Bible

2 Chronicles 30 - NEPALI (Kannada)

1 राजा हिजकियाहले इस्राएल अनि यहूदाका समस्त मानिसहरूलाई खबर पठाए। तिनले एप्रैम अनि मनश्शेका मानिसहरूलाई पनि पत्रहरू लेखे। हिजकियाहले ती सबै मानिसहरूलाई परमप्रभुको मन्दिरमा यरूशलेम आउनु भनी निमन्त्रण गरे, ताकि परमप्रभु इस्राएलका परमेश्वरका निम्ति तिनीहरू सबैले निस्तार चाड मनाउन सकून्।ಆಗ ಅವರು ಇಸ್ರಾಯೇಲಿನ ದೇವರಾದ ಕರ್ತನ ಪಸ್ಕವನ್ನು ಆಚರಿಸಲು ಯೆರೂ ಸಲೇಮಿನಲ್ಲಿ ಕರ್ತನ ಆಲಯಕ್ಕೆ ಬರುವ ಹಾಗೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ, ಎಫ್ರಾಯಾಮ್ಯರಿಗೂ ಮನಸ್ಸೆಯ ವರಿಗೂ ಪತ್ರಗಳನ್ನು ಬರೆದನು.

2 उसका सबै अधिकारीहरू अनि यरूशलेमका मानिसहरूले निस्तार पर्व दोस्रो महीना गरिने कुरामा राजा हिजकियाह सहमत भए।ಯೆರೂಸಲೇಮಿ ನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೇ ತಿಂಗಳಲ್ಲಿ ಪಸ್ಕವನ್ನು ಆಚರಿ ಸಲು ಯೋಚಿಸಿಕೊಂಡರು.

3 तिनीहरूले निस्तार उत्सव नियमित समयमा मनाउन सकेनन्। किन? किनभने पूजाहारीहरू पर्याप्त संख्यामा स्वयंलाई पवित्र सेवाका निम्ति तयार पारेका थिएनन्। अनि अर्को कारण हो मानिसहरू यरूशलेममा भेला भएका थिएनन्।ಯಾಕಂದರೆ ಯಾಜಕರು ತಮ್ಮನ್ನು ತಕ್ಕಹಾಗೆ ಪರಿಶುದ್ಧಮಾಡಿಕೊಳ್ಳದೆ ಇದ್ದದ್ದ ರಿಂದಲೂ ಜನರು ಯೆರೂಸಲೇಮಿಗೆ ಕೂಡಿ ಬಾರದೆ ಇದ್ದದ್ದರಿಂದಲೂ ಆ ಕಾಲದಲ್ಲಿ ಆಚರಿಸಲಾರದೆ ಇದ್ದರು.

4 त्यो सहमतीले राजा हिजकियाह अनि सम्पूर्ण सभालाई सन्तुष्ट तुल्यायो।ಈ ಕಾರ್ಯವು ಅರಸನಿಗೂ ಸಮಸ್ತ ಸಭೆ ಯವರಿಗೂ ಒಪ್ಪಿಗೆಯಾಯಿತು.

5 यसर्थ तिनीहरूले इस्राएलका चारैतिर, बेर्शेवा शहरदेखि दान शहरसम्म एउटा घोषणा गरे। तिनीहरूले मानिसहरूलाई परमप्रभु इस्राएलका परमेश्वरका निम्ति निस्तार चाड मनाउन यरूशलेममा आउनु भनी भने। इस्राएलका मानिसहरूको एक विशाल समूहले निस्तार चाड लामो समय अघि देखि त्यस प्रकारले मनाउन पाएका थिएनन् जुन प्रकारले मोशाको व्यवस्थाले यसलाई मनाउनु भनेका थिए।ಆದದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿ ಸಿದರು. ಯಾಕಂದರೆ ಬರೆಯಲ್ಪಟ್ಟ ಹಾಗೆ ಅವರು ಅದನ್ನು ಬಹು ಕಾಲದಿಂದ ಆಚರಿಸಿದ್ದಿಲ್ಲ.

