Acts 23

fullscreen23 ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ,

fullscreen24 ಕುದುರೆಗಳನ್ನು ತಂದು ಪೌಲನನ್ನು ಹತ್ತಿಸಿ ಅಧಿಪತಿ ಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.

fullscreen25 ಅವನು ಈ ರೀತಿ ಯಲ್ಲಿ ಒಂದು ಪತ್ರವನ್ನು ಬರೆದನು:-

fullscreen26 ಅತ್ಯುತ್ತಮ ಅಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.

fullscreen27 ಯೆಹೂದ್ಯರು ಈ ಮನುಷ್ಯ ನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸೈನ್ಯ ದೊಂದಿಗೆ ಬಂದು ಅವನು ರೋಮ್‌ನವನೆಂದು ತಿಳಿದುಕೊಂಡು ಅವನನ್ನು ತಪ್ಪಿಸಿದೆನು.

fullscreen28 ಅವರು ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿದು ಕೊಳ್ಳಲು ನಾನು ಅಪೇಕ್ಷಿಸಿ ಅವರ ಆಲೋಚನಾಸಭೆಗೆ ಅವನನ್ನು ಕರೆದುಕೊಂಡು ಹೋದೆನು.

fullscreen29 ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.

fullscreen30 ಯೆಹೂದ್ಯರು ಹೇಗೆ ಆ ಮನುಷ್ಯನಿಗಾಗಿ ಹೊಂಚುಹಾಕುತ್ತಿದ್ದಾರೆಂದು ನನಗೆ ತಿಳಿದಾಗ ಕೂಡಲೇ ಅವನನ್ನು ನಾನು ನಿನ್ನ ಬಳಿಗೆ ಕಳುಹಿಸಿ ಅವನ ಮೇಲೆ ತಪ್ಪು ಹೊರಿಸುವವರು ಅವನಿಗೆ ವಿರೋಧವಾಗಿ ಮಾತನಾಡುವದನ್ನು ನಿನ್ನ ಮುಂದೆಯೇ ಹೇಳಬೇಕೆಂದು ಅವರಿಗೆ ಸಹ ನಾನು ಅಪ್ಪಣೆಕೊಟ್ಟೆನು; ಶ

fullscreen31 ಆಗ ತಮಗೆ ಅಪ್ಪಣೆಯಾದಂತೆ ಸೈನಿಕರು ಪೌಲನನ್ನು ರಾತ್ರಿಯ ಸಮಯದಲ್ಲಿ ಅಂತಿಪತ್ರಿಗೆ ಕರೆದುಕೊಂಡು ಹೋದರು.

fullscreen32 ಮರುದಿನ ಕುದುರೆ ಸವಾರರು ಅವನ ಜೊತೆಯಲ್ಲಿ ಹೋಗುವಂತೆ ಬಿಟ್ಟು ತಾವು ಕೋಟೆಗೆ ಹಿಂತಿರುಗಿದರು.

fullscreen33 ಅವರು ಕೈಸರೈಯಕ್ಕೆ ಬಂದು ಪತ್ರವನ್ನು ಅಧಿಪತಿಗೆ ತಲುಪಿಸಿ ಪೌಲನನ್ನು ಸಹ ಅವನ ಮುಂದೆ ನಿಲ್ಲಿಸಿದರು.

fullscreen34 ಆ ಅಧಿಪತಿಯು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದವನು ಎಂದು ವಿಚಾರಿಸಿದಾಗ ಅವನು ಕಿಲಿಕ್ಯದವನೆಂದು ತಿಳುಕೊಂಡು--

23 And he called unto him two centurions, saying, Make ready two hundred soldiers to go to Caesarea, and horsemen threescore and ten, and spearmen two hundred, at the third hour of the night;

24 And provide them beasts, that they may set Paul on, and bring him safe unto Felix the governor.

25 And he wrote a letter after this manner:

26 Claudius Lysias unto the most excellent governor Felix sendeth greeting.

27 This man was taken of the Jews, and should have been killed of them: then came I with an army, and rescued him, having understood that he was a Roman.

28 And when I would have known the cause wherefore they accused him, I brought him forth into their council:

29 Whom I perceived to be accused of questions of their law, but to have nothing laid to his charge worthy of death or of bonds.

30 And when it was told me how that the Jews laid wait for the man, I sent straightway to thee, and gave commandment to his accusers also to say before thee what they had against him. Farewell.

