Bible

1 Chronicles 7 - WBT (Kannada)

1 Now the sons of Issachar, were, Tola, and Puah, Jashub, and Shimron, four.ಇಸ್ಸಾಕಾರನ ಕುಮಾರರು--ತೋಲನು ಪೂವನುಯಾ ಶೂಬನು ಶಿಮ್ರೋನನುಈ ನಾಲ್ಕು ಮಂದಿ.

2 And the sons of Tola; Uzzi, and Rephaiah, and Jeriel, and Jahmai, and Jibsam, and Shemuel, heads of their father's house, to wit, of Tola: they were valiant men of might in their generations; whose number was in the days of David two and twenty thousand and six hundred.ತೋಲನ ಕುಮಾರರು ಉಜ್ಜೀಯು ರೆಫಾಯನು ಯೆರೀಯೇಲನು ಯಹ್ಮೈಯು ಇಬ್ಸಾಮನು ಸಮುವೇಲನು. ಇವರು ತಮ್ಮ ತಂದೆ ಯಾದ ತೋಲನ ಮನೆಗೆ ಯಜಮಾನರಾಗಿದ್ದರು. ಇವರು ತಮ್ಮ ವಂಶಗಳಲ್ಲಿ ಯುದ್ಧ ಪರಾಕ್ರಮ ಶಾಲಿಗಳಾಗಿದ್ದರು; ದಾವೀದನ ದಿವಸಗಳಲ್ಲಿ ಅವರ ಲೆಕ್ಕ ಇಪ್ಪತ್ತೆರಡು ಸಾವಿರದ ಆರುನೂರು ಮಂದಿ ಆಗಿತ್ತು.

3 And the sons of Uzzi; Izrahiah: and the sons of Izrahiah; Michael, and Obadiah, and Joel, Ishaiah, five: all of them chief men.ಉಜ್ಜೀಯನ ಕುಮಾರನು ಇಜ್ಯಹ್ಯಾಹನು. ಇಜ್ಯಹ್ಯಾಹನ ಕುಮಾರರು -- ವಿಾಕಾಯೇಲನು, ಓಬದ್ಯನು, ಯೋವೇಲನು, ಇಷ್ಷೀಯನು--ಈ ಐದು ಮಂದಿಯು; ಇವರೆಲ್ಲರು ಮುಖ್ಯಸ್ಥರಾಗಿದ್ದರು.

4 And with them, by their generations, after the house of their fathers, were bands of soldiers for war, six and thirty thousand men: for they had many wives and sons.ಇವರ ಸಂಗಡ ಅವರ ವಂಶಗಳ ಪ್ರಕಾರವೂ ಅವರ ಪಿತೃಗಳ ಮನೆಯ ಪ್ರಕಾರವೂ ಯುದ್ಧಕ್ಕೋಸ್ಕರ ಮೂವತ್ತಾರು ಸಾವಿರ ಮಂದಿ ಸೈನಿಕರ ಗುಂಪುಗಳಿದ್ದವು; ಯಾಕಂದರೆ ಹೆಂಡತಿಯರು ಮಕ್ಕಳು ಅವರಿಗೆ ಬಹಳ ಮಂದಿ ಇದ್ದರು.

5 And their brethren among all the families of Issachar were valiant men of might, reckoned in all by their genealogies eighty and seven thousand.ಇಸ್ಸಾಕಾರನ ಕುಟುಂಬಗಳಾಗಿರುವ ಸಹೋ ದರರೊಳಗೆ ಅವರ ವಂಶಾವಳಿಗಳಲ್ಲಿ ಲೆಕ್ಕಿಸಲ್ಪಟ್ಟ ಯುದ್ಧ ಪರಾಕ್ರಮಶಾಲಿಗಳೆಲ್ಲರೂ ಎಂಭತ್ತೇಳು ಸಾವಿರ ಮಂದಿಯಾಗಿದ್ದರು.

6 The sons of Benjamin; Bela, and Becher, and Jediael, three.ಬೆನ್ಯಾವಿಾನನ ಕುಮಾರರು--ಬೆಳನು, ಬೆಕರನು, ಯೆದೀಯಯೇಲನು--ಈ ಮೂರು ಮಂದಿ.

