Bible

2 Chronicles 20 - BENGALI (Kannada)

1 কিছু কাল পরে, মোয়াবীয়, অম্মোনীয় ও মাযোনীয ব্যক্তিরা য়িহোশাফটের বিরুদ্ধে যুদ্ধ করতে এসেছিলেন|1 ಇದರ ತರುವಾಯ ಏನಾಯಿತಂದರೆ, ಮೋವಾಬಿನ ಮಕ್ಕಳೂ ಅಮ್ಮೋನಿನ ಮಕ್ಕಳೂ ಅಮ್ಮೋನ್ಯರ ಕೊಡ ಇತರರೂ ಯೆಹೋ ಷಾಫಾಟನ ಮೇಲೆ ಯುದ್ಧಮಾಡಲು ಬಂದರು.

2 কিছু লোক এলো এবং যিহোশাফটকে বলল, “মৃত সাগরের ওপারে, ইদোম থেকে একটা বড় সড় সৈন্যদল যাত্রা শুরু করেছে| দলটা কিন্তু ইতিমধ্যেই হত্‌সসোন তামর পর্য়ন্ত এসে গেছে|” (হত্‌সসোন তামরকে ঐন্-গদীও বলা হয়ে থাকে|)ಆಗ ಕೆಲವರು ಬಂದು ಯೆಹೋಷಾಫಾಟನಿಗೆ--ಸಮು ದ್ರದ ಆಚೆಯಿಂದ ನಿನಗೆ ವಿರೋಧವಾಗಿ ಅರಾಮಿನ ಬಹುಗುಂಪು ಈ ಕಡೆ ಬರುತ್ತದೆ; ಇಗೋ, ಅವರು ಏಂಗೆದಿ ಎಂಬ ಹಚೆಚೋನ್‌ ತಾಮಾರಿನಲ್ಲಿ ಇದ್ದಾ ರೆಂದು ತಿಳಿಸಿದರು.

3 যিহোশাফট ভীত হলেন এবং প্রভুর সাহায্য চাইবেন বলে ঠিক করলেন| তিনি যিহূদার সমস্ত লোককে উপবাস করতে আদেশ দিলেন|ಆಗ ಯೆಹೋಷಾಫಾಟನು ಭಯಪಟ್ಟು ಕರ್ತನನ್ನು ಹುಡುಕಲು ನಿರ್ಣಯಿಸಿ ಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸಮಾಡ ಬೇಕೆಂದು ಸಾರಿಸಿದನು.

4 যিহূদার প্রত্যেক শহর থেকে লোকরা প্রভুর কাছ থেকে সাহায্য চাইবার জন্য জড়ো হলো|ಆದದರಿಂದ ಯೆಹೂದ ದವರು ಕರ್ತನನ್ನು ಹುಡುಕಲು ಕೂಡಿಕೊಂಡರು. ನಿಶ್ಚಯವಾಗಿ ಸಮಸ್ತ ಯೆಹೂದದ ಪಟ್ಟಣಗಳಿಂದ ಕರ್ತನನ್ನು ಹುಡುಕಲು ಬಂದರು.

5 যিহোশাফট প্রভুর মন্দিরের নতুন উঠোনে যিহূদা ও জেরুশালেমের সমবেত লোকদের সামনে দাঁড়ালেন এবংಆಗ ಯೆಹೋಷಾ ಫಾಟನು ಹೊಸ ಅಂಗಳದ ಮುಂದೆ ಕರ್ತನ ಮಂದಿರ ದಲ್ಲಿರುವ ಯೆಹೂದದ ಯೆರೂಸಲೇಮಿನ ಸಭೆಯ ಮಧ್ಯದಲ್ಲಿ ನಿಂತು--ನಮ್ಮ ಪಿತೃಗಳ ದೇವರಾದ

6 বললেন, “হে প্রভু! আমাদের পূর্বপুরুষদের ঈশ্বর, তুমিই স্বর্গের অধীশ্বর| বিশ্বের প্রত্যেক জাতি ও দেশের ভবিতব্য়ের তুমি নিযামক| তুমি সর্বশক্তিমান, কেউ তোমার বিরোধিতা করতে পারে না|ಓ ಕರ್ತನೇ, ಪರಲೋಕದಲ್ಲಿರುವ ದೇವರು ನೀನಲ್ಲವೋ? ನೀನು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀಯಲ್ಲವೋ? ಯಾವನೂ ನಿನ್ನನ್ನು ಎದುರಿಸಕೂಡದ ಹಾಗೆ ನಿನ್ನ ಕೈಯಲ್ಲಿ ಶಕ್ತಿಯೂ ಪರಾಕ್ರಮವೂ ಇಲ್ಲವೋ?

