Bible

Acts 21 - YLT (Kannada)

1 And it came to pass, at our sailing, having been parted from them, having run direct, we came to Coos, and the succeeding `day' to Rhodes, and thence to Patara,ಇದಾದ ಮೇಲೆ ನಾವು ಅವರನ್ನು ಬಿಟ್ಟು ಸಮುದ್ರಪ್ರಯಾಣವಾಗಿ ನೆಟ್ಟಗೆ ಕೋಸ್‌ಗೆ ಬಂದೆವು. ಮರುದಿನ ರೋದಕ್ಕೆ ಹೋಗಿ ಅಲ್ಲಿಂದ ಪತರಕ್ಕೆ ಸೇರಿದೆವು.

2 and having found a ship passing over to Phenicia, having gone on board, we sailed,ಅಲ್ಲಿ ಫೊಯಿನೀಕೆಗೆ ಹೋಗುವ ಹಡಗನ್ನು ಕಂಡು ಅದನ್ನು ಹತ್ತಿ ಪ್ರಯಾಣವನ್ನು ಸಾಗಿಸಿದೆವು.

3 and having discovered Cyprus, and having left it on the left, we were sailing to Syria, and did land at Tyre, for there was the ship discharging the lading.ನಾವು ಕುಪ್ರವನ್ನು ಕಂಡು ಅದನ್ನು ಎಡಗಡೆಗೆ ಬಿಟ್ಟು ಸಿರಿಯದ ಕಡೆಗೆ ಸಾಗಿ ತೂರ್‌ಗೆ ಬಂದು ಇಳಿದೆವು. ಹಡಗು ಅಲ್ಲಿ ಸರಕನ್ನು ಇಳಿಸ ಬೇಕಾಗಿತ್ತು.

4 And having found out the disciples, we tarried there seven days, and they said to Paul, through the Spirit, not to go up to Jerusalem;ಅಲ್ಲಿ ನಾವು ಶಿಷ್ಯರನ್ನು ಕಂಡು ಏಳು ದಿವಸ ಇದ್ದೆವು; ಪೌಲನು ಯೆರೂಸ ಲೇಮಿಗೆ ಹೋಗಬಾರದೆಂದು ಅವರು ಆತ್ಮನ ಮುಖಾಂತರ ಅವನಿಗೆ ಹೇಳಿದರು.

5 but when it came that we completed the days, having gone forth, we went on, all bringing us on the way, with women and children, unto the outside of the city, and having bowed the knees upon the shore, we prayed,ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು; ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.

6 and having embraced one another, we embarked in the ship, and they returned to their own friends.ಆಗ ನಾವು ಒಬ್ಬರನ್ನೊಬ್ಬರು ಬಿಟ್ಟು ಹಡಗನ್ನು ಹತ್ತಿದಾಗ ಅವರು ತಮ್ಮ ಮನೆಗೆ ಹಿಂತಿರುಗಿದರು.

7 And we, having finished the course, from Tyre came down to Ptolemais, and having saluted the brethren, we remained one day with them;ತೂರಿನಿಂದ ಪ್ರಯಾಣವನ್ನು ಮುಗಿಸಿದ ಮೇಲೆ ಪ್ತೊಲೆಮಾಯಕ್ಕೆ ಬಂದು ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿವಸ ಇದ್ದೆವು.

8 and on the morrow Paul and his company having gone forth, we came to Cesarea, and having entered into the house of Philip the evangelist -- who is of the seven -- we remained with him,ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು.

9 and this one had four daughters, virgins, prophesying.ಇವನಿ ಪ್ರವಾದಿ ಸುತ್ತಿದ್ದ ಕನ್ಯೆಯರಾದ ನಾಲ್ಕು ಮಂದಿ ಕುಮಾರ್ತೆಯರು ಇದ್ದರು.

10 And we remaining many more days, there came down a certain one from Judea, a prophet, by name Agabus,ನಾವು ಅಲ್ಲಿ ಆನೇಕ ದಿವಸಗಳು ಇದ್ದ ತರುವಾಯ ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ಅಲ್ಲಿಗೆ ಬಂದನು.

11 and he having come unto us, and having taken up the girdle of Paul, having bound also his own hands and feet, said, `Thus saith the Holy Spirit, The man whose is this girdle -- so shall the Jews in Jerusalem bind, and they shall deliver `him' up to the hands of nations.'ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ

12 And when we heard these things, we called upon `him' -- both we, and those of that place -- not to go up to Jerusalem,ನಾವೂ ಇವುಗಳನ್ನು ಕೇಳಿದಾಗ ಅವನು ಯೆರೂಸಲೇಮಿಗೆ ಹೋಗಬಾರ ದೆಂದು ನಾವು ಆ ಸ್ಥಳದಲ್ಲಿದ್ದವರೂ ಅವನನ್ನು ಬೇಡಿ ಕೊಂಡೆವು.

13 and Paul answered, `What do ye -- weeping, and crushing mine heart? for I, not only to be bound, but also to die at Jerusalem, am ready, for the name of the Lord Jesus;'ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.