7 And the sons of Bela; Ezbon, and Uzzi, and Uzziel, and Jerimoth, and Iri, five; heads of the house of their fathers, mighty men of valor; and were reckoned by their genealogies twenty and two thousand and thirty and four.ಬೆಳನ ಕುಮಾರರು--ಎಚ್ಬೋನನು, ಉಜ್ಜೀಯು, ಉಜ್ಜೀಯೇ ಲನು, ಯೆರೀಮೋತನು, ಈರೀಯು--ಈ ಐದು ಮಂದಿ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಇದ್ದು ತಮ್ಮ ವಂಶಾವಳಿಗಳ ಪ್ರಕಾರ ಇಪ್ಪತ್ತೆರಡು ಸಾವಿರದ ಮೂವತ್ತು ನಾಲ್ಕುಮಂದಿ ಲೆಕ್ಕಿಸಲ್ಪಟ್ಟಿದ್ದರು.

8 And the sons of Becher; Zemira, and Joash, and Eliezer, and Elioenai, and Omri, and Jerimoth, and Abiah, and Anathoth, and Alameth. All these are the sons of Becher.ಬೆಕರನ ಕುಮಾರರು ಜೆವಿಾರನು, ಯೋವಾಷನು, ಎಲೀಯೆಜೆರನು, ಎಲ್ಯೋವೇನೈ, ಒಮ್ರಿಯು, ಯೇರಿ ಮೋತನು, ಅಬೀಯನು, ಅನಾತೋತನು, ಆಲೆ ಮೆತ್‌. ಇವರೆಲ್ಲರು ಬೆಕರನ ಕುಮಾರರು.

9 And the number of them, after their genealogy by their generations, heads of the house of their fathers, mighty men of valor, was twenty thousand and two hundred.ಇವರ ಲೆಕ್ಕವು ತಮ್ಮ ಪಿತೃಗಳ ಮನೆಯ ಯಜಮಾನರ ವಂಶ ಗಳ ವಂಶಾವಳಿಯ ಪ್ರಕಾರವಾಗಿ ಯುದ್ಧ ಪರಾಕ್ರಮಶಾಲಿಗಳಾದವರು ಇಪ್ಪತ್ತುಸಾವಿರದ ಇನ್ನೂರು ಮಂದಿ.

10 The sons also of Jediael; Bilhan: and the sons of Bilhan; Jeush, and Benjamin, and Ehud, and Chenaanah, and Zethan, and Tharshish, and Ahishahar.ಯೆದೀಯಯೇಲನ ಕುಮಾರನು ಬಿಲ್ಹಾ ನನು. ಬಿಲ್ಹಾನನ ಕುಮಾರರು--ಯೆಯೂಷನು, ಬೆನ್ಯಾವಿಾನನು, ಏಹೂದನು, ಕೆನಾನನು, ಜೇತಾ ನನು, ತಾರ್ಷೀಷನು, ಅಹೀಷೆಹರನು.

11 All these the sons of Jediael, by the heads of their fathers, mighty men of valor, were seventeen thousand and two hundred soldiers, fit to go out for war and battle.ಇವರೆ ಲ್ಲರು ಯೆದೀಯಯೇಲನ ಕುಮಾರರು. ಅವರು ತಮ್ಮ ಪಿತೃಗಳಲ್ಲಿ ಯಜಮಾನರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡ ತಕ್ಕವರು ಹದಿನೇಳು ಸಾವಿರದ ಇನ್ನೂರು ಮಂದಿ ಯಾಗಿದ್ದರು.

12 Shuppim also, and Huppim, the children of Ir, and Hushim, the sons of Aher.ಅಹೇರನ ಕುಮಾರರಾದ ಈರನೂ ಹುಶೀ ಮನೂ ಎಂಬವರ ಮಕ್ಕಳು ಶುಪ್ಪೀಮನೂ ಹುಪ್ಪೀ ಮನೂ ಇದ್ದರು.

13 The sons of Naphtali; Jahziel, and Guni, and Jezer, and Shallum, the sons of Bilhah.ನಫ್ತಾಲಿಯ ಕುಮಾರರು--ಯಹಚಿಯೇಲನು, ಗೂನೀಯು, ಯೇಚೆರನು, ಶಲ್ಲೂಮನು. ಇವರು ಬಿಲ್ಹಳ ಕುಮಾರರು.