7 হে ঈশ্বর, এই দেশের লোকদের তুমি এই স্থান পরিত্যাগ করতে বাধ্য করেছিলে এবং তারা ইস্রায়েলের লোকদের কাছ থেকে পালিয়ে গিয়েছিল| তুমি বয়ং এই ভূখণ্ড চিরকালের জন্য তোমার বন্ধু অব্রাহামের উত্তরপুরুষদের হাতে তুলে দিয়েছিলে|ನೀನು ನಿನ್ನ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗ ಳನ್ನು ಓಡಿಸಿಬಿಟ್ಟು ಅದನ್ನು ನಿನ್ನ ಸ್ನೇಹಿತನಾದ ಅಬ್ರ ಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀನು ನಮ್ಮ ದೇವರಲ್ಲವೋ?

8 তারা এই অঞ্চলে বাস করত এবং এখানে তোমার নামের জন্য একটি পবিত্র স্থান নির্মাণ করেছে|ಅವರು ಅದರಲ್ಲಿ ನಿವಾಸ ಮಾಡಿ ನಿನ್ನ ಹೆಸರಿಗೆ ಪರಿಶುದ್ಧವಾದ ಸ್ಥಾನವನ್ನು ಕಟ್ಟಿಸಿ

9 তারা বলেছিল, ‘যদি কোনদিন কোনো বিপদ আমাদের কাছে আসে- তরবারি, শাস্তি, রোগসমূহ অথবা দুর্ভিক্ষ, আমরা এসে এই মন্দিরের সামনে, প্রভু তোমার সন্মুখে দাঁড়াব| যেহেতু তোমার নাম রযেছে এই মন্দিরে, বিপদের সমযে আমরা চিত্কার করে তোমাকেই ডাকবো আর তখন তুমি আমাদের ডাক শুনবে এবং আমাদের উদ্ধার করবে|’ನಿನ್ನ ಹೆಸರು ಈ ಆಲಯದಲ್ಲಿರುವದರಿಂದ ಕತ್ತಿಯೂ ನ್ಯಾಯತೀರಿಸುವ ಶಿಕ್ಷೆಯೂ ಜಾಡ್ಯವೂ ಬರವೂ ಏನಾದರೂ ನಮ್ಮ ಮೇಲೆ ಬಂದರೆ ನಾವು ಈ ಆಲಯದ ಮುಂದೆಯೂ ನಿನ್ನ ಸಮ್ಮುಖದಲ್ಲಿಯೂ ನಿಂತು ನಮ್ಮ ಇಕ್ಕಟ್ಟಿನಲ್ಲಿ ನಿನ್ನನ್ನು ಕೂಗುವಾಗ ನೀನು ಕೇಳಿ ರಕ್ಷಿಸುವವನಾಗಿದ್ದೀ ಎಂದು ಹೇಳಿದರು.

10 “কিন্তু এখন অম্মোন, মোযাব আর সেয়ীযের পার্বত্য অঞ্চলের সেইসব অধিবাসীরা এসে ইস্রায়েলের আক্রমণ করতে উদ্যত হয়েছেন যাদের রাজ্য তুমিই বয়ং একদিন ইস্রায়েলীয়দের আক্রমণ করতে দাওনি বলে তারা রক্ষা পেয়েছিল| মিশর থেকে আসার পথে তোমার নির্দেশ মেনে ইস্রায়েলীয়রা সেদিন এদের ধ্বংস করেনি|ಈಗ ಇಗೋ, ಅಮ್ಮೋನ್‌ ಮೋವಾಬ್‌, ಸೇಯಾರ್‌ ಬೆಟ್ಟದ ಮಕ್ಕಳನ್ನು ನೋಡು; ಇಸ್ರಾಯೇಲ್ಯರು ಐಗುಪ್ತದೇಶ ದೊಳಗಿಂದ ಹೊರಟು ಬರುವಾಗ ಅವರ ಕಡೆಗೆ ಹೋಗಲು ನೀನು ಇವರಿಗೆ ಅಪ್ಪಣೆಕೊಡದೆ ಇದ್ದದ ರಿಂದ ಇವರು ತೊಲಗಿ ಅವರನ್ನು ನಾಶಮಾಡದೆ ಹೋದರು.

