Acts 13 - TELUGU (Kannada)
1 అంతియొకయలోనున్న సంఘములో బర్నబా, నీగెరనబడిన సుమెయోను, కురేనీయుడైన లూకియ చతుర్థాధిపతియైన హేరోదుతో కూడ పెంచబడిన మనయేను, సౌలు అను ప్రవక్తలును బోధಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
2 వారు ప్రభువును సేవించుచు ఉపవాసము చేయుచుండగా పరిశుద్ధాత్మనేను బర్నబాను సౌలును పిలిచిన పనికొరకు వారిని నాకు ప్రత్యేకపరచుడని వారితో చెప్పెను.ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
3 అంతట వారు ఉపవాసముండి ప్రార్థనచేసి వారిమీద చేతులుంచి వారిని పంపిరి.ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.
4 కాబట్టి వీరు పరిశుద్ధాత్మచేత పంపబడినవారై సెలూ కయకు వచ్చి అక్కడనుండి ఓడయెక్కి కుప్రకు వెళ్లిరి.ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.
5 వారు సలమీలో ఉండగా యూదుల సమాజమందిరములలో దేవుని వాక్యము ప్రచురించుచుండిరి. యోహాను వారికి ఉపచారము చేయువాడై యుండెను.ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.
6 వారు ఆ ద్వీపమందంతట సంచరించి పాఫు అను ఊరికి వచ్చి నప్పుడు గారడీవాడును అబద్ధ ప్రవక్తయునైన బర్ యేసు అను ఒక యూదుని చూచిరి.ಅವರು ದ್ವೀಪದ ಮಾರ್ಗವಾಗಿ ಪಾಫೋಸಿಗೆ ಬಂದು ಅಲ್ಲಿ ಒಬ್ಬ ಸುಳ್ಳು ಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್‌ಯೇಸು ಎಂಬ ಒಬ್ಬ ಯೆಹೂದ್ಯನನ್ನು ಕಂಡರು.
7 ఇతడు వివేకముగలవాడైన సెర్గి పౌలు అను అధిపతియొద్దనుండెను; అతడు బర్నబాను సౌలును పిలిపించి దేవుని వాక్యము వినగోరెను.ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು.
8 అయితే ఎలుమ ఆ అధిపతిని విశ్వాసమునుండి తొలగింపవలెనని యత్నముచేసి వారిని ఎదిరించెను; ఎలుమ అను పేరునకు గారడీవాడని అర్థము.ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).
9 అందుకు పౌలు అనబడిన సౌలు పరిశుద్ధాత్మతో నిండినవాడైಆಗ ಸೌಲನು (ಇವನು ಪೌಲನೆಂಬದಾಗಿಯೂ ಕರೆಯಲ್ಪಟ್ಟವನು) ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ--
10 అతని తేరిచూచి సమస్త కపటముతోను సమస్త దుర్మార్గముతోను నిండినవాడా, అపవాది కుమారుడా, సమస్త నీతికి విరోధీ, నీవు ప్రభువు యొక్క తిన్నని మార్గములు చెడగొట్టుట మానవా?ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?
11 ఇదిగో ప్రభువు తనచెయ్యి నీమీద ఎత్తియున్నాడు; నీవు కొంతకాలము గ్రుడ్డివాడవై సూర్యుని చూడకుందువని చెప్పెను. వెంటనే మబ్బును చీకటియు అతని కమ్మెను గనుక అతడు తిరుగుచు ఎవరైన చెయ్యిపట్టుకొని నడిపింతురా అని వెదకుచుండెను.ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.
12 అంతట ఆ అధిపతి జరిగినదానిని చూచి ప్రభువు బోధకు ఆశ్చర్యపడి విశ్వ సించెను.ಆಗ ಅಧಿಪತಿಯು ನಡೆದದ್ದನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬಿದನು.
