2 Chronicles 1
14 ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನ ರಥಗಳು ಸಾವಿರದ ನಾನೂರು ರಾಹುತರು ಹನ್ನೆರಡು ಸಾವಿರ, ಇವರನ್ನು ರಥದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿ ಅರಸನ ಬಳಿಯಲ್ಲಿಯೂ ಇರಿಸಿದನು.
15 ಅರಸನು ಯೆರೂ ಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನಲ್ಲಿರುವ ಆಲದ ಮರ ಗಳ ಹಾಗೆಯೂ ಮಾಡಿದನು.
16 ಇದಲ್ಲದೆ ಸೊಲೊ ಮೋನನಿಗೋಸ್ಕರ ಐಗುಪ್ತದಿಂದ ಕುದುರೆಗಳೂ ಸಣ ಬಿನ ನೂಲೂ ತರಲ್ಪಟ್ಟವು; ಅರಸನ ವರ್ತಕರು ಈ ಸಣಬಿನ ನೂಲನ್ನು ಕ್ರಯಕ್ಕೆ ತೆಗೆದುಕೊಂಡರು.
14 And Solomon gathered chariots and horsemen: and he had a thousand and four hundred chariots, and twelve thousand horsemen, which he placed in the chariot cities, and with the king at Jerusalem.
15 And the king made silver and gold at Jerusalem as plenteous as stones, and cedar trees made he as the sycomore trees that are in the vale for abundance.
16 And Solomon had horses brought out of Egypt, and linen yarn: the king’s merchants received the linen yarn at a price.
2 Chronicles 1 in Tamil and English
14 ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನ ರಥಗಳು ಸಾವಿರದ ನಾನೂರು ರಾಹುತರು ಹನ್ನೆರಡು ಸಾವಿರ, ಇವರನ್ನು ರಥದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿ ಅರಸನ ಬಳಿಯಲ್ಲಿಯೂ ಇರಿಸಿದನು.
And Solomon gathered chariots and horsemen: and he had a thousand and four hundred chariots, and twelve thousand horsemen, which he placed in the chariot cities, and with the king at Jerusalem.
15 ಅರಸನು ಯೆರೂ ಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನಲ್ಲಿರುವ ಆಲದ ಮರ ಗಳ ಹಾಗೆಯೂ ಮಾಡಿದನು.
And the king made silver and gold at Jerusalem as plenteous as stones, and cedar trees made he as the sycomore trees that are in the vale for abundance.
16 ಇದಲ್ಲದೆ ಸೊಲೊ ಮೋನನಿಗೋಸ್ಕರ ಐಗುಪ್ತದಿಂದ ಕುದುರೆಗಳೂ ಸಣ ಬಿನ ನೂಲೂ ತರಲ್ಪಟ್ಟವು; ಅರಸನ ವರ್ತಕರು ಈ ಸಣಬಿನ ನೂಲನ್ನು ಕ್ರಯಕ್ಕೆ ತೆಗೆದುಕೊಂಡರು.
And Solomon had horses brought out of Egypt, and linen yarn: the king’s merchants received the linen yarn at a price.