Acts 1

fullscreen6 ಅವರು ಕೂಡಿಬಂದಾಗ ಆತ ನಿಗೆ--ಕರ್ತನೇ, ಈ ಸಮಯದಲ್ಲಿಯೇ ನೀನು ಇಸ್ರಾ ಯೇಲ್ಯರಿಗೆ ರಾಜ್ಯವನ್ನು ಪುನಃ ಸ್ಥಾಪಿಸುವಿಯೋ ಎಂದು ಕೇಳಿದರು.

fullscreen7 ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.

fullscreen8 ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.

fullscreen9 ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.

fullscreen10 ಆತನು ಮೇಲಕ್ಕೆ ಹೋಗು ತ್ತಿರಲು ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರು ವಾಗ ಇಗೋ, ಬಿಳೀವಸ್ತ್ರಧಾರಿಗಳಾದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತುಕೊಂಡರು.

fullscreen11 ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.

6 When they therefore were come together, they asked of him, saying, Lord, wilt thou at this time restore again the kingdom to Israel?

7 And he said unto them, It is not for you to know the times or the seasons, which the Father hath put in his own power.

8 But ye shall receive power, after that the Holy Ghost is come upon you: and ye shall be witnesses unto me both in Jerusalem, and in all Judaea, and in Samaria, and unto the uttermost part of the earth.

9 And when he had spoken these things, while they beheld, he was taken up; and a cloud received him out of their sight.

10 And while they looked stedfastly toward heaven as he went up, behold, two men stood by them in white apparel;

11 Which also said, Ye men of Galilee, why stand ye gazing up into heaven? this same Jesus, which is taken up from you into heaven, shall so come in like manner as ye have seen him go into heaven.

Acts 1 in Tamil and English

6 ಅವರು ಕೂಡಿಬಂದಾಗ ಆತ ನಿಗೆ--ಕರ್ತನೇ, ಈ ಸಮಯದಲ್ಲಿಯೇ ನೀನು ಇಸ್ರಾ ಯೇಲ್ಯರಿಗೆ ರಾಜ್ಯವನ್ನು ಪುನಃ ಸ್ಥಾಪಿಸುವಿಯೋ ಎಂದು ಕೇಳಿದರು.
When they therefore were come together, they asked of him, saying, Lord, wilt thou at this time restore again the kingdom to Israel?

7 ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
And he said unto them, It is not for you to know the times or the seasons, which the Father hath put in his own power.

8 ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
But ye shall receive power, after that the Holy Ghost is come upon you: and ye shall be witnesses unto me both in Jerusalem, and in all Judaea, and in Samaria, and unto the uttermost part of the earth.

9 ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.
And when he had spoken these things, while they beheld, he was taken up; and a cloud received him out of their sight.

10 ಆತನು ಮೇಲಕ್ಕೆ ಹೋಗು ತ್ತಿರಲು ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರು ವಾಗ ಇಗೋ, ಬಿಳೀವಸ್ತ್ರಧಾರಿಗಳಾದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತುಕೊಂಡರು.
And while they looked stedfastly toward heaven as he went up, behold, two men stood by them in white apparel;

11 ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.
Which also said, Ye men of Galilee, why stand ye gazing up into heaven? this same Jesus, which is taken up from you into heaven, shall so come in like manner as ye have seen him go into heaven.