸರೇಲನು. ಎಜ್ರನ ಕುಮಾ ರರು --

17 And the sons of Ezra were, Jether, and Mered, and Epher, and Jalon: and she bare Miriam, and Shammai, and Ishbah the father of Eshtemoa.ಯೆತೆರನು, ಮೆರೆದನು, ಏಫೆರನು, ಯಾಲೋನನು. ಮೇರದನ ಹೆಂಡತಿಯು ಅವನಿಗೆ ಮಿರ್ಯಾಮಳನ್ನೂ ಶೆಮ್ಮೈಯನ್ನೂ ಎಷ್ಟೆಮೋವನ ತಂದೆಯಾದ ಇಷ್ಟಹನನ್ನೂ ಹೆತ್ತಳು.

18 And his wife Jehudijah bare Jered the father of Gedor, and Heber the father of Socho, and Jekuthiel the father of Zanoah. And these are the sons of Bithiah the daughter of Pharaoh, which Mered took.ಇದಲ್ಲದೆ ಅವನ ಹೆಂಡತಿಯಾದ ಯೆಹೂದ್ಯಳು ಗೆದೋರ್ಯನ ತಂದೆಯಾದ ಯೆರೆದನನ್ನೂ ಸೋಕೋವಿನ ತಂದೆ ಯಾದ ಹೆಬೆರನನ್ನೂ ಜಾನೋಹನ ತಂದೆಯಾದ ಯೆಕೊತೀಯೇಲನನ್ನೂ ಹೆತ್ತಳು. ಇವರೇ ಮೆರೆದನು ತಕ್ಕೊಂಡ ಫರೋಹನ ಮಗಳಾದ ಬಿತ್ಯಳ ಕುಮಾರರು.

19 And the sons of his wife Hodiah the sister of Naham, the father of Keilah the Garmite, and Eshtemoa the Maachathite.ನಹಾಮನ ಸಹೋದರಿಯಾದ ಹೋದೀಯಳೆಂಬ ಅವನ ಹೆಂಡತಿಯ ಕುಮಾರರು -- ಗರ್ಮ್ಯನಾದ ಕೆಯಾಲನ ತಂದೆಯು, ಮಾಕಾತ್ಯನಾದ ಎಷ್ಟೆಮೋ ವನು.

20 And the sons of Shimon were, Amnon, and Rinnah, Benhanan, and Tilon. And the sons of Ishi were, Zoheth, and Benzoheth.ಶೀಮೋನನ ಕುಮಾರರು--ಅಮ್ನೋನನು, ರಿನ್ನನು, ಬೆನ್ಹನಾನನು, ತೀಲೋನನು. ಇಷ್ಷೀಯನ ಕುಮಾರರು--ಜೋಹೇತನು ಬೆನ್‌ಜೋಹೇತನು.

21 The sons of Shelah the son of Judah were, Er the father of Lecah, and Laadah the father of Mareshah, and the families of the house of them that wrought fine linen, of the house of Ashbea,ಯೆಹೂದನ ಮಗನಾದ ಶೇಲನ ಕುಮಾರರು --ಲೇಕಾಹ್ಯದ ತಂದೆಯಾದ ಏರನು, ಮರೇಷದ ತಂದೆಯಾದ ಲದ್ದನು, ಬೇತಪ್ಬೇವನ ಮನೆಯವರಾಗಿ ರುವ ನಾರುಗಳಿಂದ ನಯವಾದ ಕೆಲಸಮಾಡಿದವರ ಮನೆಯ ಸಂತತಿಗಳು.

22 And Jokim, and the men of Chozeba, and Joash, and Saraph, who had the dominion in Moab, and Jashubilehem. And these are ancient things.ಯೊಕೀಮನು ಮೋವಾಬಿ ನಲ್ಲಿ ಅಧಿಕಾರವುಳ್ಳವರಾದ ಕೊಜೇಬವು ಯೋವಾ ಷವು ಸಾರಾಫವು ಎಂಬ ಸ್ಥಳಗಳ ಮನುಷ್ಯರೂ ಯೆಷೂಬಿಹೇಮಿನಲ್ಲಿ ವಾಸವಾಗಿದ್ದವರೂ. ಇವು ಪೂರ್ವದ ಕಾರ್ಯಗಳು.

23 These were the potters, and those that dwelt among plants and hedges: there they dwelt with the king for his work.ಇವರೇ ಕುಂಬಾರರು. ಇವರು ಗಿಡಗಳ ಕೆಳಗೂ ಬೇಲಿಯ ಅಂಚಿನಲ್ಲಿಯೂ ವಾಸವಾಗಿರುವವರು; ಅಲ್ಲಿ ಅವರು ಅರಸನ ಕೆಲಸ ಕ್ಕೋಸ್ಕರ ವಾಸವಾಗಿದ್ದರು.

