Bible

2 Chronicles 25 - NEPALI (Kannada)

1 अमस्याह पच्चीस वर्षका थिए जब तिनी राजा भए। तिनले यरूशलेममा उनन्तीस वर्ष शासन गरे। तिनकी आमाको नाउँ यहोअद्‌दान थियो। यहोअद्‌दान यरूशलेमकी थिइन्।ಅಮಚ್ಯನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಯೆಹೋವದ್ದಾನಳು; ಈಕೆಯು ಯೆರೂಸಲೇಮಿನವಳಾಗಿದ್ದಳು.

2 अमस्याहले त्यही कुराहरू गरे जो परमप्रभुले तिनीद्वारा गराउन चाहनु हुन्थ्यो। तर तिनले ती कुराहरू सम्पूर्ण हृदयले गरेनन्।ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಆದರೆ ಪೂರ್ಣಹೃದಯದಿಂದಲ್ಲ.

3 अमस्याह शक्तिशाली राजा भए। त्यस पछि तिनले ती अधिकारीहरूलाई मारि दिए जसले तिनका राजा मारेको थिए।ರಾಜ್ಯವು ಅವನಿಗೆ ಸ್ಥಿರಮಾಡಲ್ಪಟ್ಟ ತರುವಾಯ ಅವನು ಅರಸನಾದ ತನ್ನ ತಂದೆಯನ್ನು ಸಂಹರಿಸಿದ ತನ್ನ ಸೇವಕರನ್ನು ಕೊಂದುಹಾಕಿದನು.

4 तर अमस्याहले ती अधिकारीहरूका छोरा छोरीहरूलाई मारेनन्। किन? तिनले मोशाको पुस्तकमा लेखिएका व्यवस्था पालन गरे। परमप्रभुले आदेश दिनु भएको थियो, “माता-पितालाई उनीहरूका छोरा-छोरीहरूले केही गरेको खण्डमा मार्नु हुँदैन। अनि छोरा-छोरीहरूलाई तिनीहरूका माता-पिताहरूले केही गरेका खण्डमा मार्नु हुँदैन कुनै व्यक्तिलाई तिनी स्वयंले गरेका नराम्रो कामका निम्ति मात्र मार्नु पर्छ।”ಆದರೆ ತಂದೆಗಳು ಮಕ್ಕಳಿ ಗೋಸ್ಕರ ಸಾಯುವದಿಲ್ಲ, ಮಕ್ಕಳು ತಂದೆಗಳಿಗೋಸ್ಕರ ಸಾಯುವದಿಲ್ಲ; ಪ್ರತಿ ಮನುಷ್ಯನು ತನ್ನ ಪಾಪದಲ್ಲಿ ಸಾಯಬೇಕೆಂದು ಕರ್ತನು ಆಜ್ಞಾಪಿಸಿದ್ದು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಅವರ ಮಕ್ಕಳನ್ನು ಕೊಲ್ಲಲಿಲ್ಲ.

5 अमस्याहले यहूदाका मानिसहरूलाई एक साथ भेला गरे। तिनले परिवार अनुसार तिनीहरूको दल बनाए अनि ती दलहरूलाई सेनाध्यक्ष र सेना नायकहरूका जिम्मामा राखे। ती प्रमुखहरूका जिम्मामा यहूदा अनि बिन्यामीनका समस्त सैनिकहरू थिए। सबै मानिसहरू जो सैनिक हुनका निम्ति छानिए ती बीस वर्ष अनि त्यस भन्दा अधिक उमेरका थिए। जम्मा 3,00,000 सिपालु सैनिकहरू भाला अनि ढाल सहित युद्धका निम्ति तयार थिए।ಇದಲ್ಲದೆ ಅಮಚ್ಯನು ಯೆಹೂದದವರನ್ನು ಕೂಡಿಸಿ ಕೊಂಡು ಯೆಹೂದ ಬೆನ್ಯಾವಿಾನ್ಯರೆಲ್ಲರಲ್ಲಿ ತಮ್ಮ ಪಿತೃ ಗಳ ಮನೆಗಳ ಪ್ರಕಾರ ಅವರನ್ನು ಸಹಸ್ರಗಳ ಮೇಲೆ ಅಧಿಪತಿಗಳಾಗಿಯೂ ಶತಗಳ ಮೇಲೆ ಅಧಿಪತಿಗಳಾ ಗಿಯೂ ಮಾಡಿದನು. ಅವನು ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರನ್ನು ಲೆಕ್ಕಿಸಿ ಆದುಕೊಂಡಂಥ, ಯುದ್ಧಕ್ಕೆ ಹೋಗತಕ್ಕಂಥ, ಈಟಿಯನ್ನೂ ಖೇಡ್ಯವನ್ನೂ ಹಿಡಿದುಕೊಂಡಿರುವಂಥ ಮೂರು ಲಕ್ಷ ಮಂದಿಯನ್ನು ಕಂಡನು.