14 The sons of Manasseh; Ashriel, whom she bore: (but his concubine the Aramitess bore Machir the father of Gilead:ಮನಸ್ಸೆಯ ಕುಮಾರರು--ಅವನ ಹೆಂಡತಿಯು ಹೆತ್ತ ಅಷ್ರೀಯೇಲನು; ಅರಾಮ್ಯಳಾದ ಉಪಪತ್ನಿಯು ಗಿಲ್ಯಾದನಿಗೆ ತಂದೆಯಾದ ಮಾಕೀರನನ್ನು ಹೆತ್ತಳು.

15 And Machir took for a wife the sister of Huppim and Shuppim, whose sister's name was Maachah;) and the name of the second was Zelophehad: and Zelophehad had daughters.ಆದರೆ ಈ ಮಾಕೀರನು ಹುಪ್ಪೀಮನು ಶುಪ್ಪೀಮನು ಎಂಬವರ ಸಹೋದರಿಯಾದ ಮಾಕಳನ್ನು ಹೆಂಡತಿ ಯಾಗಿ ತಕ್ಕೊಂಡನು. ಅವನ ಮೊಮ್ಮಗನ ಹೆಸರು ಚೆಲೋಫಾದನು; ಈ ಚೆಲೋಫಾದನಿಗೆ ಕುಮಾರ್ತೆ ಗಳು ಇದ್ದರು.

16 And Maachah the wife of Machir bore a son, and she called his name Peresh; and the name of his brother was Sheresh; and his sons were Ulam, and Rakem.ಮಾಕೀರನ ಹೆಂಡತಿಯಾದ ಮಾಕಳು ಮಗನನ್ನು ಹೆತ್ತು ಪೆರೆಷೆಂದು ಹೆಸರಿಟ್ಟಳು. ಅವನ ಸಹೋದರನ ಹೆಸರು ಶೆರೆಷ್‌; ಇವನಿಗೆ ಊಲಾಮನು, ರೆಕೆಮನು ಎಂಬ ಹೆಸರುಳ್ಳ ಕುಮಾರ ರಿದ್ದರು.

17 And the sons of Ulam; Bedan. These were the sons of Gilead, the son of Machir, the son of Manasseh.ಊಲಾಮನ ಮಗ ಬೆದಾನನು. ಇವರೇ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಕುಮಾರರು.

18 And his sister Hammoleketh bore Ishod, and Abiezer, and Mahalah.ಅವನ ಸಹೋದರಿಯಾದ ಹಮ್ಮೋಲೆಕೆತಳು ಈಷ್ಹೋದನನ್ನೂ ಅಬೀಯೆಜೆರ ನನ್ನೂ ಮಹ್ಲನನ್ನೂ ಹೆತ್ತಳು.

19 And the sons of Shemida were, Ahian, and Shechem, and Likhi, and Aniam.ಶೆವಿಾದನ ಕುಮಾ ರರು--ಅಹ್ಯಾನನು, ಶೆಕೆಮನು, ಲಿಕ್ಹೀಯು, ಅನೀಯಾಮನು.

20 And the sons of Ephraim; Shuthelah, and Bered his son, and Tahath his son, and Eladah his son, and Tahath his son,ಎಫ್ರಾಯಾಮನ ಕುಮಾರರು--ಶೂತೆಲಹನು; ಇವನ ಮಗನು ಬೆರದನು. ಇವನ ಮಗನು ತಹತನು, ಇವನ ಮಗನು ಎಲ್ಲಾದನು; ಇವನ ಮಗನು ತಹತನು.

21 And Zabad his son, and Shuthelah his son, and Ezer, and Elead, whom the men of Gath that were born in that land slew, because they came down to take away their cattle.ಇವನ ಮಗನು ಜಾಬಾದನು; ಇವನ ಮಕ್ಕಳು --ಶೂತೆಲಹನು ಎಜೆರನೂ ಎಲ್ಲಾದನೂ. ಆ ದೇಶ ದಲ್ಲಿ ಹುಟ್ಟಿದ ಗತ್‌ನವರು ಇವರ ದನಗಳನ್ನು ಸುಲು ಕೊಳ್ಳಲು ಇಳಿದು ಬಂದಾಗ ಇವರನ್ನು ಕೊಂದು ಹಾಕಿದರು.

