1 Samuel 2

fullscreen12 ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು.

fullscreen13 ಆ ಯಾಜಕರು ಜನರನ್ನು ನಡಿಸಿದ ವಿಧ ಏನಂದರೆ, ಯಾವನಾದರೂ ಬಲಿ ಅರ್ಪಿಸಿದರೆ ಅರ್ಪಿಸಿದ ಆ ಬಲಿಯ ಮಾಂಸವನ್ನು ಬೇಯಿಸುವಾಗ ಯಾಜಕನ ಸೇವಕನು ಮೂರು ಮುಳ್ಳು ಗಳುಳ್ಳ ಕೊಂಡಿಯನ್ನು ತಕ್ಕೊಂಡು

fullscreen14 ಅದನ್ನು ತಪ್ಪಲೆ ಯಲ್ಲಾಗಲಿ ಪಾತ್ರೆಯಲ್ಲಾಗಲಿ ತಟ್ಟೆಯಲ್ಲಾಗಲಿ ಗಡಿಗೆ ಯಲ್ಲಾಗಲಿ ಚುಚ್ಚುವನು. ಆ ಆಯುಧದಲ್ಲಿ ಬರುವ ದನ್ನೆಲ್ಲಾ ಯಾಜಕನು ತನಗೆ ತಕ್ಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲ್ಯರಿಗೆ ಮಾಡಿದರು.

fullscreen15 ಇದಲ್ಲದೆ ಕೊಬ್ಬನ್ನು ಸುಡುವದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು ಬಲಿಯನ್ನು ಅರ್ಪಿಸುವವನ ಸಂಗಡ--ಯಾಜಕನಿಗೆ ಸುಡುವದಕ್ಕೆ ಮಾಂಸವನ್ನು ಕೊಡು; ಯಾಕಂದರೆ ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತಕ್ಕೊಳ್ಳು ವದಿಲ್ಲ; ಅದು ಹಸಿಮಾಂಸವೇ ಆಗಬೇಕು ಅನ್ನು ವನು.

fullscreen16 ಯಾವ ಮನುಷ್ಯನಾದರೂ ಅವನಿಗೆ--ಅವರು ದಿನವೆಲ್ಲಾ ಹಾಗೆ ಕೊಬ್ಬನ್ನು ಸುಡಲೇಬೇಕು. ತರುವಾಯ ನೀನು ನಿನ್ನ ಪ್ರಾಣದ ಇಚ್ಛೆಯ ಪ್ರಕಾರ ತೆಗೆದುಕೋ ಎಂದು ಹೇಳಿದರೆ ಅವನು--ಹಾಗಲ್ಲ, ಈಗಲೇ ಕೊಡು; ಇಲ್ಲದಿದ್ದರೆ ಬಲವಂತವಾಗಿ ತಕ್ಕೊಳ್ಳುವೆನು ಎಂದು ಅನ್ನುವನು.

fullscreen17 ಆ ಯೌವನಸ್ಥರ ಪಾಪವು ಕರ್ತನ ಸನ್ನಿಧಿಯಲ್ಲಿ ಅಧಿಕವಾಗಿತ್ತು. ಆದದರಿಂದ ಜನರು ಕರ್ತನ ಅರ್ಪಣೆಯನ್ನು ತುಚ್ಛ ವಾಗಿ ಕಂಡರು.

fullscreen18 ಬಾಲಕನಾದ ಸಮುವೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಕರ್ತನ ಸನ್ನಿಧಿಯಲ್ಲಿ ಸೇವಿಸುತ್ತಿದ್ದನು.

fullscreen19 ಇದಲ್ಲದೆ ಅವನ ತಾಯಿ ಪ್ರತಿ ವರುಷದಲ್ಲೂ ವರುಷದ ಬಲಿಯನ್ನು ಅರ್ಪಿಸಲು ತನ್ನ ಗಂಡನ ಸಂಗಡ ಬರುವಾಗ ಅವನಿಗೆ ಒಂದು ಚಿಕ್ಕ ನಿಲುವಂಗಿಯನ್ನು ಮಾಡಿಕೊಂಡು ಬರುತಿದ್ದಳು.

fullscreen20 ಆಗ ಏಲಿಯು ಎಲ್ಕಾನನನ್ನೂ ಅವನ ಹೆಂಡತಿ ಯನ್ನೂ ಆಶೀರ್ವದಿಸಿ--ಕರ್ತನಿಗೆ ಸಲ್ಲಿಸಿದ್ದಕ್ಕೋಸ್ಕರ ಕರ್ತನು ಈ ಸ್ತ್ರೀಯಿಂದ ನಿನಗೆ ಸಂತಾನವನ್ನು ದಯ ಪಾಲಿಸಲಿ ಅಂದನು.