6 अमस्याहले इस्राएलबाट 1,00,000 सैनिकहरू पनि ज्यालामा ल्याए। ती सैनिकहरूलाई ज्यालामा ल्याउनका निम्ति तिनले 100 तोडा चाँदी दिए।ಇದಲ್ಲದೆ ಇಸ್ರಾಯೇಲಿನವರಲ್ಲಿ ನೂರು ಬೆಳ್ಳಿ ತಲಾಂತುಗಳಿಂದ ಪರಾಕ್ರಮಶಾಲಿಗಳಾದ ಒಂದು ಲಕ್ಷ ಮಂದಿಯನ್ನು ಕೂಲಿಗೆ ತೆಗೆದುಕೊಂಡನು.

7 तर परमेश्वरका एक व्यक्ति अमस्याह कहाँ आए। परमेश्वरका व्यक्तिले भने, “राजा इस्राएलका सेनालाई तपाईं साथ जान नदिनु होस्। परमप्रभु इस्राएलीहरूका साथमा हुनुहुन्न। परमप्रभु एप्रैमका मानिसहरूका साथ हुनुहुन्न।ಆಗ ದೇವರ ಮನುಷ್ಯ ನಾದ ಒಬ್ಬನು ಅವನ ಬಳಿಗೆ ಬಂದು ಅವನಿಗೆಅರಸನೇ, ಇಸ್ರಾಯೇಲಿನ ಸೈನ್ಯವು ನಿನ್ನ ಸಂಗಡ ಹೋಗದೆ ಇರಲಿ; ಯಾಕಂದರೆ ಕರ್ತನು ಇಸ್ರಾಯೇ ಲ್ಯರಾದ ಎಫ್ರಾಯಾಮನ ಸಮಸ್ತ ಮಕ್ಕಳ ಸಂಗಡ ಇರುವದಿಲ್ಲ.

8 यदि तपाईंले तपाईं आफैंलाई बलियो अनि युद्धको निम्ति तयार बनाउनुहुन्छ भने परमेश्वरले तपाईंलाई परास्त गर्नुहुनेछ, किनकि विजय अथवा परास्त परमेश्वरको सहायतामा भर पर्छ।”ನೀನು ಹೋದರೆ ಹೋಗು ಅದನ್ನು ಮಾಡು; ಯುದ್ಧಕ್ಕೆ ಬಲಗೊಳ್ಳು. ದೇವರು ಶತ್ರುವಿನ ಮುಂದೆ ನಿನ್ನನ್ನು ಬೀಳಮಾಡುವನು; ಯಾಕಂದರೆ ಸಹಾಯ ಕೊಡುವದಕ್ಕೂ ಬೀಳಮಾಡುವದಕ್ಕೂ ದೇವರಿಗೆ ಶಕ್ತಿ ಉಂಟು ಅಂದನು.

9 अमस्याहले परमेश्वरका व्यक्तिलाई भने, “तर मेरो धनको बारेमा के हुन्छ जो मैले इस्राएली सेनाहरूलाई दिइ सकेको छु?” परमेश्वरका मानिसले भने, “परमप्रभुसित प्रशस्त छन्। उहाँले तपाईंलाई त्यो भन्दा धेरै दिन सक्नु हुन्छ।”ಆಗ ಅಮಚ್ಯನು ದೇವರ ಮನುಷ್ಯನಿಗೆ--ಆದರೆ ಇಸ್ರಾಯೇಲಿನ ದಂಡಿಗೆ ನಾನು ಕೊಟ್ಟ ನೂರು ತಲಾಂತುಗಳಿಗೋಸ್ಕರ ಏನು ಮಾಡಬೇಕು ಅಂದನು. ಅದಕ್ಕೆ ದೇವರ ಮನುಷ್ಯನು--ಕರ್ತನು ಇದಕ್ಕಿಂತ ಅಧಿಕವಾಗಿ ನಿನಗೆ ಕೊಡಲು ಶಕ್ತನು ಅಂದನು.

