2 Chronicles 18 - NEPALI (Kannada)
1 यहोशापात सित प्रशस्त धन-सम्पत्ति अनि सम्मान थियो। उसले आहाबसित उसको परिवारालाई विवाह गरेर सन्धि गरेका थिए।ಯೆಹೋಷಾಫಾಟನಿಗೆ ಐಶ್ವರ್ಯವೂ ಘನತೆಯೂ ಅಧಿಕವಾಗಿರುವಾಗ ಅವನು ಅಹಾಬನ ಸಂಗಡ ಬಂಧುತ್ವ ಮಾಡಿದನು.
2 केही वर्ष पछि, यहोशापात आहाब सित भेट गर्न सामरिया शहरमा गए। आहाबले यहोशापात अनि तिनी सित भएका मानिसहरूका निम्ति धेरै भेडा अनि गाईहरू बलि चढाए। आहाबले रामोत गिलाद शहर माथि आक्रमण गर्न यहोशापातलाई उत्साहित तुल्याए।ಕೆಲವು ವರುಷಗಳ ತರುವಾಯ ಅವನು ಅಹಾಬನ ಬಳಿಗೆ ಸಮಾರ್ಯಕ್ಕೆ ಹೋದನು; ಆಗ ಅಹಾಬನು ಅವನಿಗೋಸ್ಕರವೂ ಅವನ ಸಂಗಡ ಇದ್ದ ಜನರಿಗೋ ಸ್ಕರವೂ ಅನೇಕ ಕುರಿದನಗಳನ್ನು ಕೊಯಿಸಿ ತನ್ನ ಸಂಗಡ ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗಲು ಪ್ರೇರೇಪಿಸಿದನು.
3 आहाबले यहोशापातलाई भने, “तपाईं म सित रामोत गिलाद माथि आक्रमण गर्न जानु हुन्छ?” आहाब इस्राएलका राजा थिए अनि यहोशापात यहूदाका राजा थिए। यहोशापातले आहाबलाई उत्तर दिए, “म तपाईं जस्तै हुँ अनि मेरा मानिसहरू तपाईंका मानिसहरू जस्तै हुन्। हामी युद्धमा तपाईंको साथ दिनेछौं।”ಇಸ್ರಾಯೇಲಿನ ಅರಸನಾದ ಅಹಾ ಬನು ಯೆಹೂದದ ಅರಸನಾದ ಯೆಹೋಷಾಫಾಟ ನಿಗೆ--ಗಿಲ್ಯಾದಿನಲ್ಲಿರುವ ರಾಮೋತಿಗೆ ನೀನು ನನ್ನ ಸಂಗಡ ಬರುತ್ತೀಯೋ ಅಂದನು. ಅದಕ್ಕವನು--ನಾನು ನಿನ್ನ ಹಾಗೆಯೂ ನನ್ನ ಜನರು ನಿನ್ನ ಜನರ ಹಾಗೆಯೂ ಯುದ್ಧದಲ್ಲಿ ನಿನ್ನ ಸಂಗಡ ಇರು ವೆವು ಅಂದನು.
4 यहोशापातले आहाबलाई यो पनि भने, “तर पहिला हामी परमप्रभुबाट संन्देश प्राप्त गरौं।”ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ--ದಯಮಾಡಿ ಈ ಹೊತ್ತು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.