fullscreen21 ಅವರು ತಿರಿಗಿ ತಮ್ಮ ಮನೆಗೆ ಹೋದರು. ಹಾಗೆಯೇ ಕರ್ತನು ಹನ್ನಳನ್ನು ದರ್ಶಿಸಿ ದ್ದರಿಂದ ಅವಳು ಗರ್ಭಧರಿಸಿ ಮೂವರು ಕುಮಾರ ರನ್ನೂ ಇಬ್ಬರು ಕುಮಾರ್ತೆಯರನ್ನೂ ಹೆತ್ತಳು. ಇದಲ್ಲದೆ ಬಾಲಕನಾದ ಸಮುವೇಲನು ಕರ್ತನ ಸನ್ನಿಧಿಯಲ್ಲಿ ಬೆಳೆಯುತ್ತಿದ್ದನು.

12 Now the sons of Eli were sons of Belial; they knew not the Lord.

13 And the priests’ custom with the people was, that, when any man offered sacrifice, the priest’s servant came, while the flesh was in seething, with a fleshhook of three teeth in his hand;

14 And he struck it into the pan, or kettle, or caldron, or pot; all that the fleshhook brought up the priest took for himself. So they did in Shiloh unto all the Israelites that came thither.

15 Also before they burnt the fat, the priest’s servant came, and said to the man that sacrificed, Give flesh to roast for the priest; for he will not have sodden flesh of thee, but raw.

16 And if any man said unto him, Let them not fail to burn the fat presently, and then take as much as thy soul desireth; then he would answer him, Nay; but thou shalt give it me now: and if not, I will take it by force.

17 Wherefore the sin of the young men was very great before the Lord: for men abhorred the offering of the Lord.

18 But Samuel ministered before the Lord, being a child, girded with a linen ephod.

19 Moreover his mother made him a little coat, and brought it to him from year to year, when she came up with her husband to offer the yearly sacrifice.

20 And Eli blessed Elkanah and his wife, and said, The Lord give thee seed of this woman for the loan which is lent to the Lord. And they went unto their own home.

21 And the Lord visited Hannah, so that she conceived, and bare three sons and two daughters. And the child Samuel grew before the Lord.

1 Samuel 2 in Tamil and English

12 ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು.
Now the sons of Eli were sons of Belial; they knew not the Lord.

13 ಆ ಯಾಜಕರು ಜನರನ್ನು ನಡಿಸಿದ ವಿಧ ಏನಂದರೆ, ಯಾವನಾದರೂ ಬಲಿ ಅರ್ಪಿಸಿದರೆ ಅರ್ಪಿಸಿದ ಆ ಬಲಿಯ ಮಾಂಸವನ್ನು ಬೇಯಿಸುವಾಗ ಯಾಜಕನ ಸೇವಕನು ಮೂರು ಮುಳ್ಳು ಗಳುಳ್ಳ ಕೊಂಡಿಯನ್ನು ತಕ್ಕೊಂಡು
And the priests’ custom with the people was, that, when any man offered sacrifice, the priest’s servant came, while the flesh was in seething, with a fleshhook of three teeth in his hand;

14 ಅದನ್ನು ತಪ್ಪಲೆ ಯಲ್ಲಾಗಲಿ ಪಾತ್ರೆಯಲ್ಲಾಗಲಿ ತಟ್ಟೆಯಲ್ಲಾಗಲಿ ಗಡಿಗೆ ಯಲ್ಲಾಗಲಿ ಚುಚ್ಚುವನು. ಆ ಆಯುಧದಲ್ಲಿ ಬರುವ ದನ್ನೆಲ್ಲಾ ಯಾಜಕನು ತನಗೆ ತಕ್ಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲ್ಯರಿಗೆ ಮಾಡಿದರು.
And he struck it into the pan, or kettle, or caldron, or pot; all that the fleshhook brought up the priest took for himself. So they did in Shiloh unto all the Israelites that came thither.

15 ಇದಲ್ಲದೆ ಕೊಬ್ಬನ್ನು ಸುಡುವದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು ಬಲಿಯನ್ನು ಅರ್ಪಿಸುವವನ ಸಂಗಡ--ಯಾಜಕನಿಗೆ ಸುಡುವದಕ್ಕೆ ಮಾಂಸವನ್ನು ಕೊಡು; ಯಾಕಂದರೆ ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತಕ್ಕೊಳ್ಳು ವದಿಲ್ಲ; ಅದು ಹಸಿಮಾಂಸವೇ ಆಗಬೇಕು ಅನ್ನು ವನು.
Also before they burnt the fat, the priest’s servant came, and said to the man that sacrificed, Give flesh to roast for the priest; for he will not have sodden flesh of thee, but raw.

