Acts 19 - NEPALI (Kannada)
1 अपोल्लस कोरिन्थ शहरमा भएको बेला, पावल एफिससको बाटो भएर धेरै ठाउँहरू भ्रमण गरिरहेका थिए। एफिससमा पावलले कतिपय चेलाहरूर भेटे।ಇದಾದ ಮೇಲೆ ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮೇಲ್ಭಾ ಗದ ತೀರಗಳನ್ನು ದಾಟಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡನು.
2 पावलले उनीहरूलाई सोधे, “के तिमीहरूले विश्वास गर्दा पवित्र आत्मा पायौ?”तिनीहरूले भने, “हामीले कहिल्यै पनि पवित्र-आत्मा छ भन्ने सुनेका छैनौ।”ಅವರಿಗೆ--ನೀವು ನಂಬಿದಾಗ ಪವಿತ್ರಾತ್ಮನನ್ನು ಹೊಂದಿದಿರೋ ಎಂದು ಕೇಳಿದ್ದಕ್ಕೆ ಅವರು ಅವನಿಗೆ--ಪವಿತ್ರಾತ್ಮನು ಇದ್ದಾ ನೆಂಬದು ನಾವು ಕೇಳಲೇ ಇಲ್ಲ ಅಂದರು.
3 तब पावलले सोधे, “कस्तो प्रकारको बप्तिस्मा तिनीहरूले लियौ?” तिनीहरूले भने, “यूहन्नाले बताएको अनुसार बप्तिस्मा हामी लिएका छौं।”ಆಗ ಅವನು ಅವರಿಗೆ--ನೀವು ಯಾವದಕ್ಕಾಗಿ ಬಾಪ್ತಿಸ್ಮ ಮಾಡಿಸಿಕೊಂಡಿರಿ ಎಂದು ಕೇಳಿದನು. ಅದಕ್ಕವರು--ಯೋಹಾನನ ಬಾಪ್ತಿಸ್ಮಕ್ಕನುಸಾರವಾಗಿ ಮಾಡಿಸಿ ಕೊಂಡೆವು ಎಂದು ಹೇಳಿದರು.
4 पावलले भने, “यूहन्नाले मानिसहरूलाई आफ्नो जीवन परिवर्तन गर्न चाहनेलाई बप्तिस्मा दिन्थे। यूहन्नाले भन्थे एकैजनालाई मात्र विश्वास गर जो उ पछि आइरहेछन्। तिनी येशू हुन्।”ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.
5 जब तिनीहरूले यो सुने, तिनीहरूले प्रभु येशूको नाउँमा बप्तिस्मा लिए।ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡರು.
6 त्यसपछि पावलले तिनीहरूमाथि हातहरू राखिदिए अनि पवित्र आत्मा तिनीहरूमा आउनुभयो। तब तिनीहरूले विभिन्न भाषाहरू बोल्न थाले र अगमवाणीहरू गर्न थाले।ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.
7 तिनीहरूको हुलमा लगभग बाह्रजना थिए।ಅವರು ಸುಮಾರು ಹನ್ನೆರಡು ಮಂದಿ ಗಂಡಸರು.
8 पावल सभाघरमा गए अनि सहाससंग बोले। तीन महीनासम्म पावलले त्यसै नै गरे। उनले यहूदीहरूसंग वहश गर्थे अनि तिनीहरूलाई परमेश्वरको राज्यको विषयमा प्रेरित गर्थे।ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
9 तर कतिपय यहूदीहरू कठोर थिए । तिनीहरूले विश्वास गरेनन्। तिनीहरूले परमेश्वरको बाटोको विषयमा धेरै निन्दनीय कुराहरू मानिसहरू समक्ष गरे। यसर्थ पावलले तिनीहरूलाई छाडे अनि चेलाहरूलाई साथमा लिएर हिंडे अनि हरेक दिन टिरान्नसको पाठशालामा गएर वहस गर्ने गर्थे।ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
10 पावलले यस्तो काम दुइ र्वष सम्म गरे। यस्तो कार्यको कारणले गर्दा, प्रतयेक यहूदी र ग्रीकले एशिया देशमा प्रभुको वचन सुने।ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
11 परमेश्वरले केही असाधरण चमत्कारहरू गर्नेलाई पावललाई प्रयोग गर्नु भयो।ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ
12 पावलले चलाएका रूमालहरू र लुगाहरू लगरे तिनीहरूले विमारीहरूमाथि राखे। जब तिनीहरूले यसो गरे तिनीहरू निको हुन्थे अनि दुष्ट आत्माहरू तिनीहरूबाट बाहिर निस्कन्थे।ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.
