2 Corinthians 6

fullscreen2 (ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).

fullscreen3 ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ;

fullscreen4 ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ

fullscreen5 ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳ ಲ್ಲಿಯೂ ಪ್ರಯಾಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ.

fullscreen6 ಶುದ್ಧತೆಯಿಂದ, ಜ್ಞಾನದಿಂದ, ದೀರ್ಘಶಾಂತಿಯಿಂದ, ದಯೆಯಿಂದ, ಪವಿತ್ರಾತ್ಮನಿಂದ, ಕಪಟವಿಲ್ಲದ ಪ್ರೀತಿಯಿಂದ,

fullscreen7 ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ,

fullscreen8 ಮಾನ ಅವಮಾನಗಳಿಂದ, ಕೀರ್ತಿ ಅಪಕೀರ್ತಿಗಳಿಂದ, ಕೂಡಿದವರಾಗಿದ್ದು ಮೋಸಗಾರರೆನಿಸಿಕೊಂಡರೂ ಸತ್ಯವಂತರೂ

fullscreen9 ಅಪರಿಚಿತರೆನಿಸಿಕೊಂಡರೂ ಪರಿಚಿತರೂ ಸಾಯುವವರಾಗಿ ತೋರಿದರೂ ಇಗೋ, ನಾವು ಬದುಕುವವರೂ ಆಗಿದ್ದೇವೆ; ಶಿಕ್ಷೆ ಹೊಂದುವ ವರಾಗಿದ್ದರೂ ಕೊಲ್ಲಲ್ಪಡದವರೂ

fullscreen10 ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.

fullscreen11 ಓ ಕೊರಿಂಥದವರೇ, ನಮ್ಮ ಹೃದಯವು ವಿಶಾಲವಾಗಿರುವದರಿಂದ ನಾವು ನಿಮ್ಮೊಡನೆ ಧಾರಳವಾಗಿ ಮಾತನಾಡುತ್ತಾ ಇದ್ದೇವೆ;

fullscreen12 ನಿಮ್ಮ ಮೇಲಿರುವ ನಮ್ಮ ಪ್ರೀತಿಯು ಸಂಕೋಚವಾದದ್ದಲ್ಲ, ನಮ್ಮ ವಿಷಯದಲ್ಲಿ ನಿಮ್ಮ ಪ್ರೀತಿಯೇ ಸಂಕೋಚ ವಾದದ್ದು.

fullscreen13 ನಿಮ್ಮ ವಿಷಯದಲ್ಲಿ ನಮ್ಮ ಅಂತಃ ಕರುಣೆಯ ಫಲವಾಗಿ ನೀವು ನಿಮ್ಮ ಹೃದಯವನ್ನು ವಿಶಾಲಮಾಡಿಕೊಳ್ಳಿರಿ; (ನೀವು ನನ್ನ ಮಕ್ಕಳೆಂದು ನಾನು ಹೇಳುತ್ತೇನೆ).

2 (For he saith, I have heard thee in a time accepted, and in the day of salvation have I succoured thee: behold, now is the accepted time; behold, now is the day of salvation.)

3 Giving no offence in any thing, that the ministry be not blamed:

4 But in all things approving ourselves as the ministers of God, in much patience, in afflictions, in necessities, in distresses,

5 In stripes, in imprisonments, in tumults, in labours, in watchings, in fastings;

6 By pureness, by knowledge, by longsuffering, by kindness, by the Holy Ghost, by love unfeigned,

7 By the word of truth, by the power of God, by the armour of righteousness on the right hand and on the left,

8 By honour and dishonour, by evil report and good report: as deceivers, and yet true;

9 As unknown, and yet well known; as dying, and, behold, we live; as chastened, and not killed;

10 As sorrowful, yet alway rejoicing; as poor, yet making many rich; as having nothing, and yet possessing all things.

11 O ye Corinthians, our mouth is open unto you, our heart is enlarged.

12 Ye are not straitened in us, but ye are straitened in your own bowels.

13 Now for a recompence in the same, (I speak as unto my children,) be ye also enlarged.

2 Corinthians 6 in Tamil and English

2 (ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).
(For he saith, I have heard thee in a time accepted, and in the day of salvation have I succoured thee: behold, now is the accepted time; behold, now is the day of salvation.)