11 অথচ দেখো আজ তারা তার কি প্রতিদান দিচ্ছে| তারা তোমার দেওয়া ভূখণ্ড থেকে আমাদের উত্‌খাত করতে আসছে|ಇಗೋ, ನಮಗೆ ನೀನು ಸ್ವಾಧೀನ ಮಾಡಿಕೊಳ್ಳಲು ಕೊಟ್ಟ ನಿನ್ನ ಸ್ವಾಸ್ಥ್ಯದೊಳಗಿಂದ ಅವರು ಬಂದು ನಮ್ಮನ್ನು ಹೊರಡಿಸಬೇಕೆಂದು ನಮಗೆ ಪ್ರತೀಕಾರ ಮಾಡುತ್ತಾರೆ.

12 হে আমাদের প্রভু ঈশ্বর, তুমি কি এদের শাস্তি দেবে না? এই যে বিপুল সৈন্যবাহিনী আমাদের বিরুদ্ধে যুদ্ধ করতে আসছে তার বিরুদ্ধে আমরা ক্ষমতাহীন| আমরা জানি না আমরা কি করব| তাই আমরা তোমার দিকে তাকিযে আছি|”ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು.

13 তাই যিহূদার সমস্ত লোকরা তাদের স্ত্রী এবং ছেলেমেয়ে নিয়ে প্রভুর সামনে দাঁড়িয়েছিল|ಹೀಗೆಯೇ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಕರ್ತನ ಮುಂದೆ ನಿಂತರು.

14 সেই সময়, প্রভুর আত্মা য়হসীযেলের ওপর ভর করল| য়হসীযেল ছিল সখরিয়র পুত্র; সখরিয় ছিল বনায়ের পুত্র| বনায ছিল য়িযেলের পুত্র এবং য়িযেল ছিল লেবীয় মত্তনিয়ের পুত্র| এরা সবাই ছিল আসফের উত্তরপুরুষ| সেই জমায়েতের মাঝখানে,ಆಗ ಸಭೆಯ ಮಧ್ಯದಲ್ಲಿ ಆಸಾಫನ ಮಕ್ಕಳಲ್ಲಿ ಒಬ್ಬನಾದಂಥ, ಲೇವಿಯನಾದಂಥ, ಮತ್ತನ್ಯನ ಮಗ ನಾದ ಯೆಗೀಯೇಲನ ಮಗನಾದ ಬೆನಾಯನ ಮಗ ನಾದ ಜೆಕರೀಯನ ಮಗನಾದ ಯಹಜೀಯೇಲನ ಮೇಲೆ ಕರ್ತನ ಆತ್ಮನು ಬಂದನು.

15 য়হসীযেল বলল, “যিহূদা ও জেরুশালেমবাসীরা এবং রাজা যিহোশাফট, তোমরা সকলে শোনো| প্রভু বলেন, ‘এই বিশাল সেনাবাহিনী নিয়ে চিন্তা করবার বা ভয় পাবার কোনো দরকার নেই কারণ এই যুদ্ধ তোমাদের নয়, ঈশ্বরের যুদ্ধ|ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ.

16 আগামীকাল তোমরা সকলে গিয়ে এদের বিরুদ্ধে যুদ্ধ করবে| ওরা সীসের গিরিখাত দিয়ে আসবে এবং তোমরা তাদের য়রূযেল মরুভূমির পূর্বদিকে উপত্যকার প্রান্তে দেখতে পাবে|ಮಾರನೇ ದಿವಸ ನೀವು ಅವರಿಗೆ ಎದು ರಾಗಿ ಹೋಗಿರಿ. ಇಗೋ, ಅವರು ಹಚ್ಚೀಚು ಎಂಬ ಕಣಿವೆಯಿಂದ ಬರುತ್ತಾರೆ; ಯೆರೂವೇಲಿನ ಅರಣ್ಯದ ಮುಂಭಾಗದಲ್ಲಿರುವ ಹಳ್ಳದ ಅಂತ್ಯದಲ್ಲಿ ಅವರನ್ನು ಕಂಡುಕೊಳ್ಳುವಿರಿ.

