2 Kings 25

fullscreen18 ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.

fullscreen19 ಇದಲ್ಲದೆ ಪಟ್ಟಣದೊಳಗಿಂದ ಯುದ್ಧಸ್ಥರ ಮೇಲಿದ್ದ ಒಬ್ಬ ಅಧಿ ಕಾರಿಯನ್ನೂ ಪಟ್ಟಣದಲ್ಲಿ ಸಿಕ್ಕಿದ ಅರಸನ ಸಮ್ಮುಖ ದಲ್ಲಿದ್ದ ಐದು ಮಂದಿಯನ್ನೂ ದೇಶದ ಜನರನ್ನೂ ಸೈನ್ಯದ ತರಬೇತು ಮಾಡಿದ ಪ್ರಧಾನನ ಲೇಖಕನೂ ಪಟ್ಟಣದಲ್ಲಿ ಸಿಕ್ಕಿದ ದೇಶದ ಜನರಾದ ಅರವತ್ತು ಮಂದಿಯನ್ನೂ ಅವನು ಹಿಡಿದನು.

fullscreen20 ಕಾವಲಿನ ವರ ಅಧಿಪತಿಯಾದ ನೆಬೂಜರದಾನನು ಇವರನ್ನು ತಕ್ಕೊಂಡು ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ಬಂದನು.

fullscreen21 ಬಾಬೆಲಿನ ಅರಸನು ಹಮಾತ್‌ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.

18 And the captain of the guard took Seraiah the chief priest, and Zephaniah the second priest, and the three keepers of the door:

19 And out of the city he took an officer that was set over the men of war, and five men of them that were in the king’s presence, which were found in the city, and the principal scribe of the host, which mustered the people of the land, and threescore men of the people of the land that were found in the city:

20 And Nebuzar-adan captain of the guard took these, and brought them to the king of Babylon to Riblah:

21 And the king of Babylon smote them, and slew them at Riblah in the land of Hamath. So Judah was carried away out of their land.

2 Kings 25 in Tamil and English

18 ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.
And the captain of the guard took Seraiah the chief priest, and Zephaniah the second priest, and the three keepers of the door:

19 ಇದಲ್ಲದೆ ಪಟ್ಟಣದೊಳಗಿಂದ ಯುದ್ಧಸ್ಥರ ಮೇಲಿದ್ದ ಒಬ್ಬ ಅಧಿ ಕಾರಿಯನ್ನೂ ಪಟ್ಟಣದಲ್ಲಿ ಸಿಕ್ಕಿದ ಅರಸನ ಸಮ್ಮುಖ ದಲ್ಲಿದ್ದ ಐದು ಮಂದಿಯನ್ನೂ ದೇಶದ ಜನರನ್ನೂ ಸೈನ್ಯದ ತರಬೇತು ಮಾಡಿದ ಪ್ರಧಾನನ ಲೇಖಕನೂ ಪಟ್ಟಣದಲ್ಲಿ ಸಿಕ್ಕಿದ ದೇಶದ ಜನರಾದ ಅರವತ್ತು ಮಂದಿಯನ್ನೂ ಅವನು ಹಿಡಿದನು.
And out of the city he took an officer that was set over the men of war, and five men of them that were in the king’s presence, which were found in the city, and the principal scribe of the host, which mustered the people of the land, and threescore men of the people of the land that were found in the city:

20 ಕಾವಲಿನ ವರ ಅಧಿಪತಿಯಾದ ನೆಬೂಜರದಾನನು ಇವರನ್ನು ತಕ್ಕೊಂಡು ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ಬಂದನು.
And Nebuzar-adan captain of the guard took these, and brought them to the king of Babylon to Riblah:

21 ಬಾಬೆಲಿನ ಅರಸನು ಹಮಾತ್‌ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.
And the king of Babylon smote them, and slew them at Riblah in the land of Hamath. So Judah was carried away out of their land.