Bible

2 Chronicles 9 - BBE (Kannada)

1 Now the queen of Sheba, hearing great things of Solomon, came to Jerusalem to put his wisdom to the test with hard questions; and with her came a very great train, and camels weighted down with spices, and great stores of gold and jewels: and when she came to Solomon she had talk with him of everything in her mind.1 ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ ಒಗಟುಗಳಿಂದ ಅವನನ್ನು ಶೋಧಿಸಲು ಅವಳು ಮಹಾಗುಂಪಿನ ಸಂಗಡ ಸುಗಂಧಗಳನ್ನೂ ಬಹು ಬಂಗಾರವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಅವನ ಸಂಗಡ ಮಾತಾ ಡಿದಳು.

2 And Solomon gave her answers to all her questions; there was no secret which he did not make clear to her.ಆಗ ಸೊಲೊಮೋನನು ಅವಳ ಪ್ರಶ್ನೆ ಗಳಿಗೆಲ್ಲಾ ಉತ್ತರಕೊಟ್ಟನು. ಸೊಲೊಮೋನನು ಅವ ಳಿಗೆ ಉತ್ತರ ಕೊಡದಂಥ, ಅವನಿಗೆ ಬಚ್ಚಿಡಲ್ಪಟ್ಟಿದ್ದು ಒಂದೂ ಇರಲಿಲ್ಲ.

3 And when the queen of Sheba had seen the wisdom of Solomon, and the house which he had made,ಶೆಬದ ರಾಣಿಯು ಸೊಲೊ ಮೋನನ ಜ್ಞಾನವನ್ನೂ ಅವನು ಕಟ್ಟಿಸಿದ ಮನೆಯನ್ನೂ

4 And the food at his table, and all his servants seated there, and those who were waiting on him in their places, and their robes, and his wine-servants and their robes, and the burned offerings which he made in the house of the Lord, there was no more spirit in her.ಅವನ ಮೇಜಿನ ಭೋಜನವನ್ನೂ ಅವನ ಸೇವಕರು ಕೂತಿರುವದನ್ನೂ ನಿಂತಿರುವದನ್ನೂ ಅವನ ವಸ್ತ್ರಗಳನ್ನೂ ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ ಅವನು ಕರ್ತನ ಆಲಯಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಅವಳಿಗೆ ವಿಸ್ಮಯವಾಯಿತು.

5 And she said to the king, The account which was given to me in my country of your acts and your wisdom was true.ಅವಳು ಅರಸನಿಗೆ ನನ್ನ ದೇಶದಲ್ಲಿ ನಿನ್ನ ಕ್ರಿಯೆಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ನಾನು ಕೇಳಿದ ಮಾತು ಸತ್ಯ.

6 But I had no faith in what was said about you, till I came and saw for myself; and truly, word was not given me of half your great wisdom; you are much greater than they said.ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವ ವರೆಗೆ ಆ ಮಾತುಗಳನ್ನು ನಂಬದೆ ಹೋದೆನು; ಇಗೋ, ನಿನ್ನ ಮಹಾಜ್ಞಾನದಲ್ಲಿ ಅರ್ಧ ವಾದರೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಅಧಿಕವಾಗಿರುವದು.

7 Happy are your wives and happy these your servants whose place is ever before you, hearing your words of wisdom.ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯ ವಂತರು.

8 Praise be to the Lord your God whose pleasure it was to put you on the seat of his kingdom to be king for the Lord your God: because, in his love for Israel, it was the purpose of your God to make them strong for ever, he made you king over them, to be their judge in righteousness.ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು.

9 And she gave the king a hundred and twenty talents of gold, and a great store of spices and jewels: never had such spices been seen as the queen of Sheba gave to Solomon.ಅವಳು ಅರಸನಿಗೆ ನೂರಿಪ್ಪತ್ತು ತಲಾಂತು ತೂಕ ಬಂಗಾರವನ್ನೂ ಬಹು ಹೆಚ್ಚಾದ ಸುಗಂಧಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಂಗಧಗಳು ತರುವಾಯ ಬಂದದ್ದಿಲ್ಲ.