3 ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ;
Giving no offence in any thing, that the ministry be not blamed:

4 ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ
But in all things approving ourselves as the ministers of God, in much patience, in afflictions, in necessities, in distresses,

5 ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳ ಲ್ಲಿಯೂ ಪ್ರಯಾಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ.
In stripes, in imprisonments, in tumults, in labours, in watchings, in fastings;

6 ಶುದ್ಧತೆಯಿಂದ, ಜ್ಞಾನದಿಂದ, ದೀರ್ಘಶಾಂತಿಯಿಂದ, ದಯೆಯಿಂದ, ಪವಿತ್ರಾತ್ಮನಿಂದ, ಕಪಟವಿಲ್ಲದ ಪ್ರೀತಿಯಿಂದ,
By pureness, by knowledge, by longsuffering, by kindness, by the Holy Ghost, by love unfeigned,

7 ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ,
By the word of truth, by the power of God, by the armour of righteousness on the right hand and on the left,

8 ಮಾನ ಅವಮಾನಗಳಿಂದ, ಕೀರ್ತಿ ಅಪಕೀರ್ತಿಗಳಿಂದ, ಕೂಡಿದವರಾಗಿದ್ದು ಮೋಸಗಾರರೆನಿಸಿಕೊಂಡರೂ ಸತ್ಯವಂತರೂ
By honour and dishonour, by evil report and good report: as deceivers, and yet true;

9 ಅಪರಿಚಿತರೆನಿಸಿಕೊಂಡರೂ ಪರಿಚಿತರೂ ಸಾಯುವವರಾಗಿ ತೋರಿದರೂ ಇಗೋ, ನಾವು ಬದುಕುವವರೂ ಆಗಿದ್ದೇವೆ; ಶಿಕ್ಷೆ ಹೊಂದುವ ವರಾಗಿದ್ದರೂ ಕೊಲ್ಲಲ್ಪಡದವರೂ
As unknown, and yet well known; as dying, and, behold, we live; as chastened, and not killed;

10 ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
As sorrowful, yet alway rejoicing; as poor, yet making many rich; as having nothing, and yet possessing all things.

11 ಓ ಕೊರಿಂಥದವರೇ, ನಮ್ಮ ಹೃದಯವು ವಿಶಾಲವಾಗಿರುವದರಿಂದ ನಾವು ನಿಮ್ಮೊಡನೆ ಧಾರಳವಾಗಿ ಮಾತನಾಡುತ್ತಾ ಇದ್ದೇವೆ;
O ye Corinthians, our mouth is open unto you, our heart is enlarged.

12 ನಿಮ್ಮ ಮೇಲಿರುವ ನಮ್ಮ ಪ್ರೀತಿಯು ಸಂಕೋಚವಾದದ್ದಲ್ಲ, ನಮ್ಮ ವಿಷಯದಲ್ಲಿ ನಿಮ್ಮ ಪ್ರೀತಿಯೇ ಸಂಕೋಚ ವಾದದ್ದು.
Ye are not straitened in us, but ye are straitened in your own bowels.

13 ನಿಮ್ಮ ವಿಷಯದಲ್ಲಿ ನಮ್ಮ ಅಂತಃ ಕರುಣೆಯ ಫಲವಾಗಿ ನೀವು ನಿಮ್ಮ ಹೃದಯವನ್ನು ವಿಶಾಲಮಾಡಿಕೊಳ್ಳಿರಿ; (ನೀವು ನನ್ನ ಮಕ್ಕಳೆಂದು ನಾನು ಹೇಳುತ್ತೇನೆ).
Now for a recompence in the same, (I speak as unto my children,) be ye also enlarged.