22 And Ephraim their father mourned many days, and his brethren came to comfort him.ಅವರ ತಂದೆಯಾದ ಎಫ್ರಾಯಾಮನು ಅನೇಕ ದಿವಸಗಳು ದುಃಖಪಟ್ಟದ್ದರಿಂದ ಅವನ ಸಹೋದರರು ಅವನನ್ನು ಆದರಿಸಲು ಬಂದರು.

23 And when he went in to his wife, she conceived and bore a son, and he called his name Beriah, because it went evil with his house.ಅವನು ತನ್ನ ಹೆಂಡತಿಯನ್ನು ಕೂಡಿದಾಗ ಅವಳು ಗರ್ಭಧರಿಸಿ ಮಗನನ್ನು ಹೆತ್ತಳು. ಆಗ ತನ್ನ ಮನೆಯಲ್ಲಿ ಕೇಡು ಉಂಟಾದದ್ದರಿಂದ ಅವನಿಗೆ ಬೆರೀಯನೆಂಬ ಹೆಸರಿಟ್ಟನು.

24 (And his daughter was Sherah, who built Beth-horon the nether, and the upper, and Uzzen-sherah.)ಇವನ ಕುಮಾರ್ತೆಯ ಹೆಸರು ಶೇರಳು; ಇವಳು ಮೇಲಣ ಮತ್ತು ಕೆಳಗಣ ಬೇತ್‌ಹೋರೋ ನನ್ನೂ, ಉಜ್ಜೇನ್‌ಶೇರವನ್ನೂ ಕಟ್ಟಿಸಿದಳು.

25 And Rephah was his son, also Resheph, and Telah his son, and Tahan his son,ಬೆರೀಯ ಮಗನು ರೆಫಹ, ಇವನ ಮಗನು ರೆಷೆಫನು; ಇವನಮಗನು ತೆಲಹನು.

26 Laadan his son, Ammihud his son, Elishama his son,ಇವನ ಮಗನು ತಹನ್‌, ಇವನ ಮಗನು ಲದ್ದಾನ್‌, ಇವನ ಮಗನು ಅವ್ಮೆಾಹೂದನು, ಇವನ ಮಗನು ಎಲೀಷಾಮನು,

27 Non his son, Jehoshua his son.ಇವನ ಮಗನು ನೋನನು, ಇವನ ಮಗನು ಯೆಹೋಷುವನು.

28 And their possessions and habitations were, Beth-el, and its towns, and eastward Naaram, and westward Gezer, with its towns; Shechem also and its towns, to Gaza and its towns:ಅವರ ಸ್ವಾಸ್ಥ್ಯಗಳೂ ನಿವಾಸಗಳೂ ಯಾವ ವೆಂದರೆ, ಬೇತೇಲೂ ಅದರ ಗ್ರಾಮಗಳೂ ಮೂಡಣ ದಿಕ್ಕಿನಲ್ಲಿ ನಾರಾನೂ ಪಡುವಣ ದಿಕ್ಕಿನಲ್ಲಿ ಗೆಜೆರೂ ಅದರ ಗ್ರಾಮಗಳೂ ಶೆಕೆಮೂ ಅದರ ಗ್ರಾಮಗಳೂ ಗಾಜವೂ ಅದರ ಗ್ರಾಮಗಳೂ

29 And by the borders of the children of Manasseh, Beth-shean and its towns, Taanach and its towns, Megiddo and its towns, Dor and its towns. In these dwelt the children of Joseph the son of Israel.ಮನಸ್ಸೆಯ ಮಕ್ಕಳ ಮೇರೆಯಲ್ಲಿರುವ ಬೇತ್ಷಾನೂ ಅದರ ಗ್ರಾಮಗಳೂ ತಾನಾಕವೂ ಅದರ ಗ್ರಾಮಗಳೂ ಮೆಗಿದ್ದೋನೂ ಅದರ ಗ್ರಾಮಗಳೂ ದೋರೂ ಅದರ ಗ್ರಾಮಗಳೂ ಇವುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಕುಮಾರರು ವಾಸವಾಗಿದ್ದರು.

