Bible

Acts 28 - HINDI (Kannada)

1 जब हम बच निकले, तो जाना कि यह टापू मिलिते कहलाता है।ಅವರು ಪಾರಾದಾಗ ಆ ದ್ವೀಪದ ಹೆಸರು ಮೆಲೀತೆ ಎಂದು ತಿಳಿದು ಕೊಂಡರು.

2 और उन जंगली लोगों ने हम पर अनोखी कृपा की; क्योंकि मेंह के कारण जो बरस रहा था और जाड़े के कारण उन्होंने आग सुलगाकर हम सब को ठहराया।ಅಲ್ಲಿಯ ಅನಾಗರಿಕ ಜನರು ನಮಗೆ ತೋರಿಸಿದ ದಯೆಯು ಅಪಾರವಾಗಿತ್ತು; ಆ ಸಮಯ ದಲ್ಲಿ ಮಳೆಯೂ ಚಳಿಯೂ ಇದ್ದದರಿಂದ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.

3 जब पौलुस ने लकिडय़ों का गट्ठा बटोरकर आग पर रखा, तो एक सांप आंच पाकर निकला और उसके हाथ से लिपट गया।ಪೌಲನು ಕಟ್ಟಿಗೆಯ ಹೊರೆಯನ್ನು ಕೂಡಿಸಿ ಬೆಂಕಿಯ ಮೇಲೆ ಹಾಕಿದಾಗ ಆ ಕಾವಿನ ದೆಸೆಯಿಂದ ಒಂದು ವಿಷ ಸರ್ಪವು ಹೊರಗೆ ಬಂದು ಅವನ ಕೈಯನ್ನು ಬಿಗಿಯಾಗಿ ಸುತ್ತಿಕೊಂಡಿತು.

4 जब उन जंगलियों ने सांप को उसके हाथ में लटके हुए देखा, तो आपस में कहा; सचमुच यह मनुष्य हत्यारा है, कि यद्यपि समुद्र से बच गया, तौभी न्याय ने जीवित रहने न दिया।ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.

5 तब उस ने सांप को आग में झटक दिया, और उसे कुछ हानि न पहुंची।ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ.

6 परन्तु वे बाट जोहते थे, कि वह सूज जाएगा, या एकाएक गिर के मर जाएगा, परन्तु जब वे बहुत देर तक देखते रहे, और देखा, कि उसका कुछ भी नहीं बिगड़ा, तो और ही विचार कर कहा; यह तो कोई देवता है॥ಹೇಗಿದ್ದರೂ ಅವನು ಬಾತುಹೋದಾನು ಇಲ್ಲವೆ ಅಕಸ್ಮಾತ್ತಾಗಿ ಸತ್ತುಬಿದ್ದಾನು ಎಂದು ಅವರು ನೋಡಿಕೊಂಡೇ ಇದ್ದರು; ಬಹಳ ಹೊತ್ತಿನವರೆಗೂ ಅವರು ನೋಡಿದ ಮೇಲೆ ಯಾವ ಅಪಾಯವೂ ಅವನಿಗೆ ಬಾರದೆ ಇರುವದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು ಅವನೊಬ್ಬ ದೇವರೆಂ

7 उस जगह के आसपास पुबलियुस नाम उस टापू के प्रधान की भूमि थी: उस ने हमें अपने घर ले जाकर तीन दिन मित्र भाव से पहुनाई की।ಅದೇ ಸ್ಥಳದಲ್ಲಿ ಪೊಪ್ಲಿಯ ಎಂಬ ಆ ದ್ವೀಪದ ಮುಖ್ಯಸ್ಥನಿಗೆ ಆಸ್ತಿ ಇತ್ತು; ಅವನು ನಮ್ಮನ್ನು ಸೇರಿಸಿಕೊಂಡು ಮೂರು ದಿವಸ ಆದರದಿಂದ ಸತ್ಕರಿಸಿ ದನು.

8 पुबलियुस का पिता ज्वर और आंव लोहू से रोगी पड़ा था: सो पौलुस ने उसके पास घर में जाकर प्रार्थना की, और उस पर हाथ रखकर उसे चंगा किया।ಇದಾದ ಮೇಲೆ ಪೊಪ್ಲಿಯನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಬಿದ್ದುಕೊಂಡಿ ದ್ದಾಗ ಪೌಲನು ಒಳಗೆ ಪ್ರವೇಶಿಸಿ ಪ್ರಾರ್ಥನೆ ಮಾಡಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ಸ್ವಸಮಾಡಿದನು.

9 जब ऐसा हुआ, तो उस टापू के बाकी बीमार आए, और चंगे किए गए।ಇದಾದ ಮೇಲೆ ಆ ದ್ವೀಪದಲ್ಲಿ ರೋಗಗಳಿದ್ದ ಬೇರೆಯವರೂ ಬಂದು ಸ್ವಸ್ಥರಾದರು.