24 The sons of Simeon were, Nemuel, and Jamin, Jarib, Zerah, and Shaul:ಸಿಮೆಯೋನನ ಕುಮಾರರು -- ನೆಮೂವೇ ಲನು, ಯಾವಿಾನನು, ಯಾರೀದನು, ಜೆರಹನು, ಸೌಲನು.

25 Shallum his son, Mibsam his son, Mishma his son.ಇವನ ಮಗನಾದ ಶಲ್ಲುಮನು, ಇವನ ಮಗನಾದ ಮಿಬ್ಸಾಮನು, ಇವನ ಮಗನಾದ ಮಿಷ್ಮ ವನು.

26 And the sons of Mishma; Hamuel his son, Zacchur his son, Shimei his son.ಮಿಷ್ಮಾಗನ ಕುಮಾರರು--ಇವನ ಮಗನಾದ ಹಮ್ಮೂವೇಲನು, ಇವನ ಮಗನಾದ ಜಕ್ಕೂರನು, ಇವನ ಮಗನಾದ ಶಿವ್ಮೆಾ.

27 And Shimei had sixteen sons and six daughters: but his brethren had not many children, neither did all their family multiply, like to the children of Judah.ಶಿಮ್ಮಿಗೆ ಹದಿನಾರು ಮಂದಿ ಕುಮಾರರೂ ಆರು ಮಂದಿ ಕುಮಾರ್ತೆಯರೂ ಇದ್ದರು. ಆದರೆ ಇವನ ಸಹೋದರರಿಗೆ ಬಹಳ ಮಕ್ಕಳಿರಲಿಲ್ಲ; ಅವರ ಸಮಸ್ತ ಸಂತತಿಯು ಯೆಹೂ ದದ ಮಕ್ಕಳ ಹಾಗೆ ಹೆಚ್ಚಾಗಲಿಲ್ಲ.

28 And they dwelt at Beersheba, and Moladah, and Hazarshual,ಇವರು ಬೇರ್ಷೆ ಬದಲ್ಲಿಯೂ ಮೋಲಾದದಲ್ಲಿಯೂ

29 And at Bilhah, and at Ezem, and at Tolad,ಹಚರ್‌ ಷೂವಾಲ್ತ್‌ನಲ್ಲಿಯೂ ಬಿಲ್ಹದಲ್ಲಿಯೂ ಏಚೆಮನ ಲ್ಲಿಯೂ

30 And at Bethuel, and at Hormah, and at Ziklag,ತೋಲಾದಿನಲ್ಲಿಯೂ ಬೆತುವೇಲಿನ ಲ್ಲಿಯೂ ಹೊರ್ಮದಲ್ಲಿಯೂ

31 And at Bethmarcaboth, and Hazarsusim, and at Bethbirei, and at Shaaraim. These were their cities unto the reign of David.ಚಿಕ್ಲಗಿನಲ್ಲಿಯೂ ಬೇತ್‌ಮರ್ಕಾಬೋತ್‌ದಲ್ಲಿಯೂ ಹಚರ್‌ ಸೂಸೀಮ ದಲ್ಲಿಯೂ ಬೇತ್‌ಬಿರೀಯಲ್ಲಿಯೂ ಶಾರಯಿಮನ ಲ್ಲಿಯೂ ವಾಸವಾಗಿದ್ದರು. ದಾವೀದನ ಆಳಿಕೆಯ ವರೆಗೂ ಇವು ಅವರ ಪಟ್ಟಣಗಳಾಗಿದ್ದವು.

32 And their villages were, Etam, and Ain, Rimmon, and Tochen, and Ashan, five cities:ಅವರ ಊರುಗಳು ಯಾವವಂದರೆ--ಏಟಾಮು, ಅಯಿನು, ರಿಮ್ಮೋನು, ತೋಕೆನು, ಆಷಾನು ಐದು ಪಟ್ಟಣಗಳು.

33 And all their villages that were round about the same cities, unto Baal. These were their habitations, and their genealogy.ಇದಲ್ಲದೆ ಆ ಪಟ್ಟಣಗಳ ಸುತ್ತಲಿದ್ದ ಊರುಗಳು ಬಾಳದ ವರೆಗೂ ಅವರಿಗೆ ಇದ್ದವು. ಇವೇ ಅವರು ವಾಸವಾಗಿರುವ ಸ್ಥಳಗಳೂ ಅವರ ವಂಶಾವಳಿಗಳೂ.

34 And Meshobab, and Jamlech, and Joshah, the son of Amaziah,ಮೆಷೋಬಾಬನು, ಯಮ್ಲೇಕನು, ಅಮಚ್ಯನ ಮಗನಾದ ಯೋಷನು, ಯೋವೇಲನು.

35 And Joel, and Jehu the son of Josibiah, the son of Seraiah, the son of Asiel,ಅಸಿ ಯೇಲನ ಮಗನಾದ ಸೆರಾಯನ ಮಗನಾದ ಯೊಷಿಬ್ಯನ ಮಗನಾದ ಯೇಹೂ.