30 The sons of Asher; Imnah, and Isuah, and Ishua, and Beriah, and Serah their sister.ಆಶೇರನ ಕುಮಾರರು--ಇಮ್ನನು, ಇಷ್ವನು, ಇಷ್ವೀ, ಬೆರೀಯನು ಅವರ ಸಹೋದರಿಯಾದ ಸೆರಹಳು.

31 And the sons of Beriah; Heber, and Malchiel, who is the father of Birzavith.ಬೆರೀಯನ ಕುಮಾರರು--ಹೆಬೆರನು ಮಲ್ಕೀಯೇಲನು;

32 And Heber begat Japhlet, and Shomer, and Hotham, and Shua their sister.ಇವನು ಬಿರ್ಜೈಯಿತನ ತಂದೆಯು. ಹೆಬೆರನು ಯಫ್ಲೇಟನನ್ನೂ ಶೋಮೇರ ನನ್ನೂ ಹೋತಾಮನನ್ನೂ ಅವರ ಸಹೋದರಿಯಾದ ಶೂವಳನ್ನೂ ಪಡೆದನು.

33 And the sons of Japhlet; Pasach, and Bimhal, and Ashvath. These are the children of Japhlet.ಯಫ್ಲೇಟನ ಕುಮಾರರು--ಪಾಸಕನು, ಬಿಮ್ಹಾಲನು, ಅಶ್ವಾತನು. ಇವರೇ ಯಫ್ಲೇಟನ ಮಕ್ಕಳು.

34 And the sons of Shamer; Ahi, and Rohgah, Jehubbah, and Aram.ಶಮೆರನ ಕುಮಾರರು--ಅಹೀಯು, ರೊಹ್ಗನು, ಹುಬ್ಬನು, ಅರಾಮನು.

35 And the sons of his brother Helem; Zophah, and Imna, and Shelesh, and Amal.ಅವನ ಸಹೋದರನಾದ ಹೆಲೆಮನ ಕುಮಾರರು--ಚೋಫಹನು, ಇಮ್ನನು, ಶೇಲೆಷನು, ಆಮಾಲನು.

36 The sons of Zophah; Suah, and Harnepher, and Shual, and Beri, and Imrah,ಚೋಫಹನ ಕುಮಾರರು-- ಸೂಹನು, ಹರ್ನೇಫೆರನು, ಶೂಗಾಲನು, ಬೇರೀಯು, ಇಮ್ರನು,

37 Bezer, and Hod, and Shamma, and Shilshah, and Ithran, and Beera.ಬೆಚೆರನು, ಹೋದನು, ಶಮ್ಮನು, ಶಿಲ್ಷನು, ಇತ್ರಾನನು, ಬೇರನು.

38 And the sons of Jether; Jephunneh, and Pispah, and Ara.ಯೆತೆರನ ಕುಮಾ ರರು--ಯೆಫುನ್ನೆಯು, ಪಿಸ್ಪನು, ಅರಾನು,

39 And the sons of Ulla; Arah, and Haniel, and Rezia.ಉಲ್ಲನ ಕುಮಾರರು--ಆರಹನು, ಹನ್ನೀಯೇಲನು ರಿಚ್ಯನು.

40 All these were the children of Asher, heads of their father's house, choice and mighty men of valor, chief of the princes. And the number throughout the genealogy of them that were fit for war and for battle was twenty and six thousand men.ಇವರೆಲ್ಲರು ಆಶೇರನ ಮಕ್ಕಳಾಗಿದ್ದು ತಮ್ಮ ತಂದೆಯ ಮನೆಯಲ್ಲಿ ಯಜಮಾನರಾಗಿಯೂ ಯುದ್ಧಪರಾಕ್ರಮ ಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ ಪ್ರಭುಗಳಲ್ಲಿ ಶ್ರೇಷ್ಠ ರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ಬರೆಯ ಲ್ಪಟ್ಟ ಲೆಕ್ಕದ ಪ್ರಕಾರ ಯುದ್ದಕ್ಕೆ ಸಿದ್ಧವಾದವರು ಇಪ್ಪ ತ್ತಾರು ಸಾವಿರ ಮಂದಿಯಾಗಿದ್ದರು.

Kannada Bible