Bible

Acts 23 - BENGALI (Kannada)

1 পৌল মহাসভার দিকে স্থির দৃষ্টিতে তাকিয়ে বলতে শুরু করলেন, ‘ভাইয়েরা, ঈশ্বরের দৃষ্টিতে আমি আজ পর্যন্ত শুদ্ধ বিবেক অনুযাযী জীবনযাপন করছি৷’ಆಗ ಪೌಲನು ಆಲೋಚನಾ ಸಭೆಯನ್ನು ದೃಷ್ಟಿಸಿ ನೋಡುತ್ತಾ--ಜನರೇ, ಸಹೋ ದರರೇ, ನಾನು ಈ ದಿನದ ವರೆಗೆ ದೇವರ ಮುಂದೆ ಒಳ್ಳೇಮನಸ್ಸಾಕ್ಷಿಯಿಂದ ಜೀವಿಸಿದ್ದೇನೆ ಎಂದು ಹೇಳಿದನು.

2 তখন মহাযাজক অননিয়, পৌলের কাছাকাছি যাঁরা দাঁড়িয়েছিল তাদের হুকুম দিলেন পৌলের মুখে চড় মেরে তার মুখ বন্ধ করে দিতে৷ಅದಕ್ಕೆ ಮಹಾಯಾಜಕನಾದ ಅನನೀಯ ನು ಅವನ ಬಾಯಿಯ ಮೇಲೆ ಹೊಡೆಯಬೇಕೆಂದು ತನ್ನ ಹತ್ತಿರ ನಿಂತಿದ್ದವರಿಗೆ ಅಪ್ಪಣೆಕೊಟ್ಟನು.

3 তখন পৌল অননিয়কে বললেন, ‘হে চুনকাম করা প্রাচীর! স্বয়ং ঈশ্বর তোমায় আঘাত করবেন৷ আইনসঙ্গত ভাবে আমার বিচার করার জন্য তুমি এখানে বসেছ; আর আমাকে আঘাত করার হুকুম দিয়ে তুমি মোশির বিধি-ব্যবস্থার বিরুদ্ধে যাচ্ছ৷’ಆಗ ಪೌಲನು ಅವನಿಗೆ--ಸುಣ್ಣಾ ಹಚ್ಚಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು; ನ್ಯಾಯಪ್ರಮಾಣ ಕ್ಕನುಸಾರವಾಗಿ ನನ್ನನ್ನು ತೀರ್ಪು ಮಾಡುವದಕ್ಕೆ ಕೂತುಕೊಂಡು ನ್ಯಾಯಪ್ರಮಾಣಕ್ಕೆ ಪ್ರತಿಕೂಲವಾಗಿ ನನ್ನನ್ನು ಹೊಡೆಯುವಂತೆ ನೀನು ಅಪ್ಪಣೆ ಕೊಡು ತ್ತೀಯೋ ಎಂದು ಕೇಳಿದನು.

4 যাঁরা পৌলের আশেপাশে দাঁড়িয়েছিল তারা তাঁকে বলল, ‘ঈশ্বরের মহাযাজকের সঙ্গে তুমি এইভাবে কথা বলতে পারো না৷ তুমি তাঁকে অপমান করছ!’ಹತ್ತಿರ ನಿಂತಿದ್ದವರು ದೇವರ ಮಹಾಯಾಜಕನನ್ನು ನೀನು ದೂಷಿಸುತ್ತೀಯೋ ಎಂದು ಕೇಳಿದರು.

5 পৌল বললেন, ‘ভাইরা, আমি বুঝতে পারি নি য়ে উনি মহাযাজক; কারণ এরকম লেখা আছে, ‘তুমি সমাজের কোন নেতার বিরুদ্ধে কটু কথা বলো না৷’ಆಗ ಪೌಲನು--ಸಹೋದರರೇ, ಅವನು ಮಹಾಯಾಜಕನೆಂದು ನನಗೆ ತಿಳಿಯ ಲಿಲ್ಲ; --ನಿನ್ನ ಜನರ ಅಧಿಪತಿಯ ವಿಷಯವಾಗಿ ನೀನು ಕೆಟ್ಟದ್ದನ್ನು ಮಾತನಾಡಬಾರದು ಎಂಬದಾಗಿ ಬರೆದದೆ ಎಂದು ಹೇಳಿದನು.