5 यसर्थ राजा आहाबले अगमवक्ताहरू एकत्रित गरे 400 मानिसहरू। आहाबले तिनीहरूलाई भने, “हामी रामोत गिलाद शहरको विरूद्ध लडाई गर्न जाऊँ कि नजाऊँ?” अगमवक्ताहरूले आहाबलाई उत्तर दिए, “जानुहोस्, किनभने परमेश्वरले तपाईंलाई रामोत-गिलादलाई परास्त गर्न दिनु हुनेछ।”ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿ ಗಳನ್ನು ಕೂಡಿಸಿ ಅವರಿಗೆ--ನಾವು ಗಿಲ್ಯಾದಿನಲ್ಲಿರುವ ರಾಮೋತಿಗೆ ಯುದ್ಧಕ್ಕೆ ಹೋಗಬಹುದೋ ಬಾರದೋ ಅಂದನು. ಅದಕ್ಕವರು--ಹೋಗು; ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
6 तर यहोशापातले भने, “के यहाँ परमप्रभुको अगमवक्ता कोही छन्? हामीले परमप्रभुलाई उहाँका एक अगमवक्ताद्वारा याचना गर्न आवश्यक छ।”ಆದರೆ ಯೆಹೋಷಾಫಾಟನು--ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು.
7 तब राजा आहाबले यहोशापातलाई भने, “यहाँ अझ पनि एक व्यक्ति छ। हामी तिनीद्वारा परमप्रभुसित सोध्न सक्छौं। तर म यो मान्छेलाई घृणा गर्छु, किनभने परमप्रभुबाट मेरो बारेमा तिनीसित असल संन्देश कहिल्यै हुँदैन। तिनीसित मेरा निम्ति सदैव नराम्रो संन्देश हुन्छ। त्यो मान्छेको नाउँ मीकाया हो। तिनी यिम्लाका छोरा हुन्।” तर यहोशापातले भने, “आहाब, तपाईंले त्यसो भन्नु हुँदैन।”ಆಗ ಇಸ್ರಾಯೇ ಲಿನ ಅರಸನು ಯೊಹೋಷಾಫಾಟನಿಗೆ -- ನಾವು ಕರ್ತನಿಂದ ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬವನು ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ; ಕೆಟ್ಟದ್ದನ್ನೇ, ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಅನ್ನದಿರಲಿ ಅಂದನು.
8 तब राजा आहाबले आफ्ना एक अधिकारीलाई बोलाए र भने, “चाँडो गर, यिम्लाका छोरा मीकायालाई यहाँ ल्याऊ।”ಇಸ್ರಾಯೇಲಿನ ಅರ ಸನು ಒಬ್ಬ ಅಧಿಕಾರಿಯನ್ನು ಕರೆದು ಇಮ್ಲನ ಮಗ ನಾದ ವಿಾಕಾಯೆಹುವನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು.
9 आहाब इस्राएलका राजा अनि यहोशापात यहूदाका राजाले आफ्ना राज-पोशाक लगाएका थिए। तिनीहरू सामरिया शहरको सामुन्नेको द्वारको नजिक ढिकीमा आफ्ना सिंहासनमा बसेका थिए। ती 400 जना अगमवक्ताहरू दुइ राजाहरूका सामुन्ने आफ्ना संन्देश भनीरहेका थिए।ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೋಷಾಫಾಟನೂ ವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯದ ಬಾಗಲಿನ ಮುಂದೆ ಬೈಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸಿದರು.
10 सिदकियाह केनान नाउँका व्यक्तिका छोरा थिए। सिदकियाहले फलामका केही सींङ्गहरू बनाएका थिए। सिदकियाहले भने, “यही हो जो परमप्रभुले भन्नु हुन्छः ‘तपाईंहरूले यी फलामका सींङ्गहरू अरामी मानिसहरूलाई तिनीहरू ध्वंश नहुञ्जेल घोच्नलाई प्रयोग गर्नु हुनेछ।”‘ಆಗ ಕೆನಾನನ ಮಗನಾದ ಚಿದ್ಕೀ ಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು --ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವ ವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು.