10 यसर्थ अमस्याहले इस्राएली सैनिकहरूलाई घर तिर एफ्राईम फर्काई पठाए। ती मानिसहरू राजा अनि यहूदाका मानिसहरू प्रति अत्यन्त क्रोधित भए। तिनीहरू अत्यन्त क्रोधित भएर घर फर्किए।ಆಗ ಅಮಚ್ಯನು ಎಫ್ರಾಯಾಮಿನಿಂದ ತನ್ನ ಬಳಿಗೆ ಬಂದ ಸೈನಿಕರು ತಮ್ಮ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವರನ್ನು ಪ್ರತ್ಯೇಕಿಸಿದನು. ಆದ ಕಾರಣ ಅವರ ಕೋಪವು ಯೆಹೂದದ ಮೇಲೆ ಬಹಳವಾಗಿ ಉರಿಯಿತು. ಅವರು ಕೋಪದ ಉರಿಯಿಂದ ತಮ್ಮ ಮನೆಗೆ ತಿರುಗಿದರು.

11 तब अमस्याह अत्यन्त साहसी भए अनि आफ्ना सेनाहरूलाई लिएर एदोम देशको नूनकोबेंसी तर्फ गए। त्यस स्थानमा अमस्याहका सेनाहरूले सेईरका 10,000 मानिसहरूलाई मारे।ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡಿಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ ಅಲ್ಲಿ ಸೇಯಾ ರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.

12 यहूदाका सेनाले पनि सेईरका 10,000 मानिसहरूलाई कब्जामा लिए। तिनीहरूले सेइरका ती मानिसहरूलाई एक पहाडको टुप्पोमा लगे। ती मानिसहरू अझसम्म जीवित थिए। तब यहूदाका सेनाले ती मानिसहरूलाई पहराको टुप्पोदेखि तल तिर झारिदिए अनि तिनीहरूका शरीरहरू तल चट्टानहरूमा चकना चूर भए।ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದನ ಮಕ್ಕಳು ಸೆರೆಯಾಗಿ ಒಯ್ದು ಬಂಡೆಯ ಶಿಖರಕ್ಕೆ ಅವರನ್ನು ಕರಕೊಂಡು ಹೋಗಿ ಬಂಡೆಯ ಶಿಖರದಿಂದ ಅವರನ್ನು ದೊಬ್ಬಿದರು. ಆದ ದರಿಂದ ಜನರೆಲ್ಲರು ತುಂಡುತುಂಡಾದರು.

13 तर त्यस समयमा अमस्याहले ती सैनाहरूलाई यहूदाका शहरहरू सामरिया देखि बेत-होरोनसम्म आक्रमण गेर्न अनुमति दिएका थिएनन्। तै पनि तिनीहरूले शहरहरूमा आक्रमण गरे। तिनीहरूले 3,000 मानिसहरू मारे धेरै मालहरू लुटे।ಆದರೆ ಅವರು ತಮ್ಮ ಸಂಗಡ ಯುದ್ಧಕ್ಕೆ ಹೋಗದ ಹಾಗೆ ಅಮಚ್ಯನು ಹಿಂದಕ್ಕೆ ಕಳುಹಿಸಿದ ಗುಂಪಿನವರು ಯೆಹೂದದ ಪಟ್ಟಣಗಳ ಮೇಲೆ ಬಿದ್ದು ಸಮಾರ್ಯ ಮೊದಲುಗೊಂಡು ಬೇತ್ಹೋರೋನಿನ ಮಟ್ಟಿಗೂ ಮೂರು ಸಾವಿರ ಮಂದಿಯನ್ನು ಹೊಡೆದುಬಿಟ್ಟು ಬಹುಕೊಳ್ಳೆಯನ್ನು ತೆಗೆದುಕೊಂಡರು.