6 यसर्थ संन्देश बाहकहरू राजा अनि अधिकारीहरू राजाले आज्ञा गरे झैं पत्रहरू लिएर इस्राएल अनि यहूदा भरि गए। ती पत्रहरूमा यस्तो भनिएको थियोःइस्राएलका छोरा-छोरीहरू, परमप्रभु, परमेश्वर तर्फ फर्केर आऊ जसका आज्ञा अब्राहाम, इसहाक अनि इस्राएलले पालन गर्दथे। तब परमेश्वरका मानिसहरू तिमीहरू जो अझ सम्म जीवित छौ अनि अश्शूरका राजाको अधिकारबाट उम्केका छौ। तिमीहरू कहाँ परमेश्वर फर्की आउनु हुनेछ।ಅದೇ ಪ್ರಕಾರ ದೂತರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತಕ್ಕೊಂಡು ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್‌ ಯೆಹೂದ ದೇಶಗಳ ಮೇಲೆ ಹೋಗಿ--ಇಸ್ರಾಯೇಲ್‌ ಮಕ್ಕಳೇ, ಅಬ್ರಹಾಮ್‌ ಇಸಾಕ್‌ ಇಸ್ರಾಯೇಲ್‌ ಕರ್ತನಾದ ದೇವರ ಕಡೆಗೆ ತಿರುಗಿರಿ. ಆಗ ಆತನೂ ಅಶ್ಶೂರಿನ ಅರಸುಗಳ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಬಳಿಗೆ ತಿರುಗುವನು.

7 तिमीहरू आफ्ना पिताहरू अनि दाज्यू-भाइहरू जस्तो नहोओ। परमप्रभु तिनीहरूका पिता-पुर्खाहरूका परमेश्वर हुनुहुन्थ्यो, तर तिनीहरू उहाँको विरूद्ध फर्के यसर्थ परमप्रभुले मानिसहरूलाई तिनीहरू प्रति तिरस्कार गर्ने अनि तिनीहरूको बारेमा नराम्रो भन्ने बनाइदिनु भयो। तिमीहरू तिमीहरूका आफ्नै आँखाले देख्न सक्छौ कि यो साँचो हो।ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅಪರಾಧ ಮಾಡಿದಂಥ, ನೀವು ನೋಡುವ ಹಾಗೆ ನಾಶನಕ್ಕೆ ಒಪ್ಪಿಸಲ್ಪಟ್ಟಂಥ, ನಿಮ್ಮ ಪಿತೃಗಳ ಹಾಗೆಯೂ ನಿಮ್ಮ ಸಹೋದರರ ಹಾಗೆಯೂ ಇರಬೇಡಿರಿ.

8 तिमीहरूका पुर्खाहरू जस्तै तिमीहरू ढीठ नबन। तर साँचो हृदयले परमप्रभुको आज्ञा पालन गर। सर्वाधिक पवित्र स्थानमा आऊ। परमप्रभुले महा पवित्र स्थानलाई संधैका निम्ति पवित्र तुल्याउनु भएको छ। परमप्रभु तिम्रा परमेश्वरको सेवा गर। तब परमप्रभुको डरलाग्दो क्रोध तिमीहरूबाट टाढा फर्कने छ।ನಿಮ್ಮ ಪಿತೃ ಗಳ ಹಾಗೆ ನಿಮ್ಮ ಕುತ್ತಿಗೆಯನ್ನು ಕಠಿಣಪಡಿಸಬೇಡಿರಿ. ಕರ್ತನಿಗೆ ಕೈಕೊಟ್ಟು ಆತನು ಯುಗಯುಗಕ್ಕೂ ಪರಿಶುದ್ಧ ಮಾಡಿದ ಆತನ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಕರ್ತನನ್ನು ಸೇವಿಸಿರಿ. ಆಗ ತನ್ನ ಉಗ್ರಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವನು.