13 कतिपय यहूदीहरू ठाउँ ठाउँ डुल्दै दुष्ट आत्माहरू मानिसहरूबाट दुष्ट आत्माहरू भागउने चेष्टा गर्थे। तिनीहरू भन्थे,ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.
14 “म तँलाई त्यो येशूको नाउँमा जसको नाउँ पावलले प्रचार गर्छ, आदेश गर्छु, बाहिर आइज।”ಯಾಜಕರಲ್ಲಿ ಮುಖ್ಯನಾದ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಕುಮಾರರು ಹಾಗೆ ಮಾಡಿದರು.
15 तर एक पल्ट एउटा दुष्ट आत्माले ती यहूदीहरूलाई भने, “म येशूलाई चिन्दछु, अनि पावललाई चिन्दछु, तर तिमीहरू चाँहि को हौ?”ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು.
16 तब त्यस मानिस जसमा दुष्ट आत्मा चढेको थियो त्यो उफ्रिएर ती यहूदीलाई झम्टियो। उ सबै भन्दा वलियो थियो। उसले तिनीहरूलाई कुट्यो र तिनीहरूको लुगाहरु च्यातिदियो। ती यहूदीहरू त्यस घरबाट नाङ्गै र घाइते अवस्थामा भागे।ದುರಾತ್ಮಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಆ ಮನೆಯೊಳಗಿಂದ ಓಡಿ ಹೋದರು.
17 एफिससका सम्पूर्ण मानिसहरू, यहूदीहरू र ग्रीकहरूले यी कुराहरू थाहा पाए अनि निक्कै डराए अनि तिनीहरू सबैले प्रभु येशूको नाउँमा धेरै भन्दा धेरै सम्मान गर्न थाले।ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು. ಕರ್ತನಾದ ಯೇಸು ವಿನ ಹೆಸರು ಘನಹೊಂದಿತು.
18 धेरै मानिसहरू पनि जो विश्वासी भएका थिए, अघि आए अनि तिनीहरूको दुष्ट कार्यहरू सबैको सामु स्वीकारे।ನಂಬಿದ ಅನೇಕರು ಬಂದು ಒಪ್ಪಿಕೊಂಡು ತಮ್ಮ ಕ್ರಿಯೆಗಳನ್ನು ತೋರಿಸಿ ದರು.
19 तिनीहरूमध्ये कति जनाले टुनामुना प्रायोग गरेका थिए। तिनीहरूले आफ्नो टुनामुनाका पुस्तकहरू ल्याए अनि सबैको अघि ती पुस्तकहरू जलाए। ती पुस्तकहरूको मूल्य झण्डै पचास हजार चाँदीका सिक्काहरू जति अनुमान गरियो।ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದ ವರಲ್ಲಿ ಅನೇಕರು ಸಹ ಬಂದು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವು ಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಎಂದು ತಿಳಿದು ಕೊಂಡರು.
20 यस्तो प्रकारले, प्रभुको वचन चारैतिर फैलिन थाल्यो अनि मानिसहरूमा जोडले प्रभाव पार्दै गयो।ಈ ರೀತಿಯಾಗಿ ದೇವರ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲ ವಾಯಿತು.
21 तब कुराहरू भइसके पछि, पावलले म्यासिडोनिया र अखैया अनि यरूशलेम जाने योजना बनाए। पावलले सोचे, “यरूशलेम भ्रमण गरिसके पछि म रोम भ्रमण गर्छु।”ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
22 तिमोथि र इरास्तस दुइजना पावलका सहकर्मीहरू थिए। पावलले तिनीहरूलाई म्यासिडोनिया अगाडी नै पठाए। पावल केही समयको लागि एशियामै बसे।ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.
23 तर त्यस समयमा एफिससमा ठूलो अशान्ति भएको थियो। यो आशान्ति परमेश्वरको मार्गको विषय लिएर भएको थियो।ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
24 त्यहाँ डेमेत्रियस नाउँ भएको एकजना मानिस थिए। उनले चाँदीको काम गर्थे। उनले देवी आर्तेमिस मन्दिरको चाँदीको सानो नमुनाहरू बनाए। यसरी यस्तो शिल्पी कर्मीहरूलाई निकै काम दिएर पैसा दिएಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು.
25 डेमेत्रियसले यी सबै सुनारहरूलाई र यस्ता व्यवसायसित सर्म्पकित मानिसहरूलाई भेला गरे अनि तिनीहरूलाई भने, “तिमीहरू राम्ररी जान्दछौ, यस कामबाट हामीले निकै पैसा कमाउँछौ।”ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆ--ಅಯ್ಯ ಗಳಿರಾ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ.