14 अमस्याह एदोमी मानिसहरूलाई परास्त गरे पछि घर आए। तिनले सेइरका मानिसहरूले पूजा गर्ने मूर्तिहरू ल्याए। अमस्याहले ती मूर्तिहरूको पूजा गर्न शुरू गरे। तिनी ती मूर्तिहरू अघि झुके अनि तिनीहरूका निम्ति धूप बाले।ಅಮಚ್ಯನು ಎದೋಮ್ಯರನ್ನು ಹೊಡೆದು ತಿರಿಗಿ ಬಂದ ತರುವಾಯ ಏನಾಯಿತಂದರೆ, ತಾನು ಸೇಯಾ ರನ ಮಕ್ಕಳ ದೇವರುಗಳನ್ನು ತಕ್ಕೊಂಡು ಬಂದು ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು ಅವುಗಳ ಮುಂದೆ ಅಡ್ಡಬಿದ್ದು ಅವುಗಳಿಗೆ ಧೂಪವನ್ನು ಸುಟ್ಟನು.

15 परमप्रभु अमस्याह सित अत्यन्त क्रोधित हुनुभयो। परमप्रभुले अमस्याह कहाँ अगमवक्ता पठाउनु भयो। अगमवक्ताले भने, “अमस्याह किन तपाईंले ती मानिसहरूले पूजा गर्ने मूर्तिहरूको पूजा गर्नु भएको? ती देवताहरूले तिनीहरूका आफ्नै मानिसहरूलाई पनि तपाईंबाट बचाउन सकेनन्।ಆದಕಾರಣ ಕರ್ತನ ಕೋಪವು ಅಮಚ್ಯನ ಮೇಲೆ ಹೊತ್ತಿತು; ಆತನು ಅವನ ಬಳಿಗೆ ಪ್ರವಾದಿ ಯನ್ನು ಕಳುಹಿಸಿದನು. ಅವನು ಅವನಿಗೆ--ತಮ್ಮ ಜನ ರನ್ನು ನಿನ್ನ ಕೈಯಿಂದ ತಪ್ಪಿಸಲಾರದ ದೇವರುಗಳನ್ನು ನೀನು ಹುಡುಕುವದೇನು ಅಂದನು.

16 जब अगमवक्ता बोले, अमस्याहले अगमवक्तालाई भने, “हामीले तिमीलाई राजाको सल्लाहकार बनाएका छैनौं! चुप लाग! तिमी चुप लागेनौ भने तिमीलाई मारिने छ।” अगमवक्ता चुप भए, तर तब भने, “परमेश्वरले तपाईंलाई ध्वंश गर्ने निश्चय गर्नु भएकोछ। किनभने तपाईंले ती नराम्रा कुराहरू गर्नु भयो। अनि मेरो वचन सुन्नु भएन।”ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.

17 यहूदाका राजा अमस्याहले आफ्ना परामर्शदाताहरू सित कुरा गरे। तब तिनले इस्राएलका राजा योआशलाई एक संन्देश पठाए। अमस्याहले योआशलाई भने, “हामी मुखा-मुखी भेट गरौं।” योआश यहोआहाजका छोरा थिए। योआहाज येहूका छोरा थिए।ಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ, ಇಸ್ರಾಯೇಲಿನ ಅರಸನಾದ ಯೇಹುವಿನ ಮಗನಾದ ಯೆಹೋವಾಹಾಜನ ಮಗ ನಾದ ಯೋವಾಷನಿಗೆ--ನಾವು ಒಬ್ಬರ ಮುಖ ವನ್ನು ಒಬ್ಬರು ನೋಡೋಣ ಬಾ ಎಂದು ಹೇಳಿ ಕಳುಹಿಸಿದನು.