6 পৌল যখন বুঝতে পারলেন য়ে তাদের মধ্যে কিছু সভ্য সদ্দূকী ও কিছু সভ্য ফরীশী, তখন তিনি মহাসভার উদ্দেশ্যে চিত্‌কার করে বলে উঠলেন, ‘ভাইরা আমি একজন ফরীশী! আর ফরীশীদেরই সন্তান৷ মৃতদের পুনরুত্থান হবে বলে আমার য়ে প্রত্যাশা আছে, তার জন্যই আমার এই বিচার হচ্ছে!’ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ

7 পৌলের কথা শুনে ফরীশী ও সদ্দূকীদের মধ্যে বিরোধ বেধে গেল৷ আর সভা দুটো দলে ভাগ হয়ে গেল৷ಅವನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದಉಂಟಾಯಿತು; ಇದರಿಂದ ಸಮೂಹವೂ ವಿಭಾಗವಾಯಿತು.

8 কারণ সদ্দূকীরা বলত পুনরুত্থান বলে কিছু নেই, স্বর্গদূত বা আত্মা বলেও কিছু নেই; কিন্তু ফরীশীরা উভয়ই বিশ্বাস করত৷ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ.

9 চারদিকে বিরাট কোলাহল শুরু হয়ে গেল৷ ফরীশীদের মধ্যে থেকে কয়েকজন ব্যবস্থার শিক্ষক উঠে দাঁড়িয়ে খুব জোরালো তর্ক জুড়ে দিল, তারা বলল, ‘আমরা এঁর কোন দোষই দেখতে পাচ্ছি না! হয়তো কোন আত্মা বা স্বর্গদূত দম্মেশকের পথে সত্যসত্যই তাঁর সঙ্গে কথা বলেছেন!’ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು.

10 এইভাবে গণ্ডগোল বাড়তে বাড়তে লড়াইয়ে পরিণত হল৷ সেনাপতি ভয় পেয়ে গেলেন, য়ে তারা হয়তো পৌলকে টেনে-হিঁচড়ে টুকরো টুকরো করে ফেলবে; তাই তিনি হুকুম দিলেন য়েন সৈন্যরা নেমে গিয়ে ইহুদীদের মধ্য থেকে পৌলকে স্বর্গে নিয়ে যায়৷ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.

11 পরদিন রাতে প্রভু যীশু পৌলের কাছে এসে দাঁড়ালেন৷ তিনি বললেন, ‘সাহস কর! কারণ তুমি আমার বিষয়ে য়েমন জেরুশালেমে সাক্ষ্য দিয়েছ, তেমনি রোমেও আমার কথা তোমাকে বলতে হবে!’ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್‌ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.

12 পরের দিন সকালে ইহুদীরা জোট বেঁধে দিব্যি করে বলল, ‘পৌলকে হত্যা না করা পর্যন্ত তারা অন্ন জল মুখে তুলবে না৷ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.

13 যাঁরা এই চক্রান্ত করেছিল তারা সংখ্যায় প্রায় চল্লিশ জনের কিছু বেশী ছিল৷ಈ ಒಳಸಂಚನ್ನು ಮಾಡಿ ದವರು ನಾಲ್ವತ್ತು ಮಂದಿಗಿಂತ ಹೆಚ್ಚಾಗಿದ್ದರು.

14 সেই ইহুদীরা প্রধান যাজক ও সমাজপতিদের কাছে গিয়ে বলল, ‘আমরা শপথ করেছি য়ে পৌলকে হত্যা না করা পর্যন্ত আমরা অন্ন জল মুখে তুলব না৷ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ.

