2 Chronicles 35
20 ಇದೆಲ್ಲಾ ಆದ ತರುವಾಯ ಯೋಷೀಯನು ಮಂದಿರವನ್ನು ಸಿದ್ಧಮಾಡಿದ ಮೇಲೆ ಐಗುಪ್ತದ ಅರಸ ನಾದ ನೆಕೋ ಯೂಫ್ರೇಟೀಸ್ ಬಳಿಯಲ್ಲಿ ಕರ್ಕೆವಿಾ ಷಿಗೆ ಯುದ್ಧ ಮಾಡಲು ಬಂದನು;
21 ಯೋಷೀಯನು ಅವನ ಮೇಲೆ ಯುದ್ಧಕ್ಕೆ ಹೋದನು. ಆದರೆ ಇವನು ಯೋಷೀಯನ ಬಳಿಗೆ ಸೇವಕರನ್ನು ಕಳುಹಿಸಿ--ಯೆಹೂದದ ಅರಸನೇ, ನನಗೆ ನಿನಗೆ ಏನು? ಈ ಹೊತ್ತು ನಿನ್ನ ಮೇಲೆ ಅಲ್ಲ, ನಾನು ಯುದ್ಧಮಾಡುವ ಮನೆಯ ಮೇಲೆ ಬರುತ್ತೇನೆ; ತ್ವರೆಮಾಡು ಎಂದು ದೇವರು ನನಗೆ ಹೇಳಿದ್ದಾನೆ. ನನ್ನ ಸಂಗಡ ಇರುವ ದೇವರು ನಿನ್ನನ್ನು ನಾಶ ಮಾಡದ ಹಾಗೆ ನೀನು ಆತನ ಮುಂದೆ ಸುಮ್ಮನಿರು.
22 ಆದಾಗ್ಯೂ ಯೋಷೀ ಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ ಅವನ ಸಂಗಡ ಯುದ್ಧಮಾಡಲು ತನ್ನನ್ನು ಮರೆ ಮಾಜಿದನು. ಅವನು ದೇವರ ಬಾಯಿಂದ ಬಂದ ನೆಕೋನನ ಮಾತುಗಳನ್ನು ಕೇಳದೆ ಮೆಗಿದ್ದೋನು ತಗ್ಗಿನಲ್ಲಿ ಯುದ್ಧಮಾಡ ಬಂದನು.
23 ಆಗ ಬಿಲ್ಲುಗಾ ರರು ಅರಸನಾದ ಯೋಷೀಯನ ಮೇಲೆ ಎಸೆದರು; ಅರಸನು ತನ್ನ ಸೇವಕರಿಗೆ--ನನ್ನನ್ನು ಆಚೆಗೆ ಒಯ್ಯಿರಿ; ಯಾಕಂದರೆ ಬಹು ಗಾಯಪಟ್ಟಿದ್ದೇನೆ ಅಂದನು.
24 ಆದದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು ಅವನಿಗಿದ್ದ ಎರಡನೇ ರಥ ದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಸತ್ತು ತನ್ನ ಪಿತೃಗಳ ಸಮಾಧಿಗಳಲ್ಲಿ ಹೂಣಲ್ಪಟ್ಟನು. ಸಮಸ್ತ ಯೆಹೂದ ಯೆರೂಸಲೇಮಿ ನವರು ಯೋಷೀಯನಿಗೋಸ್ಕರ ದುಃಖಪಟ್ಟರು.
25 ಇದಲ್ಲದೆ ಯೆರೆವಿಾಯನು ಯೋಷೀಯನಿಗೋಸ್ಕರ ಗೋಳಾಡಿದನು. ಹಾಡುಗಾರರೂ ಹಾಡುಗಾರ್ತಿ ಯರೂ ಯೋಷೀಯನಿಗೋಸ್ಕರ ಇದುವರೆಗೂ ತಮ್ಮ ಗೋಳಾಟಗಳಲ್ಲಿ ಹೇಳುತ್ತಾರೆ. ಇದು ಇಸ್ರಾಯೇಲಿ ನಲ್ಲಿ ನೇಮಕವಾಯಿತು. ಇಗೋ, ಅವು ಪ್ರಲಾಪ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
26 ಆದರೆ ಯೋಷೀಯನ ಮಿಕ್ಕಾದ ಕ್ರಿಯೆಗಳು, ಕರ್ತನ ನ್ಯಾಯಪ್ರಮಾಣದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಮಾಡಿದ ಉಪಕಾರಗಳೂ
20 After all this, when Josiah had prepared the temple, Necho king of Egypt came up to fight against Carchemish by Euphrates: and Josiah went out against him.
21 But he sent ambassadors to him, saying, What have I to do with thee, thou king of Judah? I come not against thee this day, but against the house wherewith I have war: for God commanded me to make haste: forbear thee from meddling with God, who is with me, that he destroy thee not.
22 Nevertheless Josiah would not turn his face from him, but disguised himself, that he might fight with him, and hearkened not unto the words of Necho from the mouth of God, and came to fight in the valley of Megiddo.
23 And the archers shot at king Josiah; and the king said to his servants, Have me away; for I am sore wounded.
24 His servants therefore took him out of that chariot, and put him in the second chariot that he had; and they brought him to Jerusalem, and he died, and was buried in one of the sepulchres of his fathers. And all Judah and Jerusalem mourned for Josiah.
25 And Jeremiah lamented for Josiah: and all the singing men and the singing women spake of Josiah in their lamentations to this day, and made them an ordinance in Israel: and, behold, they are written in the lamentations.