14 and he not being persuaded, we were silent, saying, `The will of the Lord be done.'ಅವನು ಒಪ್ಪದೆ ಇದ್ದದರಿಂದ--ಕರ್ತನ ಚಿತ್ತದಂತೆಯೇ ಆಗಲಿ ಎಂದು ಹೇಳಿ ನಾವು ಸುಮ್ಮನಾದೆವು.

15 And after these days, having taken `our' vessels, we were going up to Jerusalem,ಆ ದಿವಸಗಳಾದ ಮೇಲೆ ನಾವು ಸಿದ್ಧಪಡಿಸಿ ಕೊಂಡು ಯೆರೂಸಲೇಮಿಗೆ ಹೋದೆವು.

16 and there went also of the disciples from Cesarea with us, bringing with them him with whom we may lodge, a certain Mnason of Cyprus, an aged disciple.ಆಗ ಕೈಸರೈಯದ ಶಿಷ್ಯರಲ್ಲಿ ಸಹ ಕೆಲವರು ನಮ್ಮೊಂದಿಗೆ ಬಂದು ನಾವು ಕುಪ್ರದ ಮ್ನಾಸೋನನೆಂಬ ಪ್ರಾಯ ಹೋದ ಒಬ್ಬ ಶಿಷ್ಯನ ಕೂಡ ಇಳುಕೊಳ್ಳುವಂತೆ ತಮ್ಮೊಂದಿಗೆ ಅವನನ್ನು ಕರಕೊಂಡು ಬಂದರು.

17 And we having come to Jerusalem, the brethren did gladly receive us,ನಾವು ಯೆರೂಸಲೇಮಿಗೆ ಬಂದಾಗ ಸಹೋದ ರರು ನಮ್ಮನ್ನು ಸಂತೋಷದಿಂದ ಸೇರಿಸಿಕೊಂಡರು.

18 and on the morrow Paul was going in with us unto James, all the elders also came,ಮರುದಿನ ಪೌಲನು ನಮ್ಮ ಕೂಡ ಯಾಕೋಬನ ಬಳಿಗೆ ಬಂದನು; ಆಗ ಹಿರಿಯರೆಲ್ಲರೂ ಅಲ್ಲಿ ಕೂಡಿದ್ದರು.

19 and having saluted them, he was declaring, one by one, each of the things God did among the nations through his ministration,ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು.

20 and they having heard, were glorifying the Lord. They said also to him, `Thou seest, brother, how many myriads there are of Jews who have believed, and all are zealous of the law,ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.

21 and they are instructed concerning thee, that apostacy from Moses thou dost teach to all Jews among the nations, saying -- Not to circumcise the children, nor after the customs to walk;ಅವರು ತಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬಾರದೆಂದೂ ಆಚಾರಗಳ ಪ್ರಕಾರ ನಡೆಯಬಾರದೆಂದೂ ಹೇಳುತ್ತಾ ಮೋಶೆ ಬರೆದದ್ದನ್ನು ತ್ಯಜಿಸಬೇಕೆಂದು ಅನ್ಯಜನರಲ್ಲಿರುವ ಯೆಹೂದ್ಯರಿಗೆ ನೀನು ಬೋಧಿಸುತ್ತಿದ್ದೀ ಎಂಬದಾಗಿ ನಿನ್ನ ವಿಷಯದಲ್ಲಿ ಅವರು ಕೇಳಿದ್ದಾರೆ.

22 what then is it? certainly the multitude it behoveth to come together, for they will hear that thou hast come.ಆದದರಿಂದ ಏನು ಮಾಡಬೇಕು? ಸಮೂಹವು ಕೂಡಿಬರುವದು ಅವಶ್ಯವಾಗಿದೆ; ನೀನು ಇಲ್ಲಿಗೆ ಬಂದಿದ್ದೀ ಎಂದು ಅವರಿಗೆ ಗೊತ್ತಾಗುವದು.

23 `This, therefore, do that we say to thee: We have four men having a vow on themselves,ಆದಕಾರಣ ನಾವು ನಿನಗೆ ಹೇಳುವದನ್ನು ಮಾಡು; ನಮ್ಮಲ್ಲಿ ಪ್ರಮಾಣ ಮಾಡಿದ ನಾಲ್ಕು ಮಂದಿ ಇದ್ದಾರೆ.

24 these having taken, be purified with them, and be at expence with them, that they may shave the head, and all may know that the things of which they have been instructed concerning thee are nothing, but thou dost walk -- thyself also -- the law keeping.ನೀನು ಅವರನ್ನು ಕರೆದುಕೊಂಡು ಹೋಗಿ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವಂತೆ ನೀನೂ ಅವ ರೊಂದಿಗೆ ನಿನ್ನನ್ನು ಶುದ್ಧಮಾಡಿಕೊಂಡು ಅವರಿ ಗೋಸ್ಕರ ವೆಚ್ಚಮಾಡು; ಆಗ ನಿನ್ನ ವಿಷಯವಾಗಿ ಅವರು ಕೇಳಿದವುಗಳು ಏನೂ ಅಲ್ಲವೆಂದೂ ನೀನು ಸಹ ಕ್ರಮವಾಗಿ ನಡೆಯುತ್ತಾ ನ್ಯಾಯಪ್ರಮಾಣ