18 तब योआशले अमस्याह कहाँ आफ्नो उत्तर पठाए। योआश इस्राएलका राजा थिए अनि अमस्याह यहूदाका राजा थिए। योआशले यो कथा भनेः “लबानोन एक सानो काँढादार पोथ्राले लबानोन एक विशाल देवदारको वृक्ष कहाँ संन्देश पठायो। सानो काँढादार पोथ्राले भन्यो, ‘तिम्री छोरीलाई मेरो छोरासित विवाह गरिदेऊ।’ तर एक जङ्गली पशु आयो अनि काँढादार पोथ्रा माथि हिंड्यो र त्यसलाई नष्ट गरि दियो।ಆದರೆ ಇಸ್ರಾಯೇಲಿನ ಅರಸ ನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ--ಲೆಬನೋನಿನಲ್ಲಿದ್ದ ಒಂದು ಮುಳ್ಳು ಗಿಡವು ಲೆಬನೋನಿನಲ್ಲಿರುವ ದೇವದಾರಿಗೆ--ನೀನು ನನ್ನ ಮಗನಿಗೆ ಹೆಂಡತಿಯಾಗಿರಲು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋ ನಿನಲ್ಲಿದ್ದ ಅಡವಿಯ ಮೃಗವು ಹಾದುಹೋಗುತ್ತಿರು ವಾಗ ಆ ಮುಳ್ಳು ಗಿಡವನ್ನು ತುಳಿಯಿತು.

19 तिमी स्वयंमलाई भन्छौं, ‘मैले एदोमलाई परास्त गरे।’ तिमी घमण्डी छौ अनि तिमी धाक लाउँछौ। तर तिमी घरमा बस। तिमीलाई खतरा मोल्नु खाँचो छैन। यदि तिमी मसित लड्यौ भने, तिमी अनि यहूदा ध्वंश हुने छौ।”ಇಗೋನಾನು ಎದೋಮ್ಯರನ್ನು ಹೊಡೆದಿದ್ದೇನೆಂದು ಹೇಳಿ ಕೊಳ್ಳುತ್ತೀ; ಆದದರಿಂದ ನಿನ್ನ ಹೃದಯವು ನಿನ್ನನ್ನು ಅಹಂಕಾರದಿಂದ ಕೊಚ್ಕಿಕೊಳ್ಳುವಂತೆ ಮಾಡುತ್ತದೆ. ಈಗ ಮನೆಯಲ್ಲಿ ಕೂತಿರು. ನೀನೂ ನಿನ್ನ ಸಂಗಡ ಯೆಹೂದವೂ ಬಿದ್ದು ಹೋಗುವ ಹಾಗೆ ನಿನ್ನ ಕೇಡಿಗೆ ನೀನು ಕೈ ಹಾಕುವದೇನು ಅಂದನು.

20 तर अमस्याहले सुन्न अस्वीकार गरे। यो परमेश्वरबाट आएको हो परमेश्वरले इस्राएल द्वारा यहूदालाई परास्त गराउने योजना बनाउनु भयो, किनभने यहूदाका मानिसहरूले एदोमका मानिसहरूले अनुसरण गर्ने देवताहरूको अनुसरण गरे।ಆದರೆ ಅಮ ಚ್ಯನು ಕೇಳದೆಹೋದನು. ಯಾಕಂದರೆ ಅವರು ಎದೋ ಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ ಅವರನ್ನು ಶತ್ರುಗಳ ಕೈಯಲ್ಲಿ ಒಪ್ಪಿಸುವ ಹಾಗೆ ಇದು ದೇವರಿಂದ ಆಯಿತು.

21 यस कारण इस्राएलका राजा योआशले यहूदाका राजा अमस्याहसित बत-शेमेश शहरमा मुखा-मुखी भेट गरे। बेत-शेमेश यहूदामा छ।ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಹೊರಟು ಹೋದನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಅವರು ಒಬ್ಬನ ಮುಖವನ್ನು ಒಬ್ಬನು ನೋಡಿದನು.

22 इस्राएलले यहूदालाई परास्त गरे। यहूदाका हरेका मानिस आफ्ना घर तिर भागे।”ಯೆಹೂದದ ವರು ಇಸ್ರಾಯೇಲಿನವರ ಮುಂದೆ ಸೋತು ತಮ್ಮತಮ್ಮ ಗುಡಾರಕ್ಕೆ ಓಡಿಹೋದರು.