15 এখন আপনারা মহাসভার সভ্যদের সঙ্গে সেনাপতির কাছে আবেদন করুন, য়েন তিনি আপনাদের কাছে পৌলকে নামিয়ে আনেন, বলুন য়ে আপনারা তার কাছে আরো কিছু প্রশ্ন করতে চান৷ সে এখানে আসার আগেই আমরা তাকে হত্যা করার জন্য তৈরী রইলাম৷’ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ

16 কিন্তু পৌলের এক ভাগ্নে এই চক্রান্তের কথা জানতে পেরে দুর্গের মধ্যে ঢুকে পৌলকে সব কথা জানিয়ে দিল৷ಹೀಗೆ ಅವರು ಹೊಂಚು ಹಾಕಿಕೊಂಡಿರುವದನ್ನು ಪೌಲನ ಸಹೋದರಿಯ ಮಗನು ಕೇಳಿ ಕೋಟೆಯೊಳಗೆ ಪ್ರವೇಶಿಸಿ ಪೌಲನಿಗೆ ತಿಳಿಸಿದನು.

17 পৌল তখন শতপতিদের একজনকে কাছে ডেকে বললেন, ‘আপনি এই যুবককে সেনাপতির কাছে নিয়ে যান, কারণ তাকে এর কিছু বলার আছে৷’ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು.

18 তাতে তিনি সেই যুবককে সেনাপতির কাছে নিয়ে গিয়ে বললেন, ‘বন্দী পৌল আমার এই যুবককে আপনার কাছে নিয়ে আসতে বললেন, কারণ এ আপনাকে কিছু বলতে চায়৷’ಇದರಿಂದ ಆ ಶತಾಧಿಪತಿಯು ಅವನನ್ನು ಮುಖ್ಯ ನಾಯಕನ ಬಳಿಗೆ ಕರೆದುಕೊಂಡು ಬಂದು--ನಿನಗೆ ಹೇಳಬೇಕಾದ ಒಂದು ವಿಷಯವು ಈ ಯೌವನಸ್ಥನಿಗೆ ಇರುವದರಿಂದ ಸೆರೆಯವನಾದ ಪೌಲನು ನನ್ನನ್ನು ಕರೆದು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವಂತೆ ಬೇಡಿಕೊಂಡನು ಎಂದು ಹೇಳಿದನು.

19 তখন সেনাপতি যুবকটির হাত ধরে এক পাশে নিয়ে গিয়ে একান্তে তাকে জিজ্ঞেস করলেন, ‘তুমি আমায় কি বলতে চাও বল৷’ಆಗ ಮುಖ್ಯ ನಾಯಕನು ಅವನ ಕೈಹಿಡಿದು ಒಂದು ಕಡೆಗೆ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ--ನೀನು ನನಗೆ ಹೇಳಬೇಕಾದದ್ದು ಏನು ಎಂದು ಅವನನ್ನು ಕೇಳಿದನು.

20 সেই যুবক বলল, ‘ইহুদীরা পরামর্শ করে ঠিক করেছে য়ে তারা পৌলকে আরও বিশদভাবে প্রশ্ন করার মিথ্যা অজুহাত নিয়ে আপনার কাছে এসে অনুরোধ করবে য়েন আপনি পৌলকে কাল মহাসভার সামনে হাজির করেন৷ಅದಕ್ಕೆ ಅವನು--ಪೌಲನ ವಿಷಯದಲ್ಲಿ ಯೆಹೂದ್ಯರು ಇನ್ನೂ ಸಂಪೂ ರ್ಣವಾಗಿ ವಿಚಾರಣೆ ಮಾಡುವವರೋ ಎಂಬಂತೆ ಅವನನ್ನು ನಾಳೆ ಆಲೋಚನಾಸಭೆಗೆ ತರುವದಕ್ಕಾಗಿ ಅವರು ನಿನ್ನನ್ನು ಬೇಡಿಕೊಳ್ಳುವದಕ್ಕೆ ಅಪೇಕ್ಷೆಪಟ್ಟು ಒಪ್ಪಂದ ಮಾಡಿಕೊಂಡಿದ್ದಾರೆ.