10 और उन्होंने हमारा बहुत आदर किया, और जब हम चलने लगे, तो जो कुछ हमें अवश्य था, जहाज पर रख दिया॥ಅವರು ಸಹ ನಮ್ಮನ್ನು ಬಹಳವಾಗಿ ಗೌರವಿಸಿ ಸನ್ಮಾನಿಸಿದರು; ನಾವು ಹೊರಟಾಗ ನಮಗೆ ಅವಶ್ಯ ವಾದವುಗಳನ್ನು ತಂದು ಹಡಗಿನಲ್ಲಿಟ್ಟರು.

11 तीन महीने के बाद हम सिकन्दिरया के एक जहाज पर चल निकले, जो उस टापू में जाड़े भर रहा था; और जिस का चिन्ह दियुसकूरी था।ಮೂರು ತಿಂಗಳಾದ ಮೇಲೆ ಆ ದ್ವೀಪದಲ್ಲಿ ಶೀತಕಾಲ ಕಳೆದ ನಂತರ ಅಶ್ವಿನೀ ದೇವತೆಯ ಚಿನ್ಹೆ ಇದ್ದ ಅಲೆಕ್ಸಾಂದ್ರಿಯದ ಹಡಗನ್ನು ಹತ್ತಿ ನಾವು ಹೊರಟೆವು.

12 सुरकूसा में लंगर डाल करके हम तीन दिन टिके रहे।ತರುವಾಯ ಸುರಕೂಸಿಗೆ ಸೇರಿ ನಾವು ಅಲ್ಲಿ ಮೂರು ದಿವಸಗಳು ಇದ್ದೆವು.

13 वहां से हम घूमकर रेगियुम में आए: और एक दिन के बाद दक्खिनी हवा चली तब हम दुसरे दिन पुतियुली में आए।ಅಲ್ಲಿಂದ ನಾವು ಸುತ್ತಿಕೊಂಡು ರೇಗಿಯಕ್ಕೆ ಬಂದೆವು; ಒಂದು ದಿವಸವಾದ ಮೇಲೆ ದಕ್ಷಿಣದ ಗಾಳಿಯು ಬೀಸಿದಾಗ ಮರುದಿನ ನಾವು ಪೊತಿಯೋಲಕ್ಕೆ ಸೇರಿದೆವು.

14 वहां हम को भाई मिले, और उन के कहने से हम उन के यहां सात दिन तक रहे; और इस रीति से रोम को चले।ಅಲ್ಲಿ ನಾವು ಸಹೋದರರನ್ನು ನೋಡಿದಾಗ ಅವರು ನಮ್ಮನ್ನು ಏಳು ದಿವಸ ತಮ್ಮೊಂದಿಗೆ ಇರಬೇಕೆಂದು ಬೇಡಿಕೊಂಡರು; ಹೀಗೆ ನಾವು ರೋಮ್‌ ಕಡೆಗೆ ಹೊರಟೆವು.

15 वहां से भाई हमारा समाचार सुनकर अप्पियुस के चौक और तीन-सराए तक हमारी भेंट करने को निकल आए जिन्हें देखकर पौलुस ने परमेश्वर का धन्यवाद किया, और ढाढ़स बान्धा॥ಅಲ್ಲಿದ್ದ ಸಹೋದರರು ನಮ್ಮ ವಿಷಯ ವಾಗಿ ಕೇಳಿ ನಮ್ಮನ್ನು ಸಂಧಿಸುವದಕ್ಕಾಗಿ ಅಪ್ಪಿಯ ಪೇಟೆ ಮತ್ತು ತ್ರಿಛತ್ರದ ವರೆಗೆ ಬಂದಾಗ ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರಮಾಡಿ ಧೈರ್ಯ ಗೊಂಡನು.

16 जब हम रोम में पहुंचे, तो पौलुस को एक सिपाही के साथ जो उस की रखवाली करता था, अकेले रहने की आज्ञा हुई॥ನಾವು ರೋಮ್‌ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.

17 तीन दिन के बाद उस ने यहूदियों के बड़े लोगों को बुलाया, और जब वे इकट्ठे हुए तो उन से कहा; हे भाइयों, मैं ने अपने लोगों के या बाप दादों के व्यवहारों के विरोध में कुछ भी नहीं किया, तौभी बन्धुआ होकर यरूशलेम से रोमियों के हाथ सौंपा गया।ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್‌ನವರ ಕೆ

18 उन्होंने मुझे जांच कर छोड़ देना चाहा, क्योंकि मुझ में मृत्यु के योग्य कोई दोष न था।ಅವರು ನನ್ನನ್ನು ಪರೀಕ್ಷಿಸಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿ ದ್ದರು.

19 परन्तु जब यहूदी इस के विरोध में बोलने लगे, तो मुझे कैसर की दोहाई देनी पड़ी: न यह कि मुझे अपने लागों पर कोई दोष लगाना था।ಆದರೆ ಯೆಹೂದ್ಯರು ಅದಕ್ಕೆ ವಿರೋಧವಾಗಿ ಮಾತನಾಡಿದಾಗ ಕೈಸರನಿಗೆ ಹೇಳಿಕೊಳ್ಳುವಂತೆ ನಾನು ಒತ್ತಾಯ ಮಾಡಲ್ಪಟ್ಟೆನು; ಆದರೆ ನನ್ನ ಸ್ವದೇಶದವರ ಮೇಲೆ ತಪ್ಪು ಹೊರಿಸುವದಕ್ಕಾಗಿ ಅಲ್ಲ.