17 এই সংঘর্ষে তোমাদের যুদ্ধ করবারও প্রযোজন নেই| তোমাদের শুধু যে যার জায়গায় দৃঢ় চিত্তে দাঁড়িয়ে থাকতে হবে আর দেখো আমি কিভাবে তোমাদের আর যিহূদা ও জেরুশালেমকে রক্ষা করি| চিন্তা করো না| আগামীকালের যুদ্ধে তাদের বিরুদ্ধে যাও এবং প্রভু তোমাদের সহায় হবেন|”‘ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು.

18 যিহোশাফট তখন মুখ নীচের দিকে করে আভূমি আনত হলেন| যিহূদা ও জেরুশালেমের সমস্ত লোক প্রভুর সামনে আভূমি নত হল এবং প্রভুর উপাসনা করল|ಆಗ ಯೆಹೋ ಷಾಫಾಟನು ತನ್ನ ಮುಖವನ್ನು ನೆಲಕ್ಕೆ ಬಾಗಿಸಿದನು; ಯೆಹೂದದವರೆಲ್ಲರೂ ಯೆರೂಸಲೇಮಿನ ನಿವಾಸಿಗಳೆ ಲ್ಲರೂ ಕರ್ತನ ಮುಂದೆ ಅಡ್ಡಬಿದ್ದು ಕರ್ತನನ್ನು ಆರಾ ಧಿಸಿದರು.

19 কহাত্‌ ও কোরহ পরিবারগোষ্ঠীর লেবীয়রা উঠে দাঁড়িয়ে উচ্চস্বরে প্রভু ইস্রায়েলের ঈশ্বরের প্রশংসা করতে লাগলো|ಇದಲ್ಲದೆ ಕೆಹಾತ್ಯರ ಮಕ್ಕಳಲ್ಲಿಯೂ ಕೋರಹಿಯರ ಮಕ್ಕಳಲ್ಲಿಯೂ ಇರುವ ಲೇವಿಯರು ಗಟ್ಟಿಯಾಗಿ ದೊಡ್ಡ ಶಬ್ದದಿಂದ ಇಸ್ರಾಯೇಲಿನ ದೇವ ರಾದ ಕರ್ತನನ್ನು ಸ್ತುತಿಸಲು ಎದ್ದು ನಿಂತರು.

20 পরদিন ভোরবেলা য়িহোশাফটের সেনাবাহিনী তকোয মরুভূমি অভিমুখে যাত্রা করলো| তারা রওনা হবার ঠিক আগের মূহুর্তে যিহোশাফট উঠে দাঁড়িয়ে বললেন, “তোমরা, যিহূদা আর জেরুশালেমের লোকরা, শোনো; প্রভু, তোমাদের ঈশ্বরের প্রতি বিশ্বাস রেখো তাহলে তোমাদের দেহে ও মনে শক্তি পাবে| তাঁর ভাব্বাণীর ওপর বিশ্বাস রেখো| জয় তোমাদের সুনিশ্চিত|”ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.

21 যিহোশাফট তাঁর লোকদের অনুপ্রেরণা ও নির্দেশ দিতে লাগলেন| তারপর তিনি প্রভুর প্রশংসা ও সৌন্দর্য়্য় বর্ণনার জন্য এবং গাইবার জন্য কযেকজনকে মনোনীত করলেন| তারা সেনাবাহিনীর সামনে দিয়ে হাঁটতে হাঁটতে, প্রভুর প্রশংসা করে গান করল| “প্রভুকে ধন্যবাদ দাও কারণ তাঁর করুণা চিরস্থায়ী|” এই প্রশংসা গান গাইতে গাইতে যেতে লাগলো|ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು.