13 తరువాత పౌలును అతనితోకూడ ఉన్నవారును ఓడ యెక్కి పాఫునుండి బయలుదేరి పంఫూలియాలోనున్న పెర్గేకు వచ్చిరి. అచ్చట యోహాను వారిని విడిచిపెట్టి యెరూషలేమునకు తిరిగి వెళ్లెను.ತರುವಾಯ ಪೌಲನೂ ಅವನ ಜೊತೆ ಯಲ್ಲಿದ್ದವರೂ ಪಾಫೋಸನ್ನು ಬಿಟ್ಟು ಪಂಪುಲ್ಯದಲ್ಲಿದ್ದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು;
14 అప్పుడు వారు పెర్గే నుండి బయలుదేరి పిసిదియలోనున్న అంతియొకయకు వచ్చి విశ్రాంతిదినమందు సమాజమందిరములోనికి వెళ్లి కూర్చుండిరి.ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‌ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
15 ధర్మశాస్త్రమును ప్రవక్తల లేఖనములను చదివిన తరువాత సమాజ మందిరపు అధికారులుసహోదరు లారా, ప్రజలకు మీరు ఏదైన బోధవాక్యము చెప్పవలెనని యున్న యెడల చెప్పుడని వారికి వర్తమానము చేసిరి.ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
16 అప్పుడు పౌలు నిలువబడి చేసైగ చేసి ఇట్లనెనుಆಗ ಪೌಲನು ಎದ್ದು ಕೈಸನ್ನೆಮಾಡಿ ಹೇಳಿದ್ದೇನಂದರೆ--ಇಸ್ರಾಯೇಲ್ ಜನರೇ, ದೇವರಿಗೆ ಭಯಪಡುವವರೇ, ಕೇಳಿರಿ.
17 ఇశ్రాయేలీయులారా, దేవునికి భయపడువారలారా, వినుడి. ఇశ్రాయేలను ఈ ప్రజల దేవుడు మన పితరులను ఏర్పరచుకొని, వారు ఐగుప్తు దేశమందు పరదేశులై యున్నప్పుడు ఆ ప్రజలను హెచ్చించి, తన భుజబలముచేత వారినక్కడనుండి తీసికొనివచ్చిಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಆ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿ ದನು.
18 యించుమించు నలువది ఏండ్లమట్టుకు అరణ్యములో వారి చేష్టలను సహించెను.ಆತನು ಸುಮಾರು ನಾಲ್ವತ್ತು ವರುಷಗಳ ವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿ ಕೊಂಡು
19 మరియు కనాను దేశములో ఏడు జాతుల వారిని నాశనముచేసి వారి దేశములను వీరికి స్వాస్థ్యముగా పంచి యిచ్చెను.ಕಾನಾನ್ ದೇಶದಲ್ಲಿದ್ದ ಏಳು ಜನಾಂಗ ಗಳನ್ನು ನಿರ್ಮೂಲ ಮಾಡಿದ ಮೇಲೆ ಚೀಟು ಹಾಕಿ ಆ ದೇಶವನ್ನು ಅವರಿಗೆ ಹಂಚಿಕೊಟ್ಟನು.
20 ఇంచుమించు నాలుగువందల ఏబది సంవత్సరములు ఇట్లు జరిగెను. అటుతరువాత ప్రవక్తయైన సమూయేలువరకు ఆయన వారికి న్యాయాధిపతులను దయ చేసెను.ಇದಾದ ಮೇಲೆ ಪ್ರವಾದಿಯಾದ ಸಮುವೇಲನ ವರೆಗೆ ಸುಮಾರು ನಾನೂರೈವತ್ತು ವರುಷ ಆತನು ಅವರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು.
21 ఆ తరువాత వారు రాజు కావలెనని కోరగా దేవుడు బెన్యామీను గోత్రీయుడును కీషు కుమారుడునైన సౌలును వారికి నలువది ఏండ్ల వరకు దయచేసెను.ತರುವಾಯ ಅವರು ತಮಗೆ ಅರಸನು ಬೇಕೆಂದು ಅಪೇಕ್ಷೆಪಟ್ಟಾಗ ದೇವರು ಅವರಿಗೆ ಬೆನ್ಯಾವಿಾನನ ಗೋತ್ರದ ಕೀಷನ ಮಗನಾದ ಸೌಲನನ್ನು ನಾಲ್ವತ್ತು ವರುಷದ ವರೆಗೆ ಕೊಟ್ಟನು.