11 सबै अगमवक्ताहरूले एकै कुरा भने। तिनीहरूले भने, “रामोत गिलाद शहरमा जानु होस्। तपाईंहरूले सफलता पाउनु हुनेछ अनि जित्नु हुनेछ। परमप्रभुले राजालाई अरामी मानिसहरूलाई परास्त पार्न दिनु हुनेछ।”ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನಲ್ಲಿರುವ ರಾಮೋ ತಿಗೆ ಹೋಗಿ ಜಯಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
12 मीकायालाई लिन गएका संन्देश वाहकले तिनलाई भने, “मीकाया, सुन, सबै अगमवक्ताहरूले एकै कुरा भने। तिनीहरू राजाले सफलता प्राप्त गर्नु हुनेछ भनी भन्दै छन्। यसर्थ तिनीहरूले जे भन्दै छन् त्यही कुरा भन। तिमीले पनि राम्रो कुरा भन।”ಆದರೆ ವಿಾಕಾಯೆಹುವನ್ನು ಕರೆಯುವದಕ್ಕೆ ಹೋದ ಸೇವಕನು ಅವನಿಗೆ--ಇಗೋ, ಪ್ರವಾದಿಗಳ ಮಾತುಗಳು ಒಂದೇ ಒಪ್ಪಿಗೆಯಿಂದ ಅರಸನಿಗೆ ಒಳ್ಳೇ ದನ್ನು ಪ್ರಕಟಿಸುತ್ತವೆ; ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
13 तर मीकायाले भने, “परमप्रभु जीवित हुनुहुन्छ भन्ने कुरा सत्य भएझै म त्यही मात्र भन्न सक्छु जो मेरा परमेश्वरले भन्नु हुन्छ।”ಅದಕ್ಕೆ ಮಿಕಾಯೆಹುವು--ಕರ್ತನ ಜೀವ ದಾಣೆ, ನನ್ನ ದೇವರು ಏನು ಹೇಳುವನೋ ಅದನ್ನು ಹೇಳುವೆನು ಅಂದನು.
14 तब मीकाया राजा आहाब कहाँ आए। राजाले तिनलाई भने, “मीकाया युद्ध गर्नका निम्ति हामी रामोत-गिलाद शहर जानु कि नजानु?” मीकायाले उत्तर दिए, “जानु होस् अनि आक्रमण गर्नु होस्। परमेश्वरले तपाईंलाई ती मानिसहरूमाथि परास्त गर्न दिनु हुनेछ।”ಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ--ವಿಾಕಾಯೆಹುವೇ, ನಾವು ರಾಮೋತ್ ಗಿಲ್ಯಾದಿಗೆ ಯುದ್ಧಕ್ಕೆ ಹೋಗಲೋ ಇಲ್ಲವೆ ನಾವು ಹೋಗುವದು ಬೇಡವೋ? ಅಂದನು. ಆಗ ಅವನು--ಹೋಗಿ ಜಯಹೊಂದಿರಿ, ಅವರು ನಿಮ್ಮ ಕೈಯಲ್ಲಿ ಒಪ್ಪಿಸಲ್ಪಡುವರು ಅಂದನು.
15 राजा आहाबले मीकायालाई भने, “धेरै पल्ट मैले तिमीलाई परमप्रभुको नाउँमा मलाई सत्य मात्र भन भनी प्रतिज्ञा गराएको थिएँ।”ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯ ವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟುಸಾರಿ ನಿನಗೆ ಆಣೆ ಇಡಬೇಕು ಅಂದನು.
16 तब मीकायाले भने, “मैले इस्राएलका सबै मानिसहरूलाई पर्वतहरूमा छरिएका देखें। तिनीहरू गोठाला बिनाका भेडाहरू जस्तै थिए। परमप्रभुले भन्नुभयो, ‘तिनीहरूका कुनै अगुवा छैन। प्रत्येक व्यक्तिलाई सकुशल घर फर्किन देऊ।”‘ಅದ ಕ್ಕವನು--ಕಾಯುವವನಿಲ್ಲದ ಕುರಿಗಳ ಹಾಗೆ ಬೆಟ್ಟಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲ್ಯರನ್ನು ಕಂಡೆನು. ಆಗ ಕರ್ತನು--ಇವರಿಗೆ ಯಜಮಾನನು ಇಲ್ಲ; ಪ್ರತಿ ಮನುಷ್ಯನು ತನ್ನ ಮನೆಗೆ ಸಮಾಧಾನ ವಾಗಿ ತಿರುಗಲಿ ಅಂದನು.
