2 Chronicles 11

fullscreen5 ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ ಯೆಹೂದದಲ್ಲಿ ಕಾವಲು ಪಟ್ಟಣಗಳನ್ನು ಕಟ್ಟಿಸಿದನು.

fullscreen6 ಯಾವವಂದರೆ ಬೇತ್ಲೆಹೇಮ್‌ ಏತಾಮ್‌ ತೆಕೋವ

fullscreen7 ಬೇತ್ಚೂರ ಸೋಕೋ

fullscreen8 ಅದುಲ್ಲಾಮ್‌ ಗತ್‌ಊರು ಮಾರೇಷ್‌

fullscreen9 ಜೀಫ್‌ ಅದೋರೈಮ್‌ ಲಾಕೀಷ್‌ ಅಜೇಕ

fullscreen10 ಚೋರ್ಗ ಅಯ್ಯಾಲೋನ್‌ ಹೆಬ್ರೋನ್‌ ಕಟ್ಟಿಸಿದನು. ಇವು ಯೆಹೂದ ಬೆನ್ಯಾ ವಿಾನ್‌ ಪ್ರಾಂತ್ಯಗಳಲ್ಲಿ ಕೋಟೆಯುಳ್ಳ ಪಟ್ಟಣ ಗಳಾಗಿವೆ.

fullscreen11 ಇದಲ್ಲದೆ ಅವನು ಕೋಟೆಗಳನ್ನು ಬಲ ಪಡಿಸಿ ಅವುಗಳಲ್ಲಿ ನಾಯಕರನ್ನೂ ಆಹಾರ ಎಣ್ಣೆ ದ್ರಾಕ್ಷಾರಸ ಇರುವ ಉಗ್ರಾಣಗಳನ್ನೂ ಇಟ್ಟನು.

fullscreen12 ಪ್ರತಿ ಪಟ್ಣಣದಲ್ಲಿ ಖೇಡ್ಯಗಳನ್ನೂ ಈಟಿಗಳನ್ನೂ ಇಟ್ಟು ಯೆಹೂದ ಬೆನ್ಯಾವಿಾನಿನವರು ಅವನ ಕಡೆ ಇದ್ದದ್ದರಿಂದ ಅವುಗಳನ್ನು ಬಹಳ ಭದ್ರಪಡಿಸಿದನು.

fullscreen13 ಇದಲ್ಲದೆ ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜ ಕರೂ ಲೇವಿಯರೂ ತಮ್ಮ ಸಮಸ್ತ ಪ್ರಾಂತ್ಯಗಳಿಂದ ಅವನ ಬಳಿಗೆ ಪುನಃ ಬಂದರು.

fullscreen14 ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ

fullscreen15 ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.

fullscreen16 ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು.

fullscreen17 ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು.

5 And Rehoboam dwelt in Jerusalem, and built cities for defence in Judah.

6 He built even Bethlehem, and Etam, and Tekoa,

7 And Beth-zur, and Shoco, and Adullam,

8 And Gath, and Mareshah, and Ziph,

9 And Adoraim, and Lachish, and Azekah,

10 And Zorah, and Aijalon, and Hebron, which are in Judah and in Benjamin fenced cities.

11 And he fortified the strong holds, and put captains in them, and store of victual, and of oil and wine.

12 And in every several city he put shields and spears, and made them exceeding strong, having Judah and Benjamin on his side.

13 And the priests and the Levites that were in all Israel resorted to him out of all their coasts.

14 For the Levites left their suburbs and their possession, and came to Judah and Jerusalem: for Jeroboam and his sons had cast them off from executing the priest’s office unto the Lord:

15 And he ordained him priests for the high places, and for the devils, and for the calves which he had made.

16 And after them out of all the tribes of Israel such as set their hearts to seek the Lord God of Israel came to Jerusalem, to sacrifice unto the Lord God of their fathers.