22 తరువాత అతనిని తొలగించి దావీదును వారికి రాజుగా ఏర్పరచెను. మరియు ఆయననేను యెష్షయి కుమారుడైన దావీదును కనుగొంటిని; అతడు నా యిష్టానుసారుడైన మనుష్యుడు, అతడు నా ఉద్దేశములన్నియు నెరవేర్చునని చెప్పి అతనినిగూర్చి సాక్ష్యమిచ్చెను.ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ
23 అతని సంతానమునుండి దేవుడు తన వాగ్దానము చొప్పున ఇశ్రాయేలుకొరకు రక్షకుడగు యేసును పుట్టిం చెను.ಇವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಯೇಸು ಎಂಬ ಒಬ್ಬ ರಕ್ಷಕನನ್ನು ಎಬ್ಬಿಸಿದ್ದಾನೆ.
24 ఆయన రాకముందు యోహాను ఇశ్రాయేలు ప్రజలకందరికి మారుమనస్సు విషయమైన బాప్తిస్మము ప్రకటించెను.ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
25 యోహాను తన పనిని నెరవేర్చుచుండగా నేనెవడనని మీరు తలంచుచున్నారు? నేను ఆయనను కాను; ఇదిగో నా వెనుక ఒకడు వచ్చుచున్నాడు, ఆయన కాళ్ల చెప్పులు విప్పుటకైనను నేను పాత్రుడను కానని చెప్పెను.ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
26 సహోదరులారా, అబ్రాహాము వంశస్థులారా, దేవునికి భయపడువారలారా, యీ రక్షణ వాక్యము మనయొద్దకు పంపబడియున్నది.ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
27 యెరూషలేములో కాపురముండు వారును, వారి అధికారులును, ఆయననైనను, ప్రతి విశ్రాంతి దినమున చదవబడుచున్న ప్రవక్తల వచనములనైనను గ్రహింపక, ఆయనకు శిక్షవిధించుటచేత ఆ వచన ములను నెరవేర్చిరి.ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
28 ఆయనయందు మరణమునకు తగిన హేతువేదియు కనబడక పోయినను ఆయనను చంపించ వలెనని వారు పిలాతును వేడుకొనిరి.ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
29 వారు ఆయనను గూర్చి వ్రాయబడినవన్నియు నెరవేర్చిన తరువాత ఆయనను మ్రానుమీదనుండి దింపి సమాధిలో పెట్టిరి.ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
30 అయితే దేవుడు మృతులలోనుండి ఆయనను లేపెను.ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.
31 ఆయన గలిలయనుండి యెరూషలేమునకు తనతోకూడ వచ్చిన వారికి అనేకదినములు కనబడెను; వారిప్పుడు ప్రజల యెదుట ఆయనకు సాక్షులై యున్నారు.ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
32 దేవుడు యేసును లేపి, పితరులకు చేసిన వాగ్దానమును మన పిల్లలకు నెరవేర్చియున్నాడని మేమును మీకు సువార్త ప్రకటించుచున్నాము.ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.
33 ఆలాగే నీవు నా కుమారుడవు నేడు నేను నిన్ను కంటిని అని రెండవ కీర్తనయందు వ్రాయబడియున్నది.ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ.
34 మరియు ఇక కుళ్లుపట్టకుండ ఆయనను మృతులలోనుండి లేపుటను బట్టిదావీదునకు అనుగ్రహించిన పవిత్రమైన వరములను మీకనుగ్రహింతును, అవి నమ్మకములైనవని చెప్పెను.ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು.
35 కాబట్టి వేరొక కీర్తనయందునీ పరిశుద్ధుని కుళ్లుపట్టనియ్యవని చెప్పుచున్నాడు.ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ.
