Acts 10

fullscreen34 ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.

fullscreen35 ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.

fullscreen36 ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್‌ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)

fullscreen37 ಯೋಹಾನನು ಸಾರಿದ ಬಾಪ್ತಿಸ್ಮದ ತರುವಾಯ ಆ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿ ತೆಂಬದನ್ನೂ

fullscreen38 ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.

fullscreen39 ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;

fullscreen40 ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು.

fullscreen41 ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.

fullscreen42 ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.

fullscreen43 ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.

34 Then Peter opened his mouth, and said, Of a truth I perceive that God is no respecter of persons:

35 But in every nation he that feareth him, and worketh righteousness, is accepted with him.

36 The word which God sent unto the children of Israel, preaching peace by Jesus Christ: (he is Lord of all:)

37 That word, I say, ye know, which was published throughout all Judaea, and began from Galilee, after the baptism which John preached;

38 How God anointed Jesus of Nazareth with the Holy Ghost and with power: who went about doing good, and healing all that were oppressed of the devil; for God was with him.

39 And we are witnesses of all things which he did both in the land of the Jews, and in Jerusalem; whom they slew and hanged on a tree:

40 Him God raised up the third day, and shewed him openly;

41 Not to all the people, but unto witnesses chosen before of God, even to us, who did eat and drink with him after he rose from the dead.

42 And he commanded us to preach unto the people, and to testify that it is he which was ordained of God to be the Judge of quick and dead.

43 To him give all the prophets witness, that through his name whosoever believeth in him shall receive remission of sins.

Acts 10 in Tamil and English

34 ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.
Then Peter opened his mouth, and said, Of a truth I perceive that God is no respecter of persons:

35 ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
But in every nation he that feareth him, and worketh righteousness, is accepted with him.

36 ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್‌ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
The word which God sent unto the children of Israel, preaching peace by Jesus Christ: (he is Lord of all:)

37 ಯೋಹಾನನು ಸಾರಿದ ಬಾಪ್ತಿಸ್ಮದ ತರುವಾಯ ಆ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿ ತೆಂಬದನ್ನೂ
That word, I say, ye know, which was published throughout all Judaea, and began from Galilee, after the baptism which John preached;

38 ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
How God anointed Jesus of Nazareth with the Holy Ghost and with power: who went about doing good, and healing all that were oppressed of the devil; for God was with him.

39 ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;
And we are witnesses of all things which he did both in the land of the Jews, and in Jerusalem; whom they slew and hanged on a tree:

40 ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು.
Him God raised up the third day, and shewed him openly;

41 ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.
Not to all the people, but unto witnesses chosen before of God, even to us, who did eat and drink with him after he rose from the dead.

42 ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
And he commanded us to preach unto the people, and to testify that it is he which was ordained of God to be the Judge of quick and dead.

43 ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
To him give all the prophets witness, that through his name whosoever believeth in him shall receive remission of sins.