20 इसलिये मैं ने तुम को बुलाया है, कि तुम से मिलूं और बातचीत करूं; क्योंकि इस्त्राएल की आशा के लिये मैं इस जंजीर से जकड़ा हुआ हूं।ಈ ಕಾರಣ ದಿಂದಲೇ ನಿಮ್ಮನ್ನು ನೋಡುವದಕ್ಕೂ ನಿಮ್ಮೊಂದಿಗೆ ಮಾತನಾಡುವದಕ್ಕೂ ನಾನು ನಿಮ್ಮನ್ನು ಕರೆಯಿಸಿದೆನು; ಇಸ್ರಾಯೇಲ್ಯರ ನಿರೀಕ್ಷೆಯ ನಿಮಿತ್ತವಾಗಿ ನಾನು ಈ ಸರಪಣಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.

21 उन्होंने उस से कहा; न हम ने तेरे विषय में यहूदियों से चिट्ठियां पाईं, और न भाइयों में से किसी ने आकर तेरे विषय में कुछ बताया, और न बुरा कहा।ಆಗ ಅವರು ಅವನಿಗೆ--ನಿನ್ನ ವಿಷಯವಾಗಿ ಯೂದಾಯದಿಂದ ನಮಗೆ ಯಾವ ಪತ್ರಗಳು ಬಂದಿಲ್ಲ, ಇಲ್ಲವೆ ಇಲ್ಲಿ ಬಂದ ಸಹೋದರರಲ್ಲಿ ಯಾವನೂ ನಿನ್ನ ವಿಷಯವಾಗಿ ಕೆಟ್ಟದ್ದೇನೂ ತೋರಿಸ ಲಿಲ್ಲ ಮತ್ತು ಹೇಳಲಿಲ್ಲ.

22 परन्तु तेरा विचार क्या है वही हम तुझ से सुनना चाहते हैं, क्योंकि हम जानते हैं, कि हर जगह इस मत के विरोध में लोग बातें कहते हैं॥ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು.

23 तब उन्होंने उसके लिये एक दिन ठहराया, और बहुत लोग उसके यहां इकट्ठे हुए, और वह परमेश्वर के राज्य की गवाही देता हुआ, और मूसा की व्यवस्था और भाविष्यद्वक्ताओं की पुस्तकों से यीशु के विषय में समझा समझाकर भोर से सांझ तक वर्णन करता रहा।ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.

24 तब कितनों ने उन बातों को मान लिया, और कितनों ने प्रतीति न की।ಅವನು ಹೇಳಿದ ಮಾತುಗಳನ್ನು ಕೆಲವರು ನಂಬಿ ದರು; ಆದರೆ ಕೆಲವರು ನಂಬದೆ ಹೋದರು.

25 जब आपस में एक मत न हुए, तो पौलुस के इस एक बात के कहने पर चले गए, कि पवित्र आत्मा ने यशायाह भविष्यद्वक्ता के द्वारा तुम्हारे बाप दादों से अच्छा कहा, कि जाकर इन लोगों से कह।ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--

26 कि सुनते तो रहोगे, परन्तु न समझोगे, और देखते तो रहोगे, परन्तु न बुझोगे।ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ;

27 क्योंकि इन लोगों का मन मोटा, और उन के कान भारी हो गए, और उन्होंने अपनी आंखें बन्द की हैं, ऐसा न हो कि वे कभी आंखों से देखें, और कानों से सुनें, और मन से समझें और फिरें, और मैं उन्हें चंगा करूं।ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ

28 सो तुम जानो, कि परमेश्वर के इस उद्धार की कथा अन्यजातियों के पास भेजी गई है, और वे सुनेंगे।ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.

29 जब उस ने यह कहा तो यहूदी आपस में बहुत विवाद करने लगे और वहां से चले गए॥ಅವನು ಈ ಮಾತುಗಳ ನ್ನಾಡಿದಾಗ ಯೆಹೂದ್ಯರು ಹೊರಟುಹೊಗಿ ತಮ್ಮಲ್ಲಿ ತಾವು ಬಹಳವಾಗಿ ತರ್ಕಿಸಿಕೊಂಡರು.

30 और वह पूरे दो वर्ष अपने भाड़े के घर में रहा।ಪೌಲನು ತನ್ನ ಸ್ವಂತ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರಷವಿದ್ದು ತನ್ನ ಬಳಿಗೆ ಬರುವವರ ನ್ನೆಲ್ಲಾ ಸೇರಿಸಿಕೊಂಡನು.

31 और जो उसके पास आते थे, उन सब से मिलता रहा और बिना रोक टोक बहुत निडर होकर परमेश्वर के राज्य का प्रचार करता और प्रभु यीशु मसीह की बातें सिखाता रहा॥ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.

Kannada Bible