17 आहाब, इस्राएलका राजाले यहोशापातलाई भने, “मैले तपाईंलाई भनेको थिएँ कि मीकायासित परमप्रभुबाट मेरो बारेमा राम्रो संन्देश हुँदैन। तिनीसित मेरो बारेमा नराम्रो संन्देश मात्र हुन्छ।”ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
18 मीकायाले भने, “परमप्रभुको संन्देश सुन्नुहोस्ः मैले परमप्रभुलाई उहाँको सिंहासनमा बस्नु भएको देखें। स्वर्गका सम्पूर्ण सेनाहरू उहाँका वरिपरि उभिएका थिए, कोही उहाँका देब्रेतिर कोही उहाँको दाहिनेतिर।ಅದಕ್ಕೆ ವಿಾಕಾಯೆಹುವು ಹೇಳಿದ್ದೇನಂದರೆ--ಕರ್ತನ ವಾಕ್ಯ ವನ್ನು ಕೇಳು. ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರು ವದನ್ನೂ ನಾನು ಕಂಡೆನು.
19 परमप्रभुले भन्नुभयो, ‘इस्राएलका राजा आहाबलाई रामोत गिलाद शहर माथि आक्रमण गर्न कसले फसाउँला जसमा कि तिनलाई त्यहाँ मारियोस्?’ परमप्रभुको वरिपरि उभिने विभिन्न आत्माहरूले भिन्न भिन्न कुराहरू भने।ಆಗ ಕರ್ತನು--ಇಸ್ರಾ ಯೇಲಿನ ಅರಸನಾದ ಅಹಾಬನು ಹೋಗಿ ರಾಮೋತ್ ಗಿಲ್ಯಾದಿನಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
20 तब एउटा आत्मा आए अनि परमप्रभुको सामुन्ने अभिए। त्यो आत्माले भने, ‘आहाबलाई म छल गर्ने छु।’ परमप्रभुले त्यो आत्मालाई सोध्नु भयो” कसरी?”ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮ ಹೊರಟು ಬಂದು ಕರ್ತನ ಮುಂದೆ ನಿಂತು -- ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು.
21 त्यो आत्माले उत्तर दिए, ‘म बाहिर जान्छु अनि आहाबका अगमवक्ताहरूका मुखमा झूँठो बोल्ने आत्मा हुनेछु।’ अनि परमप्रभुले भन्नुभयो, ‘तँ आहाबलाई छल गर्नमा सफल हुनेछस्। यसर्थ बाहिर जा अनि यसै गर।’ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದು--ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳು ಆತ್ಮವಾಗಿರುವೆನು ಅಂದಿತು. ಅದಕ್ಕೆ ಆತನು--ನೀನು ಅವನನ್ನು ಮರುಳು ಗೊಳಿಸುವಿ, ಮತ್ತು ಜಯಿಸುವಿ; ಹೊರಟುಹೋಗಿ ಹಾಗೆ ಮಾಡು ಅಂದನು.