9 यदि तिमीहरू फर्की आयौ भने अनि परमप्रभुको आज्ञा पालन गर्यौ भने, तब तिम्रा आफन्तहरू अनि तिम्रा केटा केटीहरूले ती मानिसहरूबाट दया पाउने छन् जसले तिनीहरूलाई कैद गरे। अनि तिम्रा आफन्तहरू अनि तिम्रो केटा-केटीहरू यो देशमा फर्की आउने छन्। परमप्रभु तिम्रा परमेश्वर दयालु अनि कृपालु हुनुहुन्छ। उहाँ तिमीहरूबाट टाढा फर्कनु हुने छैन यदि तिमीहरू उहाँ कहाँ फर्की आयौ भने।ನೀವು ಕರ್ತನ ಕಡೆಗೆ ತಿರುಗಿದರೆ ನಿಮ್ಮ ಸಹೋದ ರರೂ ನಿಮ್ಮ ಮಕ್ಕಳೂ ತಿರಿಗಿ ಈ ದೇಶಕ್ಕೆ ಬರುವ ಹಾಗೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಕರುಣೆಯನ್ನು ಹೊಂದುವರು. ನಿಮ್ಮ ದೇವರಾದ ಕರ್ತನು ಕೃಪೆಯೂ ಕರುಣೆಯೂ ಉಳ್ಳವನಾಗಿದ್ದಾನೆ, ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮ ಕಡೆ ಯಿಂದ ತನ್ನ ಮುಖ ತೊಲಗಿಸನು ಎಂದು ಹೇಳಿದರು.

10 संन्देश वाहकहरू एप्रैम अनि मनश्शेका क्षेत्रका प्रत्येक शहरमा गए। तिनीहरू जबूलून क्षेत्र सम्म गए। तर मानिसहरू ती दूतहरू प्रति हाँसे अनि तिनीहरूको खिल्ली उडाए।ಹೀಗೆಯೇ ದೂತರು ಎಫ್ರಾಯಾಮಿನ, ಮನ ಸ್ಸೆಯ ದೇಶದಲ್ಲಿ ಜೆಬುಲೂನ್‌ ಪರ್ಯಂತರ ಸಂಚರಿಸಿ ಪಟ್ಟಣದಿಂದ ಪಟ್ಟಣಕ್ಕೆ ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.

11 तर, आशेर, मनश्शे अनि जबूलूनका केही मानिसहरूले स्वयंलाई विनम्र तुल्याए अनि यरूशलेम तिर गए।ಆದಾಗ್ಯೂ ಅಶೇರ, ಮನಸ್ಸೆ, ಜೆಬುಲೂನ್‌ ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.

12 यहूदामा पनि परमेश्वरको शक्तिले मानिसहरूलाई संगठित तुल्याए जस द्वारा तिनीहरूले राजा अनि तिनका अधिकारीहरूका आज्ञा पालन गर्ने छन्। यस प्रकारले तिनीहरूले परमप्रभुको वचन पालन गरे।ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.

13 धेरै मानिसहरू दोस्रो महीनामा अखमीरे रोटीको चाड मनाउनका निम्ति यरूशलेममा साथ आए। यो एउटा अत्यन्त विशाल भीड थियो।ಆದದರಿಂದ ಎರಡನೇ ತಿಂಗಳಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸುವದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿ ಕೊಂಡು ಮಹಾದೊಡ್ಡ ಸಭೆಯಾಯಿತು.

14 ती मानिसहरूले यरूशलेमका वेदीहरू निकाले जो असत्य देवताहरूका निम्ति थिए। तिनीहरूले सबै धूप वेदीहरू पनि हटाए जो असत्य देवताहरूका निम्ति थिए। तिनीहरूले ती वेदीहरूलाई किद्राने बेंसीमा फ्याँकि दिए।ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ತೆಗೆದುಹಾಕಿದರು ಮತ್ತು ಧೂಪಪೀಠಗಳನ್ನೆಲ್ಲಾ ತೆಗೆದು ಬಿಟ್ಟು ಕಿದ್ರೋನ್‌ ಹಳ್ಳದಲ್ಲಿ ಹಾಕಿದರು.

15 त्यस पछि तिनीहरूले दोस्रो महीनाको चौदौं दिनमा निस्तार चाडको थुमाको पाठा मारे। पूजाहारी अनि लेवीहरू लज्जित भए। तिनीहरूले स्वयंलाई पवित्र सेवाका निम्ति तयार गरे। पूजाहारी अनि लेवीहरूले परमप्रभुको मन्दिर भित्र होमबलिहरू ल्याए।ಎರಡನೇ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಪಸ್ಕ ವನ್ನು ವಧಿಸಿದರು. ಯಾಜಕರೂ ಲೇವಿಯರೂ ಲಜ್ಜೆ ಯನ್ನು ಹೊಂದಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ಮನೆಯೊಳಗೆ ದಹನಬಲಿಗಳನ್ನು ತಂದರು.

