1 Samuel 31

fullscreen7 ಇಸ್ರಾಯೇಲ್‌ ಜನರು ಓಡಿಹೋದರೆಂದೂ ಸೌಲನೂ ಅವನ ಮಕ್ಕಳೂ ಸತ್ತರೆಂದೂ ತಗ್ಗಿಗೂ ಯೊರ್ದನಿಗೂ ಆಚೆಯಲ್ಲಿದ್ದ ಇಸ್ರಾಯೇಲ್‌ ಜನರು ಕಂಡಾಗ ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿ ಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.

fullscreen8 ಮಾರನೇ ದಿವಸದಲ್ಲಿ ಫಿಲಿಷ್ಟಿಯರು ಕೊಲ್ಲಲ್ಪಟ್ಟವ ರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋವ ಬೆಟ್ಟದಲ್ಲಿ ಬಿದ್ದಿರುವ ಸೌಲನನ್ನೂ ಅವನ ಮೂವರು ಮಕ್ಕಳನ್ನೂ ಕಂಡುಕೊಂಡು

fullscreen9 ಅವನ ತಲೆಯನ್ನು ಕಡಿದು ಅವನ ಆಯುಧಗಳನ್ನು ಬಿಚ್ಚಿ ತಕ್ಕೊಂಡು ತಮ್ಮ ವಿಗ್ರಹಗಳ ಗುಡಿಗಳಲ್ಲಿಯೂ ಜನರಲ್ಲಿಯೂ ಸಾರುವದಕ್ಕೆ ಫಿಲಿಷ್ಟಿ ಯರ ದೇಶದ ಸುತ್ತಲೂ ಕಳುಹಿಸಿದರು.

fullscreen10 ಅವನ ಆಯುಧಗಳನ್ನು ಅಷ್ಟೋರೆತ್‌ ದೇವತೆಯ ಮಂದಿರ ದಲ್ಲಿಟ್ಟು ಅವನ ಶರೀರವನ್ನು ಬೇತ್ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು,

fullscreen11 ಹೀಗೆಯೇಫಿಲಿಷ್ಟಿ ಯರು ಸೌಲನಿಗೆ ಮಾಡಿದ್ದನ್ನು ಯಾಬೇಷಿನ ಗಿಲ್ಯಾದಿ ನವರು ಕೇಳಿದಾಗ

fullscreen12 ಅವರಲ್ಲಿ ಪರಾಕ್ರಮಶಾಲಿಗಳು ಎದ್ದು ರಾತ್ರಿಯೆಲ್ಲಾ ನಡೆದು ಹೋಗಿ ಬೇತ್ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನೂ ತಕ್ಕೊಂಡು ಯಾಬೇಷಿಗೆ ಬಂದು ಅವುಗಳನ್ನು ಅಲ್ಲಿ ಸುಟ್ಟುಬಿಟ್ಟರು.

fullscreen13 ಅವರ ಎಲುಬುಗಳನ್ನು ತಕ್ಕೊಂಡು ಅವುಗಳನ್ನು ಯಾಬೇಷಿ ನಲ್ಲಿರುವ ಒಂದು ಮರದ ಕೆಳಗೆ ಹೂಣಿಟ್ಟು ಏಳು ದಿವಸ ಉಪವಾಸಮಾಡಿದರು.

7 And when the men of Israel that were on the other side of the valley, and they that were on the other side Jordan, saw that the men of Israel fled, and that Saul and his sons were dead, they forsook the cities, and fled; and the Philistines came and dwelt in them.

8 And it came to pass on the morrow, when the Philistines came to strip the slain, that they found Saul and his three sons fallen in mount Gilboa.

9 And they cut off his head, and stripped off his armour, and sent into the land of the Philistines round about, to publish it in the house of their idols, and among the people.

10 And they put his armour in the house of Ashtaroth: and they fastened his body to the wall of Beth-shan.

11 And when the inhabitants of Jabesh-gilead heard of that which the Philistines had done to Saul;

12 All the valiant men arose, and went all night, and took the body of Saul and the bodies of his sons from the wall of Beth-shan, and came to Jabesh, and burnt them there.

