Home Bible 1 Samuel 1 Samuel 10 1 Samuel 10:2 1 Samuel 10:2 Image ಕನ್ನಡ

1 Samuel 10:2 Image in Kannada

ನೀನು ಹೊತ್ತು ನನ್ನನ್ನು ಬಿಟ್ಟು ಹೋದಾಗ ಬೆನ್ಯಾವಿಾನನ ಮೇರೆಯಾದ ಚೆಲ್ಚಹಿ ನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವಿ. ಅವರು ನಿನಗೆ--ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು; ಇದಲ್ಲದೆ ಇಗೋ, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು ನಿನಗೋಸ್ಕರ ಚಿಂತೆಪಟ್ಟು--ನನ್ನ ಮಗನಿಗೋ ಸ್ಕರ ಏನು ಮಾಡಲಿ? ಅನ್ನುತ್ತಾನೆಂದು ಹೇಳುವರು.
Click consecutive words to select a phrase. Click again to deselect.
1 Samuel 10:2

ನೀನು ಈ ಹೊತ್ತು ನನ್ನನ್ನು ಬಿಟ್ಟು ಹೋದಾಗ ಬೆನ್ಯಾವಿಾನನ ಮೇರೆಯಾದ ಚೆಲ್ಚಹಿ ನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವಿ. ಅವರು ನಿನಗೆ--ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು; ಇದಲ್ಲದೆ ಇಗೋ, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು ನಿನಗೋಸ್ಕರ ಚಿಂತೆಪಟ್ಟು--ನನ್ನ ಮಗನಿಗೋ ಸ್ಕರ ಏನು ಮಾಡಲಿ? ಅನ್ನುತ್ತಾನೆಂದು ಹೇಳುವರು.

1 Samuel 10:2 Picture in Kannada