22 ইতিমধ্যে, এরা যখন ঈশ্বরের প্রশংসা সুচক গান করছিল, প্রভু তখন অম্মোনীয, মোয়াবীয় ও সেয়ীরের লোকদের অতর্কিত আক্রমণের জন্য সেনা সাজাচ্ছিলেন| যারা যিহূদা আক্রমণ করতে এসেছিল তারা পরাজিত হল|ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್‌, ಮೋವಾಬ್‌, ಸೇಯಾರ್‌ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು.

23 অম্মোনীয় ও মোয়াবীয়রা সেয়ীরের পার্বত্য অঞ্চলের লোকেদের বিরুদ্ধে যুদ্ধ করতে শুরু করলো এবং তাদের হত্যা করলো| এরপর তারা একদল অপরদলকে হত্যা করলো!ಅಮ್ಮೋನ್‌, ಮೋವಾಬ್ಯರ ಮಕ್ಕಳು ಸೇಯಾರ್‌ ಪರ್ವತದ ನಿವಾಸಿ ಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯಾರಿನ ನಿವಾಸಿಗಳನ್ನು ಮುಗಿಸಿಬಿಟ್ಟ ತರುವಾಯ ತಾವೇ ಒಬ್ಬರನ್ನೊಬ್ಬರು ನಾಶಮಾಡಲು ಸಹಾಯ ಕೊಟ್ಟರು.

24 যিহূদার লোকরা যুদ্ধের ওপর নজর রাখার জায়গায় এসে পৌঁছনোর পর শএুপক্ষের বিশাল সেনাবাহিনীর সন্ধান করতে গিয়ে চতুর্দিকে শুধুই স্তূপাকার মৃতদেহ দেখতে পেলো| কোন লোকই বেঁচে ছিল না|ಯೆಹೂದದವರು ಅರಣ್ಯದಲ್ಲಿ ರುವ ಬುರುಜಿನ ಸ್ಥಳಕ್ಕೆ ಬಂದಾಗ ಅವರು ಗುಂಪನ್ನು ದೃಷ್ಟಿಸಿದರು; ಇಗೋ, ಅವರಲ್ಲಿ ಒಬ್ಬನೂ ತಪ್ಪದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು.

25 যিহোশাফট আর তাঁর সেনাবাহিনী ঐসব মৃতদেহের স্তূপের কাছে এলো এবং মৃতদেহগুলোর থেকে বহু দুর্মূল্য জিনিসপত্র যেমন জন্তুজানোযার, অর্থ, পোশাক-পরিচ্ছদ উদ্ধার করে নিয়ে গেল| এতো বেশি জিনিসপত্র সেখানে ছড়িয়ে ছিটিয়ে পড়ে ছিল যে তা বয়ে নিয়ে যেতে তিনদিন সময় লেগেছিল|ಯೆಹೋಷಾಫಾಟನೂ ಅವನ ಜನರೂ ಅವರ ವಸ್ತುಗಳನ್ನು ಕೊಳ್ಳೆಮಾಡಲು ಬಂದಾಗ ಅವರು ಹೆಣ ಗಳ ಬಳಿಯಲ್ಲಿ ದ್ರವ್ಯವನ್ನೂ ಪ್ರಿಯವಾದ ಆಭರಣ ಗಳನ್ನೂ ಬಹಳವಾಗಿ ಕಂಡುಕೊಂಡು ತಾವು ಹೊರ ಲಾರದಷ್ಟು ಸುಲುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದದರಿಂದ ಅದನ್ನು ಮೂರು ದಿವಸಗಳ ವರೆಗೂ ಸುಲುಕೊಳ್ಳುತ್ತಾ ಇದ್ದರು.

26 চতুর্থ দিনে যিহোশাফট আর তাঁর সেনাবাহিনী বরাখা উপত্যকায উপনীত হয়ে প্রভুকে ধন্যবাদ জানালো| সেই জন্যই এই উপত্যকাকে সেই সময় থেকে “বরাখা উপত্যকা” বলা হয়|ನಾಲ್ಕನೇ ದಿವಸ ದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡು ಅಲ್ಲಿ ಕರ್ತನನ್ನು ಸ್ತುತಿಸಿದರು. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.

