Acts 20

fullscreen1 ಆ ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರನ್ನು ಅಪ್ಪಿಕೊಂಡನು; ಇದಾದ ಮೇಲೆ ಅವನು ಮಕೆ ದೋನ್ಯಕ್ಕೆ ಹೋಗಲು ಹೊರಟನು.

fullscreen2 ಆ ಭಾಗಗಳಲ್ಲಿ ಸಂಚಾರ ಮಾಡಿ ಅಲ್ಲಿಯವರನ್ನು ಬಹಳವಾಗಿ ಪ್ರಬೋಧಿಸಿ ಗ್ರೀಸ್‌ಗೆ ಬಂದನು.

fullscreen3 ಅಲ್ಲಿ ಮೂರು ತಿಂಗಳು ಇದ್ದ ಮೇಲೆ ಸಮುದ್ರ ಮಾರ್ಗವಾಗಿ ಸಿರಿಯಾಕ್ಕೆ ಹೋಗಬೇಕೆಂದಿದ್ದಾಗ ಯೆಹೂದ್ಯರು ಅವನಿಗಾಗಿ ಹೊಂಚುಹಾಕಿದ್ದರಿಂದ ಅವನು ಮಕೆದೋನ್ಯದ ಮುಖಾಂತರ ಹಿಂತಿರುಗಿ ಹೋಗು ವದಕ್ಕೆ ತೀರ್ಮಾನಮಾಡಿದನು.

fullscreen4 ಬೆರೋಯದ ವನಾದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಯ ಗಾಯನೂ ತಿಮೊಥೆಯನೂ ಆಸ್ಯದ ತುಖಿಕನೂ ತ್ರೊಫಿಮನೂ ಪೌಲನ ಜೊತೆಯಲ್ಲಿ ಆಸ್ಯಕ್ಕೆ ಹೋದರು.

fullscreen5 ಇವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾದುಕೊಂಡರು.

fullscreen6 ಹುಳಿಯಿಲ್ಲದ ರೊಟ್ಟಿಯ ದಿವಸ ಗಳಾದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸಗಳಲ್ಲಿ ತ್ರೋವಕ್ಕೆ ಅವರ ಬಳಿಗೆ ಬಂದೆವು. ಅಲ್ಲಿ ಏಳು ದಿವಸಗಳಿದ್ದೆವು.

1 And after the uproar was ceased, Paul called unto him the disciples, and embraced them, and departed for to go into Macedonia.

2 And when he had gone over those parts, and had given them much exhortation, he came into Greece,

3 And there abode three months. And when the Jews laid wait for him, as he was about to sail into Syria, he purposed to return through Macedonia.

4 And there accompanied him into Asia Sopater of Berea; and of the Thessalonians, Aristarchus and Secundus; and Gaius of Derbe, and Timotheus; and of Asia, Tychicus and Trophimus.

5 These going before tarried for us at Troas.

6 And we sailed away from Philippi after the days of unleavened bread, and came unto them to Troas in five days; where we abode seven days.

Acts 20 in Tamil and English

1 ಆ ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರನ್ನು ಅಪ್ಪಿಕೊಂಡನು; ಇದಾದ ಮೇಲೆ ಅವನು ಮಕೆ ದೋನ್ಯಕ್ಕೆ ಹೋಗಲು ಹೊರಟನು.
And after the uproar was ceased, Paul called unto him the disciples, and embraced them, and departed for to go into Macedonia.

2 ಆ ಭಾಗಗಳಲ್ಲಿ ಸಂಚಾರ ಮಾಡಿ ಅಲ್ಲಿಯವರನ್ನು ಬಹಳವಾಗಿ ಪ್ರಬೋಧಿಸಿ ಗ್ರೀಸ್‌ಗೆ ಬಂದನು.
And when he had gone over those parts, and had given them much exhortation, he came into Greece,

3 ಅಲ್ಲಿ ಮೂರು ತಿಂಗಳು ಇದ್ದ ಮೇಲೆ ಸಮುದ್ರ ಮಾರ್ಗವಾಗಿ ಸಿರಿಯಾಕ್ಕೆ ಹೋಗಬೇಕೆಂದಿದ್ದಾಗ ಯೆಹೂದ್ಯರು ಅವನಿಗಾಗಿ ಹೊಂಚುಹಾಕಿದ್ದರಿಂದ ಅವನು ಮಕೆದೋನ್ಯದ ಮುಖಾಂತರ ಹಿಂತಿರುಗಿ ಹೋಗು ವದಕ್ಕೆ ತೀರ್ಮಾನಮಾಡಿದನು.
And there abode three months. And when the Jews laid wait for him, as he was about to sail into Syria, he purposed to return through Macedonia.

4 ಬೆರೋಯದ ವನಾದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಯ ಗಾಯನೂ ತಿಮೊಥೆಯನೂ ಆಸ್ಯದ ತುಖಿಕನೂ ತ್ರೊಫಿಮನೂ ಪೌಲನ ಜೊತೆಯಲ್ಲಿ ಆಸ್ಯಕ್ಕೆ ಹೋದರು.
And there accompanied him into Asia Sopater of Berea; and of the Thessalonians, Aristarchus and Secundus; and Gaius of Derbe, and Timotheus; and of Asia, Tychicus and Trophimus.

5 ಇವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾದುಕೊಂಡರು.
These going before tarried for us at Troas.

6 ಹುಳಿಯಿಲ್ಲದ ರೊಟ್ಟಿಯ ದಿವಸ ಗಳಾದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸಗಳಲ್ಲಿ ತ್ರೋವಕ್ಕೆ ಅವರ ಬಳಿಗೆ ಬಂದೆವು. ಅಲ್ಲಿ ಏಳು ದಿವಸಗಳಿದ್ದೆವು.
And we sailed away from Philippi after the days of unleavened bread, and came unto them to Troas in five days; where we abode seven days.