23 योआशले अमस्याहलाई बेत-शेमेशमा पक्रे अनि तिनलाई यरूशलेम लगे। अमस्याहका पिताको नाउँ योआश थियो। योआशको पिताको नाउँ योआहाज थियो। योआशले यरूशलेमको एप्रैम फाटक देखि कुनाको फाटक सम्मको पर्खालको 400 हातलामो अंश भत्काइ दिए।ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೋವಾಹಾಜನ ಮಗನಾದ ಯೋವಾಷನ ಮಗನಾದ ಯೆಹೂದದ ಅರಸನಾಗಿರುವ ಅಮಚ್ಯನನ್ನು ಬೇತ್ಷೆಮೆಷಿನ ಬಳಿ ಯಲ್ಲಿ ಹಿಡಿದುಕೊಂಡು ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದು ಯೆರೂಸಲೇಮಿನ ಗೋಡೆಯನ್ನು ಎಫ್ರಾಯಾಮನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ಮಟ್ಟಿಗೂ ನಾನೂರು ಮೊಳ ಉದ್ದ ಕೆಡವಿಬಿಟ್ಟು

24 परमेश्वरको मन्दिरमा सुन अनि चाँदी एवं धेरै अन्य चीज-बीजहरू थिए। ओबेद एदोम ती चीज बीजहरूको जिम्मामा थिए। तर येहोआशले ती सबै चीज-बीजहरू लगे। योआशले राज महलबाट कोषहरू पनि लगे। त्यस पछि योआशले केही मानिसहरूलाई कैदीको रूपमा लगे अनि फर्केर सामरिया गए।ಅವನು ಓಬೇದೆದೋಮನ ಬಳಿಯಲ್ಲಿ ಕರ್ತನ ಆಲಯದಲ್ಲಿ ಸಿಕ್ಕಿದ ಬೆಳ್ಳಿ ಬಂಗಾ ರವನ್ನು ಎಲ್ಲಾ ಸಾಮಾನುಗಳನ್ನು ಅರಸನ ಮನೆಯ ಬೊಕ್ಕಸಗಳನ್ನು ಕೆಲವರನ್ನು ಸೆರೆಹಿಡಿದು ತೆಗೆದು ಕೊಂಡು ಸಮಾರ್ಯಕ್ಕೆ ತಿರುಗಿಹೋದರು.

25 योआशको मृत्यु पछि अमस्याह पन्ध्र वर्षसम्म बाँचे। अमस्याहका पिता यहूदाका राजा योआश थिए। योआशको पिता यहोआहाज इस्राएलका राजा थिए।ಯೆಹೂದದ ಅರಸನಾಗಿರುವ ಯೋವಾಷನ ಮಗನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯೆಹೋವಾಹಾಜನ ಮಗನಾದ ಯೋವಾಷನು ಸತ್ತ ಮೇಲೆ ಹದಿನೈದು ವರುಷ ಬದುಕಿದನು.

26 अमस्याहले शुरू देखि अन्तसम्म गरेका अन्य कुराहरू “यहूदा अनि इस्राएलका राजाहरूको इतिहासको पुस्तकमा लेखिएका छन्।ಆದರೆ ಅಮಚ್ಯನ ಮಿಕ್ಕಾದ ಕ್ರಿಯೆಗಳು, ಮೊದಲನೆಯವು ಗಳೂ ಕಡೆಯವುಗಳೂ ಇಗೋ, ಅವು ಯೆಹೂದ ಇಸ್ರಾಯೇಲ್ಯರ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

27 जब अमस्याहले परमप्रभुको आज्ञा पालन गर्न छाडे, यरूशलेममा मानिसहरूले अमस्याह विरूद्ध षडयन्त्र रचे। तिनी लाकीश शहर तिर भागेर गए। तर मानिसहरूले लाकीशमा मानिसहरू पठाए अनि तिनीहरूले अमस्याहलाई त्यही मारिदिए।ಆದರೆ ಅಮಚ್ಯನು ಕರ್ತನ ಕಡೆಯಿಂದ ತೊಲಗಿಹೋದ ತರುವಾಯ ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದರು. ಆದ ಕಾರಣ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅವನ ಹಿಂದೆ ಲಾಕೀಷಿಗೆ ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.

28 तब तिनीहरूले अमस्याहको शरीरलाई घोडाहरूमा लदाएर ल्याए अनि यहूदाको शहरमा तिनका पुर्खाहरूसित गाडि दिए।ಅವರು ಅವನನ್ನು ಕುದುರೆಗಳ ಮೇಲೆ ತಕ್ಕೊಂಡು ಬಂದು ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಅವನನ್ನು ಹೂಣಿಟ್ಟರು.

Kannada Bible