16 तिनीहरूले मोशा, परमेश्वरको व्यक्तिका व्यवस्थामा भनिएको जस्तै प्रकारले मन्दिरमा आफ्ना नियमित स्थानहरू लिए। लेवीहरूले रगत पूजाहारीहरूलाई दिए। तब पूजाहारीहरूले रगतलाई वेदीमा छर्कि दिए।ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆ ಯ ನ್ಯಾಯಪ್ರಮಾಣದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.

17 त्यहाँ समूहमा धेरै मानिसहरू थिए जसले स्वयंलाई पवित्र सेवाका निम्ति तयार राखेका थिएनन्, यसर्थ तिनीहरूलाई निस्तार चाडको थुमाको पाठालाई मार्ने अनुमति थिएन। त्यसै कारणले हरेक व्यक्तिका निम्ति, जो शुद्ध थिएन, निस्तार चाडको थुमाको पाठालाई मार्ने जिम्ममा लेवीहरू थियो। लेवीहरूले प्रत्येक थुमाका पाठालाई परमप्रभुका निम्ति पवित्र बनाए।ಯಾಕಂದರೆ ಸಭೆಯಲ್ಲಿ ಅನೇಕರು ಅಪರಿಶುದ್ಧರಾಗಿದ್ದರು, ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಕರ್ತನಿಗೆ ಪರಿಶುದ್ಧ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವದಕ್ಕೆ ಇದ್ದರು.

18 एप्रैम, मनश्शे, इस्साकार अनि जबूलूनका धेरै मानिसहरूले स्वयमलाई निस्तार चाडका निम्ति उचित ढङ्गले तयार पारेका थिएनन्। तिनीहरूले मोशाको व्यवस्थामा भनेको प्रकारले ठीक ढङ्गले निस्तार चाड मनाएनन्। तर हिजकियाहले ती मानिसहरूका निम्ति प्रार्थना गरे। ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್‌, ಮನಸ್ಸೆ, ಇಸ್ಸಾಕಾರ್‌, ಜೆಬುಲೂನ್‌ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು.

19 यसर्थ हिजकियाहले यो प्रार्थनामा यो भने, “परमप्रभु परमेश्वर, तपाईं असल हुनुहुन्छ। यी मानिसहरू साँच्चैनै तपाईंको आराधना उचित ढङ्गले गर्न चाहन्थे, तर तिनीहरूले व्यवस्थामा भने अनुसार स्वयंलाई शुद्ध पारेनन्। कृपया ती मानिसहरूलाई क्षमा गरिदिनु होस्। तपाईं परमेश्वर हुनुहुन्छ जसको आज्ञा हाम्रो पुर्खाहरू मान्थे। यदि कसैले महा-पवित्र स्थानको नियम अनुसार स्वयंलाई शुद्ध नपारेको भएता पनि क्षमा गरिदिनु होस्।”ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ ತನ್ನ ಪಿತೃಗಳ ಕರ್ತನಾದ ದೇವರಾಗಿರುವ ದೇವರನ್ನು ಹುಡುಕಲು ತನ್ನ ಹೃದಯ ವನ್ನು ಸಿದ್ಧಮಾಡುವವನ ಪಾಪವನ್ನು ದಯವುಳ್ಳ ಕರ್ತನು ಮುಚ್ಚಲಿ ಎಂದು ಹೇಳಿದನು.

20 परमप्रभुले राजा हिजकियाहको प्रार्थना सुनिदिनु भयो। परमप्रभुले मानिसहरूलाई क्षमा प्रदान गर्नु भयो।ಕರ್ತನು ಹಿಜ್ಕೀಯನ ಮಾತು ಕೇಳಿ ಜನರನ್ನು ಗುಣಮಾಡಿದನು.

