1 Peter 4
1 ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.
2 ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.
3 ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
4 ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.
5 ಅವರು ಬದುಕುವ ವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕಾಗಿ ಸಿದ್ಧ ವಾಗಿರುವಾತನಿಗೆ ಲೆಕ್ಕ ಒಪ್ಪಿಸುವರು.
6 ಈ ಕಾರಣದಿಂದ ಸತ್ತಿರುವವರು ಶರೀರದಲ್ಲಿ ಮನುಷ್ಯರಿಗೆ ತಕ್ಕಂತೆ ನ್ಯಾಯತೀರ್ಪನ್ನು ಹೊಂದಿ ಆತ್ಮದಲ್ಲಿ ದೇವರಿಗಾಗಿ ಜೀವಿಸುವಂತೆ ಅವರಿಗೂ ಸುವಾರ್ತೆ ಸಾರಲ್ಪಟ್ಟಿತು.
1 Forasmuch then as Christ hath suffered for us in the flesh, arm yourselves likewise with the same mind: for he that hath suffered in the flesh hath ceased from sin;
2 That he no longer should live the rest of his time in the flesh to the lusts of men, but to the will of God.
3 For the time past of our life may suffice us to have wrought the will of the Gentiles, when we walked in lasciviousness, lusts, excess of wine, revellings, banquetings, and abominable idolatries:
4 Wherein they think it strange that ye run not with them to the same excess of riot, speaking evil of you:
5 Who shall give account to him that is ready to judge the quick and the dead.
6 For for this cause was the gospel preached also to them that are dead, that they might be judged according to men in the flesh, but live according to God in the spirit.
1 Peter 4 in Tamil and English
1 ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.
Forasmuch then as Christ hath suffered for us in the flesh, arm yourselves likewise with the same mind: for he that hath suffered in the flesh hath ceased from sin;
2 ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.
That he no longer should live the rest of his time in the flesh to the lusts of men, but to the will of God.
3 ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
For the time past of our life may suffice us to have wrought the will of the Gentiles, when we walked in lasciviousness, lusts, excess of wine, revellings, banquetings, and abominable idolatries:
4 ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.
Wherein they think it strange that ye run not with them to the same excess of riot, speaking evil of you:
5 ಅವರು ಬದುಕುವ ವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕಾಗಿ ಸಿದ್ಧ ವಾಗಿರುವಾತನಿಗೆ ಲೆಕ್ಕ ಒಪ್ಪಿಸುವರು.
Who shall give account to him that is ready to judge the quick and the dead.
6 ಈ ಕಾರಣದಿಂದ ಸತ್ತಿರುವವರು ಶರೀರದಲ್ಲಿ ಮನುಷ್ಯರಿಗೆ ತಕ್ಕಂತೆ ನ್ಯಾಯತೀರ್ಪನ್ನು ಹೊಂದಿ ಆತ್ಮದಲ್ಲಿ ದೇವರಿಗಾಗಿ ಜೀವಿಸುವಂತೆ ಅವರಿಗೂ ಸುವಾರ್ತೆ ಸಾರಲ್ಪಟ್ಟಿತು.
For for this cause was the gospel preached also to them that are dead, that they might be judged according to men in the flesh, but live according to God in the spirit.