16 ಯಾವ ಮನುಷ್ಯನಾದರೂ ಅವನಿಗೆ--ಅವರು ದಿನವೆಲ್ಲಾ ಹಾಗೆ ಕೊಬ್ಬನ್ನು ಸುಡಲೇಬೇಕು. ತರುವಾಯ ನೀನು ನಿನ್ನ ಪ್ರಾಣದ ಇಚ್ಛೆಯ ಪ್ರಕಾರ ತೆಗೆದುಕೋ ಎಂದು ಹೇಳಿದರೆ ಅವನು--ಹಾಗಲ್ಲ, ಈಗಲೇ ಕೊಡು; ಇಲ್ಲದಿದ್ದರೆ ಬಲವಂತವಾಗಿ ತಕ್ಕೊಳ್ಳುವೆನು ಎಂದು ಅನ್ನುವನು.
And if any man said unto him, Let them not fail to burn the fat presently, and then take as much as thy soul desireth; then he would answer him, Nay; but thou shalt give it me now: and if not, I will take it by force.

17 ಆ ಯೌವನಸ್ಥರ ಪಾಪವು ಕರ್ತನ ಸನ್ನಿಧಿಯಲ್ಲಿ ಅಧಿಕವಾಗಿತ್ತು. ಆದದರಿಂದ ಜನರು ಕರ್ತನ ಅರ್ಪಣೆಯನ್ನು ತುಚ್ಛ ವಾಗಿ ಕಂಡರು.
Wherefore the sin of the young men was very great before the Lord: for men abhorred the offering of the Lord.

18 ಬಾಲಕನಾದ ಸಮುವೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಕರ್ತನ ಸನ್ನಿಧಿಯಲ್ಲಿ ಸೇವಿಸುತ್ತಿದ್ದನು.
But Samuel ministered before the Lord, being a child, girded with a linen ephod.

19 ಇದಲ್ಲದೆ ಅವನ ತಾಯಿ ಪ್ರತಿ ವರುಷದಲ್ಲೂ ವರುಷದ ಬಲಿಯನ್ನು ಅರ್ಪಿಸಲು ತನ್ನ ಗಂಡನ ಸಂಗಡ ಬರುವಾಗ ಅವನಿಗೆ ಒಂದು ಚಿಕ್ಕ ನಿಲುವಂಗಿಯನ್ನು ಮಾಡಿಕೊಂಡು ಬರುತಿದ್ದಳು.
Moreover his mother made him a little coat, and brought it to him from year to year, when she came up with her husband to offer the yearly sacrifice.

20 ಆಗ ಏಲಿಯು ಎಲ್ಕಾನನನ್ನೂ ಅವನ ಹೆಂಡತಿ ಯನ್ನೂ ಆಶೀರ್ವದಿಸಿ--ಕರ್ತನಿಗೆ ಸಲ್ಲಿಸಿದ್ದಕ್ಕೋಸ್ಕರ ಕರ್ತನು ಈ ಸ್ತ್ರೀಯಿಂದ ನಿನಗೆ ಸಂತಾನವನ್ನು ದಯ ಪಾಲಿಸಲಿ ಅಂದನು.
And Eli blessed Elkanah and his wife, and said, The Lord give thee seed of this woman for the loan which is lent to the Lord. And they went unto their own home.

21 ಅವರು ತಿರಿಗಿ ತಮ್ಮ ಮನೆಗೆ ಹೋದರು. ಹಾಗೆಯೇ ಕರ್ತನು ಹನ್ನಳನ್ನು ದರ್ಶಿಸಿ ದ್ದರಿಂದ ಅವಳು ಗರ್ಭಧರಿಸಿ ಮೂವರು ಕುಮಾರ ರನ್ನೂ ಇಬ್ಬರು ಕುಮಾರ್ತೆಯರನ್ನೂ ಹೆತ್ತಳು. ಇದಲ್ಲದೆ ಬಾಲಕನಾದ ಸಮುವೇಲನು ಕರ್ತನ ಸನ್ನಿಧಿಯಲ್ಲಿ ಬೆಳೆಯುತ್ತಿದ್ದನು.
And the Lord visited Hannah, so that she conceived, and bare three sons and two daughters. And the child Samuel grew before the Lord.