Home Bible 2 Kings 2 Kings 8 2 Kings 8:5 2 Kings 8:5 Image ಕನ್ನಡ

2 Kings 8:5 Image in Kannada

ಅವನು ಸತ್ತವನನ್ನು ಬದುಕಿಸಿದನೆಂದು, ಗೇಹಜಿಯು ಅರಸ ನಿಗೆ ವಿವರವಾಗಿ ಹೇಳುತ್ತಿರುವಾಗ ಏನಾಯಿತಂದರೆ ಇಗೋ, ಬದುಕಿಸಿದ ಮಗನ ತಾಯಿಯಾದ ಸ್ತ್ರೀಯು ತನ್ನ ಮನೆಗೋಸ್ಕರವೂ ಹೊಲಕ್ಕೋಸ್ಕರವೂ ಅರಸನಿಗೆ ಮೊರೆಯಿಡುತ್ತಿದ್ದಳು. ಆಗ ಗೇಹಜಿಯುನನ್ನ ಒಡೆಯನೇ, ಅರಸನೇ, ಇವಳೇ ಸ್ತ್ರೀಯು, ಎಲೀಷನು ಬದುಕಿಸಿದ ಇವಳ ಮಗನು ಇವನೇ ಅಂದನು.
Click consecutive words to select a phrase. Click again to deselect.
2 Kings 8:5

ಅವನು ಸತ್ತವನನ್ನು ಬದುಕಿಸಿದನೆಂದು, ಗೇಹಜಿಯು ಅರಸ ನಿಗೆ ವಿವರವಾಗಿ ಹೇಳುತ್ತಿರುವಾಗ ಏನಾಯಿತಂದರೆ ಇಗೋ, ಬದುಕಿಸಿದ ಮಗನ ತಾಯಿಯಾದ ಆ ಸ್ತ್ರೀಯು ತನ್ನ ಮನೆಗೋಸ್ಕರವೂ ಹೊಲಕ್ಕೋಸ್ಕರವೂ ಅರಸನಿಗೆ ಮೊರೆಯಿಡುತ್ತಿದ್ದಳು. ಆಗ ಗೇಹಜಿಯುನನ್ನ ಒಡೆಯನೇ, ಅರಸನೇ, ಇವಳೇ ಆ ಸ್ತ್ರೀಯು, ಎಲೀಷನು ಬದುಕಿಸಿದ ಇವಳ ಮಗನು ಇವನೇ ಅಂದನು.

2 Kings 8:5 Picture in Kannada