27 এরপর যিহোশাফট যিহূদা আর জেরুশালেমের সবাইকে নেতৃত্ব দিয়ে জেরুশালেমে ফিরিযে নিয়ে গেলেন| প্রভু তাদের শএুকে পরাজিত করেছেন বলে সকলেই খুব খুশি ছিল|ಕರ್ತನು ಅವರ ಶತ್ರುಗಳ ಮೇಲೆ ಅವರನ್ನು ಸಂತೋ ಷಪಡುವಂತೆ ಮಾಡಿದ್ದರಿಂದ ಅವರು ಸಂತೋಷವಾಗಿ ಯೆರೂಸಲೇಮಿಗೆ ತಿರಿಗಿ ಹೋಗುವದಕ್ಕೆ ಯೆಹೂದ ಯೆರೂಸಲೇಮಿನವರೆಲ್ಲರೂ ಅವರ ಮುಂಭಾಗ ದಲ್ಲಿ ಯೆಹೋಷಾಫಾಟನೂ ಹೊರಟು

28 বীণা, বাঁশি, শিঙা, কর্তাল বাজিযে তারা জেরুশালেমে এলো এবং প্রভুর মন্দিরে গেল|ವೀಣೆಗ ಳಿಂದಲೂ ಕಿನ್ನರಿಗಳಿಂದಲೂ ತುತೂರಿಗಳಿಂದಲೂ ಯೆರೂಸಲೇಮಿನಲ್ಲಿ ಪ್ರವೇಶಿಸಿ ಕರ್ತನ ಆಲಯಕ್ಕೆ ಬಂದರು.

29 বয়ং প্রভু ইস্রায়েলের শএুদের বিরুদ্ধে যুদ্ধ করেছেন, এখবর জানতে পেরে অন্যান্য রাজ্যগুলির প্রত্যেকে ভীত হল|ಕರ್ತನು ಇಸ್ರಾಯೇಲಿನ ಶತ್ರುಗಳ ಮೇಲೆ ಯುದ್ಧಮಾಡಿದನೆಂದು ಅವರು ಕೇಳಿದಾಗ ದೇವರ ಭಯವು ಆ ದೇಶಗಳ ಸಕಲ ರಾಜ್ಯಗಳ ಮೇಲೆ ಬಿತ್ತು.

30 সে কারণে য়িহোশাফটের রাজত্বকালে ইস্রায়েলে শান্তি বিরাজ করেছিল| প্রভু সবদিক থেকে তাঁকে শান্তি দিয়েছিলেন|ಆದದರಿಂದ ಯೆಹೋಷಾಫಾಟನ ರಾಜ್ಯವು ಶಾಂತವಾಗಿತ್ತು; ಅವನ ದೇವರು ಸುತ್ತಲೂ ಅವನಿಗೆ ವಿಶ್ರಾಂತಿ ಕೊಟ್ಟನು.

31 পযত্রিশ বছর বয়সে যিহূদার রাজা হবার পর যিহোশাফট 25 বছর জেরুশালেমে রাজত্ব করেছিলেন| তাঁর মাতা অসূবা ছিলেন শিল্হির কন্যা|ಹೀಗೆ ಯೆಹೋಷಾಫಾಟನು ಯೆಹೂದದ ಮೇಲೆ ಆಳಿದನು. ಅವನು ಆಳಲು ಆರಂಭಿಸಿದಾಗ ಮೂವತ್ತೈದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬಳು; ಆಕೆಯು ಶಿಲ್ಹಿಯ ಮಗಳಾ ಗಿದ್ದಳು.

32 যিহোশাফট তাঁর পিতা আসার মতোই সত্‌পথে জীবনযাপন করেছিলেন| তিনি সর্বদাই প্রভুর প্রতি বাধ্য ছিলেন|ಅವನು ತನ್ನ ತಂದೆಯಾದ ಆಸನ ಮಾರ್ಗ ದಲ್ಲಿ ನಡೆದು ಅದನ್ನು ಬಿಟ್ಟುಬಿಡದೆ ಕರ್ತನ ಸಮ್ಮುಖ ದಲ್ಲಿ ಸರಿಯಾದದ್ದನ್ನು ಮಾಡಿದನು.