10 And the servants of Huram and the servants of Solomon, in addition to gold from Ophir, came back with sandal-wood and jewels.ಇದಲ್ಲದೆ ಓಫೀರಿನಿಂದ ಬಂಗಾರವನ್ನು ತಂದ ಹೂರಾಮನ ಸೇವಕರೂ ಸೊಲೊಮೋನನ ಸೇವ ಕರೂ ಅಲ್ಮಗ್‌ ಮರಗಳನ್ನೂ ಅಮೂಲ್ಯವಾದ ಕಲ್ಲುಗ ಳನ್ನೂ ತಂದರು.

11 And with the sandal-wood the king made steps for the house of the Lord and for the king's house, and instruments of music for the makers of melody; never before had such been seen in the land of Judah.ಅರಸನು ಆ ಸುಗಂಧ ಮರಗಳಿಂದ ಕರ್ತನ ಆಲಯಕ್ಕೋಸ್ಕರ ಅರಸನ ಮನೆಗೋಸ್ಕರವೂ ಸೋಪಾನಗಳನ್ನೂ ಹಾಡುವವರಿಗೋಸ್ಕರ ಕಿನ್ನರಿಗ ಳನ್ನೂ ವೀಣೆಗಳನ್ನೂ ಮಾಡಿಸಿದನು; ಯೆಹೂದ ದೇಶದಲ್ಲಿ ಅದಕ್ಕಿಂತ ಮುಂಚೆ ಅಂಥವುಗಳು ಕಾಣಲಿಲ್ಲ.

12 And King Solomon gave the queen of Sheba all her desire, whatever she made request for, in addition to what she had taken to the king. So she went back to her country with her servants.ಶೆಬದ ರಾಣಿಯು ಅರಸನಿಗೆ ತಂದದ್ದಕ್ಕೆ ಬದ ಲಾಗಿ ಅರಸನಾದ ಸೊಲೊಮೋನನು ಕೊಟ್ಟದ್ದು ಹೊರತಾಗಿ ಅವಳು ಇಚ್ಛಿಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಆಗ ಅವಳು ತಿರಿಗಿಕೊಂಡು ತನ್ನ ದೇಶಕ್ಕೆ ಹೋದಳು; ಅವಳೂ ಅವಳ ಸೇವಕರೂ ಕೂಡ ಹೋದರು.

13 Now the weight of gold which came to Solomon in one year was six hundred and sixty-six talents;ಆದರೆ ವರ್ತಕರೂ ವ್ಯಾಪಾರಸ್ಥರೂ ತಂದದ್ದು ಹೊರತಾಗಿ ಒಂದು ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರದ ತೂಕವು ಆರುನೂರ ಅರವತ್ತಾರು ತಲಾಂತು ತೂಕ ಬಂಗಾರವಾಗಿತ್ತು.

14 And in addition to what he got from traders of different sorts, all the kings of Arabia and the rulers of the country gave gold and silver to Solomon.ಇದಲ್ಲದೆ ಅರಬಸ್ಥಾನದ ಅರಸುಗಳೂ ದೇಶದ ಅಧಿಪತಿಗಳೂ ಸೊಲೊಮೋನನಿಗೆ ಬೆಳ್ಳಿಬಂಗಾರವನ್ನು ತಂದರು.

15 And King Solomon made two hundred body-covers of hammered gold, every one having six hundred shekels of gold in it.ಅರಸನಾದ ಸೊಲೊಮೋನನು ಅಪರಂಜಿಯಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿದನು. ಒಂದೊಂದು ಖೇಡ್ಯಕ್ಕೆ ಆರುನೂರು ಶೆಕೇಲು ತೂಕ ಅಪರಂಜಿ ಇತ್ತು.

16 And he made three hundred smaller body-covers of hammered gold, using three hundred shekels of gold for every cover, and the king put them in the house of the Woods of Lebanon.ಹಾಗೆಯೇ ಅಪರಂಜಿಯಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾ ಣಿಗೆ ಮುನ್ನೂರು ಶೆಕೇಲು ಅಪರಂಜಿ ಇತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.

17 Then the king made a great ivory seat, plated with the best gold.ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಅಪರಂಜಿಯಿಂದ ಹೊದಿ ಸಿದನು.