31 Then the soldiers, as it was commanded them, took Paul, and brought him by night to Antipatris.

32 On the morrow they left the horsemen to go with him, and returned to the castle:

33 Who, when they came to Caesarea, and delivered the epistle to the governor, presented Paul also before him.

34 And when the governor had read the letter, he asked of what province he was. And when he understood that he was of Cilicia;

Acts 23 in Tamil and English

23 ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ,
And he called unto him two centurions, saying, Make ready two hundred soldiers to go to Caesarea, and horsemen threescore and ten, and spearmen two hundred, at the third hour of the night;

24 ಕುದುರೆಗಳನ್ನು ತಂದು ಪೌಲನನ್ನು ಹತ್ತಿಸಿ ಅಧಿಪತಿ ಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.
And provide them beasts, that they may set Paul on, and bring him safe unto Felix the governor.

25 ಅವನು ಈ ರೀತಿ ಯಲ್ಲಿ ಒಂದು ಪತ್ರವನ್ನು ಬರೆದನು:-
And he wrote a letter after this manner:

26 ಅತ್ಯುತ್ತಮ ಅಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.
Claudius Lysias unto the most excellent governor Felix sendeth greeting.

27 ಯೆಹೂದ್ಯರು ಈ ಮನುಷ್ಯ ನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸೈನ್ಯ ದೊಂದಿಗೆ ಬಂದು ಅವನು ರೋಮ್‌ನವನೆಂದು ತಿಳಿದುಕೊಂಡು ಅವನನ್ನು ತಪ್ಪಿಸಿದೆನು.
This man was taken of the Jews, and should have been killed of them: then came I with an army, and rescued him, having understood that he was a Roman.

28 ಅವರು ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿದು ಕೊಳ್ಳಲು ನಾನು ಅಪೇಕ್ಷಿಸಿ ಅವರ ಆಲೋಚನಾಸಭೆಗೆ ಅವನನ್ನು ಕರೆದುಕೊಂಡು ಹೋದೆನು.
And when I would have known the cause wherefore they accused him, I brought him forth into their council:

29 ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.
Whom I perceived to be accused of questions of their law, but to have nothing laid to his charge worthy of death or of bonds.

30 ಯೆಹೂದ್ಯರು ಹೇಗೆ ಆ ಮನುಷ್ಯನಿಗಾಗಿ ಹೊಂಚುಹಾಕುತ್ತಿದ್ದಾರೆಂದು ನನಗೆ ತಿಳಿದಾಗ ಕೂಡಲೇ ಅವನನ್ನು ನಾನು ನಿನ್ನ ಬಳಿಗೆ ಕಳುಹಿಸಿ ಅವನ ಮೇಲೆ ತಪ್ಪು ಹೊರಿಸುವವರು ಅವನಿಗೆ ವಿರೋಧವಾಗಿ ಮಾತನಾಡುವದನ್ನು ನಿನ್ನ ಮುಂದೆಯೇ ಹೇಳಬೇಕೆಂದು ಅವರಿಗೆ ಸಹ ನಾನು ಅಪ್ಪಣೆಕೊಟ್ಟೆನು; ಶ
And when it was told me how that the Jews laid wait for the man, I sent straightway to thee, and gave commandment to his accusers also to say before thee what they had against him. Farewell.

31 ಆಗ ತಮಗೆ ಅಪ್ಪಣೆಯಾದಂತೆ ಸೈನಿಕರು ಪೌಲನನ್ನು ರಾತ್ರಿಯ ಸಮಯದಲ್ಲಿ ಅಂತಿಪತ್ರಿಗೆ ಕರೆದುಕೊಂಡು ಹೋದರು.
Then the soldiers, as it was commanded them, took Paul, and brought him by night to Antipatris.

32 ಮರುದಿನ ಕುದುರೆ ಸವಾರರು ಅವನ ಜೊತೆಯಲ್ಲಿ ಹೋಗುವಂತೆ ಬಿಟ್ಟು ತಾವು ಕೋಟೆಗೆ ಹಿಂತಿರುಗಿದರು.
On the morrow they left the horsemen to go with him, and returned to the castle:

33 ಅವರು ಕೈಸರೈಯಕ್ಕೆ ಬಂದು ಪತ್ರವನ್ನು ಅಧಿಪತಿಗೆ ತಲುಪಿಸಿ ಪೌಲನನ್ನು ಸಹ ಅವನ ಮುಂದೆ ನಿಲ್ಲಿಸಿದರು.
Who, when they came to Caesarea, and delivered the epistle to the governor, presented Paul also before him.

34 ಆ ಅಧಿಪತಿಯು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದವನು ಎಂದು ವಿಚಾರಿಸಿದಾಗ ಅವನು ಕಿಲಿಕ್ಯದವನೆಂದು ತಿಳುಕೊಂಡು--
And when the governor had read the letter, he asked of what province he was. And when he understood that he was of Cilicia;