36 దావీదు దేవుని సంకల్పము చొప్పున తన తరమువారికి సేవచేసి నిద్రించి,ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
37 తన పితరుల యొద్దకు చేర్చబడి కుళ్లిపోయెను గాని దేవుడు లేపినవాడు కుళ్లుపట్టలేదు.ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ.
38 కాబట్టి సహోదరులారా, మీకు ఈయన ద్వారానే పాపక్షమాపణ ప్రచురమగుచున్నదనియు,ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ
39 మీరు మోషే ధర్మశాస్త్రమువలన ఏ విషయములలో నీతిమంతులుగా తీర్చబడలేక పోతిరో ఆ విషయము లన్నిటిలో, విశ్వసించు ప్రతివాడును ఈయనవలననే నీతి మంతుడుగా తీర్చబడుననియు మీకు తెలియు గాక.ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
40 ప్రవక్తల గ్రంథమందు చెప్పబడినది మీమీదికి రాకుండ చూచుకొనుడి; అదేమనగాಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ.
41 ఇదిగో తిరస్కరించువారలారా, ఆశ్చర్యపడుడి నశించుడి మీ దినములలో నేనొక కార్యము చేసెదను ఆ కార్యము ఒకడు మీకు వివరించినను మీరెంత మాత్రమును నమ్మరు అనెను.ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
42 వారు సమాజమందిరములోనుండి వెళ్లుచుండగా ఈ మాటలను మరుసటి విశ్రాంతిదినమున తమతో చెప్పవలెనని జనులు వేడుకొనిరి.ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.
43 సమాజమందిరములోనివారు లేచిన తరువాత అనేకులు యూదులును, భక్తిపరులైన యూదమత ప్రవిష్టులును, పౌలును బర్నబాను వెంబడించిరి. వీరువారితో మాటలాడుచు, దేవుని కృపయందు నిలుకడగా నుండవలెనని వారిని హెచ్చరించిరి.ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
44 మరుసటి విశ్రాంతిదినమున దాదాపుగా ఆ పట్టణ మంతయు దేవుని వాక్యము వినుటకు కూడివచ్చెను.ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು.
45 యూదులు జనసమూహములను చూచి మత్సరముతో నిండుకొని దూషించుచు, పౌలు చెప్పినవాటికి అడ్డము చెప్పిరి.ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.
46 అప్పుడు పౌలును బర్నబాయు ధైర్యముగా ఇట్లనిరిదేవుని వాక్యము మొదట మీకు చెప్పుట ఆవశ్య కమే; అయినను మీరు దానిని త్రోసివేసి, మిమ్మును మీరే నిత్యజీవమునకు అపాత్రులుగా ఎంచుకొనుಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
47 ఏలయనగా నీవు భూదిగంతములవరకు రక్షణార్థముగా ఉండునట్లు నిన్ను అన్యజనులకు వెలుగుగా ఉంచియున్నాను అని ప్రభువు మాకాజ్ఞాపించెననిరి.ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
48 అన్యజనులు ఆ మాటవిని సంతోషించి దేవుని వాక్యమును మహిమపరచిరి; మరియు నిత్యజీవమునకు నిర్ణయింపబడిన వారందరు విశ్వసించిరి.ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
49 ప్రభువు వాక్యము ఆ ప్రదేశమందంతట వ్యాపించెనుತರುವಾಯ ಕರ್ತನ ವಾಕ್ಯವು ಆ ಪ್ರಾಂತ್ಯದ ಎಲ್ಲಾ ಕಡೆಯಲ್ಲಿ ಸಾರಲ್ಪಟ್ಟಿತು.
50 గాని యూదులు భక్తి మర్యాదలుగల స్త్రీలను ఆ పట్టణపు ప్రముఖులను రేపి పౌలునకు బర్నబాకును హింస కలుగజేసి, వారిని తమ ప్రాంతములనుండి వెళ్లగొట్టిరి.ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
51 వీరు తమ పాదధూళిని వారితట్టు దులిపివేసి ఈకొనియకు వచ్చిరి.ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.
52 అయితే శిష్యులు ఆనందభరితులై పరిశుద్ధాత్మతో నిండినవారైరి.ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
Kannada Bible