2 Chronicles 22

fullscreen10 ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತನೆಂದು ಕಂಡಾಗ ಅವಳು ಎದ್ದು ಯೆಹೂದನ ಮನೆಯ ರಾಜ್ಯದ ಸಂತಾನವನ್ನೆಲ್ಲಾ ನಾಶಮಾಡಿದಳು.

fullscreen11 ಆದರೆ ಅರಸನ ಮಗಳಾದ ಯೆಹೋಷಬತಳು ಅಹಜ್ಯನ ಮಗನಾದ ಯೆಹೋವಾಷನನ್ನು ತಕ್ಕೊಂಡು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅವನನ್ನು ಕದ್ದುಕೊಂಡು ಅವನನ್ನೂ ಅವನ ದಾದಿ ಯನ್ನೂ ಮಲಗುವ ಕೋಣೆಯಲ್ಲಿ ಇರಿಸಿದಳು. ಹೀಗೆ ಅತಲ್ಯಳು ಅವನನ್ನು ಕೊಲ್ಲದ ಹಾಗೆ ಅರಸನಾದ ಯೆಹೋರಾಮನ ಕುಮಾರ್ತೆಯಾಗಿರುವ ಯಾಜ ಕನಾದ ಯೆಹೋಯಾದನ ಹೆಂಡತಿಯಾಗಿರುವ ಯೆಹೋಷಬತಳು ಬಚ್ಚಿಟ್ಟಳು.

10 But when Athaliah the mother of Ahaziah saw that her son was dead, she arose and destroyed all the seed royal of the house of Judah.

11 But Jehoshabeath, the daughter of the king, took Joash the son of Ahaziah, and stole him from among the king’s sons that were slain, and put him and his nurse in a bedchamber. So Jehoshabeath, the daughter of king Jehoram, the wife of Jehoiada the priest, (for she was the sister of Ahaziah,) hid him from Athaliah, so that she slew him not.

2 Chronicles 22 in Tamil and English

10 ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತನೆಂದು ಕಂಡಾಗ ಅವಳು ಎದ್ದು ಯೆಹೂದನ ಮನೆಯ ರಾಜ್ಯದ ಸಂತಾನವನ್ನೆಲ್ಲಾ ನಾಶಮಾಡಿದಳು.
But when Athaliah the mother of Ahaziah saw that her son was dead, she arose and destroyed all the seed royal of the house of Judah.

11 ಆದರೆ ಅರಸನ ಮಗಳಾದ ಯೆಹೋಷಬತಳು ಅಹಜ್ಯನ ಮಗನಾದ ಯೆಹೋವಾಷನನ್ನು ತಕ್ಕೊಂಡು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅವನನ್ನು ಕದ್ದುಕೊಂಡು ಅವನನ್ನೂ ಅವನ ದಾದಿ ಯನ್ನೂ ಮಲಗುವ ಕೋಣೆಯಲ್ಲಿ ಇರಿಸಿದಳು. ಹೀಗೆ ಅತಲ್ಯಳು ಅವನನ್ನು ಕೊಲ್ಲದ ಹಾಗೆ ಅರಸನಾದ ಯೆಹೋರಾಮನ ಕುಮಾರ್ತೆಯಾಗಿರುವ ಯಾಜ ಕನಾದ ಯೆಹೋಯಾದನ ಹೆಂಡತಿಯಾಗಿರುವ ಯೆಹೋಷಬತಳು ಬಚ್ಚಿಟ್ಟಳು.
But Jehoshabeath, the daughter of the king, took Joash the son of Ahaziah, and stole him from among the king’s sons that were slain, and put him and his nurse in a bedchamber. So Jehoshabeath, the daughter of king Jehoram, the wife of Jehoiada the priest, (for she was the sister of Ahaziah,) hid him from Athaliah, so that she slew him not.