21 কিন্তু আপনি তাদের কথায় বিশ্বাস করবেন না, কারণ তাদের মধ্যে চল্লিশ জনেরও বেশী লোক পৌলকে হত্যা করার জন্য লুকিয়ে অপেক্ষা করে আছে৷ তারা নিজেদের মধ্যে শপথ করেছে য়ে, পৌলকে না মারা পর্যন্ত তারা অন্ন জল মুখে তুলবে না৷ তারা কেবল আপনার সম্মতির অপেক্ষায় আছে৷’ಆದರೆ ನೀನು ಅವರಿಗೆ ಒಪ್ಪಬೇಡ; ಅವನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಶಪಥ ವನ್ನು ಮಾಡಿಕೊಂಡವರಲ್ಲಿ ನಾಲ್ವತ್ತು ಮಂದಿಗಿಂತ ಹೆಚ್ಚಾದವರು ಅವನಿಗಾಗಿ ಕಾಯುತ್ತಿದ್ದಾರೆ; ಈಗ ಅವರು ನಿನ್ನ ಮಾತಿಗಾಗಿ ಎದುರು ನೋಡುತ್ತಾ ಸಿದ್ಧವಾಗಿದ್ದಾರೆ ಎಂದು ಹೇಳಿದ

22 তখন সেনাপতি ঐ যুবককে এই বলে বিদায় দিলেন য়ে, ‘সে য়ে তার সঙ্গে দেখা করেছে তা য়েন কেউ না জানতে পারে৷’ಹೀಗೆ ಮುಖ್ಯ ನಾಯಕನು ಆ ಯೌವನಸ್ಥನನ್ನು ಕಳುಹಿಸಿಕೊಡು ವಾಗ--ನೀನು ಈ ವಿಷಯಗಳನ್ನು ನನಗೆ ವ್ಯಕ್ತಪಡಿ ಸಿದ್ದೀ ಎಂದು ಯಾರಿಗೂ ಹೇಳಬೇಡ ಎಂದು ಅವನಿಗೆ ಆಜ್ಞಾಪಿಸಿದನು.

23 পরে তিনি দুজন সেনাপতিকে কাছে ডেকে বললেন, ‘দুশো সৈনিককে রাত নটায় কৈসরিয়া যাবার জন্য প্রস্তুত থাকতে বলো, এদের সঙ্গে দুশো বর্শাধারী ও সত্তর জন অশ্বারোহী সৈন্য দিও৷ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ,

24 পৌলের জন্যও অশ্ব প্রস্তুত রেখো, তাতে করে তাকে রাজ্যপাল ফীলিক্সের কাছে পৌঁছে দিও৷ಕುದುರೆಗಳನ್ನು ತಂದು ಪೌಲನನ್ನು ಹತ್ತಿಸಿ ಅಧಿಪತಿ ಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಹೇಳಿದನು.

25 আর তিনি এরূপ একটি পত্র লিখে সঙ্গে দিলেন:ಅವನು ಈ ರೀತಿ ಯಲ್ಲಿ ಒಂದು ಪತ್ರವನ್ನು ಬರೆದನು:-

26 মহামহিম রাজ্যপাল ফীলিক্স সমীপেষু, ক্লৌদিয় লুদিয়ের অভিবাদন গ্রহণ করুন৷ಅತ್ಯುತ್ತಮ ಅಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.

27 পৌল নামের লৌকটিকে ইহুদীরা ধরে হত্যা করতে উদ্য়ত হয়েছিল; কিন্তু আমি যখন জানতে পারলাম য়ে সে রোমান নাগরিক তখন আমার সৈন্যদের নিয়ে এসে তাকে উদ্ধার করে আনলাম৷ಯೆಹೂದ್ಯರು ಈ ಮನುಷ್ಯ ನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸೈನ್ಯ ದೊಂದಿಗೆ ಬಂದು ಅವನು ರೋಮ್‌ನವನೆಂದು ತಿಳಿದುಕೊಂಡು ಅವನನ್ನು ತಪ್ಪಿಸಿದೆನು.

28 এর বিরুদ্ধে য়ে কি অভিযোগ আছে তা জানার জন্য আমি একে ইহুদীদের মহাসভার সামনে আনি৷ಅವರು ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿದು ಕೊಳ್ಳಲು ನಾನು ಅಪೇಕ್ಷಿಸಿ ಅವರ ಆಲೋಚನಾಸಭೆಗೆ ಅವನನ್ನು ಕರೆದುಕೊಂಡು ಹೋದೆನು.