21 यरूशलेममा इस्राएलका केटा-केटीहरूले अखमिरी रोटीको उत्सव सात दिन सम्म मनाए। तिनीहरू अत्यन्त प्रसन्न थिए। लेवी अनि पूजाहारीहरूले आफ्ना पूरा शक्ति लाएर प्रतिदिन परमप्रभुको स्तुति गरे।ಯೆರೂಸಲೇಮಿನಲ್ಲಿದ್ದ ಇಸ್ರಾಯೇಲಿನ ಮಕ್ಕಳು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಇದಲ್ಲದೆ ಲೇವಿ ಯರೂ ಯಾಜಕರೂ ಮಹಾಶಬ್ದದ ವಾದ್ಯಗಳಿಂದ ಕರ್ತನಿಗೆ ಹಾಡಿ ಪ್ರತಿ ದಿನದಲ್ಲಿಯೂ ಕರ್ತನನ್ನು ಸ್ತುತಿಸಿದರು.

22 राजा हिजकियाहले ती सबै लेवीहरूलाई उत्साह दिए जसले परमप्रभुको सेवा कसरी गर्नु पर्छ सो राम्रोसित जान्दथे। मानिसहरूले त्यो उत्सव सात दिनसम्म मनाए अनि मेलबलि अर्पण गरे। तिनीहरूले तिनीहरूका पुर्खाहरूका परमप्रभु परमेश्वरलाई धन्यवाद चढाए अनि स्तुति गरे।ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು.

23 समस्त मानिसहरू अझ सात दिन बस्न सहमत भए। तिनीहरूले निस्तार चाड अझ सात दिन मनाउदा तिनीहरू अति प्रसन्न रहे।ಆದರೆ ಸಮೂಹವೆಲ್ಲಾ ಮತ್ತೂ ಏಳು ದಿವಸ ಆಚರಿಸುವದಕ್ಕೆ ಯೋಚಿಸಿಕೊಂಡ ಮೇಲೆ ಏಳು ದಿವಸಗಳು ಸಂತೋಷವಾಗಿ ಆಚರಿಸಿದರು.

24 हिजकियाह, यहूदाका राजाले 1,000 गोरूहरू अनि 7,000 भेडाहरू मार्नु र खानु भनी सभालाई दिए। प्रमुखहरूले 1,000 गोरूहरू अनि 10,000 भेंडाहरू सभालाई दिए। धेरै पूजाहारीहरूले तिनीहरू स्वयंलाई पवित्र सेवाका निम्ति तयार पारे।ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪರಿಶುದ್ಧ ಮಾಡಿ ಕೊಂಡರು.

25 यहूदाका सम्पूर्ण सभा, पूजाहारीहरू, लेवीहरू, सम्पूर्ण सभा जो इस्राएलबाट आएका थिए अनि यात्रीहरू जो इस्राएलबाट आएर यहूदामा पुगेका थिए।ती सबै मानिसहरू अत्यन्त प्रसन्न थिए।ಯೆಹೂದದ ಸಭೆಯವರೆ ಲ್ಲರೂ ಯಾಜಕರೂ ಲೇವಿಯರೂ ಇಸ್ರಾಯೇಲಿನಿಂದ ಬಂದ ಸಮಸ್ತ ಸಭೆಯೂ ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು.

26 यसरी यरूशलेममा अति ठूलो रमाहट थियो। यस किसिमको समारोह जस्तो इस्राएलका राजा दाऊदका छोरा सुलेमानको समय देखि यता अरू कुनै कुरा भएको थिएन।ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನ ಕಾಲ ಮೊದಲುಗೊಂಡು ಯೆರೂ ಸಲೇಮಿನಲ್ಲಿ ಇದರ ಹಾಗೆ ನಡೆದಿರಲಿಲ್ಲವಾದದ ರಿಂದ ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು.

27 पूजाहारीहरू अनि लेवीहरू उभिए अनि मानिसहरूलाई आशीर्वाद दिनु भनी परमप्रभु सित प्रार्थना गरे। परमेश्वरले तिनीहरूका प्रार्थना सुनिदिनु भयो। तिनीहरूको प्रार्थना स्वर्गमा परमप्रभुको पवित्र मन्दिर सम्म पुग्यो।ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು.

Kannada Bible