22 “अब हेर आहाब, परमप्रभुले तपाईंका अगमवक्ताहरूको मुखमा झूँठो बोल्ने आत्मा हालिदिनु भएको छ। परमप्रभुले तपाईंलाई नराम्रो हुनेछ भनी भन्नु भएको छ।”ಆದದರಿಂದ ಇಗೋ, ಕರ್ತನು ಈ ಸಮಸ್ತವಾದ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ. ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
23 त्यसपछि सिदकियाह मीकाया भएकहाँ गए अनि अनुहारमा हिर्काइदिए। सिदकियाहका पिताको नाउँ कनान थियो। सिदकियाहले भने, “मीकाया, परमप्रभुका आत्मा कुन बाटो गयो जब त्यो तँसित कुरागर्न म देखि गयो?”ಆಗ ಕೆನಾನನ ಕುಮಾರನಾದ ಚಿದ್ಕೀಯನು ಸವಿಾಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತಾನಾಡಲು ಯಾವ ಮಾರ್ಗವಾಗಿ ಬಂತು ಅಂದನು. ಅದಕ್ಕೆ ವಿಾಕಾಯೆಹುವು--
24 मीकायाले उत्तर दिए, “सिदकियाह तिमी भित्रको एक कोठामा लुक्न गएको दिन तिमीले थाहा पाउनेछौ।”ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ಹೋಗುವ ದಿವಸದಲ್ಲಿ ನೋಡುವಿ ಅಂದನು.
25 तब राजा आहाबले भने, “मीकायालाई लैजाऊ अनि त्यसलाई शहरका प्रशासक आमोन अनि राजाका छोरा योआशकहाँ पठाई देऊ।ಆಗ ಇಸ್ರಾಯೇ ಲಿನ ಅರಸನು--ನೀವು ವಿಾಕಾಯೆಹುವನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ಒಯ್ದು ಹೀಗೆ ಹೇಳಿರಿ--
26 आमोन अनि योआशलाई भन, ‘राजा यो भन्नुहुन्छः मीकायालाई कैदखानामा हालिदेऊ। उसलाई केही नदेऊ खाली एउटा कैदीहरूलाई दिने रोटी र पानी बाहेक जबसम्म म युद्धबाट सुरक्षा सित फर्केर आउँदिन।”‘ಅರಸನು ಹೇಳು ವದೇನಂದರೆ--ನೀವು ಇವನನ್ನು ಸೆರೆಮನೆಯಲ್ಲಿಟ್ಟು ನಾನು ಸಮಾಧಾನವಾಗಿ ಬರುವ ಮಟ್ಟಿಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ತಿನ್ನಲು ಕೊಡಿರಿ ಅಂದನು.
27 मीकायाले उत्तर दिए, “आहाब, यदि तपाईं युद्धबाट सुरक्षा सित फर्किएर आउनु भयो भने तब परमप्रभु म द्वारा बोल्नु भएको होइन।” उनले भने सबै तिमी मानिसहरु पनि मेरो कुरा सुन।ಅದಕ್ಕೆ ವಿಾಕಾಯೆಹುವುನೀನು ಸಮಾಧಾನದಿಂದ ಬಂದೇ ಬರುವದಾದರೆ ಕರ್ತನು ನನ್ನ ಮುಖಾಂತರ ಮಾತನಾಡಲಿಲ್ಲ ಎಂದು ಹೇಳಿ--ಜನರೇ, ನೀವೆಲ್ಲರು ಕೇಳಿರಿ ಅಂದನು.
28 यसर्थ इस्राएलका राजा आहाब अनि यहूदाका राजा यहोशापातले रामोत-गिलाद शहर माथि आक्रमण गरे।ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ಹೋದರು.
29 राजा आहाबले यहोशापातलाई भने, “म लडाइँमा जानुको अघि आफ्नो रूप परिवर्त्तन गर्छु। तर तपाईं तपाईंको आफ्नै राज बस्त्र लगाउनु होस्।” यसर्थ आहाब इस्राएलका राजाले आफ्नो रूप परिवर्त्तन गरे अनि दुइ राजाहरू युद्धमा गए।ಆಗ ಇಸ್ರಾಯೇಲಿನ ಅರ ಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆ ಮಾಜಿ ಯುದ್ಧದಲ್ಲಿ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆಮಾಜಿದನು; ಅವರು ಯುದ್ಧಕ್ಕೆ ಹೋದರು.