26 Now the rest of the acts of Josiah, and his goodness, according to that which was written in the law of the Lord,
2 Chronicles 35 in Tamil and English
20 ಇದೆಲ್ಲಾ ಆದ ತರುವಾಯ ಯೋಷೀಯನು ಮಂದಿರವನ್ನು ಸಿದ್ಧಮಾಡಿದ ಮೇಲೆ ಐಗುಪ್ತದ ಅರಸ ನಾದ ನೆಕೋ ಯೂಫ್ರೇಟೀಸ್ ಬಳಿಯಲ್ಲಿ ಕರ್ಕೆವಿಾ ಷಿಗೆ ಯುದ್ಧ ಮಾಡಲು ಬಂದನು;
After all this, when Josiah had prepared the temple, Necho king of Egypt came up to fight against Carchemish by Euphrates: and Josiah went out against him.
21 ಯೋಷೀಯನು ಅವನ ಮೇಲೆ ಯುದ್ಧಕ್ಕೆ ಹೋದನು. ಆದರೆ ಇವನು ಯೋಷೀಯನ ಬಳಿಗೆ ಸೇವಕರನ್ನು ಕಳುಹಿಸಿ--ಯೆಹೂದದ ಅರಸನೇ, ನನಗೆ ನಿನಗೆ ಏನು? ಈ ಹೊತ್ತು ನಿನ್ನ ಮೇಲೆ ಅಲ್ಲ, ನಾನು ಯುದ್ಧಮಾಡುವ ಮನೆಯ ಮೇಲೆ ಬರುತ್ತೇನೆ; ತ್ವರೆಮಾಡು ಎಂದು ದೇವರು ನನಗೆ ಹೇಳಿದ್ದಾನೆ. ನನ್ನ ಸಂಗಡ ಇರುವ ದೇವರು ನಿನ್ನನ್ನು ನಾಶ ಮಾಡದ ಹಾಗೆ ನೀನು ಆತನ ಮುಂದೆ ಸುಮ್ಮನಿರು.
But he sent ambassadors to him, saying, What have I to do with thee, thou king of Judah? I come not against thee this day, but against the house wherewith I have war: for God commanded me to make haste: forbear thee from meddling with God, who is with me, that he destroy thee not.
22 ಆದಾಗ್ಯೂ ಯೋಷೀ ಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ ಅವನ ಸಂಗಡ ಯುದ್ಧಮಾಡಲು ತನ್ನನ್ನು ಮರೆ ಮಾಜಿದನು. ಅವನು ದೇವರ ಬಾಯಿಂದ ಬಂದ ನೆಕೋನನ ಮಾತುಗಳನ್ನು ಕೇಳದೆ ಮೆಗಿದ್ದೋನು ತಗ್ಗಿನಲ್ಲಿ ಯುದ್ಧಮಾಡ ಬಂದನು.
Nevertheless Josiah would not turn his face from him, but disguised himself, that he might fight with him, and hearkened not unto the words of Necho from the mouth of God, and came to fight in the valley of Megiddo.
23 ಆಗ ಬಿಲ್ಲುಗಾ ರರು ಅರಸನಾದ ಯೋಷೀಯನ ಮೇಲೆ ಎಸೆದರು; ಅರಸನು ತನ್ನ ಸೇವಕರಿಗೆ--ನನ್ನನ್ನು ಆಚೆಗೆ ಒಯ್ಯಿರಿ; ಯಾಕಂದರೆ ಬಹು ಗಾಯಪಟ್ಟಿದ್ದೇನೆ ಅಂದನು.
And the archers shot at king Josiah; and the king said to his servants, Have me away; for I am sore wounded.
24 ಆದದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು ಅವನಿಗಿದ್ದ ಎರಡನೇ ರಥ ದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಸತ್ತು ತನ್ನ ಪಿತೃಗಳ ಸಮಾಧಿಗಳಲ್ಲಿ ಹೂಣಲ್ಪಟ್ಟನು. ಸಮಸ್ತ ಯೆಹೂದ ಯೆರೂಸಲೇಮಿ ನವರು ಯೋಷೀಯನಿಗೋಸ್ಕರ ದುಃಖಪಟ್ಟರು.
His servants therefore took him out of that chariot, and put him in the second chariot that he had; and they brought him to Jerusalem, and he died, and was buried in one of the sepulchres of his fathers. And all Judah and Jerusalem mourned for Josiah.
25 ಇದಲ್ಲದೆ ಯೆರೆವಿಾಯನು ಯೋಷೀಯನಿಗೋಸ್ಕರ ಗೋಳಾಡಿದನು. ಹಾಡುಗಾರರೂ ಹಾಡುಗಾರ್ತಿ ಯರೂ ಯೋಷೀಯನಿಗೋಸ್ಕರ ಇದುವರೆಗೂ ತಮ್ಮ ಗೋಳಾಟಗಳಲ್ಲಿ ಹೇಳುತ್ತಾರೆ. ಇದು ಇಸ್ರಾಯೇಲಿ ನಲ್ಲಿ ನೇಮಕವಾಯಿತು. ಇಗೋ, ಅವು ಪ್ರಲಾಪ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
And Jeremiah lamented for Josiah: and all the singing men and the singing women spake of Josiah in their lamentations to this day, and made them an ordinance in Israel: and, behold, they are written in the lamentations.
26 ಆದರೆ ಯೋಷೀಯನ ಮಿಕ್ಕಾದ ಕ್ರಿಯೆಗಳು, ಕರ್ತನ ನ್ಯಾಯಪ್ರಮಾಣದಲ್ಲಿ ಬರೆಯಲ್ಪಟ್ಟ ಹಾಗೆ ಅವನು ಮಾಡಿದ ಉಪಕಾರಗಳೂ
Now the rest of the acts of Josiah, and his goodness, according to that which was written in the law of the Lord,