33 কিন্তু অন্য মূর্ত্তিদের পূজোর জন্য বানানো উঁচু জায়গাগুলো ভেঙ্গে দেওয়া হয় নি এবং লোকে তাদের পূর্বপুরুষদের ঈশ্বরের কাছে নিজেদের সম্পূর্ণভাবে সমর্পণ করেন নি|ಆದರೆ ಉನ್ನತ ಸ್ಥಳಗಳು ಇನ್ನೂ ತೆಗೆದುಹಾಕಲ್ಪಡಲಿಲ್ಲ. ಜನರು ತಮ್ಮ ಹೃದಯಗಳನ್ನು ತಮ್ಮ ಪಿತೃಗಳ ದೇವರ ಕಡೆಗೆ ಇನ್ನೂ ಸಿದ್ಧಮಾಡಿರಲಿಲ್ಲ;

34 তাঁর রাজত্বকালে প্রথম থেকে শেষাবধি যিহোশাফট যা কিছু করেছিলেন তা হনানির পুত্র যেহূর লেখা সরকারি নথিপত্রে লেখা আছে, যা পরবর্তীকালে ‘ইস্রায়েলের রাজাদের ইতিহাস’ গ্রন্থের অন্তর্ভুক্ত করা হয়|ಯೆಹೋಷಾಫಾಟನ ಇತರ ಕ್ರಿಯೆಗಳು, ಮೊದಲನೆಯವುಗಳೂ ಕಡೆಯವುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಹೇಳಲ್ಪಟ್ಟ ಹನಾನೀಯ ಮಗನಾದ ಯೇಹೂವಿನ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

35 যিহূদার রাজা যিহোশাফট তাঁর রাজত্বের শেষের দিকে ইস্রায়েলের রাজা অহসিয়র সঙ্গে চুক্তি করেছিলেন| অহসিয় বহু পাপাচরণে লিপ্ত ছিলেন|ಇದರ ತರುವಾಯ ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನೂ ಬಹು ದುಷ್ಟನಾಗಿ ನಡೆದವನೂ ಆದ ಅಹಜ್ಯನ ಸಂಗಡ ಸಹವಾಸಮಾಡಿದನು.

36 যিহোশাফট তাঁর সঙ্গে য়ৌথভাবে তর্শীশে যাবার জন্য জাহাজ বানানোর কাজ শুরু করেন| ইত্‌সিযোন- গেবর শহরে এইসব জাহাজ বানানো হতো|ಇದಲ್ಲದೆ ತಾರ್ಷಿ ಷಿಗೆ ಹೋಗುವ ನಿಮಿತ್ತ ಹಡಗುಗಳನ್ನು ಮಾಡಿಸಲು ಅವನ ಸಂಗಡ ಸೇರಿಕೊಂಡನು. ಅವರು ಎಚ್ಯೋನ್ಗೆಬೆ ರಿನಲ್ಲಿ ಹಡಗುಗಳನ್ನು ಮಾಡಿಸಿದನು.

37 তখন মারেশা থেকে দোদাবাহূর পুত্র ইলীযেষর যিহোশাফটকে বললেন, “তুমি অহসিয়র সঙ্গে হাত মিলিযেছো, তাই প্রভু তোমার জাহাজগুলি ধ্বংস করবেন|” বানানো জাহাজগুলো ভেঙ্গে যায় এবং শেষ পর্য়ন্ত যিহোশাফট বা অহসিয় কেউই আর তর্শীশে জাহাজ পাঠাতে পারেন নি|ಆಗ ಮಾರೇ ಷಾದವನಾಗಿರುವ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧ ವಾಗಿ ಪ್ರವಾದಿಸಿ--ನೀನು ಅಹಜ್ಯನ ಸಂಗಡ ಸೇರಿ ಕೊಂಡಿದ್ದರಿಂದ ಕರ್ತನು ನಿನ್ನ ಕ್ರಿಯೆಗಳನ್ನು ಹಾಳು ಮಾಡಿಬಿಟ್ಟನೆಂದು ಹೇಳಿದನು. ಹಡಗುಗಳು ತಾರ್ಷಿ ಷಿಗೆ ಹೋಗ ಕೂಡದ ಹಾಗೆ ಒಡೆಯಲ್ಪಟ್ಟವು.

Kannada Bible