36 And Elioenai, and Jaakobah, and Jeshohaiah, and Asaiah, and Adiel, and Jesimiel, and Benaiah,ಎಲ್ಯೋವೇನೈ, ಯಾಕೋಬನು, ಯೆಷೋಹಾಯನು, ಅಸಾಯನು, ಅದೀಯೇಲನು, ಯೆಸೀಮಿಯೇಲನು, ಬೆನಾಯನು.

37 And Ziza the son of Shiphi, the son of Allon, the son of Jedaiah, the son of Shimri, the son of Shemaiah;ಶೆಮಾಯನ ಮಗನಾದ ಶಿಮ್ರಿಯ ಮಗನಾದ ಯೆದಾಯನ ಮಗನಾದ ಅಲ್ಲೋನನ ಮಗನಾದ ಶಿಪ್ಫಿಯ ಮಗನಾದ ಜೀಜನು.

38 These mentioned by their names were princes in their families: and the house of their fathers increased greatly.ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ತಮ್ಮ ಸಂತತಿಗಳಲ್ಲಿ ಪ್ರಭುಗಳಾಗಿದ್ದರು; ಅವರ ಪಿತೃಗಳ ಮನೆ ಬಹಳ ಅಭಿವೃದ್ಧಿಯಾಯಿತು.

39 And they went to the entrance of Gedor, even unto the east side of the valley, to seek pasture for their flocks.ತಮ್ಮ ಮಂದೆಗಳಿಗೆ ಮೇವನ್ನು ಹುಡುಕಲು ತಗ್ಗಿನ ಪೂರ್ವದಿಕ್ಕಿನಲ್ಲಿರುವ ಗೆದೋರು ಎಂಬ ಸ್ಥಳದ ಪ್ರವೇಶದ ವರೆಗೂ ಹೋದರು.

40 And they found fat pasture and good, and the land was wide, and quiet, and peaceable; for they of Ham had dwelt there of old.ಅವರು ರಸವತ್ತಾದ ಒಳ್ಳೇ ಮೇವನ್ನು ಕಂಡು ಕೊಂಡರು. ಆ ದೇಶವು ವಿಸ್ತಾರವಾಗಿಯೂ ಶಾಂತ ವಾಗಿಯೂ ಸಮಾಧಾನವಾಗಿಯೂ ಇತ್ತು; ಪೂರ್ವ ದಲ್ಲಿ ಹಾಮನ ವಂಶದವರು ಅಲ್ಲಿ ವಾಸವಾಗಿದ್ದರು.

41 And these written by name came in the days of Hezekiah king of Judah, and smote their tents, and the habitations that were found there, and destroyed them utterly unto this day, and dwelt in their rooms: because there was pasture there for their flocks.ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಬಂದು ಅಲ್ಲಿ ಸಿಕ್ಕಿದ ಅವರ ಡೇರೆಗಳನ್ನೂ ನಿವಾಸ ಗಳನ್ನೂ ಹೊಡೆದು ಅವರನ್ನು ಸಂಪೂರ್ಣ ನಾಶಮಾಡಿ ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವದರಿಂದ ಇಂದಿನ ವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದಾರೆ.

42 And some of them, even of the sons of Simeon, five hundred men, went to mount Seir, having for their captains Pelatiah, and Neariah, and Rephaiah, and Uzziel, the sons of Ishi.ಇದಲ್ಲದೆ ಅವರಲ್ಲಿ ಸಿಮೆಯೋನನ ಕುಮಾರರಲ್ಲಿ ಐನೂರು ಮಂದಿ ಇಷ್ಷೀಯ ಕುಮಾರರಾದ ಪೆಲಟ್ಯ ನನ್ನೂ ನೆಗರ್ಯನನ್ನೂ ರೆಫಾಯನನ್ನೂ ಉಜ್ಜೀ ಯೇಲನನ್ನೂ ತಮ್ಮ ಅಧಿಪತಿಗಳಾಗಿ ಮಾಡಿಕೊಂಡು ಸೇಯಾರ್‌ ಪರ್ವತಕ್ಕೆ ಹೋಗಿ ತಪ್ಪಿಸಿಕೊಂಡು ಹೋದ

43 And they smote the rest of the Amalekites that were escaped, and dwelt there unto this day.ಉಳಿದ ಅಮಾಲೇಕ್ಯರನ್ನು ಹೊಡೆದು ಅಲ್ಲಿ ಇಂದಿನ ವರೆಗೂ ವಾಸವಾಗಿದ್ದಾರೆ.

Kannada Bible