26 तर हेर, यो पावल भन्ने मानिसले के गरिरहेछ!सुन उसले के भनिरहेछ! पावलले धेरै जनालाई प्रभावित र परिवर्तन गरिसक्यो। उसले यहाँ एफिससमा र एशियाको सारा देशहरूमा यस्तो कार्यहरू गरिसकेकोछ। पावलले भन्छ कि मानिसहरूले बनाएको देवताहरू साँचो देवताहरू होइनन्।ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
27 पावलले भनेका त्यस्ता कुराहरूले मानिसहरू हाम्रो पेशा विरुद्ध हुने खतरा हुन्छ। तर त्यहाँ अर्को खतरा पनि छः मानिसहरूले सोच्न सक्लान कि महान देवी आर्तेमिसको मन्दिर कुनै महत्वपूर्ण कुरो होइन! त्यस अवस्थामा उनको महानता नष्ट हुनेछ। आर्तेमिस देवी सारा एशिया र संसारको प्रत्येक ठाउँमा नै पूजिन्छन्।”ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು.
28 यस्तो कुरा सुनेपछि तिनीहरू क्रोधित भए। तिनीहरू चिच्चाउन थाले, “आर्तिमिस, एफिससका महान देवी हुन्।”ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು.
29 शहरका सबै मानिसहरु अस्तब्यस्त भएय। तिनीहरुले गायस र अरिस्तार्ख सलाई समाते। (यी दुईमानिसहरु म्यसोडोनियावासी थिए र पावलसंग यात्रा गरिरहेका थिए।)ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
30 सबै मानिसहरु रंङ्ग-भवनतिर दगुरे। पावल पनि त्यस भित्र जान चाहन्थे, अनि मानिसहरुको भिडलाई सम्बोधन गर्न चाहन्थे तर येशूका चेलाहरुले तिनीहरुलाई जान दिएनन्।ಪೌಲನು ಜನರೊಳಗೆ ಹೋಗ ಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
31 त्यस देशका कतिपय नेताहरु पावलका मित्रहरु थिए।तिनीहरुले पावलाई‘तमासा-घरभित्र नजानु’ भन्ने खबर पठाए।ಇದಲ್ಲದೆ ಆಸ್ಯದಲ್ಲಿ ಅವನಿಗೆ ಸ್ನೇಹಿತರಾಗಿದ್ದ ಪ್ರಮುಖರಲ್ಲಿ ಕೆಲವರು ಅವನು ನಾಟಕ ಶಾಲೆಯೊಳಗೆ ಹೋಗಿ ಅಪಾಯಕ್ಕೆ ಗುರಿಮಾಡಿಕೊಳ್ಳ ಬಾರದೆಂದು ಅವನಿಗೆ ಹೇಳಿ ಕಳುಹಿಸಿದರು.
32 कतिपय मानिसहरु एउटा कुरामा चिच्याईरहेका थिए कतिपय अर्कै कुरामा चिच्याई रहेका थिए। त्यो सभा अन्योलपूर्ण थियो। धेरै मानिसहरु त्यहाँ आफु किन आएका थिए बुझेकै थिएनन्।ಯಾಕಂದರೆ ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು. ಸಭೆಯು ಗಲಿಬಿಲಿಯಾಗಿತ್ತು ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿಬಂದಿದ್ದ ಕಾರಣವು ಗೊತ್ತಿರಲಿಲ್ಲ.
33 यहूदीहरुले अलेकज्याण्डर नाउँ भएको एक जना मानिसलाई जनताको अगाडी उभ्याए। मानिसले उनलाई अब के गर्नु सो भने।अलेकज्याणेडरले आफ्नो हात ती भिडहरु भएतिर हल्लाए किनभने उसले तिनीहरुलाई ब्याख्या गरेर बुझाउन चाहन्थे।ಅವರು ಅಲೆಕ್ಸಾಂದ್ರನನ್ನು ಸಮೂಹ ದೊಳಗಿಂದ ಹೊರಗೆ ತಂದಾಗ ಯೆಹೂದ್ಯರು ಅವನನ್ನು ಮುಂದೆ ತಂದರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಜನರಿಗೆ ಪ್ರತಿವಾದ ಮಾಡ ಬೇಕೆಂದಿದ್ದನು.
34 तर जब मानिसले चाल पाए कि अलेकज्याण्डर एक यहूदी थिए, तिनीहरु सबैबाट दुई घण्टा सम्म एउटै स्वर आयो, ‘‘एफिससवासीहरुकी आर्तेमिस महान हुन्।’’ यो आवाज दुई घण्टा सम्म चलिरह्यो।ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ--ಎಫೆಸದವರ ಡಯಾನಿ ದೊಡ್ಡವಳು ಎಂದು ಹೆಚ್ಚು ಕಡಿಮೆ ಎರಡು ಘಂಟೆ ಹೊತ್ತು ಕೂಗಿದರು.
