fullscreen1 ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಮೂವ ತ್ತೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿ ಬೊಚ್ಕತೂರಿನ ಅದಾಯನ ಮಗಳಾ ಗಿದ್ದು, ಯೆದೀದಾಳೆಂಬ ಹೆಸರುಳ್ಳವಳಾಗಿದ್ದಳು.
fullscreen2 ಅವನು ಕರ್ತನ ದೃಷ್ಟಿಗೆ ಒಳ್ಳೆಯದ್ದನ್ನು ಮಾಡಿ ತನ್ನ ತಂದೆಯಾದ ದಾವೀದನ ಎಲ್ಲಾ ಮಾರ್ಗಗಳಲ್ಲಿ ಬಲ, ಎಡ ಪಾರ್ಶ್ವವಾಗಿ ತಿರುಗದೆ ನಡೆದನು.