13 And they took their bones, and buried them under a tree at Jabesh, and fasted seven days.

1 Samuel 31 in Tamil and English

7 ಇಸ್ರಾಯೇಲ್‌ ಜನರು ಓಡಿಹೋದರೆಂದೂ ಸೌಲನೂ ಅವನ ಮಕ್ಕಳೂ ಸತ್ತರೆಂದೂ ತಗ್ಗಿಗೂ ಯೊರ್ದನಿಗೂ ಆಚೆಯಲ್ಲಿದ್ದ ಇಸ್ರಾಯೇಲ್‌ ಜನರು ಕಂಡಾಗ ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿ ಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸವಾಗಿದ್ದರು.
And when the men of Israel that were on the other side of the valley, and they that were on the other side Jordan, saw that the men of Israel fled, and that Saul and his sons were dead, they forsook the cities, and fled; and the Philistines came and dwelt in them.

8 ಮಾರನೇ ದಿವಸದಲ್ಲಿ ಫಿಲಿಷ್ಟಿಯರು ಕೊಲ್ಲಲ್ಪಟ್ಟವ ರನ್ನು ಸುಲುಕೊಳ್ಳಲು ಬಂದಾಗ ಗಿಲ್ಬೋವ ಬೆಟ್ಟದಲ್ಲಿ ಬಿದ್ದಿರುವ ಸೌಲನನ್ನೂ ಅವನ ಮೂವರು ಮಕ್ಕಳನ್ನೂ ಕಂಡುಕೊಂಡು
And it came to pass on the morrow, when the Philistines came to strip the slain, that they found Saul and his three sons fallen in mount Gilboa.

9 ಅವನ ತಲೆಯನ್ನು ಕಡಿದು ಅವನ ಆಯುಧಗಳನ್ನು ಬಿಚ್ಚಿ ತಕ್ಕೊಂಡು ತಮ್ಮ ವಿಗ್ರಹಗಳ ಗುಡಿಗಳಲ್ಲಿಯೂ ಜನರಲ್ಲಿಯೂ ಸಾರುವದಕ್ಕೆ ಫಿಲಿಷ್ಟಿ ಯರ ದೇಶದ ಸುತ್ತಲೂ ಕಳುಹಿಸಿದರು.
And they cut off his head, and stripped off his armour, and sent into the land of the Philistines round about, to publish it in the house of their idols, and among the people.

10 ಅವನ ಆಯುಧಗಳನ್ನು ಅಷ್ಟೋರೆತ್‌ ದೇವತೆಯ ಮಂದಿರ ದಲ್ಲಿಟ್ಟು ಅವನ ಶರೀರವನ್ನು ಬೇತ್ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು,
And they put his armour in the house of Ashtaroth: and they fastened his body to the wall of Beth-shan.

11 ಹೀಗೆಯೇಫಿಲಿಷ್ಟಿ ಯರು ಸೌಲನಿಗೆ ಮಾಡಿದ್ದನ್ನು ಯಾಬೇಷಿನ ಗಿಲ್ಯಾದಿ ನವರು ಕೇಳಿದಾಗ
And when the inhabitants of Jabesh-gilead heard of that which the Philistines had done to Saul;

12 ಅವರಲ್ಲಿ ಪರಾಕ್ರಮಶಾಲಿಗಳು ಎದ್ದು ರಾತ್ರಿಯೆಲ್ಲಾ ನಡೆದು ಹೋಗಿ ಬೇತ್ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನೂ ತಕ್ಕೊಂಡು ಯಾಬೇಷಿಗೆ ಬಂದು ಅವುಗಳನ್ನು ಅಲ್ಲಿ ಸುಟ್ಟುಬಿಟ್ಟರು.
All the valiant men arose, and went all night, and took the body of Saul and the bodies of his sons from the wall of Beth-shan, and came to Jabesh, and burnt them there.

13 ಅವರ ಎಲುಬುಗಳನ್ನು ತಕ್ಕೊಂಡು ಅವುಗಳನ್ನು ಯಾಬೇಷಿ ನಲ್ಲಿರುವ ಒಂದು ಮರದ ಕೆಳಗೆ ಹೂಣಿಟ್ಟು ಏಳು ದಿವಸ ಉಪವಾಸಮಾಡಿದರು.
And they took their bones, and buried them under a tree at Jabesh, and fasted seven days.