35 त्यसपछि शहरका हाकीमले तिनीहरूलाई शान्त पार्ने प्रयास गरे अनि भने, “एफिससका मानिसहरू हो! के संसारमा कोही मानिस छन् जसले एफिसस शहरको महादेवी आर्तेमस मन्दिर छ अनि उनको मूर्ति जो स्वर्गवाट झरेको हो भन्ने जान्दैन?ಆಗ ಪುರಸಭೆಯ ಕಾರ್ಯದರ್ಶಿಯು ಜನರನ್ನು ಸಮಾಧಾನಪಡಿಸಿ ಹೇಳಿದ್ದೇನಂದರೆ--ಎಫೆಸದ ಜನರೇ, ಎಫೆಸದವರ ಈ ಪಟ್ಟಣವು ಮಹಾದೇವತೆಯಾದ ಡಯಾನಿಯನ್ನೂ ಬೃಹಸ್ಪತಿಯಿಂದ ಕೆಳಗೆ ಬಿದ್ದ ಪ್ರತಿಮೆಯನ್ನೂ ಹೇಗೆ ಆರಾದ್ಧಿಸುವದೆಂದು ತಿಳಿಯದ ಮನುಷ್ಯನು ಯಾವನು?
36 कुनै मानिसले पनि त्यो सत्य होइन भन्न सक्तैन। यसर्थ तिमीहरू शान्त हौं अनि केही गर्न भन्दा अगाडी सोच।ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿ ಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು.
37 तिमीहरूले यी मानिसहरूलाई ल्यायौ, तर तिनीहरूले हाम्रो देवी विरूद्ध एक शब्द पनि निन्दा गरेका छैनन्। तिनीहरूले मन्दिरबाट केही पनि चोरेका छैनन्।ಯಾಕಂದರೆ ನೀವು ತಂದಿರುವ ಈ ಮನುಷ್ಯರು ದೇವಸ್ಥಾನಗಳನ್ನು ದೋಚಿಕೊಳ್ಳುವವರೂ ಅಲ್ಲ, ನಿಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
38 हाम्रो न्यायालयहरू छन् अनि त्यहाँ निर्णायकहरू छन्। डेमेत्रियस र उनका कारीगरहरूको कसैको विरोधमा केही छ भने तिनीहरू न्यायलयहरू जाउन्। न्यायलयमा तिनीहरूले आपसमा दोषारोपन गरून।ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ವ್ಯವಹಾರವಿದ್ದರೆ ಕಾನೂನು ಇದೆ, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯ ವಾಡಿಕೊಳ್ಳಲಿ.
39 अरू अझ केही चर्चा गर्न बाँकी रहे ती कुराहरू शहरवासीहरूको नियमित सभाले मिलाउने छ।ನೀವು ಬೇರೆ ವಿಷಯವಾಗಿ ಏನಾ ದರೂ ವಿಚಾರಣೆ ಬೇಕಾದರೆ ಅದು ನೆರೆದು ಬಂದ ನ್ಯಾಯಸಭೆಯಲ್ಲಿ ತೀರ್ಮಾನಿಸಲ್ಪಡಬೇಕು.
40 किनभने आज यहाँ घटेको घटनाको कारणले अब दङ्गाको दोष आउने सम्भावना छ। किनभने आजको यस सभाको जब कुनै ठोस कारणै छैन, यस समस्याको विषयमा वास्तवमा वयान दिन सकिंदैन।”ಯಾಕಂ ದರೆ ಈ ಜನಸಂದಣಿಯನ್ನು ಕುರಿತಾಗಿ ಸಮಾಧಾನ ಹೇಳುವದಕ್ಕೆ ಯಾವ ಕಾರಣವೂ ಇಲ್ಲದಿರುವದರಿಂದ ಈ ದಿನದ ದಂಗೆಯ ವಿಷಯವಾಗಿ ನ್ಯಾಯವಿಚಾರಣೆಗೆ ಗುರಿಯಾಗುವವರಾಗಿದ್ದೇವೆ ಎಂದು ಹೇಳಿ
41 शहरका हाकिमले यति भनेर सबैलाई घर-घर जान भने।ಅವನು ಆ ಗುಂಪನ್ನು ಹಾಗೆ ಕಳುಹಿಸಿಬಿಟ್ಟನು.
Kannada Bible