18 There were six steps up to it, and a foot-rest of gold fixed to it, and arms on the two sides of the seat, with two lions at the side of the arms.ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳು ಇದ್ದವು. ಸಿಂಹಾಸನಕ್ಕೆ ತಗಲಿಸಲ್ಪಟ್ಟ ಬಂಗಾರದ ಪಾದ ಪೀಠ ಇತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವ ದಲ್ಲಿಯೂ ಕೈಗಳಿದ್ದವು; ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.

19 And twelve lions were placed on one side and on the other side on the six steps: there was nothing like it in any kingdom.ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವದಲ್ಲಿ ನಿಂತಿ ದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಮಾಡಿ ದ್ದಿಲ್ಲ.

20 All King Solomon's drinking-vessels were of gold, and all the vessels of the house of the Woods of Lebanon were of the best gold: no one gave a thought to silver in the days of Solomon.ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹೀಗೆಯೇ ಅಪ ರಂಜಿಯವುಗಳು. ಬೆಳ್ಳಿಯದು ಒಂದೂ ಇರಲಿಲ್ಲ. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.

21 For the king had Tarshish-ships sailing with the servants of Huram: once every three years the Tarshish-ships came back with gold and silver, ivory and monkeys and peacocks.ಯಾಕಂದರೆ ಹೂರಾಮನ ಸೇವಕರ ಸಂಗಡ ಅರಸನ ಹಡಗುಗಳು ತಾರ್ಷಿಷಿಗೆ ಹೋಗಿ ಮೂರು ವರುಷಕ್ಕೆ ಒಂದುಸಾರಿ ಬಂಗಾರವನ್ನೂ ಬೆಳ್ಳಿ ಯನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.

22 And King Solomon was greater than all the kings of the earth in wealth and in wisdom.ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದ ಲ್ಲಿಯೂ ಭೂಮಿಯ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.

23 And all the kings of the earth came to see Solomon and to give ear to his wisdom, which God had put into his heart.ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು.

24 And everyone took with him an offering, vessels of silver and vessels of gold, and robes, and coats of metal, and spices, and horses and beasts for transport, regularly year by year.ಅವರವರು ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಿದ್ದರು.

25 Solomon had four thousand buildings for his horses and his war-carriages, and twelve thousand horsemen whom he kept, some in the carriage-towns and some with the king in Jerusalem.ಸೊಲೊಮೋನನಿಗೆ ನಾಲ್ಕು ಸಾವಿರ ಜೋಡು ಕುದುರೆಗಳೂ ರಥಗಳೂ ಇದ್ದವು. ಇದ ಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.

26 And he was ruler over all the kings from the River to the land of the Philistines, as far as the limit of Egypt.ಅವನು ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ಅರಸುಗಳ ಮೇಲೆ ಆಳುತ್ತಾ ಇದ್ದನು.

27 The king made silver as common as stones in Jerusalem and cedars like the sycamore-trees of the lowlands in number.ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲು ಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನ ಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿದನು.

28 They got horses for Solomon from Egypt and from every land.ಇದಲ್ಲದೆ ಐಗುಪ್ತದಿಂದಲೂ ಸಮಸ್ತ ದೇಶಗಳಿಂದಲೂ ಸೊಲೊಮೋನನಿಗೆ ಕುದುರೆಗಳನ್ನು ತಕ್ಕೊಂಡು ಬಂದರು.

29 Now the rest of the acts of Solomon, first and last, are they not recorded in the history of Nathan the prophet, and in the words of Ahijah the prophet of Shiloh, and in the visions of Iddo the seer about Jeroboam, the son of Nebat?ಸೊಲೊಮೋನನ ಮಿಕ್ಕಾದ ಕ್ರಿಯೆಗಳು, ಮೊದ ಲನೆಯವುಗಳೂ ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮ ನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಅವು ಬರೆಯಲ್ಪಟ್ಟವಲ್ಲವೋ?

30 Solomon was king over Israel in Jerusalem for forty years.ಹೀಗೆಯೇ ಸೊಲೊ ಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇ ಲಿನ ಮೇಲೆ ನಾಲ್ವತ್ತು ವರುಷಗಳು ಆಳಿದನು.

31 And Solomon went to rest with his fathers, and was put into the earth in the town of David his father; and Rehoboam his son became king in his place.ಸೊಲೊಮೋನನು ತನ್ನ ಪಿತೃಗಳ ಸಂಗಡ ಮಲಗಿ ದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು. ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.

Kannada Bible