17 So they strengthened the kingdom of Judah, and made Rehoboam the son of Solomon strong, three years: for three years they walked in the way of David and Solomon.

2 Chronicles 11 in Tamil and English

5 ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ ಯೆಹೂದದಲ್ಲಿ ಕಾವಲು ಪಟ್ಟಣಗಳನ್ನು ಕಟ್ಟಿಸಿದನು.
And Rehoboam dwelt in Jerusalem, and built cities for defence in Judah.

6 ಯಾವವಂದರೆ ಬೇತ್ಲೆಹೇಮ್‌ ಏತಾಮ್‌ ತೆಕೋವ
He built even Bethlehem, and Etam, and Tekoa,

7 ಬೇತ್ಚೂರ ಸೋಕೋ
And Beth-zur, and Shoco, and Adullam,

8 ಅದುಲ್ಲಾಮ್‌ ಗತ್‌ಊರು ಮಾರೇಷ್‌
And Gath, and Mareshah, and Ziph,

9 ಜೀಫ್‌ ಅದೋರೈಮ್‌ ಲಾಕೀಷ್‌ ಅಜೇಕ
And Adoraim, and Lachish, and Azekah,

10 ಚೋರ್ಗ ಅಯ್ಯಾಲೋನ್‌ ಹೆಬ್ರೋನ್‌ ಕಟ್ಟಿಸಿದನು. ಇವು ಯೆಹೂದ ಬೆನ್ಯಾ ವಿಾನ್‌ ಪ್ರಾಂತ್ಯಗಳಲ್ಲಿ ಕೋಟೆಯುಳ್ಳ ಪಟ್ಟಣ ಗಳಾಗಿವೆ.
And Zorah, and Aijalon, and Hebron, which are in Judah and in Benjamin fenced cities.

11 ಇದಲ್ಲದೆ ಅವನು ಕೋಟೆಗಳನ್ನು ಬಲ ಪಡಿಸಿ ಅವುಗಳಲ್ಲಿ ನಾಯಕರನ್ನೂ ಆಹಾರ ಎಣ್ಣೆ ದ್ರಾಕ್ಷಾರಸ ಇರುವ ಉಗ್ರಾಣಗಳನ್ನೂ ಇಟ್ಟನು.
And he fortified the strong holds, and put captains in them, and store of victual, and of oil and wine.

12 ಪ್ರತಿ ಪಟ್ಣಣದಲ್ಲಿ ಖೇಡ್ಯಗಳನ್ನೂ ಈಟಿಗಳನ್ನೂ ಇಟ್ಟು ಯೆಹೂದ ಬೆನ್ಯಾವಿಾನಿನವರು ಅವನ ಕಡೆ ಇದ್ದದ್ದರಿಂದ ಅವುಗಳನ್ನು ಬಹಳ ಭದ್ರಪಡಿಸಿದನು.
And in every several city he put shields and spears, and made them exceeding strong, having Judah and Benjamin on his side.

13 ಇದಲ್ಲದೆ ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜ ಕರೂ ಲೇವಿಯರೂ ತಮ್ಮ ಸಮಸ್ತ ಪ್ರಾಂತ್ಯಗಳಿಂದ ಅವನ ಬಳಿಗೆ ಪುನಃ ಬಂದರು.
And the priests and the Levites that were in all Israel resorted to him out of all their coasts.

14 ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ
For the Levites left their suburbs and their possession, and came to Judah and Jerusalem: for Jeroboam and his sons had cast them off from executing the priest’s office unto the Lord:

15 ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
And he ordained him priests for the high places, and for the devils, and for the calves which he had made.

16 ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು.
And after them out of all the tribes of Israel such as set their hearts to seek the Lord God of Israel came to Jerusalem, to sacrifice unto the Lord God of their fathers.

17 ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು.
So they strengthened the kingdom of Judah, and made Rehoboam the son of Solomon strong, three years: for three years they walked in the way of David and Solomon.