29 সেখানে আমি বুঝতে পারলাম য়ে ইহুদীদের বিধি-ব্যবস্থা সংক্রান্ত বিষয় নিয়ে ওর উপর দোষারোপ করা হচ্ছে, কিন্তু মৃত্যুদণ্ড দেওয়া বা কারাগারে দেওয়ার মত এর কোন দোষ আমি পাই নি৷ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.

30 এই লোকের বিরুদ্ধে হত্যার চক্রান্ত করা হচ্ছে, একথা যখন আমাকে জানানো হল, তখন তাড়াতাড়ি একে আমি আপনার কাছে পাঠালাম৷ যাঁরা এর উপর দোষারোপ করছে তাদেরও বলেছি, তারা আপনার কাছে গিয়ে এর বিরুদ্ধে যা বলবার বলবে৷ಯೆಹೂದ್ಯರು ಹೇಗೆ ಆ ಮನುಷ್ಯನಿಗಾಗಿ ಹೊಂಚುಹಾಕುತ್ತಿದ್ದಾರೆಂದು ನನಗೆ ತಿಳಿದಾಗ ಕೂಡಲೇ ಅವನನ್ನು ನಾನು ನಿನ್ನ ಬಳಿಗೆ ಕಳುಹಿಸಿ ಅವನ ಮೇಲೆ ತಪ್ಪು ಹೊರಿಸುವವರು ಅವನಿಗೆ ವಿರೋಧವಾಗಿ ಮಾತನಾಡುವದನ್ನು ನಿನ್ನ ಮುಂದೆಯೇ ಹೇಳಬೇಕೆಂದು ಅವರಿಗೆ ಸಹ ನಾನು ಅಪ್ಪಣೆಕೊಟ್ಟೆನು; ಶ

31 তখন সেনাপতির সেই আদেশ অনুসারে সেনারা পৌলকে নিয়ে সেই রাতেই আন্তিপাতিতে গেল৷ಆಗ ತಮಗೆ ಅಪ್ಪಣೆಯಾದಂತೆ ಸೈನಿಕರು ಪೌಲನನ್ನು ರಾತ್ರಿಯ ಸಮಯದಲ್ಲಿ ಅಂತಿಪತ್ರಿಗೆ ಕರೆದುಕೊಂಡು ಹೋದರು.

32 পরদিন তাঁর সঙ্গে কেবল অশ্বারোহী সৈন্যদের যাবার ব্যবস্থা করে বাকী সৈন্যরা দুর্গে ফিরে এল৷ಮರುದಿನ ಕುದುರೆ ಸವಾರರು ಅವನ ಜೊತೆಯಲ್ಲಿ ಹೋಗುವಂತೆ ಬಿಟ್ಟು ತಾವು ಕೋಟೆಗೆ ಹಿಂತಿರುಗಿದರು.

33 তারা কৈসরিয়ায় পৌঁছে সেই পত্রখানি রাজ্যপালের হাতে দিয়ে পৌলকে তাঁর কাছে হাজির করল৷ಅವರು ಕೈಸರೈಯಕ್ಕೆ ಬಂದು ಪತ್ರವನ್ನು ಅಧಿಪತಿಗೆ ತಲುಪಿಸಿ ಪೌಲನನ್ನು ಸಹ ಅವನ ಮುಂದೆ ನಿಲ್ಲಿಸಿದರು.

34 রাজ্যপাল পত্রখানি পড়ে জিজ্ঞেস করলেন, ‘তার নিজের প্রদেশ কোনটি৷’ তিনি জানতে পারলেন য়ে পৌল কিলিকিয়ার লোক,ಆ ಅಧಿಪತಿಯು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದವನು ಎಂದು ವಿಚಾರಿಸಿದಾಗ ಅವನು ಕಿಲಿಕ್ಯದವನೆಂದು ತಿಳುಕೊಂಡು--

35 তখন বললেন, ‘তোমার অভিযোগকারীরা এসে পৌঁছালে আমি তোমার কথা শুনব৷’ এই কথা বলে তিনি পৌলকে হেরোদের প্রাসাদে পাহারা দিয়ে রাখতে বললেন৷ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.

Kannada Bible