25 `And concerning those of the nations who have believed, we have written, having given judgment, that they observe no such thing, except to keep themselves both from idol-sacrifices, and blood, and a strangled thing, and whoredom.'ನಂಬಿರುವ ಅನ್ಯಜನರ ವಿಷಯವಾದರೋ ವಿಗ್ರಹಕ್ಕೆ ನೈವೇದ್ಯ ಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದದ್ದನ್ನೂ ಹಾದರವನ್ನೂ ಬಿಟ್ಟು ದೂರವಾಗಿರಬೇಕೆಂಬದಾಗಿ ನಾವು ತೀರ್ಮಾನಿಸಿ ಬರೆದೆವೆಂದು ಹೇಳಿದರು.

26 Then Paul, having taken the men, on the following day, with them having purified himself, was entering into the temple, announcing the fulfilment of the days of the purification, till the offering was offered for each one of them.ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು.

27 And, as the seven days were about to be fully ended, the Jews from Asia having beheld him in the temple, were stirring up all the multitude, and they laid hands upon him,ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು--

28 crying out, `Men, Israelites, help! this is the man who, against the people, and the law, and this place, all everywhere is teaching; and further, also, Greeks he brought into the temple, and hath defiled this holy place;'ಇಸ್ರಾಯೇಲ್‌ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ

29 for they had seen before Trophimus, the Ephesian, in the city with him, whom they were supposing that Paul brought into the temple.(ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು).

30 All the city also was moved and there was a running together of the people, and having laid hold on Paul, they were drawing him out of the temple, and immediately were the doors shut,ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.

31 and they seeking to kill him, a rumour came to the chief captain of the band that all Jerusalem hath been thrown into confusion,ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು.

32 who, at once, having taken soldiers and centurions, ran down upon them, and they having seen the chief captain and the soldiers, did leave off beating Paul.ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು. ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು.

33 Then the chief captain, having come nigh, took him, and commanded `him' to be bound with two chains, and was inquiring who he may be, and what it is he hath been doing,ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.

34 and some were crying out one thing, and some another, among the multitude, and not being able to know the certainty because of the tumult, he commanded him to be carried to the castle,ಆಗ ಸಮೂಹದಲ್ಲಿ ಕೆಲವರು ಒಂದು ವಿಧವಾಗಿ ಬೇರೆ ಕೆಲವರು ಇನ್ನೊಂದು ವಿಧವಾಗಿ ಕೂಗಿದಾಗ ಆ ಗದ್ದಲದ ನಿಜಸ್ಥಿತಿಯನ್ನು ಅವನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟನು.

35 and when he came upon the steps, it happened he was borne by the soldiers, because of the violence of the multitude,ಅವನು ಮೆಟ್ಟಲುಗಳ ಮೇಲೆ ಬಂದಾಗ ಜನರ ಬಲಾತ್ಕಾರದ ನಿಮಿತ್ತ ಸೈನಿಕರು ಅವನನ್ನು ಹೊತ್ತು ಕೊಂಡು ಹೋದರು.

36 for the crowd of the people was following after, crying, `Away with him.'ಯಾಕಂದರೆ ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು--ಅವನನ್ನು ತೆಗೆದುಹಾಕು ಎಂದು ಕೂಗುತ್ತಿದ್ದರು.

37 And Paul being about to be led into the castle, saith to the chief captain, `Is it permitted to me to say anything unto thee?' and he said, `Greek dost thou know?ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವದಕ್ಕಿದ್ದಾಗ ಅವನು ಸಹಸ್ರಾಧಿಪತಿಗೆ-- ನಿನ್ನೊಂದಿಗೆ ನಾನು ಮಾತನಾಡಬಹುದೋ ಎಂದು ಕೇಳಿದಾಗ ಅವನು--ನೀನು ಗ್ರೀಕ್‌ ಮಾತನಾಡ ಬಲ್ಲೆಯಾ?

38 art not thou, then, the Egyptian who before these days made an uprising, and did lead into the desert the four thousand men of the assassins?'ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.

39 And Paul said, `I, indeed, am a man, a Jew, of Tarsus of Cilicia, of no mean city a citizen; and I beseech thee, suffer me to speak unto the people.'ಆದರೆ ಪೌಲನು--ನಾನು ಪ್ರಖ್ಯಾತವಾದ ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ನಿವಾಸಿಯಾಗಿರುವ ಯೆಹೂದ್ಯನು; ಈ ಜನರಿಗೆ ಮಾತನಾಡುವಂತೆ ನನಗೆ ಅಪ್ಪಣೆ ಕೊಡು ಎಂದು ನಾನು ನಿನ್ನನ್ನು ಕೇಳಿಕೊಳ್ಳುತ್ತೇನೆ ಅಂದನು.

40 And he having given him leave, Paul having stood upon the stairs, did beckon with the hand to the people, and there having been a great silence, he spake unto them in the Hebrew dialect, saying:ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--

Kannada Bible