2 Chronicles 18

fullscreen28 ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ರಾಮೋತ್‌ ಗಿಲ್ಯಾದಿಗೆ ಹೋದರು.

fullscreen29 ಆಗ ಇಸ್ರಾಯೇಲಿನ ಅರ ಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆ ಮಾಜಿ ಯುದ್ಧದಲ್ಲಿ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆಮಾಜಿದನು; ಅವರು ಯುದ್ಧಕ್ಕೆ ಹೋದರು.

fullscreen30 ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆನೀವು ಹಿರಿಕಿರಿಯರ ಸಂಗಡ ಯುದ್ಧಮಾಡದೆ ಇಸ್ರಾ ಯೇಲಿನ ಅರಸನ ಸಂಗಡವೇ ಯುದ್ಧಮಾಡಿರಿ ಎಂದು ಆಜ್ಞಾಪಿಸಿದ್ದನು.

fullscreen31 ಆದದರಿಂದ ರಥಗಳ ಅಧಿಪತಿ ಗಳು ಯೆಹೋಷಾಫಾಟನನ್ನು ನೋಡಿದಾಗ--ನಿಶ್ಚ ಯವಾಗಿ ಇವನೇ ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ಕರ್ತನು ಅವ ನಿಗೆ ಸಹಾಯಕೊಟ್ಟನು. ಇದಲ್ಲದೆ ದೇವರು ಅವರನ್ನು ಅವನ ಕಡೆಯಿಂದ ತೊಲಗಿಸಿದನು.

fullscreen32 ಅವನು ಇಸ್ರಾ ಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳು ನೋಡಿ ಅವನನ್ನು ಬಿಟ್ಟು ತಿರುಗಿಕೊಂಡರು.

fullscreen33 ಆದರೆ ಒಬ್ಬನು ಗುರಿಯಿಡದೆ ಬಿಲ್ಲಿಗೆ ಬಾಣ ವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದು ಗಳಲ್ಲಿ ಹೊಡೆದನು. ಆದದರಿಂದ ಅವನು ತನ್ನ ಸಾರಥಿಗೆ--ನೀನು ನಿನ್ನ ಕೈಯನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆ ತೆಗೆದುಕೊಂಡು ಹೋಗು; ನಾನು ಗಾಯಪಟ್ಟಿದ್ದೇನೆ ಅಂದನು.

28 So the king of Israel and Jehoshaphat the king of Judah went up to Ramoth-gilead.

29 And the king of Israel said unto Jehoshaphat, I will disguise myself, and will go to the battle; but put thou on thy robes. So the king of Israel disguised himself; and they went to the battle.

30 Now the king of Syria had commanded the captains of the chariots that were with him, saying, Fight ye not with small or great, save only with the king of Israel.

31 And it came to pass, when the captains of the chariots saw Jehoshaphat, that they said, It is the king of Israel. Therefore they compassed about him to fight: but Jehoshaphat cried out, and the Lord helped him; and God moved them to depart from him.

32 For it came to pass, that, when the captains of the chariots perceived that it was not the king of Israel, they turned back again from pursuing him.

33 And a certain man drew a bow at a venture, and smote the king of Israel between the joints of the harness: therefore he said to his chariot man, Turn thine hand, that thou mayest carry me out of the host; for I am wounded.

2 Chronicles 18 in Tamil and English

28 ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ರಾಮೋತ್‌ ಗಿಲ್ಯಾದಿಗೆ ಹೋದರು.
So the king of Israel and Jehoshaphat the king of Judah went up to Ramoth-gilead.

29 ಆಗ ಇಸ್ರಾಯೇಲಿನ ಅರ ಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆ ಮಾಜಿ ಯುದ್ಧದಲ್ಲಿ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆಮಾಜಿದನು; ಅವರು ಯುದ್ಧಕ್ಕೆ ಹೋದರು.
And the king of Israel said unto Jehoshaphat, I will disguise myself, and will go to the battle; but put thou on thy robes. So the king of Israel disguised himself; and they went to the battle.

30 ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆನೀವು ಹಿರಿಕಿರಿಯರ ಸಂಗಡ ಯುದ್ಧಮಾಡದೆ ಇಸ್ರಾ ಯೇಲಿನ ಅರಸನ ಸಂಗಡವೇ ಯುದ್ಧಮಾಡಿರಿ ಎಂದು ಆಜ್ಞಾಪಿಸಿದ್ದನು.
Now the king of Syria had commanded the captains of the chariots that were with him, saying, Fight ye not with small or great, save only with the king of Israel.

31 ಆದದರಿಂದ ರಥಗಳ ಅಧಿಪತಿ ಗಳು ಯೆಹೋಷಾಫಾಟನನ್ನು ನೋಡಿದಾಗ--ನಿಶ್ಚ ಯವಾಗಿ ಇವನೇ ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ಕರ್ತನು ಅವ ನಿಗೆ ಸಹಾಯಕೊಟ್ಟನು. ಇದಲ್ಲದೆ ದೇವರು ಅವರನ್ನು ಅವನ ಕಡೆಯಿಂದ ತೊಲಗಿಸಿದನು.
And it came to pass, when the captains of the chariots saw Jehoshaphat, that they said, It is the king of Israel. Therefore they compassed about him to fight: but Jehoshaphat cried out, and the Lord helped him; and God moved them to depart from him.

32 ಅವನು ಇಸ್ರಾ ಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳು ನೋಡಿ ಅವನನ್ನು ಬಿಟ್ಟು ತಿರುಗಿಕೊಂಡರು.
For it came to pass, that, when the captains of the chariots perceived that it was not the king of Israel, they turned back again from pursuing him.

33 ಆದರೆ ಒಬ್ಬನು ಗುರಿಯಿಡದೆ ಬಿಲ್ಲಿಗೆ ಬಾಣ ವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದು ಗಳಲ್ಲಿ ಹೊಡೆದನು. ಆದದರಿಂದ ಅವನು ತನ್ನ ಸಾರಥಿಗೆ--ನೀನು ನಿನ್ನ ಕೈಯನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆ ತೆಗೆದುಕೊಂಡು ಹೋಗು; ನಾನು ಗಾಯಪಟ್ಟಿದ್ದೇನೆ ಅಂದನು.
And a certain man drew a bow at a venture, and smote the king of Israel between the joints of the harness: therefore he said to his chariot man, Turn thine hand, that thou mayest carry me out of the host; for I am wounded.