30 अरामका राजाले आफ्ना रथका सेनापतिहरूलाई आदेशदिए। तिनले तिनीहरूलाई भने, “कुनै व्यक्ति सित नलड चाहे जतिकै महान वा तुच्छ होस्। तर आहाब, इस्राएलका राजासित मात्र युद्ध गर।”ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆನೀವು ಹಿರಿಕಿರಿಯರ ಸಂಗಡ ಯುದ್ಧಮಾಡದೆ ಇಸ್ರಾ ಯೇಲಿನ ಅರಸನ ಸಂಗಡವೇ ಯುದ್ಧಮಾಡಿರಿ ಎಂದು ಆಜ್ಞಾಪಿಸಿದ್ದನು.
31 जब रथका सेनापतिहरूले यहोशापातलाई देखे तिनीहरूले ठाने, “त्यहाँ इस्राएलका राजा आहाब छन्।” तिनलाई आक्रमण गर्न तिनीहरू यहोशापात तिर फर्के। तर यहोशापात कराए अनि परमप्रभुले तिनलाई सहायता गर्नु भयो। परमेश्वरले रथका सेनापतिहरूलाई यहोशापात देखि टाढा हुन दिनु भयो।ಆದದರಿಂದ ರಥಗಳ ಅಧಿಪತಿ ಗಳು ಯೆಹೋಷಾಫಾಟನನ್ನು ನೋಡಿದಾಗ--ನಿಶ್ಚ ಯವಾಗಿ ಇವನೇ ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ಕರ್ತನು ಅವ ನಿಗೆ ಸಹಾಯಕೊಟ್ಟನು. ಇದಲ್ಲದೆ ದೇವರು ಅವರನ್ನು ಅವನ ಕಡೆಯಿಂದ ತೊಲಗಿಸಿದನು.
32 जब तिनीहरूले देखे कि यहोशापात इस्राएलका राजा होइनन् तब तिनीहरूले तिनलाई खेद्न छाडे।ಅವನು ಇಸ್ರಾ ಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳು ನೋಡಿ ಅವನನ್ನು ಬಿಟ್ಟು ತಿರುಗಿಕೊಂಡರು.
33 तर एक सैनिकले केही कुरामा लक्ष्य नगरी आफ्ना धनुबाट एक काँढ हाने। त्यो काँढले आहाब, इस्राएलका राजालाई लाग्यो। त्यसले आहाबको कवचको खुल्ला भागमा लाग्यो। आहाबले आफ्ना रथका साराथिलाई भने, “घुम, अनि मलाई युद्धबाट बाहिर लैजाऊ। मलाई चोट लाग्यो।”ಆದರೆ ಒಬ್ಬನು ಗುರಿಯಿಡದೆ ಬಿಲ್ಲಿಗೆ ಬಾಣ ವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದು ಗಳಲ್ಲಿ ಹೊಡೆದನು. ಆದದರಿಂದ ಅವನು ತನ್ನ ಸಾರಥಿಗೆ--ನೀನು ನಿನ್ನ ಕೈಯನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆ ತೆಗೆದುಕೊಂಡು ಹೋಗು; ನಾನು ಗಾಯಪಟ್ಟಿದ್ದೇನೆ ಅಂದನು.
34 त्यस दिन अत्यन्त भिषण युद्ध भयो। आहाब आफै उसको रथमा उभिए अनि साँझसम्म अरामीहरूको सामना गरिरहे। तब सूर्यास्त हुँदा, आहाबको मृत्यु भयो।ಆ ದಿನ ಯುದ್ಧ ಪ್ರಬಲವಾದದರಿಂದ ಇಸ್ರಾಯೇಲಿನ ಅರ ಸನು ಸಾಯಂಕಾಲದ ವರೆಗೂ ಅರಾಮ್ಯರಿಗೆ ಎದುರಾಗಿ ರಥದಲ್ಲೇ ಆತುಕೊಂಡಿದ್ದು ಸೂರ್ಯನು ಅಸ್ತಮಿಸಿ ದಾಗ ಸತ್ತನು.
Kannada Bible